ಏನಿದು ಬೋಟ್ಸ್‌ ವಾನಾ ರೂಪಾಂತರಿ?


Team Udayavani, Nov 27, 2021, 6:40 AM IST

ಏನಿದು ಬೋಟ್ಸ್‌ ವಾನಾ ರೂಪಾಂತರಿ?

ದಕ್ಷಿಣ ಆಫ್ರಿಕಾದ ಅತೀ ಜನನಿಬಿಡ ಪ್ರಾಂತ್ಯವಾದ ಗುಟೆಂಗ್‌ನಲ್ಲಿ ಈ ವೈರಾಣುವಿರುವ ಹೊಸ ಪ್ರಕರಣಗಳು ಪತ್ತೆಯಾಗಿವೆ. ಅತ್ತ ಹಾಂಕಾಂಗ್‌, ಬೋಟ್ಸ್‌ವಾನಾದಲ್ಲಿ ದಾಖಲಾಗಿರುವ ಕೆಲವು ಪ್ರಕರಣಗಳಲ್ಲಿ ಇದೇ ಮಾದರಿಯ ವೈರಾಣು ಪತ್ತೆಯಾಗಿದೆ. ಇದರ ಹೊರತಾಗಿಯೂ ಬೋಟ್ಸ್‌ವಾನಾ ರೂಪಾಂತರಿ ಎಂದು ವಿಜ್ಞಾನಿಗಳು ಹೆಸರಿಸಿದ್ದಾರೆ.

ಹೆಚ್ಚು ಶಕ್ತಿಶಾಲಿ
ಸಾಮಾನ್ಯವಾಗಿ ಕೊರೊನಾ ವೈರಾಣುವಿನ ಮೇಲೆ ಪ್ರೊಟೀನ್‌ನಿಂದ ಕೂಡಿದ ಮುಳ್ಳಿನಂಥ ಆಕಾರವಿರುತ್ತದೆ. ಬಿ.1.1.529 ರೂಪಾಂತರಿ ವೈರಾಣುವಿನಲ್ಲಿ ಈ ಪ್ರೊಟೀನ್‌, ಕನಿಷ್ಟ 30 ಬಾರಿಯಾದರೂ ರೂಪಾಂತರ ಹೊಂದಿದೆ. ಹಾಗಾಗಿ, ಇದು ಈವರೆಗಿನ ಎಲ್ಲ ರೂಪಾಂತರಿ­ಗಳಿಗಿಂತ ಹೆಚ್ಚು ವೇಗವಾಗಿ, ಹೆಚ್ಚು ಪರಿಣಾಮ­ಕಾರಿಯಾಗಿ ಹರಡಬಲ್ಲದು ಎನ್ನಲಾಗಿದೆ. ದಕ್ಷಿಣ ಆಫ್ರಿಕಾದಲ್ಲಿ ಬುಧವಾರ- ಗುರುವಾರಗಳಂದು ದಾಖಲಾಗಿ­ರುವ 1,100 ಹೊಸ ಕೊರೊನಾ ಪ್ರಕರಣಗಳಲ್ಲಿ ಶೇ. 90ರಷ್ಟು ಹೊಸ ರೂಪಾಂತರಿ ಪತ್ತೆಯಾಗಿ­ರುವುದು ಇದರ ತ್ವರಿತ ಹರಡುವಿಕೆಗೆ ಸಾಕ್ಷಿಯಾಗಿದೆ.

ಇದನ್ನೂ ಓದಿ:ಪೆನ್ಸಿಲ್‌ಗಾಗಿ ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪುಟಾಣಿಗಳು-ವಿಡಿಯೋ ವೈರಲ್

ಸಮಾಧಾನಕರ ಸಂಗತಿ!
ಕೊರೊನಾಕ್ಕೆ ಈವರೆಗೆ ಅಭಿವೃದ್ಧಿಪಡಿಸಲಾಗಿರುವ ಎಲ್ಲ ಲಸಿಕೆಗಳು ಈ ಹೊಸ ರೂಪಾಂತರಿ ವೈರಾಣುವನ್ನು ಹತ್ತಿಕ್ಕುವಲ್ಲಿ ಶಕ್ತವಾಗಿವೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ. ಇನ್ನು, ಈ ವೈರಾಣುವಿನಿಂದ ಈವರೆಗೆ ಕಂಡಿರದ ಅತಿಭೀಕರ ಕೊರೊನಾ ರೋಗ ಉಂಟಾ­ ಗು­ತ್ತದೆ ಎಂಬುದಂತೂ ಸುಳ್ಳು ಎಂದೂ ವಿಜ್ಞಾನಿಗಳು ತಿಳಿಸಿದ್ದಾರೆ. ಇವೆರಡೂ ವಿಚಾರಗಳು ಹೊಸ ರೂಪಾಂ ತರಿಯ ಭೀತಿಯ ನಡು ವೆಯೂ ಸಮಾಧಾನ ಹಾಗೂ ಆತ್ಮವಿಶ್ವಾಸ ತರುವಂಥದ್ದಾಗಿವೆ.

ಟಾಪ್ ನ್ಯೂಸ್

ಶಾಲೆಗಳಲ್ಲಿ 5ಕ್ಕಿಂತ ಹೆಚ್ಚು ಪ್ರಕರಣ ಪತ್ತೆಯಾದಲ್ಲಿ ಆನ್ ಲೈನ್ ತರಗತಿ: ದಕ್ಷಿಣಕನ್ನಡ ಡಿ.ಸಿ

ಮಂಗಳೂರು : ಶಾಲೆಗಳಲ್ಲಿ 5ಕ್ಕಿಂತ ಹೆಚ್ಚು ಪ್ರಕರಣ ಪತ್ತೆಯಾದರೆ ಭೌತಿಕ ತರಗತಿ ರದ್ದು ; ಡಿ.ಸಿ

ಹಾವೇರಿ: ತಾನೇ ಹಚ್ಚಿದ ಬೆಂಕಿಯಲ್ಲಿ ಆಕಸ್ಮಿಕವಾಗಿ ಬಿದ್ದು ರೈತ ಸಾವು

ಹಾವೇರಿ: ತಾನೇ ಹಚ್ಚಿದ ಬೆಂಕಿಯಲ್ಲಿ ಆಕಸ್ಮಿಕವಾಗಿ ಬಿದ್ದು ರೈತ ಸಾವು

Covid test

ರಾಜ್ಯದಲ್ಲಿ ಇಂದೂ 40 ಸಾವಿರ ದಾಟಿದ ಕೋವಿಡ್ ಕೇಸ್ : 21 ಸಾವು

ನೀರಿನ ಸಂಪ್‌ ಕ್ಲೀನ್‌ ಮಾಡುವಾಗ ಕರೆಂಟ್ ಹೊಡೆದು ತಂದೆ-ಮಗ ಸ್ಥಳದಲ್ಲೇ ಸಾವು

ನೀರಿನ ಸಂಪ್‌ ಕ್ಲೀನ್‌ ಮಾಡುವಾಗ ಕರೆಂಟ್ ಹೊಡೆದು ತಂದೆ-ಮಗ ಸ್ಥಳದಲ್ಲೇ ಸಾವು

nirani

ನನ್ನ ವಿರುದ್ಧ ಹೈಕಮಾಂಡ್ ಗೆ ಸಿಎಂ ದೂರು ನೀಡಲು ಸಾಧ್ಯವೇ ಇಲ್ಲ: ಸಚಿವ ನಿರಾಣಿ

CM @ 2

ಸಂಪುಟ ವಿಸ್ತರಣೆ ಚರ್ಚೆ ಮತ್ತೆ ಮುನ್ನೆಲೆಗೆ : ಈ ವಾರ ಸಿಎಂ ದೆಹಲಿಗೆ ?

1-sdsad

ಗೋವಾ ಸಿಎಂ ಅಭ್ಯರ್ಥಿ: ಭಂಡಾರಿ ಸಮುದಾಯಯಕ್ಕೆ ಮಣೆ ಹಾಕಿದ ಆಪ್



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲಸಿಕೆ ಕಡ್ಡಾಯ; ಜಾರಿ ಸಾಧ್ಯವೇ?

ಕೋವಿಡ್‌ ಲಸಿಕೆ ಕಡ್ಡಾಯ; ಜಾರಿ ಸಾಧ್ಯವೇ?

ಚೀನಾದ “ಶೂನ್ಯ ಕೊರೊನಾ ಮಾದರಿ” ಎಷ್ಟು ಪರಿಣಾಮಕಾರಿ?

ಚೀನಾದ “ಶೂನ್ಯ ಕೊರೊನಾ ಮಾದರಿ” ಎಷ್ಟು ಪರಿಣಾಮಕಾರಿ?

ಸ್ತಬ್ಧಚಿತ್ರದ ಹಿಂದಿನ ಆಯ್ಕೆ ಚಿತ್ರಣ

ಗಣರಾಜ್ಯೋತ್ಸವ ಸ್ತಬ್ಧಚಿತ್ರದ ಆಯ್ಕೆ ಪ್ರಕ್ರಿಯೆ ಹೇಗೆ?

ನೇರ ನುಡಿ, ಪ್ರಾಮಾಣಿಕತೆಯ ಆದರ್ಶ

ನೇರ ನುಡಿ, ಪ್ರಾಮಾಣಿಕತೆಯ ಆದರ್ಶ

ಅಭಿವೃದ್ಧಿಯ ಆಲೋಚಕ ಸಾಮಾಜಿಕ ದ್ರಷ್ಟಾರ; ಗ್ರಾಮಾಭಿವೃದ್ಧಿಯ ಹರಿಕಾರ

ಅಭಿವೃದ್ಧಿಯ ಆಲೋಚಕ ಸಾಮಾಜಿಕ ದ್ರಷ್ಟಾರ; ಗ್ರಾಮಾಭಿವೃದ್ಧಿಯ ಹರಿಕಾರ

MUST WATCH

udayavani youtube

ನೆಲಕಡಲೆಯ ಕೃಷಿಯಲ್ಲಿ ಯಶಸ್ವಿ ಕಂಡ ರೈತ

udayavani youtube

ಕರ್ಫ್ಯೂ ತೆಗೆಯಿರಿ : ತಮ್ಮ ಸರಕಾರದ ವಿರುದ್ಧವೇ ಗರ್ಜಿಸಿದ ಸಿಂಹ

udayavani youtube

ಮೊಸಳೆಯ ಜೊತೆ ಯುವಕನ ಮೃತದೇಹ : ದಾಂಡೇಲಿಯ ಕಾಳಿ ನದಿಯಲ್ಲಿ ಘಟನೆ

udayavani youtube

ಕೃಷ್ಣಾಪುರ ಪರ್ಯಾಯ – 2022 Highlights

udayavani youtube

18 ವರ್ಷಗಳ ವೈವಾಹಿಕ ಜೀವನಕ್ಕೆ ಅಂತ್ಯ ಹಾಡಿದ ಧನುಷ್ – ಐಶ್ವರ್ಯಾ

ಹೊಸ ಸೇರ್ಪಡೆ

1-dsda

ಮಸೀದಿಯ ಬಗ್ಗೆ ವಿವಾದಿತ ಹೇಳಿಕೆ : ಕಾಳಿ ಸ್ವಾಮೀಜಿಗೆ ಜಾಮೀನು

ಮೆಟ್ರಿಕ್ ನಂತರ : ವಿದ್ಯಾರ್ಥಿನಿಲಯಕ್ಕೆ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಮೆಟ್ರಿಕ್ ನಂತರ : ವಿದ್ಯಾರ್ಥಿನಿಲಯಕ್ಕೆ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಶಾಲೆಗಳಲ್ಲಿ 5ಕ್ಕಿಂತ ಹೆಚ್ಚು ಪ್ರಕರಣ ಪತ್ತೆಯಾದಲ್ಲಿ ಆನ್ ಲೈನ್ ತರಗತಿ: ದಕ್ಷಿಣಕನ್ನಡ ಡಿ.ಸಿ

ಮಂಗಳೂರು : ಶಾಲೆಗಳಲ್ಲಿ 5ಕ್ಕಿಂತ ಹೆಚ್ಚು ಪ್ರಕರಣ ಪತ್ತೆಯಾದರೆ ಭೌತಿಕ ತರಗತಿ ರದ್ದು ; ಡಿ.ಸಿ

ಕೊರಟಗೆರೆ : ಕೋವಿಡ್ ನಿಯಮ ಪಾಲಿಸಿ ಗಣರಾಜ್ಯೋತ್ಸವ ಆಚರಿಸಲು ತಹಶಿಲ್ದಾರ್ ಸೂಚನೆ

ಕೊರಟಗೆರೆ : ಕೋವಿಡ್ ನಿಯಮ ಪಾಲಿಸಿ ಗಣರಾಜ್ಯೋತ್ಸವ ಆಚರಿಸಲು ತಹಶಿಲ್ದಾರ್ ಸೂಚನೆ

1-saad

ಬ್ರಹ್ಮಾವರ: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.