ಬಾಯಲ್ಲಿ ನೀರೂರಿಸುವ ಗ್ರೀನ್‌ ಚಿಲ್ಲಿ ಚಿಕನ್‌ ಗ್ರೇವಿ

ಶ್ರೀರಾಮ್ ನಾಯಕ್, Feb 29, 2020, 6:24 PM IST

green-chilli-chicken

ಚಿಕನ್ ಬಳಸಿಕೊಂಡು ಸ್ವಾಧಿಷ್ಟಕರ ಪದಾರ್ಥಗಳನ್ನು ತಯಾರಿಸಬಹುದು. ನಾರ್ಥ್ ಇಂಡಿಯನ್ ರೆಸಿಪಿಯಲ್ಲಿ ಗ್ರೇವಿಗಳಿಗೆ ತನ್ನದೇ ಆದ ಸ್ಥಾನವಿದೆ. ಹಾಗೆಯೇ ಚಿಕನ್ ಬಳಸಿಕೊಂಡು ವಿವಿಧ ರೀತಿಯ ಗ್ರೇವಿಗಳನ್ನು ತಯಾರಿಸಬಹುದಾಗಿದ್ದು ಇಂದು ನಾವು ಗ್ರೀನ್ ಚಿಲ್ಲಿ ಚಿಕನ್ ಗ್ರೇವಿ ತಯಾರಿಸುವ ವಿಧಾನವನ್ನು ನೋಡೋಣ.

ಬೇಕಾಗುವ ಸಾಮಗ್ರಿ
ಚಿಕನ್‌ 1/2ಕೆ.ಜಿ., ಶುಂಠಿ-ಬೆಳ್ಳುಳ್ಳಿ ಪೇಸ್ಟ್‌ 3 ಚಮಚ, ಹಸಿ ಮೆಣಸು 8ರಿಂದ10, ಕೊತ್ತಂಬರಿ ಸೊಪ್ಪು 1 ಕಟ್ಟು, ಈರುಳ್ಳಿ 2, ಮೊಸರು 1 ಕಪ್‌,ಪುದೀನ 1ಕಟ್ಟು, ಗರಂ ಮಸಾಲ 2 ಚಮಚ, ಲಿಂಬೆ ಹಣ್ಣು 1, ಎಣ್ಣೆ 4 ಚಮಚ, ಕಾನ್‌ಫ್ಲೋರ್‌ 3 ಚಮಚ, ಉಪ್ಪು ರುಚಿಗೆ ತಕ್ಕಷ್ಟು.

ತಯಾರಿಸುವ ವಿಧಾನ
ಮೊದಲು ಚಿಕನ್‌ ನೀರಿನಲ್ಲಿ ತೊಳೆದು ನಿಮಗೆ ಬೇಕಾದ ಸೈಜ್‌ಗೆ ಕಟ್‌ ಮಾಡಿಕೊಳ್ಳಿ. ಕೊತ್ತಂಬರಿ ಸೊಪ್ಪು, ಹಸಿ ಮೆಣಸು, ಶುಂಠಿ-ಬೆಳ್ಳುಳ್ಳಿ ಪೇಸ್ಟ್‌, ಪುದೀನ ಸೊಪ್ಪು ಮತ್ತು ಸ್ವಲ್ಪ ನೀರು ಬೆರೆಸಿ ನುಣ್ಣಗೆ ರುಬ್ಬಿರಿ. ಒಂದು ಪಾತ್ರೆಗೆ ಕಟ್‌ ಮಾಡಿಟ್ಟ ಚಿಕನ್‌ಗೆ ರುಬ್ಬಿಟ್ಟ ಮಸಾಲೆಯನ್ನು ಹಾಕಿ, ನಂತರ ಗರಂ ಮಸಾಲೆ, ಕಾನ್‌ಫ್ಲೋರ್‌ ಹಾಕಿ ಮಿಕ್ಸ್‌ ಮಾಡಿ ತದನಂತರ ಲಿಂಬೆ ಹಣ್ಣಿನ ರಸ ಹಾಕಿ ಚೆನ್ನಾಗಿ ಮಿಕ್ಸ್‌ ಮಾಡಿ ಸುಮಾರು 15 ರಿಂದ 20 ನಿಮಿಷಗಳ ಕಾಲ ನೆನೆಸಿ ಇಡಿ.ಒಂದು ದಪ್ಪ ತಳದ ಪಾತ್ರೆ ಒಲೆಯ ಮೇಲೆ ಇಟ್ಟು ಎಣ್ಣೆ ಹಾಕಿ.

ಎಣ್ಣೆ ಕಾದ ನಂತರ ಹಸಿಮೆಣಸು, ಈರುಳ್ಳಿ ಹಾಕಿ ಕಂದು ಬಣ್ಣ ಬರುವ ತನಕ ಈರುಳ್ಳಿಯನ್ನು ಫ್ರೈ ಮಾಡಿ. ನಂತರ ಮಸಾಲೆ ಹಚ್ಚಿರುವ ಚಿಕನ್‌ ಚೂರುಗಳನ್ನು ಬೆರೆಸಿ ಕೆಂಪಗೆ ಹುರಿದುಕೊಳ್ಳಿ. ಸ್ವಲ್ಪ ನೀರು ಸೇರಿಸಿ ಬೇಯಿಸಿ ಕೊನೆಗೆ ಮೊಸರು ಬೆರೆಸಿ ಕಲೆಸಿ, ಉಪ್ಪು ಸೇರಿಸಿ ಕುದಿಸಿರಿ. ಚಿಕನ್‌ ಬೆಂದ ನಂತರ ಕೊತ್ತಂಬರಿ ಸೊಪ್ಪು ಹಾಕಿ. ಈಗ ಬಿಸಿ-ಬಿಸಿಯಾದ ಗ್ರೀನ್‌ ಚಿಲ್ಲಿ ಚಿಕನ್‌ ಗ್ರೇವಿ ಸವಿಯಲು ಸಿದ್ದ. ಚಪಾತಿ, ರೊಟಿ ಹಾಗೂ ಅನ್ನದ ಜೊತೆಗೂ ಈ ಗ್ರೇವಿ ಬಹಳ ರುಚಿಕರವಾಗುವುದು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kambalaHigh-tech touch for Kambala race

Kambala ಓಟಕ್ಕೆ ಹೈಟೆಕ್ ಸ್ಪರ್ಶ; ಗೇಟ್ ತೆರೆದ ಕೂಡಲೇ ಓಟ ಶುರು; ಇಲ್ಲಿದೆ ಸಮಗ್ರ ಮಾಹಿತಿ

JIO SPACE FIBER 1

JioSpace Fiber: ಭಾರತದಲ್ಲಿ ಮತ್ತೊಂದು ಇಂಟರ್ನೆಟ್ ಕ್ರಾಂತಿಗೆ ಜಿಯೋ ಮುನ್ನುಡಿ… ಏನಿದು.?

thumb news web exclusive uv (2) (1)

“ಈ ಕಾಯಿಲೆ” ಇರುವವರು ಅರಿಶಿನ ಹಾಕಿದ ಹಾಲು ಸೇವಿಸಬಾರದು…

thumb web ex (1) (1) (1) (1) (1) (1) copy (1)

ನೀವು ಮುಖಕ್ಕೆ ಅರಿಶಿನ ಹಚ್ತೀರಾ..? ಹಾಗಾದ್ರೆ ಈ ತಪ್ಪುಗಳನ್ನು ಮಾಡಿರೋದು ಪಕ್ಕಾ!

web exclusive keer

ಒಂದು ಜಾಹೀರಾತು ದೇಶಕ್ಕೆ ಬೆಂಕಿ ಹಚ್ಚಿತ್ತು.. ಏನಿದು ಪೆಪ್ಸಿಯ ನಂಬರ್ ಫೀವರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.