Puri ಅಯೋಧ್ಯೆಗೂ ಮುನ್ನ ಪುರಿ ಸಂಭ್ರಮ : ಶ್ರೀಮಂದಿರ ಪರಿಕ್ರಮ ಪಾರಂಪರಿಕ ಕಾರಿಡಾರ್‌

ಜನವರಿ 17, 2024 ಶ್ರೀಮಂದಿರ ಪರಿಕ್ರಮ ಕಾರಿಡಾರ್‌ ಉದ್ಘಾಟನೆ ... 800 ಕೋಟಿ ರೂ. ಕಾರಿಡಾರ್‌ ನಿರ್ಮಾಣದ ವೆಚ್ಚ

Team Udayavani, Nov 8, 2023, 6:00 AM IST

1-qeqeqw

2024ರ ಜನವರಿಯಲ್ಲಿ ಅಯೋ ಧ್ಯೆಯ ಶ್ರೀರಾಮ ಮಂದಿರದ ಉದ್ಘಾಟನೆ ನಡೆಯಲಿದ್ದು, ಈ ಬಗ್ಗೆ ದೇಶದ ಚಿತ್ತ ನೆಟ್ಟಿರುವಂತೆಯೇ ಒಡಿಶಾ ಸರಕಾರ ದೇಶದ ಮತ್ತೂಂದು ಪ್ರಸಿದ್ಧ ಐತಿಹಾಸಿಕ ಸ್ಥಳದ ಸಮಾರಂಭಕ್ಕೆ ಸಜ್ಜುಗೊಂಡಿದೆ. ವಿಶ್ವ ಪ್ರಸಿದ್ಧ ಪುರಿ ಜಗನ್ನಾಥ ದೇಗುಲವನ್ನೊಳಗೊಂಡಂತೆ ಅಭಿವೃದ್ಧಿಪಡಿ ಸಲಾಗಿರುವ “ಶ್ರೀಮಂದಿರ ಪರಿಕ್ರಮ ಪಾರಂಪರಿಕ ಕಾರಿಡಾರ್‌’ ಜನವರಿ ಯಲ್ಲಿ ಉದ್ಘಾಟನೆಗೊಳ್ಳಲಿದ್ದು, ದೇಶದ ಗಮನವೀಗ ಪುರಿಯತ್ತ ನೆಟ್ಟಿದೆ.

ರಾಜ್ಯಸರಕಾರದ ಮಹತ್ವದ ಯೋಜನೆ
ಮುಖ್ಯಮಂತ್ರಿ ನವೀನ್‌ ಪಟ್ನಾಯಕ್‌ ನೇತೃತ್ವದ ರಾಜ್ಯ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲೊಂದು ಶ್ರೀಮಂದಿರ ಪರಿಕ್ರಮ ಕಾರಿಡಾರ್‌. ಪುರಿಯನ್ನು ಅಂತಾರಾಷ್ಟ್ರೀಯ ಪಾರಂಪರಿಕ ನಗರವನ್ನಾಗಿ ಪರಿವರ್ತಿಸುವುದು ಇದರ ಉದ್ದೇಶ.

ಏನಿದು ಕಾರಿಡಾರ್‌ ?12ನೇ ಶತಮಾನದ ಐತಿಹಾಸಿಕ ಪುರಿ ಜಗನ್ನಾಥ ದೇಗುಲದ ಸುತ್ತ 75 ಮೀ. ವ್ಯಾಪ್ತಿಯಲ್ಲಿ ನಿರ್ಮಿಸಿರುವುದೇ ಶ್ರೀಮಂದಿರ ಪರಿಕ್ರಮ ಕಾರಿಡಾರ್‌. ದೇವಾಲಯಕ್ಕೆ ಭದ್ರತೆ ಮಾತ್ರವಲ್ಲದೇ, ಭಕ್ತರಿಗೆ ಮೂಲಸೌಕರ್ಯ ಅಭಿವೃದ್ಧಿಪಡಿಸಲೂ ಈ ಕಾರಿಡಾರ್‌ ಬಳಕೆಯಾಗಲಿದೆ. ಸದ್ಯಕ್ಕೆ ಕಾರಿಡಾರ್‌ನ ಸಣ್ಣಪುಟ್ಟ ಪ್ರಗತಿ ಕೆಲಸಗಳು ನಡೆಯುತ್ತಿದ್ದು, ಡಿ.15ರ ವೇಳೆಗೆ ಎಲ್ಲ ಕಾರ್ಯಗಳೂ ಪೂರ್ಣಗೊಳ್ಳಲಿವೆ.

ಅದ್ದೂರಿ ಸಮಾರಂಭಕ್ಕೆ ಸಜ್ಜು 

ರಾಮಮಂದಿರ ಉದ್ಘಾಟನೆಯ ಭಾಗವಾಗಿ ದೇಶಾದ್ಯಂತ ಸಮಾರಂಭಗಳನ್ನು ಆಯೋಜಿಸುತ್ತಿರುವಂತೆಯೇ ಒಡಿಶಾದಾದ್ಯಂತ ವಿವಿಧ ಜಿಲ್ಲೆಗಳಲ್ಲಿ ಕಾರಿಡಾರ್‌ ಉದ್ಘಾಟನೆಯ ಭಾಗವಾಗಿ ಹಲವು ಸಮಾರಂಭಗಳನ್ನು ಯೋಜಿಸಲಾಗಿದೆ. ದೇಗುಲದ ನಾಲ್ಕು ದಿಕ್ಕಿನಲ್ಲೂ ಹೋಮ-ಹವನಗಳು, ವೇದ ಪಠಣ ಸೇರಿ ವಿವಿಧ ಕಾರ್ಯಕ್ರಮಗಳನ್ನು ಯೋಜಿಸಿ ಅದ್ದೂರಿಯಾಗಿ ಉದ್ಘಾಟನೆ ನಡೆಸಲು ಸರಕಾರ ಯೋಜಿಸಿದೆ.

ಟಾಪ್ ನ್ಯೂಸ್

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.