• ಸಿದ್ದರಾಮಯ್ಯ ಏನು ಚುನಾವಣಾ ಆಯೋಗದ ಏಜೆಂಟಾ ?: ಎಸ್ ಟಿ ಸೋಮಶೇಖರ್ ಆಕ್ರೋಶ

  ಬೆಂಗಳೂರು: ಮಧ್ಯಂತರ ಚುನಾವಣೆ ಶೀಘ್ರದಲ್ಲಿ ಬರುವುದು ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಅನರ್ಹ ಶಾಸಕ ಎಸ್ ಟಿ ಸೋಮಶೇಖರ್ ಸಿದ್ದರಾಮಯ್ಯ ಏನೂ ಚುನಾವಣಾ ಆಯೋಗದ ಏಜೆಂಟಾ ಎಂದು ಹರಿಹಾಯ್ದಿದ್ದಾರೆ. ದೇವೇಗೌಡರು ಮತ್ತು  ಸಿದ್ದರಾಮಯ್ಯ…

 • ಮಹಾನಗರದಲ್ಲಿ ಚತುರ ಸಾರಿಗೆಗೆ ಮರುಜೀವ?

  ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ನೆನೆಗುದಿಗೆಬಿದ್ದಿರುವ “ಚತುರ ಸಾರಿಗೆ ವ್ಯವಸ್ಥೆ’ (ಐಟಿಎಸ್‌)ಯ ಗುತ್ತಿಗೆಯನ್ನು ಆರ್ಥಿಕವಾಗಿ ದಿವಾಳಿಯಾಗಿದ್ದ ಟ್ರೈಮ್ಯಾಕ್ಸ್‌ ಕಂಪನಿಯೊಂದಿಗೇ ಮುಂದುವರಿಸಲು ಚಿಂತನೆ ನಡೆದಿದೆ. ಬಸ್‌ಗಳ ಟ್ರ್ಯಾಕಿಂಗ್‌ ಯೂನಿಟ್‌ (ವಿಟಿಯು) ಹಾಗೂ ನಿತ್ಯ ಬಳಕೆಯಾಗುವ ಎಲೆಕ್ಟ್ರಾನಿಕ್‌ ಟಿಕೆಟಿಂಗ್‌ ಮಷಿನ್‌…

 • ರಾಜಧಾನಿಯಲ್ಲಿ ಜ್ಞಾನವಾಹಿನಿ ಸಂಚಾರ

  ಬೆಂಗಳೂರು: ವಿಜ್ಞಾನ, ತಂತ್ರಜ್ಞಾನ, ಕಥೆ, ಕಾದಂಬರಿ, ಗಣ್ಯರ ಜೀವನಚರಿತ್ರೆ, ಸಂವಿಧಾನ, ಮಕ್ಕಳ ಪುಸ್ತಕ ಸೇರಿದಂತೆ ಐದು ಸಾವಿರ ಪುಸ್ತಕಗಳನ್ನು ಹೊತ್ತ ಸಂಚಾರಿ ಪುಸ್ತಕ ಪ್ರದರ್ಶನ ಮತ್ತು ಮಾರಾಟ ವಾಹನ ರಾಜಧಾನಿಯಲ್ಲಿ ಸಂಚರಿಸುತ್ತಿದೆ. ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ…

 • ಅರ್ಧ ರಸ್ತೆ ನುಂಗಿದ ಮಣ್ಣಿನ ಗುಡ್ಡೆ

  ಬೆಂಗಳೂರು: ನಗರದ ಪ್ರಮುಖ ಭಾಗಗಳಿಗೆ ಸಂಪರ್ಕ ಕೊಂಡಿಯಾಗಿರುವ ಗಾಂಧಿನಗರದ ವೈ.ರಾಮಚಂದ್ರ ರಸ್ತೆ ಈಗ ಅಕ್ಷರಶಃ ಕಸದ ತೊಟ್ಟಿಯಾಗಿದೆ. ಕಾಮಗಾರಿ (ಅನುಪಯುಕ್ತ ತ್ಯಾಜ್ಯವನ್ನು) ಮಣ್ಣನ್ನು ಇಲ್ಲಿ ಸುರಿದಿರುವುದರಿಂದ ಇಡೀ ಮಾರ್ಗ ಮಣ್ಣಿನ ಗುಡ್ಡಗಳಿಂದ ತುಂಬಿಕೊಂಡಿದೆ. ರಸ್ತೆಯ ಅರ್ಧಭಾಗಕ್ಕೆ ಮಣ್ಣು ಸುರಿದಿದ್ದು,…

 • ದೂರ ಶಿಕ್ಷಣದಿಂದ ದೂರ ಉಳಿದ ವಿದ್ಯಾರ್ಥಿಗಳು

  ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ದೂರಶಿಕ್ಷಣ ವಿಭಾಗಕ್ಕೆ ಪ್ರವೇಶ ಪಡೆಯುವವರ ಪ್ರಮಾಣ ಕಳೆದೆರಡು ವರ್ಷಗಳಲ್ಲಿ ದಾಖಲೆ ಪ್ರಮಾಣದಲ್ಲಿ ಕುಸಿದಿದೆ. ಪ್ರತಿ ವರ್ಷ ಅಧಿಸೂಚನೆ ಹೊರಡಿಸಿದ ಮೊದಲ ವಾರದಲ್ಲಿ ಕನಿಷ್ಠ ಒಂದು ಸಾವಿರ ಅರ್ಜಿಗಳನ್ನು ಸ್ವೀಕರಿಸುತಿದ್ದ ವಿವಿ ದೂರಶಿಕ್ಷಣ ವಿಭಾಗ, ಈ…

 • ಹಣ ಬಿಡಿಸಿಕೊಂಡು ಬರುವುದಾಗಿ ಎಸ್ಕೇಪ್‌ ಆಗಿದ್ದ ಕೈದಿ!

  ಬೆಂಗಳೂರು: ಅನಾರೋಗ್ಯ ಕಾರಣದಿಂದ ಜಯದೇವ ಆಸ್ಪತ್ರೆಗೆ ದಾಖಲಾಗಿದ್ದ ಅತ್ಯಾಚಾರ ಪ್ರಕರಣದ ಕೈದಿ ತಪ್ಪಿಸಿಕೊಂಡ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಆತ ಜಯದೇವ ಆಸ್ಪತ್ರೆ ಬಳಿಯಿಂದ ತಪ್ಪಿಸಿಕೊಂಡಿದ್ದ ಎಂದು ಹೇಳಿದ್ದ ಪೊಲೀಸರು ಈಗ ಎಂ.ಎಸ್‌. ಬಿಲ್ಡಿಂಗ್‌ ಬಳಿಯಿಂದ ತಪ್ಪಿಸಿಕೊಂಡಿರುವುದಾಗಿ ವರದಿ…

 • ಬಿ.ಎಂ.ಟಿ.ಸಿ.ಯಲ್ಲಿ ಇನ್ನು ಮುಂದೆ  ಮೊಬೈಲ್ ಲೌಡ್ ಸ್ಪೀಕರ್ ಬಳಕೆಗೆ ನಿಷೇಧ

  ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಇನ್ನುಮುಂದೆ ಪ್ರಯಾಣಿಕರು ತಮ್ಮ ಮೊಬೈಲ್ ಗಳಲ್ಲಿ ಲೌಡ್ ಸ್ಪೀಕರ್ ಬಳಸಿ ಹಾಡು ಅಥವಾ ಇನ್ಯಾವುದೇ ಕಾರ್ಯಕ್ರಮಗಳನ್ನು ಕೇಳುವಂತಿಲ್ಲ. ಸಾರ್ವಜನಿಕ ಸಾರಿಗೆ ವಾಹನಗಳಲ್ಲಿ ಮೊಬೈಲ್ ಮೂಲಕ ಜೋರಾಗಿ ಹಾಡುಗಳನ್ನು ಹಾಕುವುದು ಕರ್ನಾಟಕ…

 • ಫ‌ರಾ ಟವರ್‌ನಲ್ಲಿ ಆಕಸ್ಮಿಕ ಬೆಂಕಿ

  ಬೆಂಗಳೂರು: ಮಹಾತ್ಮ ಗಾಂಧಿ ರಸ್ತೆಯಲ್ಲಿರುವ ನಾಲ್ಕಂತಸ್ತಿನ ಫ‌ರಾ ಟವರ್‌ನ ನೆಲಮಹಡಿಯಲ್ಲಿ ಬುಧವಾರ ಮಧ್ಯಾಹ್ನ ಕಾಣಿಸಿಕೊಂಡ ಆಕಸ್ಮಿಕ ಬೆಂಕಿ ತೀವ್ರ ಆತಂಕಕ್ಕೆ ಕಾರಣವಾಗಿತ್ತು, ಸಮೀಪದ ಬಿಲ್ಡಿಂಗ್‌ ನಿರ್ವಹಣೆ ಸಿಬ್ಬಂದಿಯ ಸಮಯಪ್ರಜ್ಞೆಯಿಂದ ಯಾವುದೇ ಅನಾಹುತ ಸಂಭವಿಸಿಲ್ಲ. ಫ‌ರಾ ಟವರ್‌ನ ನೆಲಮಹಡಿಯಲ್ಲಿ ಯುಕೋ…

 • ಕೈ ಕೊಟ್ಟವರಿಗೆ ಬಂಪರ್‌ ಕೊಡುಗೆ

  ಬೆಂಗಳೂರು: ರಾಜ್ಯದ ಬಿಜೆಪಿ ಸರ್ಕಾರ ಪ್ರತಿಪಕ್ಷಗಳ ಶಾಸಕರಿಗೆ ಒಂದೊಂದೇ ಶಾಕ್‌ ನೀಡುತ್ತಿದ್ದು, ಅನರ್ಹ ಶಾಸಕರ ಕ್ಷೇತ್ರಗಳಿಗೆ ವಿಶೇಷ ಅನುದಾನ ಬಿಡುಗಡೆ ಮಾಡುವುದರ ಜೊತೆಗೆ ಕಾಂಗ್ರೆಸ್‌ ಶಾಸಕರ ಕ್ಷೇತ್ರಗಳಿಗೆ ಬಿಡುಗಡೆಯಾಗಿದ್ದ ಅನುದಾನಕ್ಕೂ ಕತ್ತರಿ ಹಾಕುವ ಮೂಲಕ ಆಘಾತ ಉಂಟು ಮಾಡಿದೆ….

 • ಸಣ್ಣ ಕಾಮಗಾರಿಗೂ ಲಕ್ಷ ಲಕ್ಷ ವೆಚ್ಚ!

  ಬೆಂಗಳೂರು: ನಾಲ್ಕು ವರ್ಷದ ಬಳಿಕ ಬಿಬಿಎಂಪಿಯಲ್ಲಿ ಮೂರು ವರ್ಷಗಳ ಆಡಳಿತ ವರದಿ ಮಂಡಯಾಗಿದ್ದು, ರಸ್ತೆ ಕಾಮಗಾರಿ, ಸ್ಮಶಾನಗಳ ಅಭಿವೃದ್ಧಿಗೆ ಹಾಗೂ ಸಣ್ಣ ಪುಟ್ಟ ಕಾಮಗಾರಿಗಳಿಗೂ ಲಕ್ಷಾಂತರ ರೂ. ವ್ಯಯಿಸಿರುವುದು ಬೆಳಕಿಗೆ ಬಂದಿದೆ. ಉಪ ಮೆಯರ್‌ ಭದ್ರೇಗೌಡ ಅವರು ಬುಧವಾರ…

 • ತೃತೀಯ ಹಂತದ ಸಂಸ್ಕರಿಸಿದ ನೀರಿಗೆ ಬೇಡಿಕೆ

  ಬೆಂಗಳೂರು: ಜಲಮಂಡಳಿ ಪೂರೈಸುತ್ತಿರುವ ತೃತೀಯ ಹಂತದ ಸಂಸ್ಕರಿಸಿದ ನೀರಿಗೆ ಸಾರ್ವಜನಿಕರಿಂದ ಬೇಡಿಕೆ ಆರಂಭವಾಗಿದೆ. ಹೀಗಾಗಿ ಜಲಮಂಡಳಿ ಅಧಿಕಾರಿಗಳು, ನಗರದ ಪ್ರಮುಖ ರಿಯಲ್‌ ಎಸ್ಟೇಟ್‌ ಕಂಪನಿಗಳ ಜತೆ ಮಾತುಕತೆಗೆ ಮುಂದಾಗಿದ್ದಾರೆ. ಸದ್ಯ ಜಲಮಂಡಳಿಗೆ ಸಂಸ್ಕರಿಸಿದ ನೀರು ಪೂರೈಸುವಂತೆ ಸಾರ್ವಜನಿಕರಿಂದ ಹತ್ತಾರು…

 • ಪ್ರವಾಹ ಭೀಕರತೆಯ ಛಾಯಾಚಿತ್ರ ಪ್ರದರ್ಶನಕ್ಕೆ ನೆರವು

  ಬೆಂಗಳೂರು: ರಾಜ್ಯದ ನೆರೆ ಪೀಡಿತ ಜಿಲ್ಲೆಗಳಲ್ಲಿ ಕರ್ನಾಟಕ ಫೋಟೋ ಜರ್ನಲಿಸ್ಟ್‌ ಅಸೋಸಿಯೇಷನ್‌ ವತಿಯಿಂದ ಹಮ್ಮಿಕೊಳ್ಳಲು ಉದ್ದೇಶಿಸಿರುವ ನೆರೆಯ ಭೀಕರತೆಯ ಛಾಯಾಚಿತ್ರ ಪ್ರದರ್ಶನಕ್ಕೆ ಸರ್ಕಾರದಿಂದ ಅಗತ್ಯ ನೆರವು ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಭರವಸೆ ನೀಡಿದರು. ನಗರದ ಕುಮಾರಕೃಪ ರಸ್ತೆಯಲ್ಲಿರುವ ಕರ್ನಾಟಕ…

 • ಸೆಲ್ಫಿ ವಿಡಿಯೋದಲ್ಲಿ ಪೊಲೀಸರ ನಿಂದಿಸಿದ ಯುವಕನ ಬಂಧನ

  ಬೆಂಗಳೂರು: ತನ್ನ ಬಳಿಯಿದ್ದ ಹಣ ಪೊಲೀಸರು ಕಿತ್ತುಕೊಂಡಿದ್ದಾರೆ ಎಂದು ಆರೋಪಿಸಿ ಅವಾಚ್ಯವಾಗಿ ನಿಂದಿಸಿದ್ದ ಸೆಲ್ಫಿ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ಯುವಕನನ್ನು ಉಪ್ಪಾರಪೇಟೆ ಪೊಲೀಸರು ಬಂಧಿಸಿದ್ದಾರೆ. ತುಮಕೂರು ಮೂಲದ ರಾಕೇಶ್‌ (22) ಬಂಧಿತ. ಆರೋಪಿಯಿಂದ ಕೃತ್ಯಕ್ಕೆ ಬಳಸಿದ್ದ ಮೊಬೈಲ್‌…

 • ಪೆರಿಫೆರಲ್‌ ವರ್ತುಲ ರಸ್ತೆ ನಿರ್ಮಾಣಕ್ಕೆ ಅಸ್ತು

  ಬೆಂಗಳೂರು: ನಗರದ ತುಮಕೂರು ರಸ್ತೆಯಿಂದ ಹೊಸೂರು ರಸ್ತೆವರೆಗೆ 65.5 ಕಿ.ಮೀ. ಉದ್ದದ ಪೆರಿಫೆರಲ್‌ ವರ್ತುಲ ರಸ್ತೆಯನ್ನು 11,950 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸುವ ಯೋಜನೆಗೆ ಸಚಿವ ಸಂಪುಟ ಸಭೆ ಬುಧವಾರ ಒಪ್ಪಿಗೆ ನೀಡಿದೆ. ಬಿಡಿಎ ಹಾಗೂ ಕರ್ನಾಟಕ ನಗರ…

 • ಯುಕೋ ಬ್ಯಾಂಕ್ ಎರಡನೇ ಮಹಡಿಯಲ್ಲಿ ಭಾರೀ ಅಗ್ನಿ ಅವಘಡ

  ಬೆಂಗಳೂರು: ನಗರದ ಎಂಜಿ ರಸ್ತೆಯಲ್ಲಿರುವ ಯುಕೋ ಬ್ಯಾಂಕ್ ನ ಎರಡನೇ ಮಹಡಿಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ . ಬ್ಯಾಂಕ್ ಸಿಬ್ಬಂದಿ ಮತ್ತು ಜನರು ಕಟ್ಟಡದ ಮೇಲೆ  ಸಿಲುಕಿಕೊಂಡಿದ್ದು, ಬೆಂಕಿ ನಂದಿಸಲು ರಕ್ಷಣಾ ಸಿಬ್ಬಂದಿ ಹರಸಾಹಸ ಮಾಡುತ್ತಿದ್ದಾರೆ. ಏಣಿ…

 • ನೆರೆ ಸಂತ್ರಸ್ತರಿಗೆ ಶೀಘ್ರ ಸೂಕ್ತ ಪರಿಹಾರ ಕಲ್ಪಿಸಿ: ಮಾಜಿ ಸಿ.ಎಂ ಸಿದ್ದರಾಮಯ್ಯ

  ಬೆಂಗಳೂರು : ಈಶ್ವರಪ್ಪ ಸಂಸ್ಕೃತಿ ಇಲ್ಲದ ವ್ಯಕ್ತಿ. ಸಾರ್ವಜನಿಕ ಜೀವನದಲ್ಲಿ ಇರಲು ನಾಲಾಯಕ್. ಕೆಟ್ಟ ಭಾಷೆ ಮಾತಾನಾಡಲು ಎಲ್ಲರಿಗೂ ಬರುತ್ತದೆ. ಜನ ಜನಪ್ರತಿನಿಧಿ ಗಳ ಬಗ್ಗೆ ಜನರು ನೋಡುತ್ತಾರೆ. ಕೆಟ್ಟದಾಗಿ ಮಾತನಾಡುವುದು ಅವರ ಕಸುಬಾಗಿದೆ. ಬಿಜೆಪಿಗೆ ಓಟು ಹಾಕುವವರು…

 • ರೇವಣ್ಣ ಅವರನ್ನು ಜನರು ಕಸದ ಬುಟ್ಟಿಯಲ್ಲಿ ಹಾಕಿದ್ದಾರೆ: ಅನರ್ಹ ಶಾಸಕ ನಾರಯಣಗೌಡ

  ಬೆಂಗಳೂರು: ಬೆನ್ನಿಗೆ ಚೂರಿ ಹಾಕಿದವರನ್ನು ದೇವೇಗೌಡರು ಕಸದ ಬುಟ್ಟಿಗೆ ಹಾಕಿದ್ದಾರೆ ಎಂಬ ಮಾಜಿ ಸಚಿವ ರೇವಣ್ಣ ಹೇಳಿಕೆಗೆ   ತೀವ್ರ ಕಿಡಿಕಾರಿದ ಅನರ್ಹ ಶಾಸಕ ನಾರಯಣಗೌಡ  ನಮ್ಮನ್ನು ಕಸದ ಬುಟ್ಟಿಗೆ ಹಾಕಿದ್ದಾರೆ ಅಂದ್ರೆ ಅವರನ್ನು ಜನರು ಎಲ್ಲಿ ಹಾಕಿದ್ದಾರೆ  ಎಂದು…

 • ನಿಮ್ಮದು ಬಹಳ ದಿನ ನಡೆಯಲ್ಲ : ಈಶ್ವರಪ್ಪ ವಿರುದ್ದ ಯು ಟಿ ಖಾದರ್ ಕೆಂಡಾಮಂಡಲ

  ಬೆಂಗಳೂರು: ಈಶ್ವರಪ್ಪ ಅಲ್ಪ ಸಂಖ್ಯಾತರನ್ನು ಬಯ್ಯೋದೇ ದೇಶಭಕ್ತಿ ಅಂದುಕೊಂಡಿದ್ದಾರೆ ಇದು ಬಹಳ ದಿನ ನಡೆಯೋದಿಲ್ಲ ಇದಕ್ಕೆಲ್ಲ ಕಾಲವೇ ಉತ್ತರ ಕೊಡುತ್ತೆ  ಎಂದು ಮಾಜಿ ಸಚಿವ ಯು.ಟಿ ಖಾದರ್, ಸಚಿವ  ಕೆ.ಎಸ್. ಈಶ್ವರಪ್ಪ ವಿರುದ್ದ ವಾಗ್ದಾಳಿ ನಡೆಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ…

 • ನನ್ನ ಹಾಗೂ ಡಿಕೆಶಿ ನಡುವೆ ಯಾವುದೇ ಹಣಕಾಸಿನ ವ್ಯವಹಾರವಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್

  ಬೆಂಗಳೂರು: ನನ್ನ ಹಾಗೂ ಡಿಕೆ ಶಿವಕುಮಾರ್ ನಡುವೆ ಯಾವುದೇ ಹಣಕಾಸಿನ ವ್ಯವಹಾರ ನಡೆದಿಲ್ಲ. ಆದರೂ ಇ.ಡಿ ಸಮನ್ಸ್ ನೀಡಿದೆ. ನಾಳೆ ವಿಚಾರಣೆಗೆ ಹಾಜರಾಗುತ್ತೇನೆ ಎಂದು ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. 14ನೇ ತಾರೀಕಿಗೆ ವಿಚಾರಣೆಗೆ ಬರುವಂತೆ…

 • ಬಿಜೆಪಿ ಸರಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಕಾಂಗ್ರೆಸ್ ರಣತಂತ್ರ: ಸಿಎಲ್ ಪಿ ಸಭೆ ಆರಂಭ

  ಬೆಂಗಳೂರು: ಬಿಜೆಪಿ ಸರಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ರಣತಂತ್ರ ಹಣೆದಿರುವ  ಕಾಂಗ್ರೆಸ್  ಕೆಪಿಸಿಸಿ ಕಚೇರಿಯಲ್ಲಿ ಶಾಸಕಾಂಗ ಪಕ್ಷದ  ಸಭೆಯನ್ನು ಏರ್ಪಡಿಸಿದೆ. ಸಿಎಲ್ ಪಿ  ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ಆರಂಭವಾಗಿದ್ದು ನೆರೆ ಸಂತ್ರಸ್ತರಿಗೆ ಸರ್ಕಾರ ತೆಗದುಕೊಂಡಿರುವ ಪರಿಹಾರ ಕಾರ್ಯಗಳು ,ಕೇಂದ್ರ…

ಹೊಸ ಸೇರ್ಪಡೆ