ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಈ ಬಾರಿ ಅನಂತ್ ನಾಗ್ ಚಿತ್ರ ಹಬ್ಬ

Team Udayavani, Feb 25, 2020, 11:10 PM IST

ಬೆಂಗಳೂರು: ಫೆಬ್ರವರಿ 27ರಿಂದ ಮಾರ್ಚ್ 4ರವರೆಗೆ ನಡೆಯಲಿರುವ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಈ ಬಾರಿ ಹಿರಿಯ ನಟ ಅನಂತ್ ನಾಗ್ ಚಿತ್ರಗಳನ್ನು ಇಷ್ಟಪಡುವವರಿಗೆ ಭರ್ಜರಿ ಅವಕಾಶ ಕಾದಿದೆ. ಈ ಬಾರಿಯ ಚಿತ್ರೋತ್ಸವದಲ್ಲಿ ಅನಂತ್ ನಾಗ್ ಅಭಿನಯಿಸಿರುವ ಕ್ಲಾಸಿಕ್ ಚಿತ್ರಗಳ ಪ್ರದರ್ಶನವಿರಲಿದೆ.

60 ದೇಶಗಳ ಒಟ್ಟು 200 ಚಿತ್ರಗಳು ಈ ಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳಲಿದ್ದು ಒಟ್ಟು 11 ಸ್ಕ್ರೀನ್ ಗಳಲ್ಲಿ ಚಿತ್ರಪ್ರದರ್ಶನಗಳು ನಡೆಯಲಿವೆ.

ಇನ್ನು ವೈವಿಧ್ಯಮಯ ಭಾರತೀಯ ಭಾಷಾ ವಿಭಾಗದಲ್ಲಿ ತುಳು, ಬಂಜಾರ, ಕೊಡವ, ಕೊಂಕಣಿ, ಪಣಿಯ, ಇರುಳ, ಖಾಸಿ ಮತ್ತು ಪೆಂಗ್ ಚೆನ್ಪ ಸಹಿತ ವಿವಿಧ ಭಾಷೆಗಳ ಚಿತ್ರಗಳು ಪ್ರದರ್ಶನಗೊಳ್ಳಲಿವೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ