ಜಾಗತಿಕ ಹಿಂಜರಿತ ಭಾರತದ ಸ್ಥಾನ ಎಲ್ಲಿ? ತಜ್ಞರು ಏನು ಹೇಳುತ್ತಾರೆ?

Team Udayavani, Dec 1, 2022, 6:25 AM IST

indiaಜಾಗತಿಕ ಹಿಂಜರಿತ ಭಾರತದ ಸ್ಥಾನ ಎಲ್ಲಿ? ತಜ್ಞರು ಏನು ಹೇಳುತ್ತಾರೆ?ಜಾಗತಿಕ ಹಿಂಜರಿತ ಭಾರತದ ಸ್ಥಾನ ಎಲ್ಲಿ? ತಜ್ಞರು ಏನು ಹೇಳುತ್ತಾರೆ?

ಫೇಸ್‌ಬುಕ್‌ ಪೇರೆಂಟ್‌ ಕಂಪೆನಿ ಮೆಟಾ, ಟ್ವಿಟರ್‌, ಎಚ್‌ಪಿ, ಗೂಗಲ್‌, ಅಮೆಜಾನ್‌ ಸಹಿತ ಜಗತ್ತಿನ ಹಲವಾರು ಕಂಪೆನಿಗಳು ಜಾಗತಿಕ ಆರ್ಥಿಕ ಹಿಂಜರಿಕೆಯ ಹೆದರಿಕೆಯಿಂದ ಕೆಲಸಗಾರರನ್ನು ತೆಗೆಯಲು ಶುರು ಮಾಡಿವೆ. ಆದರೆ ಭಾರತದಲ್ಲಿ ಹಿಂಜರಿಕೆಯ ಭೀತಿ ಇಲ್ಲದಿದ್ದರೂ ಭಾಗಶಃ ಪೆಟ್ಟು ಬೀಳುವ ಸಾಧ್ಯತೆ ಇದೆ.

ಹಿಂಜರಿತವನ್ನು ಹಿಮ್ಮೆಟ್ಟಿಸೀತೇ ಭಾರತ?
ಈಗಾಗಲೇ ಜಗತ್ತಿನ ಹಲವಾರು ವಿತ್ತ ಸಮೀಕ್ಷಾ ಸಂಸ್ಥೆಗಳು ಹೇಳಿರುವ ಪ್ರಕಾರ ಭಾರತಕ್ಕೆ ಅಷ್ಟಾಗಿ ಆರ್ಥಿಕ ಹಿಂಜರಿತದ ಪ್ರಭಾವ ಆಗುವುದಿಲ್ಲ. ಆದರೂ ಭಾಗಶಃ ಮಾತ್ರ. 2008ರಲ್ಲಿಯೂ ಜಗತ್ತನ್ನು ಕಾಡಿದ್ದ ಹಿಂಜರಿತದಿಂದ ಭಾರತಕ್ಕೆ ಅಂಥ ಪರಿಣಾಮವೇನೂ ಉಂಟಾಗಿರಲಿಲ್ಲ.

ಆರ್‌ಬಿಐನ ಕ್ರಮಗಳೇನು?
ಈಗಾಗಲೇ ಅಮೆರಿಕದಲ್ಲಿ ಹಣದುಬ್ಬರದ ನಿಯಂತ್ರಣಕ್ಕಾಗಿ ಎಲ್ಲ ರೀತಿಯ ಬಡ್ಡಿದರಗಳನ್ನು ಏರಿಕೆ ಮಾಡಲಾಗುತ್ತಿದೆ. ಅದೇ ರೀತಿ ಭಾರತದಲ್ಲಿಯೂ ಬಡ್ಡಿದರ ಏರಿಕೆ ಮಾಡಲಾಗಿದೆ. ಈ ಮೂಲಕ ಬೇಡಿಕೆಯನ್ನು ಕುಗ್ಗಿಸಿ, ಹಣದ ಹರಿವನ್ನು ತಪ್ಪಿಸುವುದು ಇದರ ಉದ್ದೇಶ. ಹಾಗೆಯೇ ವ್ಯಾಪಾರ-ವಹಿವಾಟಿಗೆ ಹೆಚ್ಚಿನ ಆದ್ಯತೆ ನೀಡಲು ಆರ್‌ಬಿಐ ಮುಂದಾಗಿದೆ.

ತಜ್ಞರು ಏನು ಹೇಳುತ್ತಾರೆ?
ಆರ್‌ಬಿಐ ಗವರ್ನರ್‌ ಶಕ್ತಿಕಾಂತ ದಾಸ್‌ ಮತ್ತು ನೀತಿ ಆಯೋಗದ ಉಪಾಧ್ಯಕ್ಷ ರಾಜೀವ್‌ ಕುಮಾರ್‌ ಹೇಳಿದಂತೆ, ಭಾರತಕ್ಕೆ ಹಣದುಬ್ಬರ ತಡೆದುಕೊಳ್ಳುವ ಶಕ್ತಿ ಇದೆ. ಈಗಾಗಲೇ ನಿಯಂತ್ರಣದತ್ತ ನಾವು ಹೆಜ್ಜೆ ಇಟ್ಟಿದ್ದೇವೆ. ಅಭಿವೃದ್ಧಿ ಹೊಂದಿದ ದೇಶಗಳಿಗಿಂತ ಭಾರತವೇ ಈ ವಿಚಾರದಲ್ಲಿ ಉತ್ತಮ ಸ್ಥಾನದಲ್ಲಿದೆ ಎಂದು ಹೇಳಿದ್ದಾರೆ. ಹೀಗಾಗಿಯೇ ಭಾರತಕ್ಕೆ ಆರ್ಥಿಕ ಹಿಂಜರಿತ ಕಾಣಿಸಿಕೊಳ್ಳುವ ಸಾಧ್ಯತೆ ಕಡಿಮೆ ಎಂದಿದ್ದಾರೆ. ಹಾಗೆಯೇ ಮುಂದಿನ ಹಣಕಾಸು ವರ್ಷದಲ್ಲಿಯೂ ಭಾರತದ ಆರ್ಥಿಕ ಬೆಳವಣಿಗೆ ಚೆನ್ನಾಗಿರಲಿದೆ ಎಂದಿದ್ದಾರೆ.

ಟಾಪ್ ನ್ಯೂಸ್

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Rama Navami 2024: April 17ರಂದು ಶ್ರೀರಾಮ ನವಮಿ- ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Ram Ayodhya

Rama Navami 2024: ನವಮಿಗೆ ಬಾಲಕರಾಮನ ಹಣೆಗೆ ಸೂರ್ಯ ತಿಲಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.