Udayavni Special

ಕತಾರ್‌ : ವಿಶ್ವ ಪರಿಸರ ದಿನಾಚರಣೆ

Team Udayavani, Jul 1, 2021, 11:11 PM IST

World Environment Day

ಕರ್ನಾಟಕ ಸಂಘ ಕತಾರ್‌ ವತಿಯಿಂದ ವಿಶ್ವ ಪರಿಸರ ದಿನವನ್ನು ಗಅಲ್ಫಾರ್‌ ಅಲ್‌ ಮಿಸ್ನಾದ್‌ ಸಂಸ್ಥೆಯ ನೂತನ ಜೆಯರ್‌ ಅಲ್‌ ಸಮೂರ್‌ನ ಆವರಣದಲ್ಲಿ ಜೂ. 11ರಂದು ಆಚರಿಸಲಾಯಿತು.

ಭಾರತೀಯ ಸಾಂಸ್ಕೃತಿಕ ಕೇಂದ್ರದ ಅಧ್ಯಕ್ಷ ಬಾಬುರಾಜನ್‌ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು. ಗಅಲ್ಫಾರ್‌ ಅಲ್‌ ಮಿಸ್ನಾದ್‌ ಸಂಸ್ಥೆಯ ಮೂಲ ಸೌಕರ್ಯಗಳ ವಿಭಾಗದ ಹಿರಿಯ ಪ್ರಧಾನ ವ್ಯವಸ್ಥಾಪಕ ಹೇಮಚಂದ್ರನ್‌ ಅವರು ಉಪಸ್ಥಿತರಿದ್ದರು. ಕರ್ನಾಟಕ ಮೂಲದ ಇತರ ಸಹೋದರ ಸಂಘಗಳಾದ ತುಳು ಕೂಟ, ಬಂಟ್ಸ್‌ ಕತಾರ್‌, ಕೆ.ಎಂ.ಸಿ.ಎ., ಎಂ.ಸಿ.ಎ., ಎಂ.ಸಿ.ಸಿ. ಹಾಗೂ ಎಸ್‌.ಕೆ.ಎಂ.ಡಬ್ಲೂé.ಎ. ಇವುಗಳ ಅಧ್ಯಕ್ಷರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಕೋವಿಡ್‌ ಮುಂಜಾಗ್ರತ ಕ್ರಮಗಳನ್ನು ಪಾಲಿಸಿಕೊಂಡು ಸುಮಾರು ಒಂದು ವರ್ಷದ ಬಳಿಕ ಎಲ್ಲರೂ ಒಗ್ಗೂಡಿ ಹೊರ ಆವರಣದಲ್ಲಿ ಕಾರ್ಯಕ್ರಮ ನಡೆಸಲಾಯಿತು. ಮೊದಲೇ ನಿರ್ಮಿಸಿದ್ದ ಹೊಂಡದಲ್ಲಿ  ಗಣ್ಯರು, ಸಭಿಕರೆಲ್ಲರೂ ಸೇರಿ ಮಾವು, ಬೇವು ಮೊದಲಾದ ಗಿಡ ನೆಟ್ಟು ಸಂತಸ ವ್ಯಕ್ತಪಡಿಸಿದರು.

ಒಳಾಂಗಣದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಬಾಬು ರಾಜನ್‌ ಮಾತನಾಡಿದರು. ಕರ್ನಾಟಕ ಸಂಘದ ಪ್ರಧಾನ ಕಾರ್ಯದರ್ಶಿಗಳಾದ ಮುರಳೀಧರ ರಾವ್‌ ಅವರು ಎಲ್ಲರನ್ನೂ ಸ್ವಾಗತಿಸಿದರು, ಪರಿಸರ ಮತ್ತು ಮಾಹಿತಿ ತಂತ್ರಜ್ಞಾನ ವಿಭಾಗದ ಕಾರ್ಯದರ್ಶಿ ಕುಮಾರ ಸ್ವಾಮಿ ಧನ್ಯವಾದ ಸಲ್ಲಿಸಿದರು.

ಟಾಪ್ ನ್ಯೂಸ್

lovlina borgohain

ಟೋಕಿಯೊ ಒಲಿಂಪಿಕ್ಸ್ ನಲ್ಲಿ ಮತ್ತೊಂದು ಪದಕ ಖಚಿತ: ಸೆಮಿ ಫೈನಲ್ ಗೆ ಲವ್ಲೀನಾ

ಭಾರತೀಯ ಕ್ರೀಡಾ ಮುಕುಟ “ಮಣಿ’ಪುರ

ಭಾರತೀಯ ಕ್ರೀಡಾ ಮುಕುಟ “ಮಣಿ’ಪುರ

ಈ ವರ್ಷ ಬಾಗಿಲು ಮುಚ್ಚಲಿವೆ 63 ಎಂಜಿನಿಯರಿಂಗ್‌ ಶಿಕ್ಷಣ ಸಂಸ್ಥೆಗಳು! 

ಈ ವರ್ಷ ಬಾಗಿಲು ಮುಚ್ಚಲಿವೆ 63 ಎಂಜಿನಿಯರಿಂಗ್‌ ಶಿಕ್ಷಣ ಸಂಸ್ಥೆಗಳು! 

ದೆಹಲಿಗೆ ತೆರಳಿದ ಸಿಎಂ ಬೊಮ್ಮಾಯಿ: ಇವತ್ತೇ ಫೈನಲ್ ಆಗುತ್ತಾ ಸಚಿವ ಸಂಪುಟ?

ದೆಹಲಿಗೆ ತೆರಳಿದ ಸಿಎಂ ಬೊಮ್ಮಾಯಿ: ಇವತ್ತೇ ಫೈನಲ್ ಆಗುತ್ತಾ ಸಚಿವ ಸಂಪುಟ?

ಆಧಾರ್‌ ಕಾರ್ಡ್‌ ಸಿಕ್ಕಿಲ್ಲ: ಅಂಗವಿಕಲ ವೇತನವೂ ಇಲ್ಲ: ಅಂಗವಿಕಲ ಯುವತಿಯ ಅಳಲು

ಆಧಾರ್‌ ಕಾರ್ಡ್‌ ಸಿಕ್ಕಿಲ್ಲ: ಅಂಗವಿಕಲ ವೇತನವೂ ಇಲ್ಲ: ಅಂಗವಿಕಲ ಯುವತಿಯ ಅಳಲು

ಶುಕ್ರವಾರದ ರಾಶಿಫಲ: ಯಾರಿಗೆ ಶುಭ? ಯಾರಿಗೆ ಲಾಭ?

ಶುಕ್ರವಾರದ ರಾಶಿಫಲ: ಯಾರಿಗೆ ಶುಭ? ಯಾರಿಗೆ ಲಾಭ?

ಪರ್ತಗಾಳಿ ಪೀಠಕ್ಕೆ ವಿದ್ಯಾವಂತ ಯುವ ಸನ್ಯಾಸಿ

ಪರ್ತಗಾಳಿ ಪೀಠಕ್ಕೆ ವಿದ್ಯಾವಂತ ಯುವ ಸನ್ಯಾಸಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಂಬಳ, ಪಿಂಚಣಿ, ಇಎಂಐ ಪಾವತಿ ನಿಯಮಗಳಲ್ಲಿ ಬದಲಾವಣೆ 

ಸಂಬಳ, ಪಿಂಚಣಿ, ಇಎಂಐ ಪಾವತಿ ನಿಯಮಗಳಲ್ಲಿ ಬದಲಾವಣೆ 

ಕೋವಿಡ್ ಆರ್ಥಿಕತೆಗೊಂದು ಸಿದ್ಧಾಂತ

ಕೋವಿಡ್ ಆರ್ಥಿಕತೆಗೊಂದು ಸಿದ್ಧಾಂತ

ಅಪ್ಪನ ಹಾದಿಯಲ್ಲಿ ನಡೆದು ಈಗ ಸಿಎಂ ಆಗಿರುವವರು…

ಅಪ್ಪನ ಹಾದಿಯಲ್ಲಿ ನಡೆದು ಈಗ ಸಿಎಂ ಆಗಿರುವವರು…

ಶಿಕಾರಿಪುರದ ಶೂರ ನಾಡಿನ ದೊರೆಯಾದ

ಶಿಕಾರಿಪುರದ ಶೂರ ನಾಡಿನ ದೊರೆಯಾದ

ನನ್ನ ತಂದೆ ಸೆಲ್ಫ್  ಮೇಡ್‌ ಪರ್ಸನ್‌!

ನನ್ನ ತಂದೆ ಸೆಲ್ಫ್  ಮೇಡ್‌ ಪರ್ಸನ್‌!

MUST WATCH

udayavani youtube

ಪೂರ್ವಜನ್ಮದಲ್ಲಿ ನಾನು ಕನ್ನಡಿಗನಾಗಿ ಹುಟ್ಟಿದ್ದೆ ಅನ್ಸುತ್ತೆ

udayavani youtube

ನಾನು ಹಾಕುವ ಬಟ್ಟೆ ಬರೆಗಳು ಅತೀ ಹೆಚ್ಚು ಹೆಂಗಸ್ರು ಹಾಕುವ ಬಣ್ಣಗಳು !

udayavani youtube

ವಂಶವಾಹಿನಿ ರೂಪದಲ್ಲಿ ಬರುವುದು ಕಾಯಿಲೆ ಮಾತ್ರ :ಸಿದ್ದುಗೆ ಬಿಜೆಪಿ ತಿರುಗೇಟು

udayavani youtube

ರಾಷ್ಟ್ರೀಯ ಪ್ರಾಣಿಯಾಗಿದ್ದ ಸಿಂಹವನ್ನು ಹುಲಿ ಹಿಂದಿಕ್ಕಿದ್ದು ಹೇಗೆ ?

udayavani youtube

ಉದುರಿದ ಹೂಗಳಲ್ಲಿ ಅಕ್ಷರ ,123 ಬರಿಸುತ್ತಿದ್ದೆ!

ಹೊಸ ಸೇರ್ಪಡೆ

lovlina borgohain

ಟೋಕಿಯೊ ಒಲಿಂಪಿಕ್ಸ್ ನಲ್ಲಿ ಮತ್ತೊಂದು ಪದಕ ಖಚಿತ: ಸೆಮಿ ಫೈನಲ್ ಗೆ ಲವ್ಲೀನಾ

ಭಾರತೀಯ ಕ್ರೀಡಾ ಮುಕುಟ “ಮಣಿ’ಪುರ

ಭಾರತೀಯ ಕ್ರೀಡಾ ಮುಕುಟ “ಮಣಿ’ಪುರ

ಈ ವರ್ಷ ಬಾಗಿಲು ಮುಚ್ಚಲಿವೆ 63 ಎಂಜಿನಿಯರಿಂಗ್‌ ಶಿಕ್ಷಣ ಸಂಸ್ಥೆಗಳು! 

ಈ ವರ್ಷ ಬಾಗಿಲು ಮುಚ್ಚಲಿವೆ 63 ಎಂಜಿನಿಯರಿಂಗ್‌ ಶಿಕ್ಷಣ ಸಂಸ್ಥೆಗಳು! 

ದೆಹಲಿಗೆ ತೆರಳಿದ ಸಿಎಂ ಬೊಮ್ಮಾಯಿ: ಇವತ್ತೇ ಫೈನಲ್ ಆಗುತ್ತಾ ಸಚಿವ ಸಂಪುಟ?

ದೆಹಲಿಗೆ ತೆರಳಿದ ಸಿಎಂ ಬೊಮ್ಮಾಯಿ: ಇವತ್ತೇ ಫೈನಲ್ ಆಗುತ್ತಾ ಸಚಿವ ಸಂಪುಟ?

ಹಾಸಿಗೆ ಹಿಡಿದ ರೋಗಿಗಳಿಗೆ ಸೋಲಾರ್‌ ಬೆಡ್‌ ವರದಾನ

ಹಾಸಿಗೆ ಹಿಡಿದ ರೋಗಿಗಳಿಗೆ ಸೋಲಾರ್‌ ಬೆಡ್‌ ವರದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.