Udayavni Special

ಅಪ್ಪನ ಹಾದಿಯಲ್ಲಿ ನಡೆದು ಈಗ ಸಿಎಂ ಆಗಿರುವವರು…


Team Udayavani, Jul 28, 2021, 6:20 AM IST

ಅಪ್ಪನ ಹಾದಿಯಲ್ಲಿ ನಡೆದು ಈಗ ಸಿಎಂ ಆಗಿರುವವರು…

ತಂದೆಗೆ ತಕ್ಕ ಮಗ :

ಕರ್ನಾಟಕದ 23ನೇ ಮುಖಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆಯಾಗಿದ್ದಾರೆ. ಅವರ ತಂದೆ ಎಸ್‌.ಆರ್‌. ಬೊಮ್ಮಾಯಿ,  ರಾಜ್ಯದ 11ನೇ  ಸಿಎಂ ಆಗಿ 1988ರಿಂದ 1989ರವರೆಗೆ ಸೇವೆ ಸಲ್ಲಿಸಿದ್ದರು. ಇವರಂತೆಯೇ ದೇಶದಲ್ಲಿ ಪ್ರಸ್ತುತ ನಾಲ್ವರು ರಾಜಕೀಯ ನಾಯಕರು ತಮ್ಮ ತಂದೆಯವರ ರಾಜಕೀಯ ಹಾದಿಯನ್ನೇ ತುಳಿದು ವಿವಿಧ ರಾಜ್ಯಗಳ ಸಿಎಂ ಆಗಿ ಸೇವೆ ಸಲ್ಲಿಸುತ್ತಿದ್ದು, ಅವರ ಸಂಕ್ಷಿಪ್ತ ಮಾಹಿತಿ ಇಲ್ಲಿದೆ.

ಬಿಜು ಪಟ್ನಾಯಕ್‌ –  ನವೀನ್‌ ಪಟ್ನಾಯಕ್‌  :

ಅಸ್ಸಾಂನ 3ನೇ ಸಿಎಂ ಆಗಿ 1963ರಲ್ಲಿ ಅಧಿಕಾರ ಸ್ವೀಕರಿಸಿದ್ದ ಬಿಜು ಪಟ್ನಾಯಕ್‌, ಅನಂತರ ಮತ್ತೆರಡು ಬಾರಿ ಸಿಎಂ ಆಗಿದ್ದರು. ಈಗ ಅವರ ಪುತ್ರ ನವೀನ್‌ ಪಟ್ನಾಯಕ್‌ ಅವರು ಮುಖ್ಯಮಂತ್ರಿಯಾಗಿದ್ದು, 2000 ಇಸವಿಯಿಂದ ಅವರೇ ಅಧಿಕಾರದಲ್ಲಿ ಮುಂದುವರಿದಿದ್ದಾರೆ.

ಕರುಣಾನಿಧಿ – ಸ್ಟಾಲಿನ್‌  :

ತಮಿಳುನಾಡಿನ 2ನೇ ಸಿಎಂ ಆಗಿ 1969ರಲ್ಲಿ ಅಧಿಕಾರ ಸ್ವೀಕರಿಸಿದ್ದ ಡಿಎಂಕೆ  ನಾಯಕ ಎಂ. ಕರುಣಾನಿಧಿ, ಒಟ್ಟು 4 ಬಾರಿ ಸಿಎಂ ಆಗಿ ಸೇವೆ ಸಲ್ಲಿಸಿದ್ದಾರೆ. ಇತ್ತೀಚೆಗೆ, ಅಲ್ಲಿ ಪುನಃ ಡಿಎಂಕೆ ಅಧಿಕಾರಕ್ಕೆ ಬಂದಿದ್ದು, ಕರುಣಾನಿಧಿಯ ವರ ಪುತ್ರ ಸ್ಟಾಲಿನ್‌ ಸಿಎಂ ಆಗಿ ಮೇ 7 ರಂದು ಅಧಿಕಾರ ಸ್ವೀಕರಿಸಿದ್ದಾರೆ.

ವೈಎಸ್‌ ರಾಜಶೇಖರ  ರೆಡ್ಡಿ – ಜಗನ್‌ ರೆಡ್ಡಿ  :

ಆಂಧ್ರಪ್ರದೇಶ ಕಾಂಗ್ರೆಸ್‌ನ ಪ್ರಬಲ ನಾಯಕರಾಗಿದ್ದ ವೈಎಸ್‌ ರಾಜಶೇಖರ ರೆಡ್ಡಿ, 2004ರಲ್ಲಿ ಆ ರಾಜ್ಯದ 14ನೇ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು. 2009ರಲ್ಲಿ ಅವರ  ಮರಣಾನಂತರ ಅವರ ಪುತ್ರ ಜಗನ್‌ ರೆಡ್ಡಿ, ತಮ್ಮ ನೂತನ ಪಕ್ಷ ವೈಎಸ್‌ಆರ್‌ ಕಾಂಗ್ರೆಸ್‌ನ ಮೂಲಕ 2019ರಲ್ಲಿ ಅಲ್ಲಿನ 17ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ, ಆಡಳಿತ ನಡೆಸುತ್ತಿದ್ದಾರೆ.

ಶಿಬು-ಹೇಮಂತ್‌ ಸೊರೇನ್‌ :

ಝಾರ್ಖಂಡ್‌ ಪ್ರತ್ಯೇಕ ರಾಜ್ಯಕ್ಕಾಗಿ ನಡೆದ ಹೋರಾಟದಲ್ಲಿ ಪ್ರಮುಖ ನಾಯಕರಾಗಿ ಗುರುತಿಸಿಕೊಂಡಿದ್ದ ಶಿಬು ಸೊರೊನ್‌ 2009ರಲ್ಲಿ ಆ ರಾಜ್ಯದ ಮೂರನೇ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಈಗ, ಅವರ ಪುತ್ರ ಹೇಮಂತ್‌ ಸೊರೇನ್‌ ಅಲ್ಲಿನ ಮುಖ್ಯಮಂತ್ರಿಯಾಗಿದ್ದಾರೆ. ಆ ರಾಜ್ಯದ 5ನೇ ಮುಖ್ಯಮಂತ್ರಿಯಾಗಿ ಅವರು 2019ರಲ್ಲಿ ಅಧಿಕಾರ ಸ್ವೀಕರಿಸಿದ್ದರು.

ಟಾಪ್ ನ್ಯೂಸ್

fcgbgrtr

ಕಾಂಗ್ರೆಸ್ ಸೇರಲಿದ್ದಾರಂತೆ ಕನ್ಹಯ್ಯ ಕುಮಾರ್, ಜಿಗ್ನೇಶ್ ಮೇವಾನಿ

ಡುಕಾಟಿ ಮಾನ್‌ಸ್ಟರ್‌ ಬೈಕ್‌ ಗಳ ಬುಕಿಂಗ್‌ ಶುರು : ಬೆಲೆ ಎಷ್ಟು ಗೊತ್ತಾ ?

ಡುಕಾಟಿ ಮಾನ್‌ಸ್ಟರ್‌ ಬೈಕ್‌ ಗಳ ಬುಕಿಂಗ್‌ ಶುರು : ಬೆಲೆ ಎಷ್ಟು ಗೊತ್ತಾ?

fbdfgtre

ಕೋವಿಡ್ : 8 ಜಿಲ್ಲೆಯಲ್ಲಿ ಶೂನ್ಯ ಪ್ರಕರಣ | ರಾಜ್ಯದಲ್ಲಿಂದು 677 ಹೊಸ ಕೇಸ್ ಪತ್ತೆ

dxfvsfrefe

“Me Too” ಆರೋಪಿ ಚರಣ್‍ಜಿತ್ ಮುಖ್ಯಮಂತ್ರಿ ಸ್ಥಾನಕ್ಕೆ ಅನರ್ಹ| ರಾಷ್ಟ್ರೀಯ ಮಹಿಳಾ ಆಯೋಗ

fgdfgdrt

ನಟಿ ಶಿಲ್ಪಾ ಶೆಟ್ಟಿ ಪತಿ ಕುಂದ್ರಾಗೆ ಸಿಕ್ತು ಜಾಮೀನು

CETಯ ಐದು ವಿಭಾಗದಲ್ಲಿ ಪ್ರಥಮ ರ‍್ಯಾಂಕ್ ಪಡೆದ ಮೈಸೂರಿನ ಮೇಘನ್ ಗೆ ವೈದ್ಯನಾಗುವ ಅಸೆ

CETಯ ಐದು ವಿಭಾಗದಲ್ಲಿ ಪ್ರಥಮ ರ‍್ಯಾಂಕ್ ಪಡೆದ ಮೈಸೂರಿನ ಮೇಘನ್ ಗೆ ವೈದ್ಯನಾಗುವ ಆಸೆ

ದಾಖಲೆ ಜಿಗಿತ ಕಂಡ ಬಾಂಬೆ ಷೇರುಪೇಟೆ ಸೆನ್ಸೆಕ್ಸ್, ನಿಫ್ಟಿ ಮತ್ತೆ ಭಾರೀ ಕುಸಿತ

ದಾಖಲೆ ಜಿಗಿತ ಕಂಡ ಬಾಂಬೆ ಷೇರುಪೇಟೆ ಸೆನ್ಸೆಕ್ಸ್, ನಿಫ್ಟಿ ಮತ್ತೆ ಭಾರೀ ಕುಸಿತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್ಸನ್ನು ನಗೆಪಾಟಲಿಗೆ ಈಡಾಗಿಸಿದ ಸಿಧು!

ಕಾಂಗ್ರೆಸ್ಸನ್ನು ನಗೆಪಾಟಲಿಗೆ ಈಡಾಗಿಸಿದ ಸಿಧು!

ಆಧಾರ್‌-ಪ್ಯಾನ್‌ ಲಿಂಕ್‌ ಮಾ.  31ರ ವರೆಗೆ ಕಾಲಾವಕಾಶ

ಆಧಾರ್‌-ಪ್ಯಾನ್‌ ಲಿಂಕ್‌ ಮಾ.  31ರ ವರೆಗೆ ಕಾಲಾವಕಾಶ

ಗ್ರಾಮೀಣ ಪ್ರದೇಶಗಳ ಜನರಿಗೂ ಬೇಕಿದೆ ಯೋಗದ ಅರಿವು

ಗ್ರಾಮೀಣ ಪ್ರದೇಶಗಳ ಜನರಿಗೂ ಬೇಕಿದೆ ಯೋಗದ ಅರಿವು

ಅನಂತ ಫ‌ಲದಾಯಕ ಅನಂತ ಚತುರ್ದಶಿ ವ್ರತ

ಅನಂತ ಫ‌ಲದಾಯಕ ಅನಂತ ಚತುರ್ದಶಿ ವ್ರತ

ಅಂತರಂಗ ಪರಿಶುದ್ಧವಾಗಿರಲಿ

ಅಂತರಂಗ ಪರಿಶುದ್ಧವಾಗಿರಲಿ

MUST WATCH

udayavani youtube

ಅರಮನೆ ಆವರಣದಲ್ಲಿ ಹೆಣ್ಣಾನೆಯ ರಂಪಾಟ, ಆನೆಯನ್ನು ನಿಯಂತ್ರಿಸಿದ ಅಭಿಮನ್ಯು

udayavani youtube

ನಿಮ್ಮ ಅಧಿಕಾರಿಗಳನ್ನು ಸಂಜೆಯೊಳಗೆ ಸಸ್ಪೆಂಡ್ ಮಾಡಿ : ಮಾಜಿ ಸ್ಪೀಕರ್​ ರಮೇಶ್​ ಕುಮಾರ್​

udayavani youtube

48 ಲಕ್ಷ ರೂ.ಗೆ ಗಣಪತಿಯ ‘ಲಡ್ಡು’ ಹರಾಜು

udayavani youtube

ಗಿಫ್ಟ್ ಕೊಡುವ ನೆಪದಲ್ಲಿ ಮಹಿಳಾ ಸಿಬ್ಬಂದಿಗೆ ಮಚ್ಚಿನಿಂದ ಹಲ್ಲೆ

udayavani youtube

ರಸ್ತೆ ದಾಟುವ ವೇಳೆ ಕಾರಿನಡಿ ಬಿದ್ದರೂ ಪವಾಡಸದೃಶವಾಗಿ ಪಾರಾದ ಬಾಲಕ

ಹೊಸ ಸೇರ್ಪಡೆ

fcgbgrtr

ಕಾಂಗ್ರೆಸ್ ಸೇರಲಿದ್ದಾರಂತೆ ಕನ್ಹಯ್ಯ ಕುಮಾರ್, ಜಿಗ್ನೇಶ್ ಮೇವಾನಿ

ಡುಕಾಟಿ ಮಾನ್‌ಸ್ಟರ್‌ ಬೈಕ್‌ ಗಳ ಬುಕಿಂಗ್‌ ಶುರು : ಬೆಲೆ ಎಷ್ಟು ಗೊತ್ತಾ ?

ಡುಕಾಟಿ ಮಾನ್‌ಸ್ಟರ್‌ ಬೈಕ್‌ ಗಳ ಬುಕಿಂಗ್‌ ಶುರು : ಬೆಲೆ ಎಷ್ಟು ಗೊತ್ತಾ?

ಅಜ್ಜಿ ಆಪರೇಷನ್‌ ನೆರವಿಗೆ ಮೊಮ್ಮಗನ ಮೊರೆ

ಅಜ್ಜಿ ಆಪರೇಷನ್‌ ನೆರವಿಗೆ ಮೊಮ್ಮಗನ ಮೊರೆ

ಹೃದ್ರೋಗ ಆಸ್ಪತ್ರೆಗಳ ಸುಧಾರಣೆ ಅಗತ್ಯ: ಡಾ| ಜವಳಿ

ಹೃದ್ರೋಗ ಆಸ್ಪತ್ರೆಗಳ ಸುಧಾರಣೆ ಅಗತ್ಯ: ಡಾ| ಜವಳಿ

fbdfgtre

ಕೋವಿಡ್ : 8 ಜಿಲ್ಲೆಯಲ್ಲಿ ಶೂನ್ಯ ಪ್ರಕರಣ | ರಾಜ್ಯದಲ್ಲಿಂದು 677 ಹೊಸ ಕೇಸ್ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.