ಸಮುದ್ರ ಪ್ರಯೋಗಕ್ಕೆ ವಿಕ್ರಾಂತ  

Team Udayavani, Aug 5, 2021, 7:40 AM IST

Untitled-1

ದೇಶೀಯ ತಂತ್ರಜ್ಞಾನದ ನೆರವಿನಿಂದ ನಿರ್ಮಿಸಲಾಗುತ್ತಿರುವ ಮೊದಲ ಯುದ್ಧ ವಿಮಾನ ವಾಹಕ (ಐಎಸಿ), ವಿಕ್ರಾಂತ್‌ನ ಪ್ರಾಯೋಗಿಕ ಸಮುದ್ರಯಾನ ಬುಧವಾರ ಶುರುವಾಗಿದೆ. ರಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದರೆ ಭಾರತಕ್ಕೆ ಸಂಬಂಧಿಸಿದಂತೆ ಇದೊಂದು ವಿಶೇಷ ಸಾಧನೆಯೇ. ಭಾರತೀಯ ನೌಕಾಪಡೆಯ ವಿನ್ಯಾಸ ವಿಭಾಗ, ನೌಕೆಯ ಹೇಗೆ ಇರಬೇಕು ಎಂದು ವಿನ್ಯಾಸ ರೂಪಿಸಿದೆ. ಮುಂದಿನ ವರ್ಷದ ಮಧ್ಯಭಾಗದಲ್ಲಿ ಅದರ ನಿರ್ಮಾಣ ಪೂರ್ಣಗೊಂಡು ದೇಶಕ್ಕೆ ಸಮರ್ಪಣೆಯಾಗುವ ಸಾಧ್ಯತೆಗಳಿವೆ. ಹೀಗಾದಾಗ ಯುದ್ಧ ವಿಮಾನ ವಾಹಕ ನೌಕೆಗಳನ್ನು ಹೊಂದಿರುವ ಕೆಲವೇ ಕೆಲವು ದೇಶಗಳ ಸಾಲಿಗೆ ನಮ್ಮ ದೇಶವೂ ಸೇರಲಿದೆ.

  • 816 ನೌಕೆಯ ಉದ್ದ
  • 203 ನೌಕೆಯ ಅಗಲ
  • 45 ಸಾವಿರ ಟನ್‌ ತೂಕ1,700 ಯೋಧರು, ನಾವಿಕರ ಸಾಮರ್ಥ್ಯ
  • 52 ಕಿಮೀ ಪ್ರತೀ ಗಂಟೆಗೆ ಗರಿಷ್ಠ ವೇಗ
  • 14 ಡೆಕ್‌ಗಳು 2,300
  •  ಕಂಪಾರ್ಟ್‌ಮೆಂಟ್‌ಗಳು
  • 20 ಸಾವಿರ ಕೋಟಿ ರೂ.ನಿರ್ಮಾಣ ವೆಚ್ಚ

ಪ್ರಾಮುಖ್ಯ  ಏನು? :  ದೇಶದ ನೌಕಾಪಡೆಗೆ ಹೆಚ್ಚಿನ ಯುದ್ಧ ಶಕ್ತಿ ತುಂಬಲಿದೆ. ದಕ್ಷಿಣ ಚೀನ ಸಮುದ್ರ, ಹಿಂದೂ ಮಹಾಸಾಗರ ವ್ಯಾಪ್ತಿಯಲ್ಲಿ ಚೀನ ದುಸ್ಸಾಹಸ ತಡೆಯಲು.

ವಿಶೇಷ  ಏನು? :

  • 1971ರ ಯುದ್ಧದಲ್ಲಿ ಜಯ ಸಾಧಿಸಿದ 50 ವರ್ಷ ಪೂರ್ಣಗೊಂಡ ಸಂದರ್ಭದಲ್ಲಿಯೇ ಪ್ರಾಯೋಗಿಕ ಯಾನಕ್ಕೆ ತೆರಳಿದೆ.
  • ಪ್ರಧಾನಿ ಮೋದಿಯವರ ಆತ್ಮನಿರ್ಭರ ಭಾರತ ಯೋಜನೆಯ ಅನ್ವಯ ನಿರ್ಮಾಣ.
  • ದೇಶದ ಮೊದಲ ಯುದ್ಧ ನೌಕೆ ಐಎನ್‌ಎಸ್‌ ವಿಕ್ರಾಂತ್‌ ನೆನಪಲ್ಲಿ ಅದೇ ಹೆಸರು ಇರಿಸಲಾಗಿದೆ.
  • ಸದ್ಯ ಇರುವ ಯುದ್ಧ ವಿಮಾನ ವಾಹಕ ನೌಕೆ – ಐಎನ್‌ಎಸ್‌ ವಿಕ್ರಮಾದಿತ

ಏನೇನು ಇರಲಿದೆ? :

  • 24 ರಷ್ಯಾ ನಿರ್ಮಿತ ಮಿಗ್‌-29ಕೆ ಫೈಟರ್‌ ಜೆಟ್‌ಎಂಎಚ್‌-60 ಆರ್‌
  • ಬಹೂಪಯೋಗಿ ಹೆಲಿಕಾಪ್ಟರ್‌
  • 2023ರಿಂದ ಅಡ್ವಾನ್ಸ್ಡ್ ಲೈಟ್‌ ಹೆಲಿಕಾಪ್ಟರ್‌ ಹಾರಾಟ

ಕೊರೊನಾ ಸೋಂಕಿನ ಬಿಕ್ಕಟ್ಟಿನ ಹೊರತಾಗಿಯೂ, ದೇಶೀಯ ತಂತ್ರಜ್ಞಾನ ಬಳಕೆ ಮಾಡಿಕೊಂಡು ಯುದ್ಧ ವಿಮಾನ ವಾಹಕ ನೌಕೆಯ ಪ್ರಾಯೋಗಿಕ ಸಮುದ್ರಯಾನ ಶುರುವಾದದ್ದು ದೇಶಕ್ಕೆ ಹೆಮ್ಮೆ. ಇದು ನಮ್ಮ ಯೋಧರ, ವಿನ್ಯಾಸಕಾರರ ನಿಷ್ಠೆಯನ್ನು ತೋರಿಸುತ್ತದೆ.-ರಾಜನಾಥ್‌ ಸಿಂಗ್‌, ರಕ್ಷಣ ಸಚಿವ

ಟಾಪ್ ನ್ಯೂಸ್

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.