Udayavni Special

ಅಮೆರಿಕ: ರಾಮ ಮಂದಿರ ಸ್ತಬ್ಧಚಿತ್ರ


Team Udayavani, Aug 6, 2020, 6:45 AM IST

ಅಮೆರಿಕ: ರಾಮ ಮಂದಿರ ಸ್ತಬ್ಧಚಿತ್ರ

ವಾಷಿಂಗ್ಟನ್‌: ರಘುರಾಮನ ಮಂದಿರ ನಿರ್ಮಾಣಕ್ಕೆ ಅಡಿಗಲ್ಲು ಹಾಕುವ ಗಳಿಗೆ­ಯನ್ನು ಬರೀ ಭಾರತದಲ್ಲಿ ಮಾತ್ರವಲ್ಲ, ವಿಶ್ವದ ಮೂಲೆಮೂಲೆಯಲ್ಲಿ ಸಂಭ್ರಮಿಸ­ಲಾಗಿದೆ.

ಅಮೆರಿಕದಲ್ಲಂತೂ ಈ ಸಂಭ್ರಮ ಸ್ವಲ್ಪ ಜಾಸ್ತಿಯೇ ಇತ್ತು.

ಕೋವಿಡ್ 19 ಇರುವ ಕಾರಣ ಸಾರ್ವಜನಿಕ ಸಭೆಗಳು ನಡೆಯಲಿಲ್ಲ. ಬಹುತೇಕರು ತಮ್ಮ-ತಮ್ಮ ಮನೆಗಳಲ್ಲಿ ದೀಪ ಹಚ್ಚಿ, ರಾಮಪೂಜೆ ಮಾಡಿದರು. ವಿಶೇಷವೆನಿಸಿದ್ದು ನ್ಯೂಯಾ­ರ್ಕ್‌ನ ಟೈಮ್ಸ್‌ಸ್ಕ್ವೇರ್‌ನಲ್ಲಿ ಹಾಕಲಾಗಿದ್ದ ಬೃಹತ್‌ ಪರದೆ.

ಅದರಲ್ಲಿ ರಾಮನ ಚಿತ್ರಗಳು, ಅಯೋಧ್ಯೆ ರಾಮ ಮಂದಿರದ ಚಿತ್ರಗಳು ಮೂಡಿ ಬರುತ್ತಿದ್ದವು. ಸಂಭ್ರಮಾಚರಣೆಯಲ್ಲಿ ವಿಶ್ವ ಹಿಂದೂ ಪರಿಷತ್‌ನ ಅಮೆರಿಕ ಶಾಖೆ ಮುಖ್ಯಪಾತ್ರ ವಹಿಸಿತ್ತು.

ವಾಷಿಂಗ್ಟನ್‌ನಲ್ಲಿ ವಿಹಿಂಪ ಸದಸ್ಯರು ಟ್ರಕ್ಕನ್ನೇ ಸ್ತಬ್ಧ ಚಿತ್ರದಂತೆ ಬದಲಿಸಿದ್ದರು. ಇಡೀ ವಾಷಿಂಗ್ಟನ್‌ ನಗರಪೂರ್ಣ ಅದು ಸಂಚ­ರಿ­ಸಿತು.

ಆ ಟ್ರಕ್‌ನ ಡಿಜಿಟಲ್‌ ಪರದೆ­ಯಲ್ಲಿ ಶ್ರೀರಾಮ ಮಂದಿರದ ಚಿತ್ರಗಳು ಪ್ರದರ್ಶ­ನಗೊಳ್ಳು­ತ್ತಿದ್ದವು. ಇನ್ನು ಜೈ ಶ್ರೀ­ರಾಮ್‌ ಎನ್ನುವ ಕೂಗಂತೂ ಮೇರೆ ಮೀರಿತ್ತು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

02

“Idli beats Vada Pav again” ವೈರಲ್ ಆದ ಸೆಹ್ವಾಗ್ ಟ್ವೀಟ್

ಉಕ್ಕಿ ಹರಿದ ಸ್ವರ್ಣೆ: , ಉಪ್ಪೂರು, ಬೈಕಾಡಿ, ತೋನ್ಸೆ, ನಯಂಪಳ್ಳಿಯಲ್ಲಿ ಪ್ರವಾಹ

ಉಕ್ಕಿ ಹರಿದ ಸ್ವರ್ಣೆ: ಉಪ್ಪೂರು, ಬೈಕಾಡಿ, ತೋನ್ಸೆ, ನಯಂಪಳ್ಳಿಯಲ್ಲಿ ಪ್ರವಾಹ

‘ವಾವ್.. ನನ್ನ ಬಾಯಿ ಮುಚ್ಚಿಸುವ ಪ್ರಯತ್ನಕ್ಕೆ ಇಷ್ಟು ಸಮಯ ವ್ಯಯಿಸಿದಿರಲ್ಲಾ…’!: ಅನುರಾಗ್

‘ವಾವ್.. ನನ್ನ ಬಾಯಿ ಮುಚ್ಚಿಸುವ ಪ್ರಯತ್ನಕ್ಕೆ ಇಷ್ಟು ಸಮಯ ವ್ಯಯಿಸಿದಿರಲ್ಲಾ…’!: ಅನುರಾಗ್

devegowda

ರಾಜ್ಯಸಭೆ ಸದಸ್ಯರಾಗಿ ಕನ್ನಡದಲ್ಲೇ ಪ್ರತಿಜ್ಞೆ ಸ್ವೀಕರಿಸಿದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ

ಒಳಹರಿವು ಭಾರೀ ಹೆಚ್ಚಳ: ಭದ್ರಾ ಜಲಾಶಯದಿಂದ 50 ಸಾವಿರ ಕ್ಯೂಸೆಕ್ಸ್‌ ನೀರು ಬಿಡುಗಡೆ

ಒಳಹರಿವು ಭಾರೀ ಹೆಚ್ಚಳ: ಭದ್ರಾ ಜಲಾಶಯದಿಂದ 50 ಸಾವಿರ ಕ್ಯೂಸೆಕ್ಸ್‌ ನೀರು ಬಿಡುಗಡೆ

ದಶಕದ ಮಳೆಗೆ ಬೆಚ್ಚಿದ ಕೃಷ್ಣನಗರಿ: ಕ್ರೇನ್, ದೋಣಿ ಬಳಸಿ ಜನರ ರಕ್ಷಣೆ, ಲಕ್ಷಾಂತರ ರೂ. ನಷ್ಟ

ದಶಕದ ಮಳೆಗೆ ಬೆಚ್ಚಿದ ಕೃಷ್ಣನಗರಿ: ಕ್ರೇನ್, ದೋಣಿ ಬಳಸಿ ಜನರ ರಕ್ಷಣೆ, ಲಕ್ಷಾಂತರ ರೂ. ನಷ್ಟ

ನೀರುಮಾರ್ಗದಲ್ಲಿ ಬಾಯ್ತೆರೆದ ರಸ್ತೆ, ಕುಸಿದ ಗುಡ್ಡ: ಮಳೆಯ ಅಬ್ಬರಕ್ಕೆ ಬೆಚ್ಚಿದ ಕರಾವಳಿ

ನೀರುಮಾರ್ಗದಲ್ಲಿ ಬಾಯ್ತೆರೆದ ರಸ್ತೆ, ಕುಸಿದ ಗುಡ್ಡ: ಮಳೆಯ ಅಬ್ಬರಕ್ಕೆ ಬೆಚ್ಚಿದ ಕರಾವಳಿ






ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶುಕ್ರನ ಮೇಲೆ ನಮ್ಮದೇ ಅಧಿಕಾರ: ರಷ್ಯಾ

ಶುಕ್ರನ ಮೇಲೆ ನಮ್ಮದೇ ಅಧಿಕಾರ: ರಷ್ಯಾ

tiktok

ಸೆ.20ರಿಂದ ಅಮೆರಿಕದಲ್ಲಿ ಟಿಕ್ ಟಾಕ್, ವಿ-ಚಾಟ್ ಅಧಿಕೃತವಾಗಿ ಬ್ಯಾನ್

ಪಾರ್ಲಿಮೆಂಟ್ ನೊಳಗೆ ಅಶ್ಲೀಲ ಚಿತ್ರ ವೀಕ್ಷಿಸುತ್ತಿದ್ದಾಗಲೇ ಸಿಕ್ಕಿಬಿದ್ದ ಥಾಯ್ ಸಂಸದ!

ಪಾರ್ಲಿಮೆಂಟ್ ನೊಳಗೆ ಅಶ್ಲೀಲ ಚಿತ್ರ ವೀಕ್ಷಿಸುತ್ತಿದ್ದಾಗಲೇ ಸಿಕ್ಕಿಬಿದ್ದ ಥಾಯ್ ಸಂಸದ!

ಅತ್ಯಾಧುನಿಕ ಜೆಟ್‌ ತಯಾರಿಸಿದ ಅಮೆರಿಕ

ಅತ್ಯಾಧುನಿಕ ಜೆಟ್‌ ತಯಾರಿಸಿದ ಅಮೆರಿಕ

Mask

ಸಾಧ್ಯವಾದರೆ ಮಾಸ್ಕ್ ಧರಿಸಿ; ತಪ್ಪಿದರೆ ಸ್ಮಶಾನದಲ್ಲಿ ಸಮಾಧಿ ಗುಂಡಿ ತೋಡಿ!

MUST WATCH

udayavani youtube

Dr.Harsha Kamath : ಕಾರ್ಕಳದ ಈ Doctor ಕಲಾ ಕುಸುರಿಯ Master | Udayavani

udayavani youtube

ಮುಂಬೈಯಿಂದ ಡ್ರಗ್ಸ್‌ ತಂದು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದರು: ನಗರ ಪೊಲೀಸ್ ಆಯುಕ್ತ

udayavani youtube

ಕುತಂತ್ರಿ ಚೀನಾವನ್ನು ಕಟ್ಟಿ ಹಾಕುವುದು ಹೇಗೆ?

udayavani youtube

ಭಾಗಶಃ ಕುಸಿದ ಉಡುಪಿಯ ಹಳೆಯ ಕಟ್ಟಡ: ಓರ್ವ ಮಹಿಳೆಗೆ ಗಾಯ | Udayavani

udayavani youtube

ಹಂಪನಕಟ್ಟೆಯಲ್ಲಿ ಪತ್ತೆಯಾದ ಶತಮಾನದ ಹಿಂದಿನ ಬಾವಿ!



ಹೊಸ ಸೇರ್ಪಡೆ

02

“Idli beats Vada Pav again” ವೈರಲ್ ಆದ ಸೆಹ್ವಾಗ್ ಟ್ವೀಟ್

ಉಕ್ಕಿ ಹರಿದ ಸ್ವರ್ಣೆ: , ಉಪ್ಪೂರು, ಬೈಕಾಡಿ, ತೋನ್ಸೆ, ನಯಂಪಳ್ಳಿಯಲ್ಲಿ ಪ್ರವಾಹ

ಉಕ್ಕಿ ಹರಿದ ಸ್ವರ್ಣೆ: ಉಪ್ಪೂರು, ಬೈಕಾಡಿ, ತೋನ್ಸೆ, ನಯಂಪಳ್ಳಿಯಲ್ಲಿ ಪ್ರವಾಹ

‘ವಾವ್.. ನನ್ನ ಬಾಯಿ ಮುಚ್ಚಿಸುವ ಪ್ರಯತ್ನಕ್ಕೆ ಇಷ್ಟು ಸಮಯ ವ್ಯಯಿಸಿದಿರಲ್ಲಾ…’!: ಅನುರಾಗ್

‘ವಾವ್.. ನನ್ನ ಬಾಯಿ ಮುಚ್ಚಿಸುವ ಪ್ರಯತ್ನಕ್ಕೆ ಇಷ್ಟು ಸಮಯ ವ್ಯಯಿಸಿದಿರಲ್ಲಾ…’!: ಅನುರಾಗ್

devegowda

ರಾಜ್ಯಸಭೆ ಸದಸ್ಯರಾಗಿ ಕನ್ನಡದಲ್ಲೇ ಪ್ರತಿಜ್ಞೆ ಸ್ವೀಕರಿಸಿದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ

ಐಪಿಎಲ್‌ ಟೀವಿ ವೀಕ್ಷಣೆ ಗರಿಷ್ಠ: ಬ್ರಿಜೇಶ್‌

ಈ ಬಾರಿ ಐಪಿಎಲ್‌ ಟೀವಿ ವೀಕ್ಷಣೆ ಗರಿಷ್ಠ: ಬ್ರಿಜೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.