ಒಮಿಕ್ರಾನ್‌ ಏನಿದರ ಸ್ವರೂಪ, ಏಕೆ ಆತಂಕ?

Team Udayavani, Nov 28, 2021, 6:20 AM IST

ಒಮಿಕ್ರಾನ್‌ ಏನಿದರ ಸ್ವರೂಪ, ಏಕೆ ಆತಂಕ?

ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೊನಾ ವೈರಾಣುವಿನ ಹೊಸ ರೂಪಾಂತರಿಯಾದ ಒಮಿಕ್ರಾನ್‌ ಬಗ್ಗೆ ಇಡೀ ಜಗತ್ತೇ ಈಗ ಆತಂಕಗೊಂಡಿದೆ. ಈ ಹಿಂದಿನ ಎಲ್ಲಾ ಕೊರೊನಾ ವೈರಾಣುಗಳಿಗಿಂತ ಹೆಚ್ಚು ಪ್ರಸರಣ ಶಕ್ತಿ ಹಾಗೂ ಹೆಚ್ಚು ಪರಿಣಾಮಕಾರಿ ಗುಣಗಳನ್ನು ಹೊಂದಿರುವ ಹಿನ್ನೆಲೆಯಲ್ಲಿ ಇದನ್ನು ವಿಶ್ವ ಆರೋಗ್ಯ ಸಂಸ್ಥೆಯೇ ಆತಂಕಕಾರಿ ರೂಪಾಂತರಿ ಎಂದು ಘೋಷಿಸಿದೆ. ಈ ರೂಪಾಂತರಿಯ ಪ್ರಮುಖಾಂಶ ಇಲ್ಲಿವೆ.

ಪತ್ತೆಯಾಗಿದ್ದು ಯಾವಾಗ?
ಇತ್ತೀಚಿನ ದಿನಗಳಲ್ಲಿ ದಕ್ಷಿಣ ಆಫ್ರಿಕಾದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗಿದ್ದವು. ಹಾಗಾಗಿ, ಅಲ್ಲಿನ ಆರೋಗ್ಯ ಇಲಾಖೆ ಹೆಚ್ಚಿನ ಮಟ್ಟದ ತಪಾಸಣೆಗಳನ್ನು ನಡೆಸುತ್ತಿತ್ತು. ನ. 22-23ರಂದು ಅಲ್ಲಿ ಎರಡೇ ದಿನಗಳಲ್ಲಿ 2,465 ಪ್ರಕರಣಗಳು ಪತ್ತೆಯಾಗಿದ್ದವು. ಅವರಿಂದ ಪಡೆಯ­ಲಾದ ಸ್ಯಾಂಪಲ್‌ಗ‌ಳಲ್ಲಿ ಈ ಹೊಸ ರೂಪಾಂತರಿ ಪತ್ತೆಯಾಗಿತ್ತು.

ಒಮಿಕ್ರಾನ್‌ನ ಪ್ರಧಾನ ಅಂಶವೇನು?
ಕೊರೊನಾ ವೈರಾಣುವಿನ ಮೇಲೆ ಮುಳ್ಳಿನಾಕಾರದ ಪ್ರೊಟೀನ್‌ ಯುಕ್ತ ಅಂಗಾಶಗಳಿವೆ. ಇವನ್ನು ಸ್ಪೈಕ್‌ಗಳೆಂದು ಕರೆಯುತ್ತಾರೆ. ಮನುಷ್ಯನ ದೇಹದಲ್ಲಿನ ಜೀವಾಂಶಗಳಿಗೆ ಅಂಟಿಕೊಳ್ಳಲು ಈ ಪ್ರೊಟೀನ್‌ ಸ್ಪೈಕ್‌ಗಳೇ ಕಾರಣ. ಒಮಿಕ್ರಾನ್‌ ರೂಪಾಂತರಿಯಲ್ಲಿ ಇರುವ ಈ ಸ್ಪೈಕ್‌ಗಳಲ್ಲಿನ ಪ್ರೊಟೀನ್‌ 30 ಬಾರಿ ರೂಪಾಂತರ ಹೊಂದಿದ್ದು, ಇವು ಹಿಂದಿನ ರೂಪಾಂತರಿಗಿಂತ ಹೆಚ್ಚು ಬಲಿಷ್ಠವಾಗಿವೆ.

ಇದನ್ನೂ ಓದಿ:ಹೊಸ ರೂಪಾಂತರಿಯಿಂದ ಆತಂಕ :  ಹಲವು ದೇಶಗಳಲ್ಲಿ ಕಟ್ಟೆಚ್ಚರ, ವಿಮಾನಯಾನಕ್ಕೆ ನಿಷೇಧ

ಡೆಲ್ಟಾಕ್ಕೂ ಇದಕ್ಕೂ ಏನು ವ್ಯತ್ಯಾಸ?
ಪ್ರೊಟೀನ್‌ ಸ್ಪೈಕ್‌ಗಳ ತುದಿಯಲ್ಲಿರುವ ರಿಸಿಪ್ಟರ್‌ ಬೈಡಿಂಗ್‌ ಡೊಮೇನ್‌ (ಆರ್‌ಬಿಡಿ) 10 ಬಾರಿ ರೂಪಾಂ­­ ತರ ಹೊಂದಿದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ. ಈ ಹಿಂದಿನ ಕೊರೊನಾ ರೂಪಾಂತರಿ­ಯಾದ ಡೆಲ್ಟಾದಲ್ಲಿ ಕೇವಲ 2 ಬಾರಿ ರೂಪಾಂತರಗೊಂಡ ಆರ್‌ಬಿಡಿ ಇತ್ತು.

ಇದು ಅಪಾಯಕಾರಿ ಹೇಗೆ?
ಅಸಲಿಗೆ, ನಮ್ಮಲ್ಲಿರುವ ಕೊರೊನಾ ಲಸಿಕೆಗಳಲ್ಲಿರುವ ಪ್ರತಿ ಕಾಯಗಳು ಈ ಸ್ಪೈಕ್‌ಗಳನ್ನು ಸುತ್ತುವರಿದೆ ಅವುಗಳು ಮನು ಷ್ಯನ ದೇಹದ ಜೀವಕಣಗಳ ರಿಸಿಪ್ಟರ್‌ಗಳೊಂದಿಗೆ ಸಂಯೋಗ ಹೊಂದುವುದನ್ನು ತಡೆಯುತ್ತದೆ. ಆದರೆ ಒಮಿಕ್ರಾನ್‌ನಲ್ಲಿರುವ ಸ್ಪೈಕ್‌ಗಳು ಕನಿಷ್ಟ 30 ಪೀಳಿಗೆಯನ್ನು (ರೂಪಾಂತರ) ದಾಟಿ ಬಂದಿರುವುದರಿಂದ ಇವು ಹೆಚ್ಚು ಬಲಿಷ್ಠವಾಗಿದೆ. ಅಂದರೆ, ಈಗ ಲಭ್ಯವಿರುವ ಲಸಿಕೆಗಳು ಈ ಪ್ರೋಟೀನ್‌ಗಳನ್ನು ನಿಷ್ಕ್ರಿಯ ಗೊಳಿಸುವುದು ಅನುಮಾನ ಎಂದು ಹೇಳಲಾಗಿದೆ. ಆದರೆ ಇದರ ಬಗ್ಗೆ ಈಗಲೇ ಹೇಳಲಾಗದು. ಸೂಕ್ತ ಅಧ್ಯಯನಗಳನ್ನು ನಡೆಸಬೇಕಿದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

ಗಾಂಜಾ ಸೇವನೆ ಪ್ರಕರಣ: ಆರು ಮಂದಿ ಪೊಲೀಸರ ವಶಕ್ಕೆ

ಗಾಂಜಾ ಸೇವನೆ ಪ್ರಕರಣ: ಆರು ಮಂದಿ ಪೊಲೀಸರ ವಶಕ್ಕೆ

ಚರಂಡಿಗೆ ವಾಲಿದ ಕಂಟೈನರ್‌ ವಾಹನ: 3 ತಾಸು ಸಂಚಾರ ತಡೆ

ಚರಂಡಿಗೆ ವಾಲಿದ ಕಂಟೈನರ್‌ ವಾಹನ: 3 ತಾಸು ಸಂಚಾರ ತಡೆ

ವರದಕ್ಷಿಣೆ ಕಿರುಕುಳ ಪ್ರಕರಣ: ದೂರು ರದ್ದುಗೊಳಿಸಿದ ಹೈಕೋರ್ಟ್‌

ವರದಕ್ಷಿಣೆ ಕಿರುಕುಳ ಪ್ರಕರಣ: ದೂರು ರದ್ದುಗೊಳಿಸಿದ ಹೈಕೋರ್ಟ್‌

arrested

ಶ್ರೀನಗರ : ಐವರು ಹೈಬ್ರಿಡ್‌ ಉಗ್ರರ ಬಂಧನ

ಅಹಿಂಸಾ ಮಾರ್ಗ ಅನುಸರಿಸಿ: ರಾಜ್ಯಪಾಲ ಗೆಹ್ಲೋಟ್

ಅಹಿಂಸಾ ಮಾರ್ಗ ಅನುಸರಿಸಿ: ರಾಜ್ಯಪಾಲ ಗೆಹ್ಲೋಟ್

ವನಿತಾ ಟಿ20 ಚಾಲೆಂಜರ್‌ ಸರಣಿ: ಸೂಪರ್‌ ನೋವಾ ಸೂಪರ್‌ ಬ್ಯಾಟಿಂಗ್‌

ವನಿತಾ ಟಿ20 ಚಾಲೆಂಜರ್‌ ಸರಣಿ: ಸೂಪರ್‌ ನೋವಾ ಸೂಪರ್‌ ಬ್ಯಾಟಿಂಗ್‌

ವನಿತೆಯರ 100 ಮೀ. ಹರ್ಡಲ್‌: ಜ್ಯೋತಿ ರಾಷ್ಟ್ರೀಯ ದಾಖಲೆ

ವನಿತೆಯರ 100 ಮೀ. ಹರ್ಡಲ್‌: ಜ್ಯೋತಿ ರಾಷ್ಟ್ರೀಯ ದಾಖಲೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19

ಮಕ್ಕಳು ಮರಳಿ ಶಾಲೆಗೆ: ಹೆತ್ತವರು ಏನು ಮಾಡಬಹುದು?

ದುಬಾೖಯ ಕೈ ತುಂಬಾ ಸಂಬಳದ ಕೆಲಸ ಬಿಟ್ಟು ಕಾಡು ಬೆಳೆದ ಎಂಜಿನಿಯರ್‌ 

ದುಬಾೖಯ ಕೈ ತುಂಬಾ ಸಂಬಳದ ಕೆಲಸ ಬಿಟ್ಟು ಕಾಡು ಬೆಳೆದ ಎಂಜಿನಿಯರ್‌ 

ತುಪ್ಪ ಹೆಚ್ಚಿಗೆ ಹಾಕಬಹುದು, ಮಾರ್ಕ್‌ ಅಲ್ಲ…

ತುಪ್ಪ ಹೆಚ್ಚಿಗೆ ಹಾಕಬಹುದು, ಮಾರ್ಕ್‌ ಅಲ್ಲ…

ಆರ್ಥಿಕ ಪ್ರಗತಿಗೆ ತಡೆಯಾಗಿರುವ ಹಣದುಬ್ಬರ

ಆರ್ಥಿಕ ಪ್ರಗತಿಗೆ ತಡೆಯಾಗಿರುವ ಹಣದುಬ್ಬರ

ಹೊಸ ತಾಲೂಕುಗಳಲ್ಲಿ ಸೌಲಭ್ಯಗಳೇ ಮರೀಚಿಕೆ

ಹೊಸ ತಾಲೂಕುಗಳಲ್ಲಿ ಸೌಲಭ್ಯಗಳೇ ಮರೀಚಿಕೆ

MUST WATCH

udayavani youtube

ಶಿರೂರು ಆಳ ಸಮುದ್ರದಲ್ಲಿ‌ ಮುಳುಗಿದ ಮೀನುಗಾರಿಕಾ ದೋಣಿ

udayavani youtube

ಉಡುಪಿಯಲ್ಲಿ ‘ ಮಾವಿನ ಮೇಳ ‘ | ನಾಳೆ ( may 23) ಕೊನೇ ದಿನ

udayavani youtube

ಶಿರ್ವ : ನೂತನ ಹೈಟೆಕ್‌ ಬಸ್ಸು ನಿಲ್ದಾಣ ಲೋಕಾರ್ಪಣೆ

udayavani youtube

ಬೆಳ್ತಂಗಡಿಯಲ್ಲೊಂದು ಗೋಡಂಬಿಯಾಕಾರದ ಮೊಟ್ಟೆ ಇಡುವ ಕೋಳಿ..

udayavani youtube

ಆಗ ನಿಮ್ಮಲ್ಲಿ 2 ಆಯ್ಕೆಗಳಿರುತ್ತವೆ .. ಅದೇನಂದ್ರೆ..

ಹೊಸ ಸೇರ್ಪಡೆ

ಗಾಂಜಾ ಸೇವನೆ ಪ್ರಕರಣ: ಆರು ಮಂದಿ ಪೊಲೀಸರ ವಶಕ್ಕೆ

ಗಾಂಜಾ ಸೇವನೆ ಪ್ರಕರಣ: ಆರು ಮಂದಿ ಪೊಲೀಸರ ವಶಕ್ಕೆ

ಚರಂಡಿಗೆ ವಾಲಿದ ಕಂಟೈನರ್‌ ವಾಹನ: 3 ತಾಸು ಸಂಚಾರ ತಡೆ

ಚರಂಡಿಗೆ ವಾಲಿದ ಕಂಟೈನರ್‌ ವಾಹನ: 3 ತಾಸು ಸಂಚಾರ ತಡೆ

ವರದಕ್ಷಿಣೆ ಕಿರುಕುಳ ಪ್ರಕರಣ: ದೂರು ರದ್ದುಗೊಳಿಸಿದ ಹೈಕೋರ್ಟ್‌

ವರದಕ್ಷಿಣೆ ಕಿರುಕುಳ ಪ್ರಕರಣ: ದೂರು ರದ್ದುಗೊಳಿಸಿದ ಹೈಕೋರ್ಟ್‌

arrested

ಶ್ರೀನಗರ : ಐವರು ಹೈಬ್ರಿಡ್‌ ಉಗ್ರರ ಬಂಧನ

ಅಹಿಂಸಾ ಮಾರ್ಗ ಅನುಸರಿಸಿ: ರಾಜ್ಯಪಾಲ ಗೆಹ್ಲೋಟ್

ಅಹಿಂಸಾ ಮಾರ್ಗ ಅನುಸರಿಸಿ: ರಾಜ್ಯಪಾಲ ಗೆಹ್ಲೋಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.