9 ಮಕ್ಕಳಿಗೆ ಜನ್ಮ ನೀಡಿದ ಮಹಾ ತಾಯಿ : 5 ಹೆಣ್ಣು – 4 ಗಂಡು
Team Udayavani, May 5, 2021, 9:00 AM IST
ಮಾಲಿ : ಮಹಿಳೆಯೊಬ್ಬರು ಬರೋಬ್ಬರಿ 9 ಮಕ್ಕಳಿಗೆ ಜನ್ಮ ನೀಡಿರುವ ಅಪರೂಪದ ಘಟನೆ ಮಂಗಳವಾರ ಮಾಲಿ ದೇಶದಲ್ಲಿ ನಡೆದಿದೆ. ಈ ಬಗ್ಗೆ ಮಾಲಿ ಸರ್ಕಾರ ಕೂಡ ಖಚಿತ ಪಡಿಸಿದ್ದು ಎಲ್ಲಾ ಮಕ್ಕಳೂ ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
9 ಮಕ್ಕಳಿಗೆ ಜನ್ಮ ನೀಡಿರುವ ಈ ಮಹಾತಾಯಿಯ ಹೆಸರು ಹಲೀಮಾ ಸಿಸ್ಸೆ (25). ಹಲೀಮಾ ಸಿಸ್ಸೆ ಗರ್ಭಿಣಿಯಾಗಿದ್ದಾಗ ವೈದ್ಯರು 7 ಶಿಶುಗಳು ಹೊಟ್ಟೆಯಲ್ಲಿ ಇರುವುದಾಗಿ ತಿಳಿಸಿದ್ದರು. ಆದ್ರೆ ಹೆರಿಗೆ ಆದ ನಂತರ 9 ಮಕ್ಕಳು ಇರುವುದು ಆಶ್ಚರ್ಯಕ್ಕೆ ಕಾರಣವಾಗಿದೆ.
“ನವಜಾತ ಶಿಶುಗಳು (ಐದು ಹೆಣ್ಣು ಮತ್ತು ನಾಲ್ಕು ಗಂಡು) ಹಾಗೂ ತಾಯಿ ಆರೋಗ್ಯವಾಗಿದ್ದಾರೆ. ಎಲ್ಲಾ ಮಕ್ಕಳನ್ನು ಸಿಸೇರಿಯನ್ ಮೂಲಕ ಹೆರಿಗೆ ಮಾಡಲಾಗಿದೆ ಎಂದು ಮಾಲಿಯ ಆರೋಗ್ಯ ಸಚಿವ ಫಾಂಟಾ ಸಿಬಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು
India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
MUST WATCH
ಹೊಸ ಸೇರ್ಪಡೆ
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Devotion: ಭಕ್ತಿಯ ಅರ್ಥವಾದರೂ ಏನು?
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್