• ಸ್ಥಳೀಯ ನ್ಯಾಯಾಲಯಗಳ ಕಾರ್ಯ ಶ್ಲಾಘನೀಯ

  ಭಾಲ್ಕಿ: ಸಾಮಾನ್ಯ ಜನರಿಗೆ ನ್ಯಾಯ ದೊರಕಿಸಿ ಕೊಡುವಲ್ಲಿ ತಾಲೂಕು ಮತ್ತು ಜಿಲ್ಲಾ ಕೋರ್ಟ್ಅ ವುಗಳನ್ನು ಹೆಚ್ಚೆಚ್ಚು ಬಲಗೊಳಿಸುವುದು ಹೈಕೋರ್ಟ್‌ನ ಮುಖ್ಯ ಉದ್ದೇಶವಾಗಿದೆ ಎಂದು ಕರ್ನಾಟಕ ಹೈಕೋಟ್‌ ಮುಖ್ಯ ನ್ಯಾಯಮೂರ್ತಿ ಅಭಯ ಶ್ರೀನಿವಾಸ ಓಕಾ ಹೇಳಿದರು. ಪಟ್ಟಣದ ನ್ಯಾಯಾಲಯದ ಆವರಣದಲ್ಲಿ…

 • ಅಪಘಾತ ತಗ್ಗಿಸಲು ಯೋಜನೆ ರೂಪಿಸಿ

  ಬೀದರ: ಜಿಲ್ಲೆಯಲ್ಲಿ ರಸ್ತೆ ಸುರಕ್ಷತಾ ಕ್ರಮಗಳನ್ನು ಹೇಗೆ ಕೈಗೊಳ್ಳಬಹುದು ಎಂಬುದರ ಬಗ್ಗೆ ಆಯಾ ಇಲಾಖೆಗಳು ಕ್ರಿಯಾ ಯೋಜನೆ ರೂಪಿಸಿ ಸಲ್ಲಿಸಬೇಕು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಟಿ. ಶ್ರೀಧರ್‌ ಹೇಳಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ರಸ್ತೆ…

 • ಮೈಸೂರು ದಸರಾಕ್ಕೆ ಆಯುಷಾನ್‌ ಭಾರತ

  „ರಂಗಪ್ಪ ಗಧಾರ ಕಲಬುರಗಿ: ವಿಶ್ವವಿಖ್ಯಾತ ಮೈಸೂರು ದಸರಾದ ಜಂಬೂ ಸವಾರಿಯಲ್ಲಿ ಜಿಲ್ಲೆಯ ಇಎಸ್‌ಐಸಿ ಆಸ್ಪತ್ರೆ ಮತ್ತು ಜಿಮ್ಸ್‌ ಆಸ್ಪತ್ರೆ ಕಟ್ಟಡಗಳು ರಾರಾಜಿಸಲಿವೆ. ‘ಆಯುಷ್ಮಾನ್‌ ಭಾರತ’ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಈ ಯೋಜನೆ ಜಾರಿಗೆ ಬಂದು ಸೆ.23ಕ್ಕೆ ಒಂದು…

 • ನನ್ನ ನಿಲುವು ಪುಸ್ತಕ ಬಿಡುಗಡೆ ನಾಳೆ

  ಕಲಬುರಗಿ: ಕರ್ನಾಟಕ ಅರ್ಥೋಪೆಡಿಕ್ಸ್‌ ಅಸೋಷಿಯೆಷನ್‌ ಅಧ್ಯಕ್ಷರು ಹಾಗೂ ಖ್ಯಾತ ಅರ್ಥೋಪೆಡಿಕ್‌ ತಜ್ಞರಾದ ಡಾ| ಎಸ್‌.ಬಿ.ಕಾಮರಡ್ಡಿ ಅವರ ತಂದೆಯವರಾದ ಬಸವರಾಜಪ್ಪ ಕಾಮರಡ್ಡಿ ಅವರ ನನ್ನ ನಿಲುವು ಭಾಗ-1 ಮತ್ತು ಭಾಗ-2ರ ಪುಸ್ತಕಗಳ ಬಿಡುಗಡೆ ಹಾಗೂ ನನ್ನ ನಿಲುವು ವಚನಗಳ ಧ್ವನಿಮುದ್ರಿಕೆ…

 • 6.69 ಲಕ್ಷ ಮಕ್ಕಳಿಗೆ ಮಾತ್ರೆ ನೀಡುವ ಗುರಿ

  ಬೀದರ: ರಾಷ್ಟ್ರೀಯ ಜಂತು ಹುಳು ನಿವಾರಣಾ ದಿನದ ಅಂಗವಾಗಿ ಸೆ.25ರಂದು ಜಿಲ್ಲೆಯಾದ್ಯಂತ 1ರಿಂದ 19 ವರ್ಷದೊಳಗಿನ ಎಲ್ಲ ಮಕ್ಕಳಿಗೆ ಜಂತು ಹುಳು ನಿವಾರಣೆಯ ಅಲ್ಬೆಂಡಾಜೋಲ್‌ ಮಾತ್ರೆಗಳನ್ನು ನುಂಗಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಳೆದ ಫೆಬ್ರುವರಿ ತಿಂಗಳಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲೆಯ…

 • ವಿಪತ್ತು ನಿರ್ವಹಣೆಗಿಂತ ಮುಂಜಾಗ್ರತಾ ಕ್ರಮ ಅಗತ್ಯ

  ಚಿಂಚೋಳಿ: ಪಟ್ಟಣದ ತಾಂಡೂರ-ಚಿಂಚೋಳಿ ರಾಜ್ಯ ಹೆದ್ದಾರಿಯಲ್ಲಿರುವ ಮೆಟ್ರಿಕ್ಸ್‌ ಅಗ್ರೋ ಪ್ರೈವೇಟ್ ಲಿಮಿಟೆಡ್‌ ವಿದ್ಯುತ್‌ ಉತ್ಪಾದನಾ ಘಟಕ ಸ್ಥಗಿತಗೊಳಿಸಬೇಕು ಎಂದು ಆಗ್ರಹಿಸಿ, ಘಟಕದ ಎದುರು ನಾಗರಿಕ ಹಿತರಕ್ಷಣಾ ವೇದಿಕೆ ಮುಖಂಡರು ಪ್ರತಿಭಟನೆ ನಡೆಸಿದರು. ಈ ಘಟಕ ವಿಪರೀತ ಗಬ್ಬು ವಾಸನೆ…

 • ಬಿಡಾಡಿ ದನಗಳಿಗೆ ರಸ್ತೆಯೇ ಕೊಟ್ಟಿಗೆ

  ಬಸವಕಲ್ಯಾಣ: ನಗರದ ಪ್ರಮುಖ ರಸ್ತೆಗಳ ಮಧ್ಯದಲ್ಲಿ ಬಿಡಾಡಿ ದನಗಳು ಬೀಡು ಬಿಡುವುದರಿಂದ ಸುಗಮ ಸಂಚಾರಕ್ಕೆ ತೊಂದರೆ ಆಗುತ್ತಿದೆ. ಕೇಂದ್ರ ಬಸ್‌ ನಿಲ್ದಾಣ, ಮಹಾತ್ಮಗಾಂಧಿ ವೃತ್ತ, ಹರಳಯ್ಯ ವೃತ್ತ ಹಾಗೂ ತರಕಾರಿ ಅಂಗಡಿ ಸೇರಿದಂತೆ ನಗರದ ಜನ ಸಾಂದ್ರತೆ ಇರುವ…

 • ಆಯುಷ್ಮಾನ್‌ ಸಂಪೂರ್ಣ ಅನುಷ್ಠಾನ ಆಗಲಿ

  ಬೀದರ: ಆಯುಷ್ಮಾನ್‌ ಭಾರತ ಆರೋಗ್ಯ ಕರ್ನಾಟಕ ಯೋಜನೆಯು ಸೆ.23ಕ್ಕೆ ಒಂದು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ವಿಶೇಷ ಕಾರ್ಯಕ್ರಮ ರೂಪಿಸಿ, ಈ ಯೋಜನೆಯನ್ನು ಬೀದರ ಜಿಲ್ಲೆಯಲ್ಲಿ ಸಂಪೂರ್ಣ ಅನುಷ್ಠಾನಗೊಳಿಸಬೇಕು ಎಂದು ಲೋಕಸಭೆ ಸದಸ್ಯ ಭಗವಂತ ಖೂಬಾ ಅಧಿಕಾರಿಗಳಿಗೆ ತಿಳಿಸಿದರು….

 • ರಸ್ತೆ ಗುಂಡಿಯಲ್ಲಿ ಸಂಚಾರ ಸಂಕಷ್ಟ

  •ಶಶಿಕಾಂತ ಕೆ.ಭಗೋಜಿ ಹುಮನಾಬಾದ: ಪಟ್ಟಣದ ಪ್ರವಾಸಿ ಮಂದಿರದಿಂದ ಕಲ್ಬುರ್ಗಿ ಮಾರ್ಗದ ಗಾದಾ ಪಂಚ ಮುಂಭಾಗದ ರಾಜ್ಯ ಹೆದ್ದಾರಿ ಮಧ್ಯ ಮಳೆ ನೀರು ಸಂಗ್ರಹಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ವಾಹನ ಸಂಚಾರಿಗಳು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಇರುವ ಹಿನ್ನೆಲೆಯಲ್ಲಿ ತೆಲಂಗಾಣ…

 • ಕಾಯಕ-ದಾಸೋಹ ಜಗತ್ತಿಗೆ ನೀಡಿದ್ದು ಬಸವಣ್ಣ

  ಕಲಬುರಗಿ: ಕಾಯಕ ಹಾಗೂ ದಾಸೋಹವನ್ನು ಜಗತ್ತಿಗೆ ನೀಡಿದವರು ಬಸವಣ್ಣ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹೇಳಿದರು. ಶಹಾಬಜಾರದ ಸುಲಫ‌ಲ ಮಠದಲ್ಲಿ 2.5 ಕೋಟಿ ರೂ. ವೆಚ್ಚದಲ್ಲಿ ನಿರ್ಮಿತವಾದ ಸುಸಜ್ಜಿತ ಬಸವ ಭವನ ಉದ್ಘಾಟಿಸಿ ಅವರು ಮಾತನಾಡಿದರು. 12ನೇ ಶತಮಾನದಲ್ಲಿ…

 • ಹೆಸರಿಗೆ ತಕ್ಕಂತೆ ಕಲ್ಯಾಣ ಕರ್ನಾಟಕ ಅಭಿವೃದ್ಧಿಯಾಗಲಿ: ಪಾಟೀಲ

  ಹುಮನಾಬಾದ: ಈ ಭಾಗದ ಜನರ ಬಹುದಿನಗಳ ಬೇಡಿಕೆಯಂತೆ ಹೈದ್ರಾಬಾದ ಕರ್ನಾಟಕ ಪ್ರದೇಶಕ್ಕೆ ಕಲ್ಯಾಣ ಕರ್ನಾಟಕ ಎಂದು ನಾಮಕರಣ ಮಾಡಿದ್ದು ಸ್ವಾಗತಾರ್ಹ. ಆದರೆ ಇದು ಕೇವಲ ಹೆಸರು ಬದಲಾವಣೆಗೆ ಮಾತ್ರ ಸೀಮಿತಗೊಳ್ಳದೇ ಈ ಭಾಗದ ಸಮಗ್ರ ಕಲ್ಯಾಣವಾದಾಗ ಮಾತ್ರ ಅದು…

 • ಭ್ರಷ್ಟಾಚಾರ ಮುಕ್ತ ಜಿಲ್ಲೆ ನಿರ್ಮಿಸುವ ಸಂಕಲ್ಪ

  ಬೀದರ: ಜಿಲ್ಲೆಯ ವಿವಿಧೆಡೆ ಭ್ರಷ್ಟಾಚಾರದ ದೂರುಗಳು ಕೇಳಿ ಬರುತ್ತಿದ್ದು, ಬೀದರ ಜಿಲ್ಲೆಯನ್ನು ಭ್ರಷ್ಟಾಚಾರ ಮುಕ್ತ ಮಾಡುವ ಸಂಕಲ್ಪ ಮಾಡಿದ್ದೇನೆ ಎಂದು ಪಶು ಸಂಗೋಪನಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಹೇಳಿದರು. ನಗರದ ಜಿಲ್ಲಾ ಪೊಲೀಸ್‌ ಕವಾಯತು…

 • ಹುತಾತ್ಮರಾದ ಹುಮನಾಬಾದ ಮಹನೀಯರು

  ಹುಮನಾಬಾದ: ಹೈದ್ರಾಬಾದ್‌ ಕರ್ನಾಟಕ ವಿಮೋಚನಾ ಹೋರಾಟದಲ್ಲಿ ಹುಮನಾಬಾದ ಪಟ್ಟಣದ ಹೆಜ್ಜೆಗುರುತುಗಳೂ ಕಾಣುತ್ತವೆ. ನಿಜಾಮನ ದೌರ್ಜನ್ಯದಿಂದ ಈ ಭಾಗ ಮುಕ್ತಗೊಳಿಸುವುದಕ್ಕಾಗಿ ಯಾರ್ಯಾರು ಎಷ್ಟೆಲ್ಲ ಸಂಕಷ್ಟ ಅನುಭವಿಸಿ, ಹುತಾತ್ಮರಾದರು ಎಂಬುದರ ಮೇಲೆ ಬೆಳಕು ಚೆಲ್ಲುವ ಪ್ರಯತ್ನ ಇಲ್ಲಿದೆ. ಕರ್ನಾಟಕದ ಬೀದರ, ಕಲಬುರಗಿ,…

 • ವಿಮೋಚನೆಗೆ ಬೀದರ ಕೊಡುಗೆ ಅಪಾರ

  ಬೀದರ: ಹೈದ್ರಾಬಾದ-ಕರ್ನಾಟಕ ವಿಮೋಚನಾ ಚಳವಳಿಯಲ್ಲಿ ಜಿಲ್ಲೆಯ ಅದೇಷ್ಟೊ ಜನ ಪಾಲ್ಗೊಂಡು ಜೈಲುವಾಸ ಅನುಭವಿಸಿದ್ದಾರೆ. ಹೋರಾಟದಲ್ಲಿ ಧುಮುಕಿ ಹತ್ಯಾಕಾಂಡಗಳಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಬಸವಕಲ್ಯಾಣ ತಾಲೂಕಿನ ಗೋರ್ಟಾ(ಬಿ) ಗ್ರಾಮದಲ್ಲಿ ನಡೆದ ಹತ್ಯಾಕಾಂಡವನ್ನು ಈ ಭಾಗದ ಜಲಿಯಾನ್‌ವಲಾಬಾಗ ಎಂದೇ ಅಲ್ಲಿನ ಗ್ರಾಮಸ್ಥರು ಇಂದಿಗೂ…

 • ಮಡಿವಾಳೇಶ್ವರ ಮಂದಿರ ಅಭಿವೃದ್ಧಿಗೆ ಬದ್ಧ

  ಬೀದರ: ಶುಕ್ಲತೀರ್ಥ ಝರಿ ಸೇರಿದಂತೆ ಇಲ್ಲಿಯ ಮಡಿವಾಳೇಶ್ವರ ಮಂದಿರದ ಸಮಗ್ರ ಅಭಿವೃದ್ಧಿಗೆ ಜಿಲ್ಲಾಡಳಿತ ಬದ್ಧವಾಗಿದೆ ಎಂದು ಅಪರ ಜಿಲ್ಲಾಧಿಕಾರಿ ರುದ್ರೇಶ ಘಾಳಿ ಹೇಳಿದರು. ನಗರದ ನಾವದಗೇರಿ ಹೊರವಲಯದಲ್ಲಿರುವ ಸುಪ್ರಸಿದ್ಧ ಮಡಿವಾಳೇಶ್ವರ ಮಂದಿರದಲ್ಲಿ ನಡೆದ ‘ನಮ್ಮೂರು ನಾವದಗೇರಿ ಜಾನಪದ ಜಾತ್ರೆ’…

 • ಹಜನಾಳ ಹದಗೆಟ್ಟ ರಸ್ತೆಯಲ್ಲಿ ಸಂಚಾರ ಸರ್ಕಸ್‌

  •ಜಯರಾಜ ದಾಬಶೆಟ್ಟಿ ಭಾಲ್ಕಿ: ನಿಟ್ಟೂರ(ಬಿ) ಹೋಬಳಿ ಗ್ರಾಪಂ ವ್ಯಾಪ್ತಿಗೆ ಒಳಪಟ್ಟ ಹಜನಾಳ ಗ್ರಾಮದ ಸಂಪರ್ಕ ರಸ್ತೆ ತೀರಾ ಹದಗೆಟ್ಟಿದ್ದು, ಸಂಚಾರಕ್ಕೆ ಸಂಚಕಾರ ತಂದೊಡ್ಡಿದೆ. ತಾಲೂಕು ಕೆಂದ್ರ ಭಾಲ್ಕಿ ಮತ್ತು ಹೋಬಳಿ ಪ್ರದೇಶವಾದ ನಿಟ್ಟೂರ(ಬಿ)ನಿಂದ ಹಜನಾಳ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ…

 • ನೀರಾವರಿ ಕಚೇರಿ ಸ್ಥಳಾಂತರವಾಗಲಿ

  •ರವೀಂದ್ರ ಮುಕ್ತೇದಾರ ಔರಾದ: ಔರಾದ ಪಟ್ಟಣ ತಾಲೂಕು ಕೇಂದ್ರವಾಗಿ ದಶಕಗಳು ಕಳೆದರೂ ತಾಲೂಕು ಕೇಂದ್ರದಲ್ಲಿ ಸಣ್ಣ ನೀರಾವರಿ ಇಲಾಖೆಯ ಕಚೇರಿ ಇಲ್ಲದೇ ತಾಲೂಕಿನ ಜನರು ಇಲಾಖೆಯ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ. ಸರ್ಕಾರ ಗ್ರಾಮೀಣ ಭಾಗದ ರೈತರಿಗೆ ನೀರಾವರಿ ಸೌಲಭ್ಯ ಹೆಚ್ಚಿಸುವ…

 • ಮೊಹರಂ-ಪೀರ್‌ಗಳ ಮೆರವಣಿಗೆ

  ಬೀದರ: ಚಿಕ್ಕಪೇಟ್‌ನಲ್ಲಿ ಶುಕ್ರವಾರ ಮೊಹರಂ ಹಬ್ಬ ನಿಮಿತ್ತ ಪೀರ್‌ಗಳ ಮೆರವಣಿಗೆ ನಡೆಯಿತು. ಗ್ರಾಮದ ಎಲ್ಲ ಸಮುದಾಯದ ಜನರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಅಲ್ಲದೆ, ಶುಕ್ರವಾರ ರಾತ್ರಿ ಹಬ್ಬ ನಿಮಿತ್ತ ಏರ್ಪಡಿಸಿದ್ದ ಸಂಗೀತ ಸ್ಪರ್ಧೆಯಲ್ಲಿ ವಿಜೇತರಿಗೆ ಬೆಳ್ಳಿ ಕಡಗ ನೀಡಿ ಸನ್ಮಾನಿಸಲಾಯಿತು….

 • ವಿಸಾಜಿ ಕಲ್ಯಾಣ ನೆಲದ ಅನನ್ಯ ಪ್ರತಿಭೆ: ಶ್ರೀ

  ಬಸವಕಲ್ಯಾಣ: ವಿಕ್ರಮ ವಿಸಾಜಿ ಅವರು ಭಾಲ್ಕಿ ಮತ್ತು ಕಲ್ಯಾಣ ನೆಲದ ಅನನ್ಯ ಪ್ರತಿಭೆ. ಅವರ ಬರಹಗಳು ಅಕಾಡೆಮಿಕ್‌ ಆಗಿ ಮತ್ತು ಸಾಮಾನ್ಯರಿಗಾಗಿ ಅತ್ಯಂತ ಆಪ್ತವಾಗಿವೆ. ಅವರ ‘ರಸಗಂಗಾಧರ’ ನಾಟಕ ಪ್ರದರ್ಶನ ಮತ್ತು ವಚನ ಸಾಹಿತ್ಯದ ಪ್ರಸ್ತುತತೆ ಕುರಿತ ಉಪನ್ಯಾಸ…

 • ಸಂತಪೂರ ತಾಲೂಕು ಕೇಂದ್ರಕ್ಕೆ ಒತ್ತಾಯ

  •ರವೀಂದ್ರ ಮುಕ್ತೇದಾರ ಔರಾದ: ಔರಾದ ಪಟ್ಟಣವನ್ನು ತಾಲೂಕು ಕೇಂದ್ರವಾಗಿ ಮಾಡುವುದಕ್ಕಿಂತ ಸರ್ಕಾರ ಸಂತಪೂರ ಪಟ್ಟಣವನ್ನು ತಾಲೂಕು ಕೇಂದ್ರವಾಗಿಸಬೇಕು ಎಂದು ಜನಪ್ರತಿನಿಧಿಗಳು ಈ ಹಿಂದೆಯೇ ಸರ್ಕಾರಕ್ಕೆ ಪತ್ರ ಬರೆದು ಒತ್ತಾಯಿಸಿದ್ದಾರೆ. ಚುನಾವಣೆ ಸಮಯದಲ್ಲಿ ಔರಾದ ತಾಲೂಕಿನಿಂದ ಗೆಲುವು ಸಾಧಿಸಿ ತಾಲೂಕಿನ…

ಹೊಸ ಸೇರ್ಪಡೆ