Udayavni Special

ಕಮಲ್‌ನಾಥ್‌ ಮನೆಯಲ್ಲಿ ರಾಮ ದರ್ಬಾರ್‌

Team Udayavani, Aug 6, 2020, 6:29 AM IST

ಕಮಲ್‌ನಾಥ್‌ ಮನೆಯಲ್ಲಿ ರಾಮ ದರ್ಬಾರ್‌

ಭೋಪಾಲ: ಮಧ್ಯಪ್ರದೇಶದ ಮಾಜಿ ಸಿಎಂ, ಕಾಂಗ್ರೆಸ್‌ ಹಿರಿಯ ನಾಯಕ ಕಮಲ್‌ನಾಥ್‌ ಅವರು ಬುಧವಾರ ಭೂಮಿಪೂಜೆಯ ಹಿನ್ನೆಲೆಯಲ್ಲಿ ತಮ್ಮ ನಿವಾಸದಲ್ಲೇ ರಾಮ ದರ್ಬಾರ್‌ ಹಮ್ಮಿಕೊಂಡಿದ್ದರು.

ಮಂಗಳವಾರವಷ್ಟೇ ಅವರ ಮನೆಯಲ್ಲಿ ಹನುಮಾನ್‌ ಚಾಲೀಸ ಪಠಣವೂ ನಡೆದಿತ್ತು.

ರಾಮ ದರ್ಬಾರ್‌ ಪೂರ್ಣಗೊಂಡ ಬಳಿಕ ಮಾತನಾಡಿದ ಅವರು, ಇಂದು ನಮ್ಮ ದೇಶದ ಚರಿತ್ರೆಯಲ್ಲೇ ಐತಿಹಾಸಿಕ ದಿನ.

ಪ್ರತಿಯೊಬ್ಬ ಭಾರತೀಯನ ಮನದಲ್ಲೂ ರಾಮಮಂದಿರ ನಿರ್ಮಾಣವಾಗಬೇಕು ಎಂಬ ಬಯಕೆ ಇತ್ತು.

1985ರಲ್ಲೇ ರಾಜೀವ್‌ ಗಾಂಧಿಯು ಅದರ ಬೀಗ ತೆಗೆದಿದ್ದರು ಮತ್ತು ಮಂದಿರ ನಿರ್ಮಾಣವಾಗಬೇಕು ಎಂದು ಹೇಳಿದ್ದರು.

ಈಗ ಯಾರಾದರೂ ಅದರ ಕ್ರೆಡಿಟ್‌ ತೆಗೆದುಕೊಳ್ಳಲು ಬಯಸಿದರೆ, ಅದು ತಪ್ಪು ಎಂದು ಹೇಳಿದ್ದಾರೆ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ನಗರದಲ್ಲಿ ಜಲಪ್ರಳಯ

ನಗರದಲ್ಲಿ ಜಲಪ್ರಳಯ: ಪ್ರಕೃತಿ ವಿಕೋಪ ಎದುರಿಸಲು ಉಡುಪಿ ಜಿಲ್ಲಾಡಳಿತ ಎಷ್ಟು ಸನ್ನದ್ಧ?

lokasabe

ಕೃಷಿ ಮಸೂದೆ ರಾಜ್ಯಸಭೆಯಲ್ಲಿ ಮಂಡನೆ: ರೈತರ ಡೆತ್ ವಾರೆಂಟ್ ಗೆ ಸಹಿ ಮಾಡಲ್ಲವೆಂದ ಕಾಂಗ್ರೆಸ್ !

‘Mr. Rascal’ನ ನಟಿ ಯಾರೀಕೆ ‘ಊಸರವಳ್ಳಿ’ ಪಾಯಲ್ ಘೋಷ್?

‘Mr. Rascal’ನ ನಟಿ ಯಾರೀಕೆ ‘ಊಸರವಳ್ಳಿ’ ಪಾಯಲ್ ಘೋಷ್?

ಉಡುಪಿಗೆ 250 ಜನರ ಎಸ್ ಡಿಆರ್ ಎಫ್ ತಂಡ, ಒಂದು ರಕ್ಷಣಾ ಹೆಲಿಕಾಪ್ಟರ್: ಬೊಮ್ಮಾಯಿ

ಉಡುಪಿಗೆ 250 ಜನರ ಎಸ್ ಡಿಆರ್ ಎಫ್ ತಂಡ, ಒಂದು ರಕ್ಷಣಾ ಹೆಲಿಕಾಪ್ಟರ್: ಬಸವರಾಜ ಬೊಮ್ಮಾಯಿ

ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದ ಶಿರ್ವ ನಡಿಬೆಟ್ಟು: 70 ವರ್ಷಗಳ ನಂತರ ಬಾಗಿನ ಅರ್ಪಣೆ

ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದ ಶಿರ್ವ ನಡಿಬೆಟ್ಟು: 70 ವರ್ಷಗಳ ನಂತರ ಬಾಗಿನ ಅರ್ಪಣೆ

02

“Idli beats Vada Pav again” ವೈರಲ್ ಆದ ಸೆಹ್ವಾಗ್ ಟ್ವೀಟ್

ಉಕ್ಕಿ ಹರಿದ ಸ್ವರ್ಣೆ: , ಉಪ್ಪೂರು, ಬೈಕಾಡಿ, ತೋನ್ಸೆ, ನಯಂಪಳ್ಳಿಯಲ್ಲಿ ಪ್ರವಾಹ

ಉಕ್ಕಿ ಹರಿದ ಸ್ವರ್ಣೆ: ಉಪ್ಪೂರು, ಬೈಕಾಡಿ, ತೋನ್ಸೆ, ನಯಂಪಳ್ಳಿಯಲ್ಲಿ ಪ್ರವಾಹ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

lokasabe

ಕೃಷಿ ಮಸೂದೆ ರಾಜ್ಯಸಭೆಯಲ್ಲಿ ಮಂಡನೆ: ರೈತರ ಡೆತ್ ವಾರೆಂಟ್ ಗೆ ಸಹಿ ಮಾಡಲ್ಲವೆಂದ ಕಾಂಗ್ರೆಸ್ !

devegowda

ರಾಜ್ಯಸಭೆ ಸದಸ್ಯರಾಗಿ ಕನ್ನಡದಲ್ಲೇ ಪ್ರತಿಜ್ಞೆ ಸ್ವೀಕರಿಸಿದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ

ಗೂಢಚರ್ಯೆ ಆರೋಪ: ಸೇನಾ ಮಾಹಿತಿ ರವಾನಿಸುತ್ತಿದ್ದ ದಿಲ್ಲಿಯ ಪತ್ರಕರ್ತ ರಾಜೀವ್‌ ಶರ್ಮಾ ಸೆರೆ

ಗೂಢಚರ್ಯೆ ಆರೋಪ: ಸೇನಾ ಮಾಹಿತಿ ರವಾನಿಸುತ್ತಿದ್ದ ದಿಲ್ಲಿಯ ಪತ್ರಕರ್ತ ರಾಜೀವ್‌ ಶರ್ಮಾ ಸೆರೆ

ಟಿವಿ, ಡಿಜಿಟಲ್‌ ಮಾಧ್ಯಮಕ್ಕಿಂತ ಪತ್ರಿಕೆಗಳು ಹೆಚ್ಚು ವಿಶ್ವಾಸಾರ್ಹ

ಟಿವಿ, ಡಿಜಿಟಲ್‌ ಮಾಧ್ಯಮಕ್ಕಿಂತ ಪತ್ರಿಕೆಗಳು ಹೆಚ್ಚು ವಿಶ್ವಾಸಾರ್ಹ

“PMUY” ಉಚಿತ ಸಿಲಿಂಡರ್‌ ಸೌಲಭ್ಯ

“PMUY” ಉಚಿತ ಸಿಲಿಂಡರ್‌ ಸೌಲಭ್ಯ

MUST WATCH

udayavani youtube

Dr.Harsha Kamath : ಕಾರ್ಕಳದ ಈ Doctor ಕಲಾ ಕುಸುರಿಯ Master | Udayavani

udayavani youtube

ಮುಂಬೈಯಿಂದ ಡ್ರಗ್ಸ್‌ ತಂದು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದರು: ನಗರ ಪೊಲೀಸ್ ಆಯುಕ್ತ

udayavani youtube

ಕುತಂತ್ರಿ ಚೀನಾವನ್ನು ಕಟ್ಟಿ ಹಾಕುವುದು ಹೇಗೆ?

udayavani youtube

ಭಾಗಶಃ ಕುಸಿದ ಉಡುಪಿಯ ಹಳೆಯ ಕಟ್ಟಡ: ಓರ್ವ ಮಹಿಳೆಗೆ ಗಾಯ | Udayavani

udayavani youtube

ಹಂಪನಕಟ್ಟೆಯಲ್ಲಿ ಪತ್ತೆಯಾದ ಶತಮಾನದ ಹಿಂದಿನ ಬಾವಿ!ಹೊಸ ಸೇರ್ಪಡೆ

ನಗರದಲ್ಲಿ ಜಲಪ್ರಳಯ

ನಗರದಲ್ಲಿ ಜಲಪ್ರಳಯ: ಪ್ರಕೃತಿ ವಿಕೋಪ ಎದುರಿಸಲು ಉಡುಪಿ ಜಿಲ್ಲಾಡಳಿತ ಎಷ್ಟು ಸನ್ನದ್ಧ?

br-tdy-3

ಸರ್ಕಾರಿ ಆಸ್ಪತ್ರೆಯಲ್ಲಿ ಸೌಕರ್ಯ ಕಲ್ಪಿಸದಿದ್ದರೆ ಹೋರಾಟ: ಎಚ್ಚರಿಕೆ

lokasabe

ಕೃಷಿ ಮಸೂದೆ ರಾಜ್ಯಸಭೆಯಲ್ಲಿ ಮಂಡನೆ: ರೈತರ ಡೆತ್ ವಾರೆಂಟ್ ಗೆ ಸಹಿ ಮಾಡಲ್ಲವೆಂದ ಕಾಂಗ್ರೆಸ್ !

ರೈತ ವಿರೋಧಿ ಕಾಯ್ದೆ ವಿರೋಧಿಸಿ ನಾಳೆ ವಿಧಾನಸೌಧ ಮುತ್ತಿಗೆ

ರೈತ ವಿರೋಧಿ ಕಾಯ್ದೆ ವಿರೋಧಿಸಿ ನಾಳೆ ವಿಧಾನಸೌಧ ಮುತ್ತಿಗೆ

ಡ್ರಗ್ಸ್‌ ಮುಕ್ತ ರಾಜ್ಯವಾಗಲಿ: ನಾರಾಯಣಪ್ಪ

ಡ್ರಗ್ಸ್‌ ಮುಕ್ತ ರಾಜ್ಯವಾಗಲಿ: ನಾರಾಯಣಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.