ಗ್ರಾಮ ಪಂಚಾಯತ್‌ ಚುನಾವಣೆ: ಯಾರು ಸ್ಪರ್ಧಿಸಬಹುದು?

ಹಸನಾಗಲಿ ಹಳ್ಳಿ

Team Udayavani, Dec 8, 2020, 6:05 AM IST

ಹಸನಾಗಲಿ ಹಳ್ಳಿ:  ಯಾರು ಸ್ಪರ್ಧಿಸಬಹುದು?

ಸಾಂದರ್ಭಿಕ ಚಿತ್ರ

ಗ್ರಾಮ ಪಂಚಾಯತ್‌ಗಳಿಗೆ ಪಕ್ಷರಹಿತವಾಗಿ ಚುನಾವಣೆಗಳನ್ನು ನಡೆಸಲಾಗುತ್ತದೆ. ಚುನಾವಣೆ ಮುಗಿದು ಮತ ಎಣಿಕೆಯಲ್ಲಿ ವಿಜೇತರಾದ ಅಭ್ಯರ್ಥಿಗಳ ಹೆಸರುಗಳನ್ನು ಜಿಲ್ಲಾಧಿಕಾರಿಗಳು ವಿಶೇಷ ರಾಜ್ಯಪತ್ರದಲ್ಲಿ ಪ್ರಕಟಿಸಿದ ಒಂದು ತಿಂಗಳ ಒಳಗಾಗಿ ಅಧ್ಯಕ್ಷ-ಉಪಾಧ್ಯಕ್ಷರನ್ನು ಆಯ್ಕೆ ಮಾಡಲಾಗುತ್ತದೆ. ಗ್ರಾ.ಪಂ. ಚುನಾವಣೆಗೆ ಸ್ಪರ್ಧಿಸುವವರ ಅರ್ಹತೆಗಳ ಬಗ್ಗೆ ಒಂದಿಷ್ಟು ಮಾಹಿತಿ ಇಲ್ಲಿದೆ.

– ಗ್ರಾಮ ಪಂಚಾಯತ್‌ ಚುನಾವಣೆಗೆ ಮತದಾನ ಮಾಡಲು 18 ವರ್ಷ ತುಂಬಿ ರಬೇಕು, ಮತದಾರರ ಪಟ್ಟಿಯಲ್ಲಿ ಹೆಸರು ಇರುವ ಪ್ರತಿಯೊಬ್ಬರು ಮತಚಲಾವಣೆಯ ಹಕ್ಕು ಹೊಂದಿ ರುತ್ತಾರೆ. ನಾಮಪತ್ರ ಸಲ್ಲಿಸುವ ಕೊನೇ ದಿನಾಂಕದವರೆಗೂ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ ಇತ್ಯಾದಿಗಳಿಗೆ ಅವಕಾಶವಿರುತ್ತದೆ.

– ಚುನಾವಣೆಗೆ ಸ್ಪರ್ಧಿಸಲು 21 ವರ್ಷ ತುಂಬಿರಬೇಕು. ಒಂದು ಗ್ರಾಮ ಪಂಚಾಯತ್‌ನ ಯಾವುದಾದರೂ ಕ್ಷೇತ್ರ/ವಾರ್ಡ್‌ನಿಂದ ಚುನಾವಣೆಗೆ ಸ್ಪರ್ಧಿಸಬೇಕಾದರೆ ಅವರ ಹೆಸರು ಆ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಮತದಾರರ ಪಟ್ಟಿಯಲ್ಲಿ ಇರಬೇಕು.

– ಮೀಸಲು ಸ್ಥಾನದಲ್ಲಿ ಸ್ಪರ್ಧಿಸುವವರು, ಸ್ಪರ್ಧಿಸಬಯಸು ವವರು ಆಯಾ ಪ್ರವರ್ಗಕ್ಕೆ ಸೇರಿದ ಬಗ್ಗೆ ಸಕ್ಷಮ ಪ್ರಾಧಿಕಾರದಿಂದ ದೃಢೀಕರಣ ಪ್ರಮಾಣಪತ್ರವನ್ನು ನಾಮಪತ್ರದ ಜತೆಗೆ ಸಲ್ಲಿಸಬೇಕು.

– ಯಾರಾದರೂ ಯಾವುದಾದರೂ ನ್ಯಾಯಾಲಯದಿಂದ ಕ್ರಿಮಿ ನಲ್‌ ಪ್ರಕರಣದಲ್ಲಿ 3 ತಿಂಗಳಿಗೆ ಮೀರಿದ ಜೈಲು ಶಿಕ್ಷೆಗೆ ಒಳಗಾಗಿ, ಆ ಶಿಕ್ಷೆಯು ಮೇಲಿನ ನ್ಯಾಯಾಲಯದಲ್ಲಿ ವಜಾ ಆಗಿರದಿದ್ದರೆ ಅಂತಹವರು ಚುನಾವಣೆಗೆ ಸ್ಪರ್ಧಿಸಲು ಅರ್ಹರಾಗಿರುವುದಿಲ್ಲ. ಆದರೆ ವಿಚಾರಣಾಧೀನ ಕೈದಿಗಳಿಗೆ ಸ್ಪರ್ಧಿಸಲು ಅವಕಾಶವಿದೆ. ಹಿಂದಿನ ಯಾವುದಾದರೂ ಅವಧಿಯಲ್ಲಿ ಹಣ, ಅಧಿಕಾರದ ದುರ್ಬಳಕೆ, ಸೇವಾ ದುರ್ವರ್ತನೆ ಪ್ರಕರಣದಲ್ಲಿ ಸದಸ್ಯ ಸ್ಥಾನದಿಂದ 6 ವರ್ಷದ ಅವಧಿಗೆ ಅನರ್ಹಗೊಂಡು, ಆ ಅನರ್ಹತೆಯ ಅವಧಿ ಇನ್ನೂ ಮುಗಿಯದಿದ್ದರೆ, ಅಥವಾ ಅನರ್ಹತೆ ಪ್ರಕರಣಕ್ಕೆ ನ್ಯಾಯಾಲಯದಲ್ಲಿ ತಡೆ ಇಲ್ಲದಿದ್ದರೆ ಅಂಥವರು ಚುನಾವಣೆಗೆ ಸ್ಪರ್ಧಿಸಲು ಅವಕಾಶವಿಲ್ಲ.

– ಕಾಯ್ದೆಯಲ್ಲಿ ವಿವರಿಸಿರುವಂತೆ ಯಾವುದಾದರೂ ಲಾಭದಾಯಕ ಹುದ್ದೆಯಲ್ಲಿದ್ದವರು, ಆ ಹುದ್ದೆಯಲ್ಲಿ ಮುಂದುವರಿದ್ದುಕೊಂಡೇ ಚುನಾವಣೆಗೆ ಸ್ಪರ್ಧಿಸುವಂತಿಲ್ಲ. ಪತಿ ಸರಕಾರಿ ನೌಕರನಾಗಿದ್ದರೆ ಆತನ ಪತ್ನಿ ಚುನಾವಣೆಗೆ ಸ್ಪರ್ಧಿಸಬಹುದು. ಅದೇ ರೀತಿ ಪತ್ನಿ ಸರಕಾರಿ ಸೇವೆಯ ಲ್ಲಿದ್ದರೆ ಆಕೆಯ ಪತಿ ಚುನಾವಣೆಗೆ ಸ್ಪರ್ಧಿಸಬಹುದು.

ಎಂ.ಕೆ. ಕೆಂಪೇಗೌಡ ನಿವೃತ್ತ ನಿರ್ದೇಶಕರು,  ಪಂಚಾಯತ್‌ರಾಜ್‌ ಇಲಾಖೆ

ಟಾಪ್ ನ್ಯೂಸ್

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Rama Navami 2024: April 17ರಂದು ಶ್ರೀರಾಮ ನವಮಿ- ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Ram Ayodhya

Rama Navami 2024: ನವಮಿಗೆ ಬಾಲಕರಾಮನ ಹಣೆಗೆ ಸೂರ್ಯ ತಿಲಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.