• ಶಾಶ್ವತ ವಸತಿ ಸೌಲಭ್ಯ ಕಲ್ಪಿಸಲು ಆಗ್ರಹ

  ಗೋಕಾಕ: ಪ್ರವಾಹದಿಂದಾಗಿ ನಿರಾಶ್ರಿತರಾದವರಿಗೆ ಶಾಶ್ವತ ವಸತಿ ಕಲ್ಪಿಸಿಕೊಡಬೇಕೆಂದು ಇಲ್ಲಿಯ ರಾಮ ಫೌಂಡೇಶನ್‌ದ ಪದಾಧಿಕಾರಿಗಳು ಸೋಮವಾರ ಪೌರಾಯುಕ್ತ ವಿ.ಎಸ್‌. ತಡಸಲೂರ ಅವರಿಗೆ ಮನವಿ ಸಲ್ಲಿಸಿದರು. ಸರ್ಕಾರವು ನೆರೆ ಹಾವಳಿಗೆ ಒಳಗಾದ ರೈತರಿಗೆ ಬೆಳೆ ಹಾನಿ, ಮನೆ ಹಾಗೂ ಜಾನುವಾರುಗಳನ್ನು ಕಳೆದುಕೊಂಡವರಿಗೆ…

 • ತಹಶೀಲ್ದಾರ್‌ ಕಚೇರಿಗೆ ರೈತರ ಮುತ್ತಿಗೆ

  ಸವದತ್ತಿ: ಬೆಳೆವಿಮೆ ಮತ್ತು ಬೆಳೆ ಹಾನಿ ಮೊತ್ತ ಪಾವತಿ ಮಾಡುವಲ್ಲಿ ಈ ಭಾಗದ ರೈತರಿಗೆ ಅಧಿಕಾರಿಗಳು ಸರಿಯಾಗಿ ಸ್ಪಂದಿಸುತ್ತಿಲ್ಲವೆಂದು ಸ್ಥಳೀಯ ಹಾಗೂ ಇತರ ಭಾಗದ ರೈತರು ಹಠಾತನೇ ಸ್ಥಳೀಯ ತಹಶೀಲ್ದಾರ್‌ ಕಚೇರಿಗೆ ಮುತ್ತಿಗೆ ಹಾಕಿ ಬೀಗ ಜಡಿದು ಸರ್ಕಾರದ…

 • ಸುಸಜ್ಜಿತ ಮನೆಗೆ ಆಗ್ರಹಿಸಿ ಪ್ರತಿಭಟನೆ

  ಬೆಳಗಾವಿ: ಪುನರ್ವಸತಿ ಕೇಂದ್ರದಲ್ಲಿ ನಿರ್ಮಾಣವಾಗಿರುವ ಮನೆಗಳು ಕಳಪೆ ಗುಣಮಟ್ಟದ್ದಾಗಿದ್ದು, ಅವುಗಳನ್ನು ನೆಲಸಮಗೊಳಿಸಿ ಮೂರು ಬಿಎಚ್‌ಕೆ ಸುಸಜ್ಜಿತ ಮನೆಗಳನ್ನು ನಿರ್ಮಿಸಬೇಕೆಂದು ಎಸ್ಸಿ, ಎಸ್ಟಿ ಮೇಲ್ವಿಚಾರಣೆ ಮತ್ತು ಬಲವರ್ಧನೆ ಸಮಿತಿ ಸದಸ್ಯರು ಸೋಮವಾರ ಪ್ರತಿಭಟನೆ ನಡೆಸಿದರು. 2005ರಿಂದ 2007ರ ಅವಧಿಯಲ್ಲಿ ಕೃಷ್ಣಾ…

 • 4.51 ಕೋಟಿ ವೆಚ್ಚದಲ್ಲಿ ರಸ್ತೆ ಸುಧಾರಣೆಗೆ ಕ್ರಮ

  ಕಾಗವಾಡ: ಜುಗೂಳ ಗ್ರಾಮದಲ್ಲಿ ಉಗಾರ, ಶಿರಗುಪ್ಪಿ, ಮಂಗಾವತಿ, ಜುಗೂಳ ಮಧ್ಯದ ಮಂಗಾವತಿ-ಜುಗೂಳ 2.5 ಕಿ.ಮೀ. ರಸ್ತೆ ಅಭಿವೃದ್ಧಿ ಕಾಮಗಾರಿಗೆ ರವಿವಾರ ಅನರ್ಹ ಶಾಸಕ ಶ್ರೀಮಂತ ಪಾಟೀಲ ಭೂಮಿಪೂಜೆ ನೆರವೇರಿಸಿದರು. ಈ ವೇಳೆ ಮಾತನಾಡಿದ ಅವರು, ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯ…

 • ರೈತ ಸಂಪರ್ಕ ಕೇಂದ್ರ ಕಟ್ಟಡ ಕಾಮಗಾರಿಗೆ ಚಾಲನೆ

  ಅಥಣಿ: ಪಟ್ಟಣದ ಕೃಷಿ ಇಲಾಖೆ ಆವರಣದಲ್ಲಿ 52 ಲಕ್ಷ ರೂ.ಗಳ ವಿಶೇಷ ಅನುದಾನದಲ್ಲಿ ರೈತ ಸಂಪರ್ಕ ಕೇಂದ್ರದ ಕಟ್ಟಡ ಕಾಮಗಾರಿಗೆ ಡಿಸಿಎಂ, ಕೃಷಿ ಸಚಿವ ಲಕ್ಷ್ಮಣ ಸವದಿ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು, ಅಥಣಿ ತಾಲೂಕಿನ…

 • ನೀರು ಪೋಲು ಮಾಡಬೇಡಿ: ಸಿದ್ದೇಶ್ವರ ಶ್ರೀ

  ಬೈಲಹೊಂಗಲ: ನೀರು ಪ್ರಕೃತಿದತ್ತವಾಗಿ ಬಂದ ಅಮೂಲ್ಯ ಕೊಡುಗೆ. ಇದನ್ನು ವ್ಯರ್ಥವಾಗಿ ಪೋಲು ಮಾಡದೆ ಸಂರಕ್ಷಿಸಬೇಕು ಎಂದು ವಿಜಯಪುರದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಹೇಳಿದರು. ಬೈಲವಾಡ ಗ್ರಾಮದಲ್ಲಿ ಶನಿವಾರ ಪುನರುಜ್ಜೀವನಗೊಳಿಸಲಾದ ಕೆರೆಯನ್ನು ಬೈಲವಾಡ ಗ್ರಾಮದ ನಾಗರಿಕರಿಗೆ ಹಸ್ತಾಂತರಗೊಳಿಸಿ ಮಾತನಾಡಿ, ನೀರು…

 • ಸಮರ್ಪಕ ಬಸ್‌ ಸೇವೆ ಒದಗಿಸಲು ಆಗ್ರಹಿಸಿ ಪ್ರತಿಭಟನೆ

  ಚನ್ನಮ್ಮನ ಕಿತ್ತೂರು: ಸಮರ್ಪಕ ಬಸ್‌ ಸಂಚಾರ ಕಲ್ಪಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ತಿಗಡೊಳ್ಳಿ ಗ್ರಾಮದಲ್ಲಿ ಪ್ರತಿಭಟನೆ ನಡೆಸಿದರು. ಕಳೆದ 15 ದಿನಗಳಿಂದ ಸರಿಯಾಗಿ ಬಸ್‌ ಬರುತ್ತಿಲ್ಲ. ಇದರಿಂದ ನಮಗೆ ಪ್ರತಿದಿನ ಶಾಲಾ-ಕಾಲೇಜಿಗೆ ಹೋಗಲು ತೊಂದರೆಯಾಗುತ್ತಿದೆ. ಬೆಳಗೆ 8…

 • ಹುತಾತ್ಮ ಯೋಧ ರಾಹುಲ್ ಪಾರ್ಥಿವ ಶರೀರ ತವರಿಗೆ ಆಗಮನ

  ಬೆಳಗಾವಿ: ಜಮ್ಮು ಕಾಶ್ಮೀರದಲ್ಲಿ ಉಗ್ರರ ಗುಂಡಿಗೆ ಬಲಿಯಾದ ವೀರ ಯೋಧ ರಾಹುಲ್ ಸುಳಗೇಕರ ಪಾರ್ಥಿವ ಶರೀರ ತವರಿಗೆ ಬಂದಿಳಿದಿದ್ದು, ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಗೌರವ ವಂದನೆ ಸಲ್ಲಿಸಲಾಯಿತು. ವಿಶೇಷ ವಿಮಾನದಲ್ಲಿ ಶನಿವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಬಂದ…

 • ಬಸ್‌ ಸೌಲಭ್ಯ ಕಲ್ಪಿಸಲು ವಿದ್ಯಾರ್ಥಿಗಳ ಒತ್ತಾಯ

  ಚನ್ನಮ್ಮ ಕಿತ್ತೂರು: ಹೊನ್ನಾಪುರ, ಉಗರಖೋಡ ಗ್ರಾಮಗಳಿಗೆ ಸಮರ್ಪಕ ಬಸ್‌ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಕಿತ್ತೂರು ಬಸ್‌ ನಿಲ್ದಾಣದಲ್ಲಿ ಗುರುವಾರ ರಾತ್ರಿ ಬಸ್‌ಗಳನ್ನು ತಡೆದು ಪ್ರತಿಭಟನೆ ನಡೆಸಿದರು. ತಾಲೂಕಿನ ವಿವಿಧ ಹಳ್ಳಿಗಳಿಂದ ವಿದ್ಯಾಭ್ಯಾಸಕ್ಕೆಂದು ಆಗಮಿಸುವ ವಿದ್ಯಾರ್ಥಿಗಳಿಗೆ ಹಾಗೂ ವ್ಯಾಪಾರ…

 • ಬೆಳೆ ಪರಿಹಾರದತ್ತ ಅನ್ನದಾತರ ಚಿತ್ತ

  ಚಿಕ್ಕೋಡಿ: ಪ್ರವಾಹ ಬಂದು ಮೂರು ತಿಂಗಳು ಕಳೆದಿವೆ. ಸಂತ್ರಸ್ತರಿಗೆ ತಾತ್ಕಾಲಿಕ ಪರಿಹಾರ ಸಿಕ್ಕಿದೆ. ಮನೆಗಳಿಗೆ ಪರಿಹಾರ ಹಂಚಿಕೆಯಾಗುತ್ತಿದೆ. ಆದರೆ ವಿವಿಧ ಬೆಳೆಗಳನ್ನು ಕಳೆದುಕೊಂಡ ರೈತರಿಗೆ ಮಾತ್ರ ಬೆಳೆ ಪರಿಹಾರ ಸಿಕ್ಕಿಲ್ಲ, ಹೀಗಾಗಿ ಸರ್ಕಾರ ನೀಡುವ ಬೆಳೆ ಪರಿಹಾರದತ್ತ ರೈತರು…

 • ವೈದ್ಯರ ಮುಷ್ಕರಕ್ಕೆ ಹೊರ ರೋಗಿಗಳ ತಪಾಸಣೆ ಬಂದ್‌

  ಮೂಡಲಗಿ: ಬೆಂಗಳೂರಿನ ಮಿಂಟೋ ಆಸ್ಪತ್ರೆ ವೈದ್ಯರ ಬಂದ್‌ ಕರೆಗೆ ಐಎಂಎ ಸಂಘಟನೆಗಳ ಇಲ್ಲಿಯ ಆಸ್ಪತ್ರೆಗಳು ಶುಕ್ರವಾರ ಹೊರ ರೋಗಿಗಳ ತಪಾಸಣೆ ಬಂದ್‌ ಮಾಡಿ ವೈದ್ಯರ ಮುಷ್ಕರಕ್ಕೆ ಬೆಂಬಲ ವ್ಯಕ್ತಪಡಿಸಿದರು. ಇಲ್ಲಿಯ ಕಲ್ಮೇಶ್ವರ ವೃತ್ತದಿಂದ ಮೂಡಲಗಿ ಶಿಕ್ಷಣ ಸಂಸ್ಥೆಯ ಮುಖ್ಯ…

 • ಮುಂದುವರಿದ ಅಹೋರಾತ್ರಿ ಧರಣಿ

  ಬೆಳಗಾವಿ: ರಾಜ್ಯ ಅಂಗವಿಕಲರು ಹಾಗೂ ವಿವಿಧೋದ್ದೇಶ, ಗ್ರಾಮೀಣ ಮತ್ತು ನಗರ ಪುನರ್ವಸತಿ ಅಂಗವಿಕಲರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಗುರುವಾರವೂ ಮುಂದುವರಿದಿದ್ದು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಬರುವವರೆಗೆ ಪ್ರತಿಭಟನೆ…

 • ರಾಜಹಂಸಗಡ ಅಭಿವೃದ್ಧಿಗೆ 15 ಕೋಟಿ ಪ್ರಸ್ತಾವನೆ

  ಬೆಳಗಾವಿ: ನಗರದ ಹೊರವಲಯದಲ್ಲಿರುವ ಐತಿಹಾಸಿಕ ಸುಂದರ ತಾಣ ರಾಜಹಂಸಗಡ ಕೋಟೆಯನ್ನು ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸಲು ಯೋಜನೆ ರೂಪಿಸಿದ್ದು, ಇನ್ನು ಕೆಲವೇ ದಿನಗಳಲ್ಲಿ ಕಾಮಗಾರಿ ಆರಂಭಗೊಳ್ಳಲಿದೆ ಎಂದು ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಟಾಳಕರ ತಿಳಿಸಿದ್ದಾರೆ. ಈ ಕುರಿತು ಪ್ರತಿಕಾ…

 • ದರ ಏರಿಕೆಯಿಲ್ಲ; ಮಾಂಸ ಪ್ರಿಯರಿಗೆ ಸಿಹಿಸುದ್ಧಿ

  ಬೆಳಗಾವಿ: ಮಟನ್‌ ಎಂದರೆ ಮಾಂಸ ಪ್ರಿಯರ ಬಾಯಲ್ಲಿ ನೀರು ಬರುವುದು ಖಚಿತ. ಇಂಥದರಲ್ಲಿ ಮಟನ್‌ ದರ ಗಗನಕ್ಕೇರುತ್ತಿದೆ ಎಂಬ ಆತಂಕದಲ್ಲಿದ್ದ ಮಾಂಸ ಪ್ರಿಯರಿಗೆ ಸಿಹಿ ಸುದ್ದಿಯೊಂದು ಬಂದಿದೆ. ಕೆ.ಜಿ. ಮಟನ್‌ ಗೆ 600 ರೂ. ದರ ನಿರ್ಧರಿಸಿದ್ದ ಮಟನ್‌…

 • ಜಮ್ಮುವಿನಲ್ಲಿ ಉಗ್ರರೊಂದಿಗೆ ಸೆಣಸಾಡಿದ ಬೆಳಗಾವಿಯ ಯೋಧ ಹುತಾತ್ಮ

  ಬೆಳಗಾವಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರೊಂದಿಗೆ ನಡೆದ ಗುಂಡಿನ ಕಾಳಗದಲ್ಲಿ ಬೆಳಗಾವಿಯ ಯೋಧ ಹುತಾತ್ಮನಾಗಿದ್ದಾನೆ. ತಾಲೂಕಿನ ಉಚಗಾಂವ ಗ್ರಾಮದ ರಾಹುಲ್ ಭೈರು ಸುಳಗೇಕರ (22) ಎಂಬ ಯೋಧ ವೀರ ಮರಣವನ್ನಪ್ಪಿದ್ದಾರೆ. ಶುಕ್ರವಾರ ಮುಂಜಾನೆ ಜಮ್ಮು ಕಾಶ್ಮೀರದ ಪೂಂಛ್ ಜಿಲ್ಲೆಯ…

 • ಪಂಢರಪುರ ಅಪಘಾತದಲ್ಲಿ ಮೃತಪಟ್ಟವರ ಗುರುತು ಪತ್ತೆ: ಮಾಹಿತಿ ಪಡೆದ ಶಾಸಕಿ ಹೆಬ್ಬಾಳಕರ್

  ಬೆಳಗಾವಿ: ಕಾರ್ತಿಕ ಏಕಾದಶಿಯಂದು ಪಂಢರಪುರದ ಶ್ರೀ ವಿಠ್ಠಲನ ದರ್ಶನಕ್ಕೆ ಹೊರಟಾಗ ಮಹಾರಾಷ್ಟ್ರ ಅಂಭವಿಸಿದ ಅಪಘಾತದಲ್ಲಿ ಮೃತಪಟ್ಟ ಐವರ ಗುರುತು ಪತ್ತೆಯಾಗಿದ್ದು, ಕೂಡಲೇ ಘಟನೆ ಬಗ್ಗೆ ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಮಾಹಿತಿ ಪಡೆದುಕೊಂಡಿದ್ದಾರೆ. ಬೆಳಗಾವಿ ತಾಲೂಕಿನ ಹಂಗರಗಾ…

 • ಪಂಢರಪುರಕ್ಕೆ ಹೊರಟಿದ್ದ ಬೆಳಗಾವಿಯ ಐವರು ವಾರಕರಿಗಳು ಅಪಘಾತದಲ್ಲಿ ಸಾವು

  ಬೆಳಗಾವಿ: ಕಾರ್ತಿಕ ಏಕಾದಶಿಯಂದು ಪಂಢರಪುರದ ಶ್ರೀ ವಿಠ್ಠಲನ ದರ್ಶನಕ್ಕೆ ಹೊರಟಿದ್ದ ಬೆಳಗಾವಿ ತಾಲೂಕಿನ ಐವರು ವಾರಕರಿಗಳು ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ಘಟನೆ ಶುಕ್ರವಾರ ಬೆಳಗಿನ ಜಾವ ಮಹಾರಾಷ್ಟ್ರದ ಸಾಂಗೋಲ್ಯಾ ಬಳಿ ಸಂಭವಿಸಿದೆ. ಬೆಳಗಾವಿ ತಾಲೂಕಿನ ಮಂಡೋಳಿ ಗ್ರಾಮದ…

 • ಸರ್ಕಾರ ಕೊಟ್ಟರೂ ಸಿಗದ ಸೌಲಭ್ಯ

  „ಶಿವಾನಂದ ಮೇಟಿ ಹಿರೇಬಾಗೇವಾಡಿ: ಗ್ರಾಮಾಂತರ ಭಾಗದ ವಿದ್ಯಾರ್ಥಿಗಳಿಗೆ ಮೂಲಸೌಕರ್ಯ ಕಲ್ಪಿಸುವಲ್ಲಿ ಆಡಳಿತ ವ್ಯವಸ್ಥೆಯು ವಿಫಲವಾಗಿದ್ದರಿಂದ ಗ್ರಾಮದಲ್ಲಿ ಶಿಕ್ಷಣ ಹಿನ್ನಡೆ ಅನುಭವಿಸುವಂತಾಗಿದೆ. ಇದಕ್ಕೆ ಹಿರೇಬಾಗೇವಾಡಿಯ ಸರ್ಕಾರಿ ಪದವಿ ಪೂರ್ವ ವಿದ್ಯಾಲಯವೇ ನಿದರ್ಶನ. ಕೇವಲ ಖಾಸಗಿ ಶಿಕ್ಷಣ ಸಂಸ್ಥೆಗಳನ್ನು ಅವಲಂಬಿಸಿದ ಗ್ರಾಮಕ್ಕೆ…

 • ನೋಟ್ ಬ್ಯಾನ್ ನೆನಪಿಸಿಕೊಂಡು ನೋಟುಗಳ ಮಾಲೆ ಹಾಕಿ ಹುಟ್ಟುಹಬ್ಬ ಆಚರಿಸಿದ ಕುಟುಂಬ

  ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ ಅವರು 500 ಹಾಗೂ 1000 ರೂ. ಮುಖ ಬೆಲೆಯ ನೋಟುಗಳನ್ನು ನವೆಂಬರ್ 8ರಂದು ಬ್ಯಾನ್ ಮಾಡಿರುವುದು ಪ್ರತಿಯೊಬ್ಬರಲ್ಲಿ ನಡುಕ ಶುರುವಾಗುತ್ತದೆ. ಆದರೆ ಇದನ್ನೇ ನೆನಪಿನಲ್ಲಿ ಇಟ್ಟುಕೊಂಡು ಮುಂಬೈ ಮೂಲದ ಮಹಿಳೆಗೆ 100 ರೂ….

 • ರೈತರಿಗೆ ಪರಿಹಾರ ಕಲ್ಪಿಸಲು ಆಗ್ರಹ

  ಬೆಳಗಾವಿ: ನೆರೆ ಹಾಗೂ ಅತಿವೃಷ್ಟಿಯಿಂದ ಬಡ ರೈತರು ಸರ್ಕಾರದ ಪರಿಹಾರ ಧನ ಸಿಗದೇ ವಂಚಿತರಾಗುತ್ತಿದ್ದಾರೆ ಎಂದು ಆರೋಪಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಘಟಕ ವತಿಯಿಂದ ವತಿಯಿಂದ ಮಂಗಳವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ…

ಹೊಸ ಸೇರ್ಪಡೆ