ಪ್ರಮಾಣಪತ್ರಕ್ಕೆ ಪಾಸ್‌ಪೋರ್ಟ್‌ ಲಿಂಕ್‌

Team Udayavani, Jun 11, 2021, 6:30 AM IST

ಪ್ರಮಾಣಪತ್ರಕ್ಕೆ ಪಾಸ್‌ಪೋರ್ಟ್‌ ಲಿಂಕ್‌

ಶೈಕ್ಷಣಿಕ ಉದ್ದೇಶಕ್ಕಾಗಿ ಅಥವಾ ಉದ್ಯೋಗಕ್ಕಾಗಿ ವಿದೇಶ ಪ್ರಯಾಣ ಮಾಡಲಿರುವವರು ಹಾಗೂ ಟೋಕಿಯೋ ಒಲಿಂಪಿಕ್‌ ಗೇಮ್ಸ್‌ನಲ್ಲಿ ಪಾಲ್ಗೊಳ್ಳಲು ತೆರಳುವ ಕ್ರೀಡಾಳುಗಳಿಗೆ ಲಸಿಕೆಯ ಎರಡು ಡೋಸ್‌ಗಳ ನಡುವಿನ ಅಂತರವನ್ನು 4 ವಾರಗಳಿಗೆ ಇಳಿಸಿ ಕೇಂದ್ರ ಸರ್ಕಾರ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಮಾರ್ಗಸೂಚಿಯಲ್ಲಿರುವ ಅಂಶಗಳು ಹೀಗಿವೆ.

ಫ‌ಲಾನುಭವಿಗಳು ಯಾರು? :

  • ಶಿಕ್ಷಣದ ಉದ್ದೇಶದಿಂದ ಅಂತಾರಾಷ್ಟ್ರೀಯ ಪ್ರಯಾಣ ಬೆಳೆಸಲಿರುವ ವಿದ್ಯಾರ್ಥಿಗಳು
  • ವಿದೇಶಗಳಲ್ಲಿ ಉದ್ಯೋಗ ಪಡೆದಿರುವ ಭಾರತೀಯರು
  • ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತವನ್ನು ಪ್ರತಿನಿಧಿಸಲು ತೆರಳುವ ಅಥ್ಲೀಟ್‌ಗಳು, ಕ್ರೀಡಾಳುಗಳು ಮತ್ತು ಸಂಬಂಧಪಟ್ಟ ಸಿಬ್ಬಂದಿ.

ರಾಜ್ಯಗಳೇನು ಮಾಡಬೇಕು? :

ಈ ಫ‌ಲಾನುಭವಿಗಳಿಗೆ 2ನೇ ಡೋಸ್‌ ಕೊವಿಶೀಲ್ಡ್‌  ಒದಗಿಸಲು ಆಯಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು  ಪ್ರತಿ ಜಿಲ್ಲೆಯಲ್ಲೂ ವ್ಯವಸ್ಥೆ ಮಾಡಬೇಕು. ಇದಕ್ಕೆ ಸಂಬಂಧಿಸಿದ ಪ್ರಾಧಿಕಾರ ಅಥವಾ ಅಧಿಕಾರಿಯು ಲಸಿಕೆಗೆ ಒಪ್ಪಿಗೆ ನೀಡುವ ಮುನ್ನ, ಮೊದಲ ಡೋಸ್‌ ನೀಡಿ 28 ದಿನಗಳಾಗಿ ವೆಯೇ ಎಂಬುದುನ್ನು ದೃಢಪಡಿಸಿಕೊಳ್ಳಬೇಕು, ದಾಖಲೆಗಳನ್ನು ಪರಿಶೀಲಿಸಿ ಪ್ರಯಾಣದ ಉದ್ದೇಶವನ್ನು ಅರಿತುಕೊಳ್ಳಬೇಕು. ಶೈಕ್ಷಣಿಕ ಉದ್ದೇಶಕ್ಕೆ ಹೋಗುವವರಿದ್ದರೆ ಕಾಲೇಜು ಪ್ರವೇಶ ಪತ್ರ, ಸಂದರ್ಶನದ ಕರೆ, ಉದ್ಯೋಗದ ಆಫ‌ರ್‌ ಲೆಟರ್‌, ಒಲಿಂಪಿಕ್ಸ್‌ ನಾಮಿನೇಷನ್‌ ಇತ್ಯಾದಿಗಳನ್ನು ಪರಿಶೀಲಿಸಬೇಕು.

ಪ್ರಸ್ತುತ, ಎಲ್ಲರೂ ಮೊದಲ ಡೋಸ್‌ ಪಡೆದ ಎಷ್ಟು ದಿನಗಳ ಬಳಿಕ 2ನೇ ಡೋಸ್‌ ಪಡೆಯಬೇಕು?

84 ದಿನಗಳು

ವಿದೇಶಕ್ಕೆ  ತೆರಳುವವರು ಎಷ್ಟು  ದಿನಗಳ ಬಳಿಕ 2ನೇ ಡೋಸ್‌ ಪಡೆಯಬಹುದು?

28 ದಿನಗಳು

ಪಾಸ್‌ಪೋರ್ಟ್‌ಗೆ ಸರ್ಟಿಫಿಕೇಟ್‌ ಲಿಂಕ್‌ :

ಲಸಿಕೆ ಸ್ವೀಕಾರವನ್ನು ಗುರುತಿನ ಚೀಟಿಯಾಗಿ ಬಳಸಿಕೊಳ್ಳಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಅದರಂತೆ, ಲಸಿಕೆ ಪ್ರಮಾಣಪತ್ರದಲ್ಲಿ ಪಾಸ್‌ಪೋರ್ಟ್‌ ನಂಬರ್‌ ನಮೂದಿಸಲಾಗುತ್ತದೆ. ಇಲ್ಲದಿದ್ದರೆ, ಅಧಿಕಾರಿಯು, ಫ‌ಲಾನುಭವಿಯ ಕೋರಿಕೆ ಮೇರೆಗೆ ಆತನ ಪಾಸ್‌ಪೋರ್ಟ್‌ಗೆ ಪ್ರಮಾಣಪತ್ರವನ್ನು ಲಿಂಕ್‌ ಮಾಡಿ ಹೊಸ ಸರ್ಟಿಫಿಕೇಟ್‌ ನೀಡಬಹುದು.

ಟಾಪ್ ನ್ಯೂಸ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Rama Navami 2024: April 17ರಂದು ಶ್ರೀರಾಮ ನವಮಿ- ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Ram Ayodhya

Rama Navami 2024: ನವಮಿಗೆ ಬಾಲಕರಾಮನ ಹಣೆಗೆ ಸೂರ್ಯ ತಿಲಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.