ಅವಿವಾಹಿತರಿಗೆ ಕಂಕಣಬಲ, ಉದ್ಯೋಗಿ ಮಹಿಳೆಯರಿಗೆ ಭಡ್ತಿ: ಹೇಗಿದೆ ಇಂದಿನ ನಿಮ್ಮ ರಾಶಿ ಭವಿಷ್ಯ !

Team Udayavani, Jan 27, 2021, 7:30 AM IST

raashi

ಮೇಷ: ಜಗಳ, ಕಿರಿಕಿರಿಯನ್ನು ನ್ಯಾಯವಾಗಿ ಪರಿಹರಿಸುವ ಬಗೆಯನ್ನು ಯೋಚಿಸಿರಿ. ವೈಯಕ್ತಿಕವಾಗಿ ಘನತೆ, ಗೌರವಗಳನ್ನು ಕಾಪಾಡಿಕೊಂಡು ಬರುವ ಮನೋವೃತ್ತಿ ಉಳ್ಳವರಾಗಿರುತ್ತಾರೆ. ಅನಾವಶ್ಯಕ ವೆಚ್ಚ ಬೇಡ.

ವೃಷಭ: ಆರ್ಥಿಕ ವಿಚಾರದಲ್ಲಿ ಮಿತವ್ಯಯಿಗಳಾದರೂ ಸಂದರ್ಭ ಬಂದಾಗ ದಾರಾಳಿಯಾದ ನೀವು ತುಂಬಾ ನಂಬಿ ಕಳಕೊಳ್ಳುವಿರಿ. ಎಲ್ಲರೊಂದಿಗೆ ಮಧುರ ಭಾಂದವ್ಯವನ್ನು ಹೊಂದಿರುವಿರಿ. ದಾರಾಳಿತನವನ್ನು ಬಿಡಿರಿ.

ಮಿಥುನ: ನಿಮ್ಮ ಸ್ವಬಲದಿಂದಲೇ ಉನ್ನತಿಯನ್ನು ಹೊಂದುವ ಗುಣ ಇವರದ್ದು. ಬರವಣಿಗೆಯು ನಿಮಗೆ ಲಾಭವನ್ನು ತರಲಿದೆ. ನೀವು ನಂಬಿಕೊಂಡು ಬಂದ ಜನರೇ ನಿಮಗೆ ದ್ರೋಹ ಮಾಡುವರು. ಮುನ್ನಡೆಯಿರಿ.

ಕರ್ಕ: ಮಿಶ್ರಫ‌ಲಗಳ ಅನುಭವ ನಿಮಗಾಗಲಿದೆ. ದೈವಾನುಗ್ರಹದಿಂದ ಲಾಭಗಳು ದಾರಾಳವಾಗಿ ನಿಮ್ಮ ಕೈ ಸೇರುವುದು. ಹೊಸ ವೃತ್ತಿಯ ಪ್ರಾರಂಭಕ್ಕೆ ಇದು ಸಕಾಲವಲ್ಲಾ. ಕುಟುಂಬದಲ್ಲಿ ಮಂಗಲ ಕಾರ್ಯದ ಸಂಭ್ರಮವು ಕೂಡಿ ಬಂದೀತು.

ಸಿಂಹ: ಸ್ವತಂತ್ರ ಜೀವನದ ಅಪೇಕ್ಷೆಯಿಂದ, ಪರಿಶ್ರಮದಿಂದ ಎಲ್ಲವನ್ನೂ ಪಡೆಯುವ ಆಸಕ್ತಿ ನಿಮ್ಮದಾಗಲಿದೆ. ತಂದೆ ತಾಯಿಯವರಲ್ಲಿ ಗೌರವ ಹಾಗೂ ಸ್ವಂತ ಕುಟುಂಬದಲ್ಲಿ ಆಸಕ್ತಿ, ಪ್ರೀತಿ ಹೊಂದಿರುವಿರಿ. ಒಳ್ಳೆಯ ಕೆಲಸ.

ಕನ್ಯಾ: ವೃತ್ತಿರಂಗದಲ್ಲಿ ಸ್ವಲ್ಪ ಕಿರಿಕಿರಿ ಕಂಡು ಬರಲಿದೆ. ಮಕ್ಕಳ ವಿದ್ಯಾಭ್ಯಾಸದಲ್ಲಿ ಕೊಂಚ ಹಿನ್ನಡೆ ತೋರಿ ಬರಲಿದೆ. ಮನೆಯಲ್ಲಿ ಪತ್ನಿಯಿಂದ ಉತ್ತಮ ಸಹಕಾರ ದೊರಕಲಿದೆ. ವಿಹಾರಾರ್ಥವಾಗಿ ಪ್ರಯಾಣ ಮಾಡಲಿದ್ದೀರಿ. ಸಂತಸವಿದೆ.

ತುಲಾ: ದೂರ ಪ್ರಯಾಣ ಒದಗಿಬರಲಿದೆ. ಆಭರಣಗಳ ಖರೀದಿ ಇರುತ್ತದೆ. ಅವಿವಾಹಿತರಿಗೆ ಕಂಕಣಬಲ ಒದಗಿ ಬರಲಿದೆ. ಉದ್ಯೋಗಿ ಮಹಿಳೆಯರಿಗೆ ಭಡ್ತಿ ಸಂಭವವಿದೆ. ವಿವಿಧ ಮೂಲಗಳಿಂದ ಧನಪ್ರಾಪ್ತಿ.

ವೃಶ್ಚಿಕ: ಹೊಸ ಉದ್ಯೋಗದಲ್ಲಿ ತೊಡಗಿಸಿಕೊಳ್ಳುವಿರಿ. ಲಾಭ ಯಥೇತ್ಛ ಕಂಡು ಬಾರದಿದ್ದರೂ ನಷ್ಟ ಇರದು. ದಿನೇ ದಿನೇ ಆರೋಗ್ಯದಲ್ಲಿ ಅಭಿವೃದ್ಧಿ ಕಂಡು ಬರಲಿದೆ. ದೈವಾನುಗ್ರಹಕ್ಕಾಗಿ ಧರ್ಮಕಾರ್ಯಗಳು ನಡೆಯಲಿವೆ.

ಧನು: ದಿನೇ ದಿನೇ ಅಭಿವೃದ್ಧಿ ತೋರಿಬರುವುದು. ಪತ್ನಿಗೆ  ಉದ್ಯೋಗವು ದೊರೆತು ಸಮಾಧಾನವಾದೀತು. ನೌಕರ ವರ್ಗಕ್ಕೆ ಉತ್ತಮ ದಿನವಾಗಿದೆ. ವಿದ್ಯಾಭ್ಯಾಸದಲ್ಲಿ ಏಕಾಗ್ರತೆಯು ಹೆಚ್ಚಲಿದೆ. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸುವಿರಿ.

ಮಕರ: ಮನಸ್ಸು ಸಮಾಧಾನದಿಂದ ಇರುವುದು. ಕೆಲಸ ಕಾರ್ಯಗಳಲ್ಲಿ ಉತ್ಸಾಹವು ತೋರಿಬರುವುದು. ಮಾತಾಪಿತರ ಮಾತುಗಳನ್ನು ನಡೆಸಿಕೊಡುವಿರಿ. ಯಾರೊಂದಿಗೂ ವಾದ ವಿವಾದಕ್ಕೆ ಹೋಗದಿದ್ದರೆ ಉತ್ತಮ.

ಕುಂಭ: ಗೃಹ ನಿರ್ಮಾಣ ಕಾರ್ಯಕ್ಕೆ ಅಡ್ಡಿ ಆತಂಕಗಳು ಒದಗಿಬಂದೀತು. ಮನೆಯಲ್ಲಿ ಶುಭಮಂಗಲ ಕಾರ್ಯದ ಚಿಂತನೆ ನಡೆಯಲಿದೆ. ಆರ್ಥಿಕವಾಗಿ ಖರ್ಚುಗಳೇಅಧಿಕವಾದಾವು. ಸಂಚಾರದಲ್ಲಿ ಜಾಗ್ರತೆ ಮಾಡುವುದು.

ಮೀನ: ದೇವತಾನುಗ್ರಹದಿಂದ ಕೆಲಸ ಕಾರ್ಯಗಳು ಪ್ರಯತ್ನ ಬಲದಿಂದಲೇ ನಡೆಯಬಹುದು. ಆರ್ಥಿಕ ವಾಗಿ ಖರ್ಚುವೆಚ್ಚಗಳು ಅಧಿಕವಾದಾವು. ದೂರ ಸಂಚಾರದಲ್ಲಿ ಕಾರ್ಯಸಿದ್ಧಿ ಇರುತ್ತದೆ. ಹಳೇ ಸ್ನೇಹಿತರ ಭೇಟಿ ಇರುತ್ತದೆ.

ಟಾಪ್ ನ್ಯೂಸ್

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Astrology 2024: 2024ರಲ್ಲಿ ಮಿಶ್ರ ಫ‌ಲಗಳೇ ಅಧಿಕ-ರಾಜ್ಯದಲ್ಲೇನಾಗುತ್ತದೆ?

Astrology 2024: 2024ರಲ್ಲಿ ಮಿಶ್ರ ಫ‌ಲಗಳೇ ಅಧಿಕ-ರಾಜ್ಯದಲ್ಲೇನಾಗುತ್ತದೆ?

ಜ್ಯೋತಿಷ್ಯದಲ್ಲಿ ನವಗ್ರಹಕ್ಕಿಂತಲೂ ನಕ್ಷತ್ರಗಳಿಗೆ ಹೆಚ್ಚು ಪ್ರಾಮುಖ್ಯತೆ ಯಾಕೆ ಕೊಡಲಾಗಿದೆ?

ಜ್ಯೋತಿಷ್ಯದಲ್ಲಿ ನವಗ್ರಹಕ್ಕಿಂತಲೂ ನಕ್ಷತ್ರಗಳಿಗೆ ಹೆಚ್ಚು ಪ್ರಾಮುಖ್ಯತೆ ಯಾಕೆ ಕೊಡಲಾಗಿದೆ?

ಶುಭ ವಿಚಾರ ತಿಳಿಯುವ ಗೋಚಾರ ಫಲ ಎಂದರೇನು, ಗುರುದೆಸೆ ಯಾವಾಗ ಆರಂಭವಾಗಲಿದೆ…

ಶುಭ ವಿಚಾರ ತಿಳಿಯುವ ಗೋಚಾರ ಫಲ ಎಂದರೇನು, ಗುರುಬಲ ಯಾವಾಗ ಆರಂಭವಾಗಲಿದೆ…

jjhgfd

ಮಾರಕಾಧಿಪತಿ, ಭಾದಕಾಧಿಪತಿ: ಅಕಾಲಿಕ ಮರಣದ ಬಗ್ಗೆ “ಅಷ್ಠಮ ಸ್ಥಾನ” ಮುನ್ಸೂಚನೆ ಕೊಡುತ್ತದೆಯೇ?

ಗಜಕೇಸರಿ ಯೋಗ… ಈ ಯೋಗ ಹೇಗೆ ಉಂಟಾಗುತ್ತದೆ, ಇದರ ಮಹತ್ವವೇನು?

ಗಜಕೇಸರಿ ಯೋಗ… ಈ ಯೋಗ ಹೇಗೆ ಉಂಟಾಗುತ್ತದೆ, ಇದರ ಮಹತ್ವವೇನು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.