ಸಿಂಪಲ್ ಆಗಿ ರುಚಿಯಾದ ವೆಜಿಟೇಬಲ್‌ ಕಟ್ಲೆಟ್‌ ಮಾಡಿ!


Team Udayavani, Feb 9, 2019, 5:51 AM IST

veg-cutlet.jpg

ಕಟ್ಲೆಟ್‌ ಯಾರಿಗೆ ತಾನೇ ಇಷ್ಟ ಇಲ್ಲ ಹೇಳಿ ! ಕಟ್ಲೆಟ್‌ ಎಲ್ಲರ ಬಾಯಲ್ಲೂ ನೀರೂರಿಸುವಂತಹ ತಿನಿಸು.ಟೀ-ಕಾಫಿ ಜೊತೆ ಏನಾದರೂ ಬಿಸಿ ಬಿಸಿಯಾದ ತಿಂಡಿಯಿದ್ದರೆ ಅದರ ಮಜವೇ ಬೇರೆ. ಆದರೆ ನಿಮಗೆ ಮನೆಯಲ್ಲಿ ಸುಲಭ ರೀತಿಯಲ್ಲಿ ವೆಜಿಟೇಬಲ್‌ ಕಟ್ಲೆಟ್‌ ತಯಾರಿಸುವ ವಿಧಾನವನ್ನು ತಿಳಿಸುತ್ತೇವೆ.

ಬೇಕಾಗುವ ಸಾಮಾಗ್ರಿಗಳು:

2 ಬೀಟ್‌ರೂಟ್‌, 1/4 ಪಾವು ಹಸಿರು ಬಟಾಣಿ, 1/2 ಪಾವು ರವೆ, 1ಚಮಚ ಕಡ್ಲೆ ಬೇಳೆ, 1 ಚಮಚ ಉದ್ದಿನ ಬೇಳೆ, 6 ಹಸಿ ಮೆಣಸಿನ ಕಾಯಿ, 4 ಬಟಾಟೆ, 2 ಒಣಮೆಣಸಿನಕಾಯಿ, 1/2 ಚಮಚ ಸಾಸಿವೆ, 2 ಬೆಳ್ಳುಳ್ಳಿ ಬೀಜ, 4 ಚಮಚ ಎಣ್ಣೆ, ಕಾಯಿಸಲಿಕ್ಕೆ ಎಣ್ಣೆ, ರುಚಿಗೆ ಉಪ್ಪು.

ಮಾಡುವ ವಿಧಾನ:

ಬಟಾಟೆಯನ್ನು ತೊಳೆದು ಬೇಯಿಸಿರಿ. ಬಟಾಣಿ ಕಾಳನ್ನು ಬೇಯಿಸಿಟ್ಟುಕೊಳ್ಳಿ, ಬೀಟ್‌ರೂಟ್‌ನ ಸಿಪ್ಪೆ ತೆಗೆದು, ತೊಳೆದು, ತುರಿದಿಟ್ಟುಕೊಳ್ಳಿ. ಬಾಣಲೆಗೆ ಎಣ್ಣೆ ಹೊಯ್ದು, ಒಲೆಯ ಮೇಲಿಟ್ಟು ಒಣಮೆಣಸಿನ ಕಾಯಿ, ಕಡ್ಲೆ ಬೇಳೆ ಮತ್ತು ಉದ್ದಿನ ಬೇಳೆಯ ಒಗ್ಗರಣೆ ಮಾಡಿ ಅದರಲ್ಲಿ ಬೀಟ್‌ರೂಟ್‌ನ  ತುರಿ ಮೆಣಸಿನಕಾಯಿ ಕೊಚ್ಚಲು ಬೆಂದ ಬಟಾಣಿ ಕಾಳು ಮತ್ತು ಸುಲಿದ ಬೆಳ್ಳುಳ್ಳಿ ಬೀಜ ಇವನ್ನೆಲ್ಲ ಹಾಕಿರಿ ಚೆನ್ನಾಗಿ ಬೆಂದ ನಂತರ  ಇಳಿಸಿರಿ.

ತಣಿದ ನಂತರ  ಬೇಯಿಸಿಟ್ಟ  ಬಟಾಟೆಯ ಸಿಪ್ಪೆ ಸುಲಿದು ಬೀಟ್‌ರೂಟ್‌ನೊಟ್ಟಿಗೆ  ಬೆರಸಿ ಉಪ್ಪು ಹಾಕಿ ಚೆನ್ನಾಗಿ ಹಿಸುಕಿ,ಹಿಟ್ಟು ಮಾಡಿರಿ. ಆ ಹಿಟ್ಟಿನ ಉಂಡೆ ಕಟ್ಟಿ ,ತುಸು ಒತ್ತಿ ಚಪ್ಪಟೆ ಮಾಡಿ ರವೆಯಲ್ಲಿ ಹೊರಳಿಸಿ ತೆಗೆಯಿರಿ.ಒಲೆಯ ಮೇಲೆ ದೋಸೆ ಕಾವಲಿ ಇಟ್ಟು ಎಣ್ಣೆ ಸವರಿ ಕಾದ ನಂತರ 4-5 ಕಟ್ಲೆಟ್‌ಗಳನ್ನಿಟ್ಟು ಎರಡೂ ಬದಿ ಕಾಯಿಸಿ ತೆಗೆಯಿರಿ. ಟೊಮೆಟೋ ಸಾಸ್‌ ಜೊತೆಗೆ ಬಿಸಿ ಬಿಸಿ  ವೆಜಿಟೇಬಲ್‌ ಕಟ್ಲೆಟ್‌ ಸವಿಯಿರಿ.

ಟಾಪ್ ನ್ಯೂಸ್

ಚಿಕ್ಕಬಳ್ಳಾಪುರ ಭಾರೀ ಮಳೆ : ಹಲವು ಬಡಾವಣೆ ಜಲಾವೃತ; ವಾಹನ ಸವಾರರ ಪರದಾಟ

ಚಿಕ್ಕಬಳ್ಳಾಪುರ ಭಾರೀ ಮಳೆ: ಹಲವು ಬಡಾವಣೆ ಜಲಾವೃತ; ವಾಹನ ಸವಾರರ ಪರದಾಟ

ನನ್ನ ಅವಧಿಯಲ್ಲೇ ವಿವಿಧ ಸಮುದಾಯಗಳಿಗೆ ಮೀಸಲು ಸೌಲಭ್ಯ : ಬೊಮ್ಮಾಯಿ

ನನ್ನ ಅವಧಿಯಲ್ಲೇ ವಿವಿಧ ಸಮುದಾಯಗಳಿಗೆ ಮೀಸಲು ಸೌಲಭ್ಯ : ಬೊಮ್ಮಾಯಿ

dks

ಸಿದ್ದರಾಮಯ್ಯ ಮೂರನೇ ಭೇಟಿ ಡಿಕೆಶಿ ಅಧ್ಯಕ್ಷ ಪದವಿಗೆ ಕುತ್ತು ತರಲಿದೆಯೇ?;ಬಿಜೆಪಿ ಪ್ರಶ್ನೆ

ರಸ್ತೆ ಗುಂಡಿ ಖಂಡಿಸಿ ಬೈಕ್ ರ‍್ಯಾಲಿ ಗೆದ್ದವರಿಗೆ ಟ್ರೋಪಿ, ನೋವು ನಿವಾರಕ ಮುಲಾಮ್ ಬಹುಮಾನ

ಕಾರ್ಕಳ: ರಸ್ತೆ ಗುಂಡಿ ಖಂಡಿಸಿ ಬೈಕ್ ರ‍್ಯಾಲಿ: ಗೆದ್ದವರಿಗೆ ಟ್ರೋಫಿ,ನೋವು ನಿವಾರಕ ಮುಲಾಮ್

655-aaa

3 ಹೆಣ್ಣು ಹೆತ್ತಿದ್ದಕ್ಕೆ ಕಿರುಕುಳ : ಮಕ್ಕಳೊಂದಿಗೆ ಬಾವಿಗೆ ಜಿಗಿದು ಮಹಿಳೆ ಆತ್ಮಹತ್ಯೆ

yogi

ರಾಮದ್ರೋಹಿಗಳು ರಾಜ್ಯವನ್ನು ಗಲಭೆಯ ಬೆಂಕಿಗೆ ನೂಕಿದರು : ಸಿಎಂ ಯೋಗಿ

ಭಾಗ್ಯವಂತರು ಮರು ಬಿಡುಗಡೆ

ಭಾಗ್ಯವಂತರು ಮರು ಬಿಡುಗಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8dharmasthala

ಡಾ. ವೀರೇಂದ್ರ ಹೆಗ್ಗಡೆಯವರ 54ನೇ ಪಟ್ಟಾಭಿಷೇಕ ವರ್ಧಂತ್ಯುತ್ಸವ

10

ದಿನದಲ್ಲಿ ಎರಡು ಬಾರಿ ಮಾಯವಾಗುವ ಶಿವಾಲಯ! ಏನಿದರ ವಿಶೇಷತೆ?

1-t

ವಿದೇಶ ಪ್ರವಾಸ,ಅಲ್ಲೇ ಸೆಟ್ಲ್ ಆಗ್ತೀರಾ? : 24 ಲಕ್ಷದವರೆಗೆ ಆರ್ಥಿಕ ಪ್ರೋತ್ಸಾಹವೂ ಇದೆ!

Athletics star Simi story

ಬರಿಗಾಲಿನಲ್ಲಿ ಓಡಲಾರಂಭಿಸಿ ರಾಷ್ಟ್ರಮಟ್ಟದಲ್ಲಿ ಮಿಂಚಿದ ಅಥ್ಲೆಟಿಕ್ಸ್‌ ತಾರೆ ʼಸಿಮಿʼ ಪಯಣ

ಯಶಸ್ವಿ ನಾಯಕತ್ವವೆಂದರೆ ಟ್ರೋಫಿ ಗೆಲ್ಲುವುದು ಮಾತ್ರವೇ..?

ಯಶಸ್ವಿ ನಾಯಕತ್ವವೆಂದರೆ ಟ್ರೋಫಿ ಗೆಲ್ಲುವುದು ಮಾತ್ರವೇ..?

MUST WATCH

udayavani youtube

ಕಾಲುವೆಯಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕನ ರಕ್ಷಿಸಿದ ಗ್ರಾಮಸ್ಥರು

udayavani youtube

3 ವರ್ಷದಲ್ಲಿ ಫಲ ಬರುವ ತೆಂಗಿನಕಾಯಿ ಇಲ್ಲಿದೆ ನೋಡಿ

udayavani youtube

ರಾಜ್ಯದ ಪಾಲಿಟೆಕ್ನಿಕ್‌ ಶಿಕ್ಷಣದಲ್ಲಿ ಆಮೂಲಾಗ್ರ ಬದಲಾವಣೆ : ಸಚಿವ ಡಾ. ಅಶ್ವತ್ಥನಾರಾಯಣ

udayavani youtube

11 ಮಂದಿ ಚಾರಣಿಗರು ಸಾವು, 17,000 ಅಡಿ ಎತ್ತರದಲ್ಲಿ ವಾಯುಪಡೆ ಕಾರ್ಯಾಚರಣೆ

udayavani youtube

ಮುಂದುವರೆದ ಒಂಟಿ ಸಲಗದ ದಾಂಧಲೆ ಕಾಂಪೌಂಡ್, ಮನೆಯ ಮೇಲ್ಚಾವಣಿ ಪುಡಿಪುಡಿ

ಹೊಸ ಸೇರ್ಪಡೆ

Mass confinement for poor pregnant women

ಬಡ ಗರ್ಭಿಣಿಯರಿಗೆ ಸಾಮೂಹಿಕ ಸೀಮಂತ

sagara news

ಸಾಲುಮರಗಳ ಕಡಿತಲೆಗೆ ಆಕ್ಷೇಪ ಸಲ್ಲ

23dvg1

ಅನ್ಯಭಾಷೆ ನಾಮಫಲಕ ತೆರವುಗೊಳಿಸದಿದ್ರೆ ಹೋರಾಟ: ರಾಮೇಗೌಡ

covid news

100 ಕೋಟಿ ಡೋಸ್‌ ಐತಿಹಾಸಿಕ ಮೈಲಿಗಲ್ಲು

14shashikala

ಪ್ರಧಾನಿ ಮೋದಿ ಕೈ ಬಲಪಡಿಸಿ: ಶಶಿಕಲಾ ಜೊಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.