ಜೀವಕ್ಕೆ ಕಂಟಕವಾದ ಜೀವ ಜಲ : ಇದ್ದೊಂದು ಎಚ್ಚರಿಕೆ ಗಂಟೆ


Team Udayavani, Jun 16, 2022, 6:10 AM IST

ಜೀವಕ್ಕೆ ಕಂಟಕವಾದ ಜೀವ ಜಲ

ಜೀವ ರಕ್ಷಿಸಬೇಕಿರುವ ಜಲವೇ ಜೀವ ಹಿಂಡುವ ವಿಷವಾಗಿರುವುದು ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಇದು ಎಚ್ಚರಿಕೆ ಗಂಟೆಯಾಗಿದ್ದು, ಇತರೆಡೆ ಮರುಕಳಿಸುವ ಮುನ್ನ ಎಚ್ಚೆತ್ತುಕೊಳ್ಳಬೇಕಿದೆ.

ಕಲುಷಿತ ನೀರು ಸೇವಿಸಿ ರಾಯಚೂರಿನ 60ಕ್ಕೂ ಅಧಿಕ ಜನ ವಾಂತಿ, ಬೇಧಿ ಸೇರಿದಂತೆ ಅನೇಕ ಕಾಯಿಲೆಗಳಿಂದ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ. ಕೆಲವರ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ದೂರದ ಊರುಗಳಿಗೆ ತೆರಳಿದರೆ, ಅನೇಕರು ಇಲ್ಲಿಯೇ ಚಿಕಿತ್ಸೆ ಪಡೆದು ಸಾವಿನ ಮನೆಯ ಕದ ತಟ್ಟುತ್ತಿದ್ದಾರೆ. ಎರಡು ಮೂರು ದಿನಗಳಿಗೆ ಒಂದು ಸಾವು ಸಂಭವಿಸುತ್ತಿದ್ದು, ಜನ ಭಯಭೀತರಾಗಿದ್ದಾರೆ.

ರಾಯಚೂರಿನಲ್ಲಿ ಈಗಾಗಲೇ ಜನಸಂಖ್ಯೆ 3 ಲಕ್ಷ ಗಡಿ ದಾಟಿದೆ. ಇಷ್ಟು ಜನರಿಗೆ ಕೃಷ್ಣಾ ಮತ್ತು ತುಂಗಭದ್ರಾ ನದಿಗಳಿಂದ ಕುಡಿಯುವ ನೀರು ಪೂರೈಕೆಯಾಗುತ್ತದೆ. ತುಂಗಭದ್ರಾ ನದಿಯಿಂದ ರಾಂಪುರ ಕೆರೆಗೆ ನೀರು ತುಂಬಿಸಿ, ಅಲ್ಲಿಂದ ಶುದ್ಧೀಕರಿಸಿ ನಗರಕ್ಕೆ ಪೂರೈಸಲಾಗುತ್ತಿತ್ತು. ಇಲ್ಲಿ ಹೊಸ ಶುದ್ಧೀಕರಣ ಘಟಕ ನಿರ್ಮಿಸಿದ್ದರೂ ನಗರಸಭೆಗೆ ಹಸ್ತಾಂತರವಾಗದ ಕಾರಣ ಲೋಕಾರ್ಪಣೆಗೊಂಡಿರಲಿಲ್ಲ. ಆದರೆ ಹಳೆಯ ಘಟಕವನ್ನು ಕಳೆದ 15 ವರ್ಷಗಳಿಂದ ಸ್ವತ್ಛಗೊಳಿಸದೆ ಜನರಿಗೆ ಹಾಗೆ ನೀರು ಶುದ್ಧೀಕರಿಸಿ ಸರಬರಾಜು ಮಾಡಲಾಗುತ್ತಿತ್ತು ಎನ್ನುವ ಕಹಿ ಸತ್ಯ ಈಗಷ್ಟೇ ಬಯಲಾಗಿದೆ. ಶುದ್ಧೀಕರಣ ಘಟಕದಲ್ಲಿ ಅಪಾರ ಪ್ರಮಾಣದ ಹೂಳು ಶೇಖರಣೆಗೊಂಡಿದ್ದು, ಅದಕ್ಕೆ ಬ್ಲೀಚಿಂಗ್‌, ಅಲಂ ಹಾಕಿ ಶುದ್ಧೀಕರಣ ಮಾಡಿ ಸರಬರಾಜು ಮಾಡಲಾಗುತ್ತಿತ್ತು. ಆದರೆ, ಕಾಲಕ್ರಮೇಣ ಇಲ್ಲಿನ ಹೂಳು ವಿಷವಾಗಿ ಪರಿವರ್ತನೆಗೊಂಡಿದೆಯಾ ಎಂಬ ಶಂಕೆ ಮೂಡಿದೆ.

ಸದ್ಯ ಸರಕಾರ ಘಟನೆಗೆ ಕಾರಣವಾದ ಎಂಜಿನಿಯರ್‌, ಸಿಬಂದಿಯನ್ನು ಅಮಾನತು ಮಾಡಿದೆ. ಅಲ್ಲದೇ ಡಿವೈಎಸ್‌ಪಿ ನೇತೃತ್ವದಲ್ಲಿ ಘಟನೆಗೆ ಕಾರಣವಾದವರ ವಿಚಾರಣೆ ನಡೆಸಲಾಗುತ್ತಿದೆ.
ಘಟನೆ ತೀವ್ರತೆ ಹೆಚ್ಚಿದಂತೆಲ್ಲ ಒಂದೊಂದು ಆತಂಕಕಾರಿ ಸಂಗತಿಗಳು ಬಯಲಾಗುತ್ತಿವೆ. ನಗರದಲ್ಲಿ ಸುಮಾರು 20-30 ವರ್ಷದ ಹಳೇ ಪೈಪ್‌ಲೈನ್‌ ವ್ಯವಸ್ಥೆಯಿದ್ದು, ಕೆಲವೊಂದು ಪೈಪ್‌ಗ್ಳು ಚರಂಡಿ ಮಧ್ಯೆಯೇ ಹಾದು ಹೋಗಿವೆ. ಅಂಥ ಪೈಪ್‌ಗ್ಳು ಲೀಕ್‌ ಆದಲ್ಲಿ ಚರಂಡಿ ಮಿಶ್ರಿತ ನೀರು ಸರಬರಾಜು ಆಗಿರುವ ಸಾಧ್ಯತೆಗಳೂ ಇವೆ ಎಂದು ನಗರಸಭೆ ಪೌರಾಯುಕ್ತರೇ ತಿಳಿಸಿದ್ದಾರೆ.

– ಸಿದ್ಧಯ್ಯಸ್ವಾಮಿ ಕುಕನೂರು

ಟಾಪ್ ನ್ಯೂಸ್

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Rama Navami 2024: April 17ರಂದು ಶ್ರೀರಾಮ ನವಮಿ- ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Ram Ayodhya

Rama Navami 2024: ನವಮಿಗೆ ಬಾಲಕರಾಮನ ಹಣೆಗೆ ಸೂರ್ಯ ತಿಲಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.