• ವಿಶ್ವಕರ್ಮ ಜಾತಿಯಲ್ಲ ಸಂಸ್ಕೃತಿ

  ದೇವನಹಳ್ಳಿ: ವಿಶ್ವಕರ್ಮ ಸಮಾಜ ತನ್ನದೇ ಆದ ಇತಿಹಾಸ ಹೊಂದಿದ್ದು, ರಾಜ್ಯ ಮತ್ತು ದೇಶಕ್ಕೆ ಅಪಾರ ಕೊಡುಗೆ ನೀಡಿದೆ ಎಂದು ಶಾಸಕ ಎಲ್‌ ಎನ್‌ ನಾರಾಯಣಸ್ವಾಮಿ ತಿಳಿಸಿದರು. ನಗರದ ಮಿನಿ ವಿಧಾನಸೌಧದಲ್ಲಿ ತಾಲೂಕು ಆಡಳಿತ ಮತ್ತು ವಿಶ್ವಕರ್ಮ ಸಮಾಜ ವತಿಯಿಂದ…

 • ರಕ್ತಸಿಕ್ತ ಹಸೇನ್‌ ಹುಸೇನ್‌ ಆಚರಣೆ

  ದೊಡ್ಡಬಳ್ಳಾಪುರ: ನಗರದ ಕೋಟೆ ರಸ್ತೆಯಲ್ಲಿರುವ ಕಿಲ್ಲಾ ಮಸೀದಿಯಲ್ಲಿ ಮೊಹರಂ ಅಂಗವಾಗಿ ನಡೆದ ಹಸೇನ್‌ ಹುಸೇನ್‌ ಧಾರ್ಮಿಕ ವಿಧಿ ವಿಧಾನಗಳನ್ನು ಧರ್ಮಗುರುಗಳ ನೇತೃದಲ್ಲಿ ನೆರವೇರಿಸಲಾಯಿತು. ಮೊಹರಂ ಮುಗಿದ 7 ದಿನಕ್ಕೆ ನಡೆಯುವ ಈ ಆಚರಣೆಯಲ್ಲಿ ದೇಶದ ವಿವಿಧ ಭಾಗಗಳಿಂದ ಆಗಮಿಸಿದ್ದ…

 • ಪರವಾನಗಿ ಮೇಳದಲ್ಲಿ 9600 ಅರ್ಜಿ ಸಲ್ಲಿಕೆ

  ಹೊಸಕೋಟೆ: ನಗರದ ಚನ್ನಬೈರೇಗೌಡ ಕ್ರೀಡಾಂಗಣದಲ್ಲಿ ಪೊಲೀಸ್‌ ಹಾಗೂ ಸಾರಿಗೆ ಇಲಾಖೆ ಸಹಯೋಗದಲ್ಲಿ ಏರ್ಪಡಿಸಿದ್ದ ವಾಹನ ಸವಾರರಿಗೆ ಚಾಲನಾ ಪರವಾನಗಿ (ಎಲ್‌ಎಲ್‌, ಡಿಎಲ್‌), ವಿಮೆ ಮೇಳದಲ್ಲಿ 9600 ಅರ್ಜಿಗಳು ಸಲ್ಲಿಕೆಯಾಗಿವೆ. ಬೆಳಿಗ್ಗೆಯಿಂದಲೇ ಕ್ರೀಡಾಂಗಣದಲ್ಲಿ ಸಹಸ್ರಾರು ಜನರು ಅರ್ಜಿ ಸಲ್ಲಿಸಲು ಸಾಲಾಗಿ…

 • ಎಂಟಿಬಿಯಿಂದ ಮತದಾರರಿಗೆ ವಿಶ್ವಾಸದ್ರೋಹ

  ಹೊಸಕೋಟೆ: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಸಮ್ಮಿಶ್ರ ಸರಕಾರದ ಪತನಕ್ಕೆ ಕಾರಣವಾಗಿ ಕಾಂಗ್ರೆಸ್‌ ಪಕ್ಷಕ್ಕೆ ಹಾಗೂ ಮತದಾರರಿಗೆ ಅನರ್ಹ ಶಾಸಕ ಎಂಟಿಬಿ ನಾಗರಾಜ್‌ ವಿಶ್ವಾಸದ್ರೋಹ ಎಸಗಿದ್ದಾರೆ ಎಂದು ಶಾಸಕ ಬೈರತಿ ಸುರೇಶ್‌ ಆಕ್ರೋಶ ವ್ಯಕ್ತಪಡಿಸಿದರು. ನಗರದ ಪ್ರವಾಸ…

 • ಕಾಳಸಂತೆಯಲ್ಲಿ ಮೆಡಿಕಲ್‌ ಸರ್ಟಿಫಿಕೇಟ್‌ ಮಾರಾಟ

  ನೆಲಮಂಗಲ: ಪೊಲೀಸ್‌ ಇಲಾಖೆ ಸಾರ್ವಜನಿಕರಿಗಾಗಿ ಹಮ್ಮಿಕೊಂಡಿದ್ದ ವಾಹನ ಪರವಾನಿಗೆ ನೀಡುವ ಕಾರ್ಯಕ್ರಮದಲ್ಲಿ ಸರ್ಕಾರಿ ವೈದ್ಯರೊಬ್ಬರು ಅಕ್ರಮದ ಮೂಲಕ ಭರ್ಜರಿ ಲಾಭ ಮಾಡಿಕೊಂಡಿದ್ದಾರೆ. ಪೊಲೀಸ್‌ ಇಲಾಖೆಯಿಂದ ಪಟ್ಟಣದಲ್ಲಿ ಭಾನುವಾರ ಅಗತ್ಯ ದಾಖಲೆಗಳನ್ನು ಪರಿಶೀಲಿಸಿ, ಡಿಎಲ್‌ ವಿತರಿಸುವ ಅಭಿಯಾನ ಕೈಗೊಳ್ಳಲಾಯಿತು. ಹೀಗಾಗಿ…

 • ಹೈನುಗಾರಿಕೆ ಪ್ರೋತ್ಸಾಹಿಸಲು ಬದ್ಧ: ಬಚ್ಚೇಗೌಡ

  ಹೊಸಕೋಟೆ: ಹೈನುಗಾರಿಕೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ರಾಸುಗಳ ಖರೀದಿಗೆ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಸಹಾಯಧನ ಒದಗಿಸುವ ಬಗ್ಗೆ ನಬಾರ್ಡ್‌ ಅಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಸಂಸದ ಬಿ.ಎನ್‌.ಬಚ್ಚೇಗೌಡ ಹೇಳಿದರು. ನಗರದ ತಾಲೂಕಿನ ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರು ಮತ್ತು ಮುಖ್ಯ…

 • ಸಬೂಬು ನೀಡದೆ ಕಾರ್ಯನಿರ್ವಹಿಸಿ: ಸಿಇಓ ತಾಕೀತು

  ದೊಡ್ಡಬಳ್ಳಾಪುರ: ಸರ್ಕಾರದ ಯೋಜನೆಗಳು ಪ್ರಗತಿಯಲ್ಲಿ ಹಿಂದುಳಿದಿದ್ದು, ಯೋಜನೆಗಳ ಯಶಸ್ವಿಗೆ ಅಧಿಕಾರಿಗಳ ಬೆಂಬಲ ಅಗತ್ಯ ಎಂದು ಜಿ.ಪಂ ಸಿಇಒ ಎನ್‌.ಎಂ.ನಾಗರಾಜ್‌ ಹೇಳಿದರು. ನಗರದ ತಾಪಂ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಅಧಿಕಾರಿಗಳು ಯಾವುದೇ ಸಬೂಬು ನೀಡದೆ…

 • ಸರ್ಕಾರಿ ಸೌಲಭ್ಯ ಸಾರ್ವಜನಿಕರಿಗೆ ತಲುಪಲಿ

  ದೇವನಹಳ್ಳಿ: ಗ್ರಾಮ ಸಭೆಯಲ್ಲಿ ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿದರೆ ತಾಪಂ ಹಾಗೂ ಜಿಪಂ ಪಂಚಾಯತ್‌ ಕಚೇರಿಯಿಂದ ಗ್ರಾಪಂಚಾಯಿತಿಗೆ ಹಣ ಮಂಜೂರಾಗುತ್ತದೆ ಎಂದು ಜಿಪಂ ಸದಸ್ಯ ಲಕ್ಷ್ಮೀನಾರಾಯಣ್‌ ಹೇಳಿದರು. ತಾಲೂಕಿನ ನಲ್ಲೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ 2018-19…

 • ಸಮಾನತೆಯ ಸಮಾಜಕ್ಕೆ ನಾರಾಯಣ ಗುರುಗಳು ಆದರ್ಶ

  ದೇವನಹಳ್ಳಿ: ಬದುಕಿನಲ್ಲಿ ದುಖಃ ರಹಿತವಾಗಿ ಬಾಳಬೇಕಾದರೆ ದೇಶ ಮತ್ತು ಈಶ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಜಿಲ್ಲಾ ಧಿಕಾರಿ ಪಿ.ಎನ್‌ ರವೀಂದ್ರ ಅಭಿಪ್ರಾಯಪಟ್ಟರು. ತಾಲೂಕಿನ ಚಪ್ಪರದ ಕಲ್ಲು ಸರ್ಕಲ್‌ ಬಳಿ ಇರುವ ಜಿಲ್ಲಾ ಸಂಕೀರ್ಣದಲ್ಲಿ ಜಿಲ್ಲಾ ಆಡಳಿತದ ವತಿಯಿಂದ ಆಯೋಜಿಸಿದ್ದ ಮಹರ್ಷಿ…

 • ಸಂಚಾರ ನಿಯಮ ಉಲ್ಲಂಘನೆ ಜಿಲ್ಲೆಯಲ್ಲಿ 5 ಲಕ್ಷ ದಂಡ ಸಂಗ್ರಹ

  ದೇವನಹಳ್ಳಿ: ಸೆ. ರಿಂದ ಜಾರಿಗೆ ಬಂದಿರುವನೂತನ ಮೋಟರ್‌ ವಾಹನ ಕಾಯ್ದೆ ತಿದ್ದುಪಡಿಯಿಂದ ಜಿಲ್ಲೆಯಲ್ಲಿ ಉಲ್ಲಂಘನೆಯಾದ ಸಂಚಾರ ನಿಯಮ 1,892 ಪ್ರಕರಣಗಳಿಗೆ ಸುಮಾರು 5 ಲಕ್ಷ ದಂಡ ವಿಧಿಸಲಾಗಿದೆ. ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಕಾರ್ಯರಂಭ ಮಾಡಿದ ನಂತರ…

 • ಮಳೆ ನೀರು ಕೊಯ್ಲು ಕಡ್ಡಾಯ

  ಹೊಸಕೋಟೆ: ನಗರಸಭೆಗೆ ಸೇರಿದ ಕಚೇರಿ ಹಾಗೂ ವಾಣಿಜ್ಯ ಮಳಿಗೆಗಳಲ್ಲಿ ಮಳೆ ನೀರು ಕೊಯ್ಲು ಪದ್ಧತಿಯನ್ನು ಕಡ್ಡಾಯವಾಗಿ ಅನುಷ್ಠಾನಗೊಳಿಸಬೇಕು ಎಂದು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್‌.ರವೀಂದ್ರ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ನಗರಸಭೆ ಕಚೇರಿಗೆ ಗುರುವಾರ ಭೇಟಿ ನೀಡಿ ಪ್ರಗತಿ ಪರಿಶೀಲಿಸಿ ನಂತರ ಅಧಿಕಾರಿಗಳೊಂದಿಗೆ…

 • ಅನಧಿಕೃತ ಬಿಪಿಎಲ್ ಕಾರ್ಡ್‌ ರದ್ದು

  ದೇವನಹಳ್ಳಿ: ತಪ್ಪು ಮಾಹಿತಿ ನೀಡಿ ಅನಧಿಕೃತ ಬಿಪಿಎಲ್ ಪಡಿತರ ಚೀಟಿಯನ್ನು ಹೊಂದಿರುವುದು ಶಿಕ್ಷಾರ್ಹವಾಗಿದ್ದು, ಫ‌ಲಾನುಭವಿಗಳಲ್ಲದವರು ಸ್ವಯಂ ಪ್ರೇರಿತರಾಗಿ ಸರ್ಕಾರಕ್ಕೆ ಬಿಪಿಎಲ್ ಪಡಿತರ ಚೀಟಿಯನ್ನು ಹಿಂದಿರುಗಿಸಬೇಕೆಂದು ಜಿಲ್ಲಾ ಉಪನಿರ್ದೇಶಕ‌ ಆರ್‌.ಡಿ.ಸುಬ್ರಹ್ಮಣ್ಯ ತಿಳಿಸಿದ್ದಾರೆ. ಈ ಬಗ್ಗೆ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಜಿಲ್ಲೆಯ…

 • ಡಿಕೆಶಿ ಬಂಧನ: ಕಾಂಗ್ರೆಸ್‌ನಿಂದ ರಾಜಭವನ್‌ ಚಲೋ

  ದೇವನಹಳ್ಳಿ: ಆಪರೇಷನ್‌ ಕಮಲ ಮಾಡಿ, ಆಡಳಿತದ ಚುಕ್ಕಾಣಿ ಹಿಡಿದರುವ ಬಿಜೆಪಿ ಮೊದಲ ಹಂತವಾಗಿ ಇಡಿಯನ್ನು ದಾಳವಾಗಿ ಮಾಡಿಕೊಂಡು ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ರನು ಹಣಿಯಲು ಹೊರಟಿದೆ ಎಂದು ಮಾಜಿ ಶಾಸಕ ಕೆ.ವೆಂಕಟಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು. ನಗರದ ಪ್ರವಾಸಿ ಮಂದಿರದಿಂದ ಬೆಂಗಳೂರಿನ…

 • ಕಸ ಕಂಡು ಡಿಸಿಎಂ ಕಾರಜೋಳ ಕೆಂಡಾಮಂಡಲ

  ನೆಲಮಂಗಲ: ಪಟ್ಟಣಕ್ಕೆ ದಿಢೀರ್‌ ಭೇಟಿ ನೀಡಿದ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ವಿದ್ಯಾರ್ಥಿನಿಲಯದ ಮುಂದಿನ ಕಸದ ರಾಶಿ ಕಂಡು ಕೆಂಡಮಂಡಲರಾದರು. ಕೂಡಲೇ ಪುರಸಭೆ ಮುಖ್ಯಾಧಿಕಾರಿಯನ್ನು ಅಮಾನತು ಮಾಡುವಂತೆ ಜಿಲ್ಲಾಧಿಕಾರಿಗೆ ಸೂಚಿಸಿದರು. ಸಮಾಜ ಕಲ್ಯಾಣ ಇಲಾಖೆಯ ಸರ್ಕಾರಿ ಮೆಟ್ರಿಕ್‌ ನಂತರದ ಬಾಲಕರ…

 • ಉತ್ತಮ ಫಲಿತಾಂಶಕ್ಕೆ ಪೂರಕ ಕ್ರಮ ಕೈಗೊಳ್ಳಿ : ಗೋವಿಂದ ಕಾರಜೋಳ

  ನೆಲಮಂಗಲ: ನೆಲಮಂಗಲದ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಉಪಮುಖ್ಯಮಂತ್ರಿ  ಗೋವಿಂದ ಕಾರಜೋಳ ರವರು ಇಂದು‌ ದಿಢೀರ್ ಭೇಟಿ  ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಹಾಸ್ಟೆಲ್ ಮುಂದೆ ಇದ್ದ ಕಸದ ರಾಶಿ ನೋಡಿ ಅಧಿಕಾರಿಗಳ ಮೇಲೆ…

 • ದಶಕಗಳಿಂದ ಡಾಂಬರೇ ಕಾಣದ ರಸ್ತೆ

  ದೇವನಹಳ್ಳಿ: ಕೇಂದ್ರ ಹಾಗು ರಾಜ್ಯ ಸರ್ಕಾರಗಳು ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಕೋಟ್ಯಾಂತರ ರೂ.ಖರ್ಚು ಮಾಡುತ್ತಿವೆ.ಆದರೆ,ತಾಲೂಕಿನ ನಲ್ಲೂರು ಗ್ರಾಪಂ ವ್ಯಾಪ್ತಿಯ ಮಲ್ಲೇನಹಳ್ಳಿ ರಸ್ತೆ ಸ್ವಾತಂತ್ರ್ಯ ಬಂದಾಗಿನಿಂದಲೂ ಡಾಂಬರು ಕಂಡಿಲ್ಲ ಅಂದ್ರೆ ನಂಬಲೇಬೇಕು. ಕೆಸರು ಗದ್ದೆ: ಮಳೆ ಬಂದರೆ ಈ ರಸ್ತೆಯು…

 • ಡಿ.ಕೆ ಶಿವಕುಮಾರ್‌ ಬಂಧನ ರಾಜಕೀಯ ಪ್ರೇರಿತ

  ದೇವನಹಳ್ಳಿ: ಮಾಜಿ ಸಚಿವ, ಕನಕಪುರ ಶಾಸಕ ಡಿ.ಕೆ ಶಿವಕುಮಾರ್‌ ಬಂಧನ ರಾಜಕೀಯ ಪ್ರೇರಿತ.ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಐಟಿ ಹಾಗು ಇಡಿಯನ್ನು ಸೇಡಿನ ರಾಜಕಾರಣಕ್ಕೆ ಬಳಸಿಕೊಳ್ಳುತ್ತಿದೆ ಎಂದು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಪ್ರಸನ್ನ ಕುಮಾರ್‌ ಆರೋಪಿಸಿದರು. ಇಡಿ ಯಿಂದ…

 • ಯುವಕರ ಗುಂಪುವಿನ ನಡುವೆ ಮಾರಾಮಾರಿ 9 ಮಂದಿಗೆ ಗಂಭೀರ ಗಾಯ

  ನೆಲಮಂಗಲ: ಎರಡು ಸಮುದಾಯದ ಯುವಕರ ಗುಂಪುವಿನ ನಡುವೆ ನಡೆದ ಮಾರಾಮಾರಿಯಲ್ಲಿ 9 ಮಂದಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಘಟನೆ ತಾಲೂಕಿನ ಕಾಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗಲಾಟೆಯಲ್ಲಿ ಕಾಚನಹಳ್ಳಿಯ ನರಸಿಂಹಯ್ಯ(28), ನಾಗರಾಜು (24), ವೆಂಕಟೇಶ್‌ (32), ನಾಗೇಂದ್ರ…

 • ಯಂಬ್ರಹಳ್ಳಿಯಲ್ಲಿ ಬಲ್ಲಾಳನ ಕಾಲದ ಶಿಲಾಶಾಸನಗಳು ಪತ್ತೆ

  ದೇವನಹಳ್ಳಿ: ಕರ್ನಾಟಕ ಇತಿಹಾಸ ಪುಟಗಳಲ್ಲಿ ದೇವನಹಳ್ಳಿ ತನ್ನದೇ ಆದ ವೈಶಿಷ್ಟ ಹೊಂದಿದೆ. ಇದಕ್ಕೆ ಇತ್ತೀಚೆಗೆ ತಾಲೂಕಿನ ಕೆಲ ಗ್ರಾಮಗಳಲ್ಲಿ ಪತ್ತೆಯಾಗುತ್ತಿರುವ ಶಿಲಾ ಶಾಸನಗಳು, ವೀರಗಲ್ಲುಗಳೇ ಸಾಕ್ಷಿ. ತಾಲೂಕಿನ ಕಾರಹಳ್ಳಿ ಗ್ರಾಪಂ ವ್ಯಾಪ್ತಿಯ ಯಂಬ್ರಹಳ್ಳಿ ಗ್ರಾಮದಲ್ಲಿ ಪ್ರಾಚೀನ ಕಾಲದ ಅಪ್ರಕಟಿತ…

 • ಗುರುವಿನಿಂದ ಮಾತ್ರ ಅಂಧಕಾರ ದೂರ: ಸಿದ್ದಲಿಂಗ ಶ್ರೀ

  ನೆಲಮಂಗಲ: ಉತ್ತಮ ಗುರುವಿನಿಂದ ಮಾತ್ರ ಅಂಧಕಾರವನ್ನು ಹೊಗಲಾಡಿಸಿ ಬೆಳಕು ನೀಡಲು ಸಾಧ್ಯ ಎಂದು ತುಮಕೂರು ಸಿದ್ದಗಂಗಾ ಮಠಾಧ್ಯಕ್ಷ ಸಿದ್ದಲಿಂಗ ಮಹಾಸ್ವಾಮೀಜಿ ಅಭಿಪ್ರಾಯಪಟ್ಟರು. ಪಟ್ಟಣದ ಪವಾಡ ಬಸವಣ್ಣ ದೇವರ ಮಠದಲ್ಲಿ ಬಸವೇಶ್ವರ ಸಮೂಹ ವಿದ್ಯಾಸಂಸ್ಥೆ ಆಯೋಜಿಸಿದ್ದ ಲಿಂಗೈಕ್ಯ ಸದಾಶಿವ ಸ್ವಾಮೀಜಿಯ…

ಹೊಸ ಸೇರ್ಪಡೆ