ಆಗ ಚುನಾವಣೆ ಎಂದರೆ ಎಲ್ಲೆಡೆ ಹಬ್ಬದ ವಾತಾವರಣ

Team Udayavani, Jan 27, 2023, 6:35 AM IST

ಆಗ ಚುನಾವಣೆ ಎಂದರೆ ಎಲ್ಲೆಡೆ ಹಬ್ಬದ ವಾತಾವರಣ

ಆರ್‌. ಧ್ರುವನಾರಾಯಣ, ಕೆಪಿಸಿಸಿ ಕಾರ್ಯಾಧ್ಯಕ್ಷ, ಮಾಜಿ ಸಂಸದ

1999ರ ಚುನಾವಣೆಯಲ್ಲಿ ಸಂಯುಕ್ತ ಜನತಾ ದಳ ಮತ್ತು ಬಿಜೆಪಿ ಸ್ಥಾನ ಹೊಂದಾಣಿಕೆ ಮಾಡಿ ಕೊಂಡಿದ್ದವು. ಸಂತೆಮರಹಳ್ಳಿ ಕ್ಷೇತ್ರಕ್ಕೆ ಸಂಯುಕ್ತ ದಳದಿಂದ ಎ.ಆರ್‌. ಕೃಷ್ಣ ಮೂರ್ತಿ ಅಭ್ಯರ್ಥಿಯಾಗಿದ್ದರು. ಸಂಯುಕ್ತ ದಳ, ಬಿಜೆಪಿ ಒಡಂಬಡಿಕೆ ಇತ್ತು. ಆದರೂ ಈ ಕೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ನಾನು ಟಿಕೆಟ್‌ ಪಡೆದಿದ್ದೆ. ತೀವ್ರ ಪೈಪೋಟಿಯಿದ್ದ ಆ ಚುನಾವಣೆಯಲ್ಲಿ ಎ.ಆರ್‌. ಕೃಷ್ಣಮೂರ್ತಿ 33,977 ಮತಗಳನ್ನು ಪಡೆದು ಜಯಶಾಲಿಯಾದರು. ನಾನು 28,071 ಮತಗಳನ್ನು ಪಡೆದಿದ್ದೆ.

ಅದೊಂದು ಮರೆಯಲಾಗದ ಅನುಭವ. ಆಗ ಚುನಾವಣೆಗಳಲ್ಲಿ ಇಷ್ಟೊಂದು ವೆಚ್ಚ ಇರಲಿಲ್ಲ. ಬಹಳ ಕಡಿಮೆ ಹಣದಲ್ಲಿ ಚುನಾವಣೆ ಮುಗಿಯುತ್ತಿತ್ತು. ಪ್ರಚಾ ರದ ಭರಾಟೆ ಜೋರಾಗಿತ್ತು. ರಾತ್ರಿಯೆಲ್ಲ ಪ್ರಚಾರ ಮಾಡಬ ಹುದಿತ್ತು. ಗ್ರಾಮಗಳಲ್ಲಿ, ಬಂಟಿಂಗ್ಸ್‌ ಬ್ಯಾನರ್‌ಗಳು, ಪಾಂಪ್ಲೆಟ್‌ಗಳು ರಾರಾಜಿಸುತ್ತಿದ್ದವು. ಕಾರುಗಳಲ್ಲಿ ಮೈಕ್‌ ಕಟ್ಟಿಕೊಂಡು ಪ್ರಚಾರ ನಡೆಸುತ್ತಿದ್ದರು. ಚುನಾವಣೆ ಎಂದರೆ ಹಬ್ಬದ ವಾತಾ ವರಣ ಇರುತ್ತಿತ್ತು.

ನಾವು ಸಮಯದ ಪರಿವೆ ಇಲ್ಲದೇ, ಗ್ರಾಮಗಳಿಗೆ ತೆರಳಿ ಪ್ರಚಾರ ನಡೆಸುತ್ತಿದ್ದೆವು. ಆಗ ಟಿವಿ ಚಾನೆಲ್‌ಗ‌ಳು ಹೆಚ್ಚು ಇರಲಿಲ್ಲ. ಅಭ್ಯರ್ಥಿಗಳನ್ನು ಜನರು ಹತ್ತಿರದಿಂದ ನೋಡಿ ರುತ್ತಿರಲಿಲ್ಲ. ಹಾಗಾಗಿ ಅಭ್ಯ ರ್ಥಿ ಗಳನ್ನು ನೋಡುವ ಸಲುವಾಗಿಯೇ ಕುತೂಹಲದಿಂದ ನೆರೆಯುತ್ತಿದ್ದರು. ಗ್ರಾಮಗಳಿಗೆ ಪ್ರಚಾರದ ಕಾರುಗಳು ಹೋದಾಗ ಬಾಲಕರು ಕರಪತ್ರಗಳನ್ನು ಪಡೆಯಲು ಕಾರಿನ ಹಿಂದೆ ಓಡಿಬರುತ್ತಿದ್ದರು.

ಆಗ ಜನಸಾಮಾನ್ಯರಿಗೆ ರಾಜಕೀಯವಾಗಿ ಹೆಚ್ಚು ತಿಳಿದಿರುತ್ತಿರಲಿಲ್ಲ. ಗ್ರಾಮದಲ್ಲಿ ರಾಜಕೀಯದ ಹಿನ್ನೆಲೆಯಿದ್ದ ಮುಖಂಡರಿಗೆ ಮಾತ್ರ ರಾಜಕೀಯ ಆಸಕ್ತಿ ಇತ್ತು. ಈಗ ಸುದ್ದಿ ಮಾಧ್ಯಮಗಳು, ಮೊಬೈಲ್‌ಗ‌ಳು ಸಾಮಾಜಿಕ ಜಾಲ ತಾಣಗಳಿಂದಾಗಿ ಸಾಮಾನ್ಯ ಜನರಲ್ಲೂ ರಾಜಕೀಯ ಆಸಕ್ತಿ ಹೆಚ್ಚಾಗಿದೆ.

ಚುನಾಯಿತ ಪ್ರತಿನಿಧಿಗಳಿಂದ ಜನರು ಹೆಚ್ಚು ನಿರೀಕ್ಷೆ ಮಾಡುತ್ತಿರಲಿಲ್ಲ. ಈಗ ಜನರಿಗೆ ಬಹಳ ತಿಳಿವಳಿಕೆ ಬಂದಿದೆ. ಗ್ರಾಮಗಳಿಗೆ ಹೋದಾಗ ರಾಜಕಾರಣಿಗಳನ್ನು ಪ್ರಶ್ನೆ ಮಾಡು ತ್ತಾರೆ. ಗ್ರಾಮಗಳಿಗೆ ಆಗಬೇಕಾದ ಕೆಲಸಗಳನ್ನು ಕೇಳುವಷ್ಟು ಪ್ರಬುದ್ಧರಾಗಿದ್ದಾರೆ. ಮತ ಕೇಳಲು ಊರುಗಳಿಗೆ ಹೋದಾಗ, ಕೆಲಸ ಮಾಡದಿದ್ದ ರಾಜಕಾರಣಿಗಳನ್ನು ಜನರು ಪ್ರಶ್ನೆ ಮಾಡಿ ಹಿಂದಕ್ಕೆ ಕಳುಹಿಸಿದ ನಿದರ್ಶನಗಳೂ ಇವೆ.

ಬನಶಂಕರ ಆರಾಧ್ಯ

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Rama Navami 2024: April 17ರಂದು ಶ್ರೀರಾಮ ನವಮಿ- ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Ram Ayodhya

Rama Navami 2024: ನವಮಿಗೆ ಬಾಲಕರಾಮನ ಹಣೆಗೆ ಸೂರ್ಯ ತಿಲಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.