Ram Lalla; ಬಹಿರಂಗವಾದ ವಿಗ್ರಹ ನಿಜವೇ?

ಕಣ್ಣಿನ ಬಟ್ಟೆಯನ್ನೇ ತೆರೆದಿಲ್ಲಎಂದ ಅರ್ಚಕರು

Team Udayavani, Jan 21, 2024, 6:35 AM IST

1-sdsd-asd

ದೇಶವೇ ಕಾಯುತ್ತಿದ್ದಂತ ರಾಮಲಲ್ಲಾನ ವಿಗ್ರಹ ಶುಕ್ರವಾರ ಬಹಿ ರಂಗಗೊಂಡ ಬೆನ್ನಲ್ಲೇ ಜಾಲತಾಣಗಳಲ್ಲೆಲ್ಲ ವ್ಯಾಪಕವಾಗಿ ಹರಿದಾಡಿತ್ತು. ವಿಗ್ರಹವನ್ನು ಕೆತ್ತಿದ್ದ ಮೈಸೂರಿನ ಶಿಲ್ಪಿ ಅರುಣ್‌ ಯೋಗಿರಾಜ್‌ ಅವರ ಕುಟುಂಬವೂ ಈ ಬಗ್ಗೆ ಧನಾತ್ಮಕ ಪ್ರತಿಕ್ರಿಯೆಯನ್ನೇ ನೀಡಿತ್ತು. ಆದರೀಗ ಅಯೋಧ್ಯಾ ರಾಮ ಮಂದಿರದ ಪ್ರಧಾನ ಅರ್ಚಕರಾದ ಆಚಾರ್ಯ ಸತ್ಯೇಂದ್ರ ದಾಸ್‌ ಅವರು, ಬಹಿರಂಗಗೊಂಡ ವಿಗ್ರಹ ಸತ್ಯವಾದುದಲ್ಲ ಎಂದು ಹೇಳಿಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ರಾಮಲಲ್ಲಾನ ವಿಗ್ರಹ ಚರ್ಚೆಗೆ ಗ್ರಾಸವಾಗಿದೆ.

ವಿಗ್ರಹದ ಕುರಿತು ಮಾತನಾಡಿರುವ ಆಚಾರ್ಯರು “ವಿಗ್ರಹವಿರುವ ಸ್ಥಳದಲ್ಲಿಯೇ ಪ್ರಾಣಪ್ರತಿಷ್ಠೆಗೆ ವಿಧಿ ವಿಧಾನಗಳನ್ನು ನೆರವೇರಿಸಲು ಸಿದ್ಧತೆ ನಡೆಸಲಾಗುತ್ತಿದೆ. ವಿಗ್ರಹವನ್ನು ಈವರೆಗೆ ವಸ್ತ್ರದಿಂದ ಮುಚ್ಚಲಾಗಿದ್ದು, ಕಣ್ಣಿನ ಬಟ್ಟೆ ತೆರೆದಿರುವ ವಿಗ್ರಹ ಸತ್ಯವಾದುದಲ್ಲ. ಒಂದು ವೇಳೆ ಕಣ್ಣಿನ ಬಟ್ಟೆ ತೆರೆದಿರುವ ವಿಗ್ರಹದ ಫೋಟೋ ಏನಾದರೂ ಕಾಣಿಸಿಕೊಂಡಿದ್ದರೆ ಈ ಬಗ್ಗೆ ತನಿಖೆ ನಡೆಸಬೇಕು’ ಎಂದಿದ್ದಾರೆ. ಈ ಮೂಲಕ ಬಹಿರಂಗಗೊಂಡ ವಿಗ್ರಹ ನಿಜವೋ ಅಥವಾ ಅಕಸ್ಮಾತ್‌ ಆಗಿ ಯಾರೋ ಫೋಟೋ ತೆಗೆದು ಹರಿ ಯಬಿ ಟ್ಟಿ ದ್ದಾರೋ ಎಂಬುದರ ಬಗ್ಗೆ ಸ್ಪಷ್ಟನೆ ನೀಡದೆ ಅಡ್ಡ ಗೋಡೆ ಮೇಲೆ ದೀಪ ಇಟ್ಟಿದ್ದಾರೆ.

ಇನ್ನು ವಿಗ್ರಹದ ಚಿತ್ರ ಬಹಿರಂಗಗೊಂಡ ಬಗ್ಗೆ ಟ್ರಸ್ಟ್‌ನ ಅಧಿಕಾರಿಗಳೂ ಆತಂಕ ವ್ಯಕ್ತಪಡಿಸಿದ್ದು, ಮಂದಿರದ ನಿರ್ಮಾಣ ಕಾರ್ಯದಲ್ಲಿ ತೊಡಗಿರುವ ಅಧಿಕಾರಿಗಳ ಪೈಕಿ ಯಾರೋ ವಿಗ್ರಹದ ಫೋಟೋವನ್ನು ಬಿಡುಗಡೆಗೊಳಿಸಿರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದು, ಆರೋಪಿಗಳ ವಿರುದ್ಧ ತನಿಖೆ ನಡೆಸಲು ಯೋಜಿಸಿದ್ದಾರೆ ಎನ್ನಲಾಗಿದೆ.

ಜಾಲತಾಣಗಳಲ್ಲಿ ಬಿಲ್ಲು-ಬಾಣ ಹಿಡಿದಿರುವ ಬಾಲರಾಮನ ವಿಗ್ರಹದ ಚಿತ್ರ ಹರಿದಾಡುತ್ತಿರುವುದು ನಕಲಿ. ಮೂರ್ತಿಯ ಪ್ರಾಣ ಪ್ರತಿಷ್ಠೆಯಾದ ಬಳಿಕವೇ ವಿಗ್ರಹದ ಎಡಗೈಗೆ ಬಿಲ್ಲು ಮತ್ತು ಬಲಗೈಗೆ ಬಾಣ ಅಳವಡಿಸಲಾಗುತ್ತದೆ. ಜ.22ರಂದು ಬ್ರಾಹ್ಮೀ ಮಹೂರ್ತದಲ್ಲಿ ಶಿಲ್ಪಿಯು ಉಪವಾಸ ವ್ರತದೊಂದಿಗೆ ಮೂರ್ತಿಗೆ ದೃಷ್ಟಿ ನೀಡಲಿದ್ದಾರೆ. ಈ ವೇಳೆ ಧಾರ್ಮಿಕ ಕಾರ್ಯಗಳು ನಡೆಯುತ್ತಲೇ ಇರುತ್ತವೆ. ದೃಷ್ಟಿ ನೀಡಿದ ಬಳಿಕ ಪ್ರಾಣ ಪ್ರತಿಷ್ಠೆ ನಡೆದು ಅನಂತರ ಬಿಲ್ಲು-ಬಾಣ ಅಳವಡಿಸುವ ಕಾರ್ಯ ಆರಂಭವಾಗುತ್ತದೆ.
ಸೂರ್ಯ ಪ್ರಕಾಶ್‌, ಶಿಲ್ಪಿ ಅರುಣ್‌ ಸಹೋದರ

ಟಾಪ್ ನ್ಯೂಸ್

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ayodhya: ಪೇಜಾವರ ಶ್ರೀಗಳ ನೇತೃತ್ವದಲ್ಲಿ ಇಂದು ನಡೆದ ಮಂಡಲೋತ್ಸವ

Ayodhya: ಪೇಜಾವರ ಶ್ರೀಗಳ ನೇತೃತ್ವದಲ್ಲಿ ಇಂದು ನಡೆದ ಮಂಡಲೋತ್ಸವ

ram mandir imp

Ayodhya: ವ್ಯಾಟಿಕನ್‌, ಮೆಕ್ಕಾ ಮೀರಿಸಲಿದೆ- ವರ್ಷಕ್ಕೆ ಐದು ಕೋಟಿ ಭಕ್ತರು ಭೇಟಿ ನಿರೀಕ್ಷೆ

ram mandir 2

Ayodhya: ಅಯೋಧ್ಯೆಯಲ್ಲಿ ಕರ್ನಾಟಕ ಸರಕಾರದಿಂದ ಅತಿಥಿಗೃಹ ?

yogi ram mandir

Ayodhya: ಭೇಟಿ ಬಗ್ಗೆ ಹತ್ತು ದಿನ ಮೊದಲೇ ತಿಳಿಸಿ: ವಿವಿಐಪಿಗಳಿಗೆ ಯೋಗಿ ಸರಕಾರದ ಕೋರಿಕೆ

ram mandir 2

Ram Mandir: ಭಕ್ತ ಪ್ರವಾಹ- ರಾಮನ ದರ್ಶನ ಸಮಯ ವಿಸ್ತರಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.