ಫೋನ್‌ ಲಿಂಕ್‌ಗೆ ಅಂಚೆಯಣ್ಣನ ನೆರವು


Team Udayavani, Aug 2, 2021, 6:10 AM IST

ಫೋನ್‌ ಲಿಂಕ್‌ಗೆ ಅಂಚೆಯಣ್ಣನ ನೆರವು

ದೇಶದ ಎಲ್ಲ ನಾಗರಿಕರೂ ತಮ್ಮ ಆಧಾರ್‌ ಸಂಖ್ಯೆಗೆ ತಮ್ಮ ಮೊಬೈಲ್‌ ಸಂಖ್ಯೆಯನ್ನು ಲಿಂಕ್‌ ಮಾಡುವುದು ಕಡ್ಡಾಯವಾಗಿದೆ. ಈ ಪ್ರಕ್ರಿಯೆಯನ್ನು ಸರಳವಾಗಿಸಲು ಕೇಂದ್ರ ಹಾಗೂ ಅಂಚೆ ಇಲಾಖೆ ಒಪ್ಪಂದವನ್ನು ಮಾಡಿಕೊಂಡಿವೆ. ಇದರಿಂದ, ಆನ್‌ಲೈನ್‌ ಬಗ್ಗೆ ತಿಳಿವಳಿಕೆ ಹೊಂದಿರದವರು ಹಾಗೂ ಗ್ರಾಮೀಣ ಭಾಗದ ಜನರಿಗೆ ಅನುಕೂಲವಾಗಲಿದೆ.

ಏನಿದು ಸೌಕರ್ಯ?  :

ಇಂಡಿಯಾ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ (ಐಪಿಪಿಬಿ) ಹಾಗೂ ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ (ಯುಐಡಿಎಐ) ಒಪ್ಪಂದದ ಪ್ರಕಾರ, ಆಧಾರ್‌ ಕಾರ್ಡ್‌ ದಾರರ ಮೊಬೈಲ್‌ ಸಂಖ್ಯೆ ಅಪ್‌ಡೇಟ್‌ನ ಜವಾಬ್ದಾರಿಯನ್ನು ಅಂಚೆ ಯಣ್ಣನಿಗೆ ನೀಡಲಾಗಿದೆ. ಮನೆಮನೆಗೂ ಭೇಟಿ ಕೊಡುವ ಪೋಸ್ಟ್‌ ಮ್ಯಾನ್‌ಗಳು, ಈವರೆಗೆ ಆಧಾರ್‌ ಸಂಖ್ಯೆಗೆ ಲಿಂಕ್‌ ಆಗಿರದ ಮೊಬೈಲ್‌ ಸಂಖ್ಯೆಗಳ ಜೋಡಣೆ ಕಾರ್ಯ ನೆರವೇರಿಸ ಲಿದ್ದಾರೆ.

1.46 ಲಕ್ಷ ಸಿಬಂದಿ :

ದೇಶದ ಸುಮಾರು 650 ಅಂಚೆ ಕಚೇರಿಗಳ ಸುಮಾರು ಪೋಸ್ಟ್‌ ಮ್ಯಾನ್‌ಗಳು, ಗ್ರಾಮೀಣ ಭಾಗಗಳಲ್ಲಿ ಸೇವೆ ಸಲ್ಲಿಸುವ ಗ್ರಾಮೀ ಣ್‌ ಢಾಕ್‌ ಸೇವಕ್‌ (ಜಿಡಿಎಸ್‌) ಸೇರಿದಂತೆ ಸುಮಾರು 1.46 ಲಕ್ಷ ಅಂಚೆ ಇಲಾಖೆ ಸಿಬಂದಿಯ ಮೂಲಕ ಈ ಸೌಲಭ್ಯ ಜಾರಿಗೆ ಬರಲಿದೆ.

ಅಂಚೆ ಕಚೇರಿಗಳಲ್ಲೂ  ಎನ್ರೋಲ್ಮೆಂಟ್ :

ನಗರ ಪ್ರದೇಶಗಳಲ್ಲಿನ ಅಂಚೆ ಕಚೇರಿಗಳಲ್ಲಿ ಆಧಾರ್‌ಗೆ ಫೋನ್‌ ನಂಬರ್‌ ಲಿಂಕ್‌ ಮಾಡುವ ವ್ಯವಸ್ಥೆ ಈಗಾಗಲೇ ಶುರುವಾಗಿದೆ. ಇನ್ನು ಮುಂದೆ ಆಧಾರ್‌ ಅರ್ಜಿಗಳನ್ನು ಅಲ್ಲಿಯೇ ಪಡೆಯುವ ವ್ಯವಸ್ಥೆ ಕೂಡ ಜಾರಿಗೊಳ್ಳಲಿದೆ. ಸದ್ಯದಲ್ಲಿಯೇ ಮಕ್ಕಳ ಆಧಾರ್‌ ಕಾರ್ಡ್‌ ಗಳಿಗೂ (ಬಾಲ ಆಧಾರ್‌) ಅರ್ಜಿಯನ್ನು ಸ್ವೀಕರಿಸುವ ಸೌಲಭ್ಯ ಕೂಡ ಆರಂಭವಾಗಲಿದೆ.

ಟಾಪ್ ನ್ಯೂಸ್

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Rama Navami 2024: April 17ರಂದು ಶ್ರೀರಾಮ ನವಮಿ- ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Ram Ayodhya

Rama Navami 2024: ನವಮಿಗೆ ಬಾಲಕರಾಮನ ಹಣೆಗೆ ಸೂರ್ಯ ತಿಲಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.