ಕನ್ನಡ ಮಕ್ಕಳಿಂದ ಪ್ರತಿಭಾ ಪ್ರದರ್ಶನ

Team Udayavani, Apr 24, 2021, 7:58 PM IST

Pratibha performance by Kannada children

ಯುಗಾದಿ ಹಬ್ಬದ ಪ್ರಯುಕ್ತ ದುಬೈ ಹೆಮ್ಮೆಯ ಯುಎಇ ಕನ್ನಡಿಗರು ತಂಡದ ಮಹಿಳಾ ಘಟಕ ಹೆಮ್ಮೆಯ ಯುಎಇ ಕನ್ನಡತಿಯರು ಸಂಯುಕ್ತ ಅರಬ್‌ ಸಂಸ್ಥಾನದಲ್ಲಿರುವ ಕನ್ನಡ ಮಕ್ಕಳಿಗಾಗಿ ಎ. 9ರಂದು ಅಂತರ್ಜಾಲದ ಮೂಲಕ ಪ್ರತಿಭಾ ಸ್ಪರ್ಧೆಯನ್ನು ಏರ್ಪಡಿಸಿತು.

ನಾಲ್ಕರಿಂದ ಏಳು ವರ್ಷಗಳೊಳಗಿನ ಮಕ್ಕಳಿಗೆ ಗಾಯನ, ನೃತ್ಯ, ಛದ್ಮವೇಷ, ವಾದ್ಯ ಸಂಗೀತ, ಡ್ರಾಯಿಂಗ್‌ ಮತ್ತು ಕಲರಿಂಗ್‌ ಸ್ಪರ್ಧೆ ಮೊದಲಾದ ಕಲಾತ್ಮಕ ಚಟುವಟಿಕೆಗಳಿಗೆ ಹೆಮ್ಮೆಯ ಕನ್ನಡತಿಯರು ತಂಡ ವೇದಿಕೆಯನ್ನು ಕಲ್ಪಿಸಿಕೊಟ್ಟಿತ್ತು. ಕೋವಿಡ್‌ ನಿಯಮಾವಳಿಯ ಹಿನ್ನೆಲೆಯಲ್ಲಿ ಅಂತರ್ಜಾಲದ ಮೂಲಕ ಕಾರ್ಯಕ್ರಮ ಆಯೋಜಿಸಲಾಯಿತು.

ಕಾರ್ಯಕ್ರಮವು ಯುಎಇ ರಾಷ್ಟ್ರಗೀತೆ ಮತ್ತು ಕರ್ನಾಟಕ ನಾಡಗೀತೆಯೊಂದಿಗೆ ದೀಪ ಬೆಳಗುವ ಮೂಲಕ ಪ್ರಾರಂಭಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹೆಮ್ಮೆಯ ಕನ್ನಡಿಗರು ಸಂಘದ ಅಧ್ಯಕ್ಷರಾದ ಮಮತಾ ಮೈಸೂರು ಅವರು ಅಲಂಕರಿಸಿದರು. ಕಾರ್ಯಕ್ರಮಕ್ಕೆ ಅತಿಥಿಯಾಗಿ ಎಂಸ್ಕ್ವೇರ್‌ ಎಂಜಿನಿಯರಿಂಗ್‌ ಕನ್ಸಲ್ಟೆಂಟ್‌ ಇದರ ಅಸ್ಮಾ ಮುಸ್ತಫಾ, ಚಿತ್ರಕಲಾ ತಜ್ಞೆ  ವಾರುಣಿ, ಲಕ್ಷ್ಮೀರೆಡ್ಡಿ, ಗಾಯಕ ನವೀದ್‌ ಮಾಗುಡಿ, ಪತ್ರಕರ್ತೆ ಅನಿತಾ ಆಗಮಿಸಿದ್ದರು. ಕಾರ್ಯಕ್ರಮವನ್ನು ಹೆಮ್ಮೆಯ ಕನ್ನಡತಿಯರು ಘಟಕದ ಮುಖ್ಯ ಸಂಚಾಲಕರಾದ ಮಮತಾ ಶಾರ್ಜಾ, ಪಲ್ಲವಿ ದಾವಣಗೆರೆ ಮತ್ತು ಹಾದಿಯಾ ಮಂಡ್ಯ ಅವರು ಬಹಳ ಅಚ್ಚುಕಟ್ಟಾಗಿ ನೆರವೇರಿಸಿದರು.

ವಿವಿಧ ವಿಭಾಗಗಳ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಪ್ರಮಾಣ ಪತ್ರ ಮತ್ತು ಟ್ರೋಫಿ ವಿತರಿಸಲಾಯಿತು.

ಕಾರ್ಯಕ್ರಮದ ತಾಂತ್ರಿಕ ವಿಭಾಗವನ್ನು ಸೆಂತಿಲ್‌ ಮತ್ತು  ಸಾದತ್‌ ಬೆಂಗಳೂರು ಅವರು ನೆರವೇರಿಸಿದರು. ಕಾರ್ಯಕ್ರಮ ಆಯೋಜಕರು ಕಲಾವಿದರಿಗೆ, ಅತಿಥಿಗಳಿಗೆ ಮತ್ತು ಸಭಿಕರಿಗೆ ಧನ್ಯವಾದ ಸಲ್ಲಿಸಿ ಕಾರ್ಯಕ್ರಮ ಮುಕ್ತಾಯಗೊಳಿಸಿದರು.

ಟಾಪ್ ನ್ಯೂಸ್

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.