• ಪ್ಲಾಸ್ಟಿಕ್‌ ನಿರ್ಮೂಲನ ಅಭಿಯಾನವೂ ಯಶಸ್ವಿಯಾಗಲಿ

  ಜನರ ಸಹಭಾಗಿತ್ವವಿದ್ದರೆ ಹೇಗೆ ಒಂದು ಯೋಜನೆ ಅಭೂತಪೂರ್ವವಾಗಿ ಯಶಸ್ವಿಯಾಗಬಹುದು ಎನ್ನುವುದಕ್ಕೆ ಸ್ವಚ್ಛ ಭಾರತ ಅಭಿಯಾನವೇ ಉತ್ತಮ ಉದಾಹರಣೆ. ಸರಿಯಾಗಿ ಐದು ವರ್ಷದ ಹಿಂದೆ ಪ್ರಾರಂಭಿಸಿದ ಸ್ವತ್ಛ ಭಾರತ ಅಭಿಯಾನ ನಿರೀಕ್ಷೆಗೂ ಮೀರಿ ಯಶಸ್ವಿಯಾಗಿದೆ ಎನ್ನುವುದಕ್ಕೆ ಜಾಗತಿಕ ಮಟ್ಟದಲ್ಲಿ ಈ…

 • ಮಹಾತ್ಮ ತೋರಿದ ದಾರಿಯಲ್ಲಿ…

  ಮಹಾತ್ಮ ಗಾಂಧಿ ಜನಿಸಿ 150 ವರ್ಷ ಪೂರ್ಣವಾಗಿದೆ. ಅವರು ಪ್ರತಿಪಾದಿಸಿದ ಸತ್ಯ, ಅಹಿಂಸೆ, ಆಸ್ಥೆಯಗಳು ಪ್ರಸ್ತುತ ದಿನಮಾನಗಳಿಗೂ ಅನ್ವಯವಾಗುತ್ತವೆ. ಈ ಬಾರಿಯ ಗಾಂಧಿ ಜಯಂತಿ ಹಿಂದಿನ ವರ್ಷಗಳ ಆಚರಣೆಗಳಿಗಿಂತ ಭಿನ್ನವಾಗಿದೆ ಎಂದರೆ ತಪ್ಪಾಗಲಾರದು. ವಿಶ್ವಸಂಸ್ಥೆ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ…

 • ಆಡಳಿತ ಯಂತ್ರ ಚುರುಕಾಗಲಿ

  ಬಿಜೆಪಿ ನೇತೃತ್ವದ ರಾಜ್ಯ ಸರಕಾರ ಅಸ್ತಿತ್ವಕ್ಕೆ ಬಂದು ಎರಡು ತಿಂಗಳಾಯಿತು. ಈ ವಿಧಾನಸಭೆಯ ಅವಧಿಯಲ್ಲಿ ಎರಡನೇ ಸರಕಾರವಿದು. ಆದರೂ ರಾಜ್ಯದ ಜನರಿಗೆ ಇನ್ನೂ ಸರಕಾರ ಅಸ್ತಿತ್ವಕ್ಕೆ ಬಂದಂತೆ ಎನಿಸುತ್ತಿಲ್ಲ. ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ ಸರಕಾರ ಆಡಳಿತ ನಡೆಸುತ್ತಿದ್ದಾಗಲೂ ಒಟ್ಟಂದದಲ್ಲಿ ಸರಕಾರವೊಂದು…

 • ಹೂಡಿಕೆಸ್ನೇಹಿ ವಾತಾವರಣ ತೃಪ್ತಿಕರ ನಿರ್ವಹಣೆ

  ನವೋದ್ಯಮಗಳಿಗೆ ಸರಕಾರದಿಂದ ಧಾರಾಳ ಉತ್ತೇಜನ ಮತ್ತು ನೆರವು ಸಿಗುತ್ತಿದೆ. ಕಾರ್ಪೊರೇಟ್‌ ತೆರಿಗೆ ದರದಲ್ಲಿನ ಸುಧಾರಣೆಯು ಮುಂದಿನ ದಿನಗಳಲ್ಲಿ ದೇಶವನ್ನು ಉದ್ಯಮ ಸ್ನೇಹಿಯನ್ನಾಗಿಸುತ್ತದೆ. ಭಾರತದಲ್ಲಿ ಹೂಡಿಕೆಸ್ನೇಹಿ ವಾತಾವರಣ ಇನ್ನಷ್ಟು ಉತ್ತಮಗೊಳ್ಳುತ್ತಿದೆ ಎನ್ನುತ್ತಿದೆ ವಿಶ್ವಬ್ಯಾಂಕ್‌ನ ವರದಿ. ಹೂಡಿಕೆಸ್ನೇಹಿ ವಾತಾವರಣದಲ್ಲಿ ಗಣನೀಯ ಸುಧಾರಣೆಯಾಗುತ್ತಿರುವ…

 • ಮಧ್ಯಪ್ರದೇಶ ಘಟನೆ ಜಾಗೃತಿ ಅಗತ್ಯ

  ಮಧ್ಯ ಪ್ರದೇಶದ ಶಿವಪುರಿ ಜಿಲ್ಲೆಯ ಗ್ರಾಮವೊಂದರಲ್ಲಿ, ಬಯಲು ಬಹಿರ್ದೆಸೆ ಮಾಡಿದರೆಂಬ ಕಾರಣಕ್ಕಾಗಿ ಇಬ್ಬರು ಮಕ್ಕಳನ್ನು ಕ್ರೂರವಾಗಿ ಹೊಡೆದು ಸಾಯಿಸಲಾದ ವಿದ್ರಾವಕ ಘಟನೆ ನಡೆದಿದೆ. ಈ ಹತ್ಯೆಯ ಹಿಂದೆ ಜಾತಿ ದ್ವೇಷವಿದೆ ಎಂದು ಕೆಲವು ವರದಿಗಳು ಹೇಳುತ್ತವಾದರೂ, ಪೊಲೀಸರು ಈ ಬಗ್ಗೆ…

 • ನಿಲ್ಲದ ಪಾಕ್‌ ಕುತಂತ್ರ: ಡ್ರೋನ್‌ ಬಗ್ಗೆ ಎಚ್ಚರ ಅಗತ್ಯ

  ಪಾಕಿಸ್ತಾನದ ಉಗ್ರರು ಡ್ರೋನ್‌ ಬಳಸಿ ಪಂಜಾಬಿನ ಗಡಿಯಲ್ಲಿರುವ ತರಣ್‌ ತಾರಣ್‌ನಲ್ಲಿ ಎಕೆ 47 ರೈಫ‌ಲ್‌ಗ‌ಳು, ಸ್ಫೋಟಕ, ಮದ್ದು ಗುಂಡು, ನಕಲಿ ಕರೆನ್ಸಿ ನೋಟು ಇತ್ಯಾದಿಗಳನ್ನು ಇಳಿಸಿರುವುದು ಕಳವಳ ಉಂಟುಮಾಡುವ ಘಟನೆ. ಎಂಟು ದಿನಗಳಲ್ಲಿ ಹತ್ತು ಸಲ ಡ್ರೋನ್‌ಗಳು ಗಡಿದಾಟಿ…

 • ಸೂಕ್ತ ಸಿದ್ಧತೆ ಅಗತ್ಯ

  ದೇಶಕ್ಕೊಂದೇ ಗುರುತಿನ ಕಾರ್ಡ್‌ ಪರಿಕಲ್ಪನೆಗೆ ಗೃಹ ಸಚಿವ ಅಮಿತ್‌ ಶಾ ಮರುಜೀವ ನೀಡಿದ್ದಾರೆ. ಸದ್ಯಕ್ಕೆ ಸರಕಾರದ ಮುಂದೆ ಈ ಗುರುತಿನ ಕಾರ್ಡ್‌ ಯೋಜನೆಯ ಪ್ರಸ್ತಾವ ಇಲ್ಲದಿದ್ದರೂ 2021ರಲ್ಲಿ ನಡೆಯಲಿರುವ ಜನಗಣತಿಯ ಮಾಹಿತಿಯನ್ನು ಆಧರಿಸಿ ಈ ಯೋಜನೆಯನ್ನು ಕಾರ್ಯಗತಗೊಳಿಸಿಕೊಳ್ಳಬಹುದು ಎನ್ನುವುದು…

 • ಅಪಾಯಕಾರಿ ಅಪೌಷ್ಟಿಕತೆ: ಬಲಿಯಾಗದಿರಲಿ ಮಕ್ಕಳು

  ಭಾರತದ ಅತಿದೊಡ್ಡ ಸಂಪನ್ಮೂಲವೇ ಜನರು ಎಂದು ನಾವು ಎಷ್ಟೇ ಹೆಮ್ಮೆಯ ಮಾತನಾಡಿದರೂ, ಜನರು ಈಗಲೂ ದುಃಸ್ಥಿತಿಯಲ್ಲೇ ಇದ್ದಾರೆ ಎನ್ನುವುದು ವಾಸ್ತವ. ಭಾರತದಲ್ಲಿ ಇನ್ನೂ ಅಪೌಷ್ಟಿಕತೆ ತಾಂಡವವಾಡುತ್ತಿರುವುದು ನಿಜಕ್ಕೂ ಚಿಂತಿಸಲೇಬೇಕಾದ ವಿಷಯ. ಆಫ್ರಿಕಾದ ಕೆಲ ರಾಷ್ಟ್ರಗಳ ಮಹಿಳೆಯರಿಗಿಂತಲೂ ಭಾರತದಲ್ಲಿ ಅಧಿಕ…

 • ರಾಜ ತಾಂತ್ರಿಕ ನೈಪುಣ್ಯತೆಯ ಒಂದು ಝಲಕ್‌

  ಅಮೆರಿಕದ ಹ್ಯೂಸ್ಟನ್‌ನಲ್ಲಿ ರವಿವಾರ ಪ್ರಧಾನಿ ನರೇಂದ್ರ ಮೋದಿ ಮತ್ತು ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಜೊತೆಯಾಗಿ ಭಾಗವಹಿಸಿದ ಹೌಡಿ ಮೋದಿ ಕಾರ್ಯಕ್ರಮ ಹಲವು ಕಾರಣಗಳಿಗಾಗಿ ಮಹತ್ವಪೂರ್ಣ ಎನಿಸಿಕೊಂಡಿದೆ. ಹೌಡಿ ಮೋದಿಯ ಮೂಲಕ ಮೋದಿ ಭಾರತ ಸಾಮರ್ಥ್ಯ ಮತ್ತು ಜನಪ್ರಿಯತೆಯನ್ನು ಜಗತ್ತಿನೆದುರು…

 • ಮತಗಳಿಗೆ ಹೆದರಿ ನಿಯಮಗಳಿಗೆ ತಿದ್ದುಪಡಿ

  ದೇಶದ ರಸ್ತೆಗಳನ್ನು ಹೆಚ್ಚು ಸುರಕ್ಷಿತ ಮತ್ತು ಶಿಸ್ತುಬದ್ಧವಾಗಿಸಬೇಕು ಎಂಬ ಆಶಯದಿಂದ ರೂಪಿಸಲಾಗಿದ್ದ ಹೊಸ ಸಾರಿಗೆ ನಿಯಮವನ್ನು ಕರ್ನಾಟಕದಲ್ಲೂ ದುರ್ಬಲಗೊಳಿಸಲಾಗಿದೆ. ಹೊಸ ನಿಯಮದಲ್ಲಿ ಇದ್ದ ದಂಡದ ಮೊತ್ತಕ್ಕೆ ಸಾರ್ವಜನಿಕರಿಂದ ಭಾರೀ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸರಕಾರ ಅಧಿಸೂಚನೆ ಮೂಲಕ ಕೆಲವು…

 • ಸುಸ್ಥಿರ ಆರ್ಥಿಕ ಅಭಿವೃದ್ಧಿಯಾಗಬೇಕು

  ಜಿಎಸ್‌ಟಿ ಕೌನ್ಸಿಲ್‌ ಸಭೆಯಲ್ಲಿ ದೇಶೀಯ ಕಾರ್ಪೊರೇಟ್‌ ಕಂಪನಿಗಳ ಮತ್ತು ಹೊಸ ಉತ್ಪಾದಕ ಕಂಪೆನಿಗಳ ಕಾರ್ಪೊರೇಟ್‌ ತೆರಿಗೆ ಕಡಿತ ಘೋಷಿಸುವ ಮೂಲಕ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಮಂದಗತಿಯಲ್ಲಿ ಸಾಗುತ್ತಿರುವ ಆರ್ಥಿಕತೆಯನ್ನು ಮೇಲೆತ್ತುವ ಇನ್ನೊಂದು ದೊಡ್ಡ ಪ್ರಯತ್ನವನ್ನು ಮಾಡಿದ್ದಾರೆ. ಅಧ್ಯಾದೇಶದ…

 • ಮಮತಾ-ಮೋದಿ ಭೇಟಿ ಆರೋಗ್ಯಕರ ರಾಜಕೀಯ

  ಸೈದ್ಧಾಂತಿಕ‌ ಭಿನ್ನಾಭಿಪ್ರಾಯಗಳು ಏನೇ ಇದ್ದರೂ ಪರಸ್ಪರರ ಮೇಲೆ ಗೌರವ ಮತ್ತು ಆತ್ಮೀಯ ಭಾವನೆ ಇರುವುದು ಆರೋಗ್ಯಕರ ರಾಜಕೀಯದ ಲಕ್ಷಣ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಎರಡು ದಿನಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿ ಮಾಡಿದ್ದಾರೆ. ರಾಜ್ಯದ…

 • ಬಹುಪಕ್ಷೀಯ ವ್ಯವಸ್ಥೆ ಚರ್ಚೆಯಾಗಲಿ ಲೋಪದೋಷ

  ಇನ್ನೂ ಬೆಳೆಯುತ್ತಿರುವ ಪ್ರಜಾತಂತ್ರ ವ್ಯವಸ್ಥೆಗೆ ದ್ವಿಪಕ್ಷೀಯ ಪದ್ಧತಿ ಸ್ವೀಕರಾರ್ಹ ಅಲ್ಲ. ಆದರೆ ಬಹುಪಕ್ಷೀಯ ಪದ್ಧತಿಯಲ್ಲಿರುವ ಲೋಪದೋಷಗಳನ್ನು ಸರಿಪಡಿಸಲು ಇದು ಸಕಾಲ. ದೇಶದ ಬಹುಪಕ್ಷೀಯ ರಾಜಕೀಯ ವ್ಯವಸ್ಥೆಯಿಂದಾಗಿರುವ ಲಾಭಗಳ ಕುರಿತು ಪ್ರಶ್ನೆಯನ್ನೆತ್ತುವ ಮೂಲಕ ಕೇಂದ್ರ ಗೃಹ ಸಚಿವ ಅಮಿತ್‌ ಶಾ…

 • ಪಾಕ್‌ ಉಪಟಳ ಕಟ್ಟೆಚ್ಚರ ಅಗತ್ಯ

  ಜಮ್ಮು-ಕಾಶ್ಮೀರದಲ್ಲಿ ಭಾರತ-ಪಾಕಿಸ್ತಾನಿ ಸೇನೆಯ ನಡುವೆ ಸೃಷ್ಟಿಯಾಗುತ್ತಿರುವ ಬಿಕ್ಕಟ್ಟು ಚಿಂತೆಯ ವಿಷಯವಾಗಿದೆ. ಅದರಲ್ಲೂ ಕಲಂ 370 ದಯಪಾಲಿಸಿದ್ದ ವಿಶೇಷಾಧಿಕಾರವನ್ನು ಈ ಭಾಗದಿಂದ ಹಿಂಪಡೆದ ನಂತರದಿಂದ ಪಾಕಿಸ್ತಾನವಂತೂ ನಿತ್ಯ ಗಡಿಭಾಗದಲ್ಲಿ ಭಾರತೀಯ ಸೈನಿಕರತ್ತ ಗುಂಡಿನದಾಳಿ ನಡೆಸುತ್ತಿದೆ. ಪರಿಣಾಮವಾಗಿ ಗಡಿ ಗ್ರಾಮಗಳಲ್ಲಿ ಆತಂಕ…

 • ಒಂದೇ ವೇದಿಕೆಯಲ್ಲಿ ಮೋದಿ-ಟ್ರಂಪ್‌, ಐತಿಹಾಸಿಕ ಘಟನೆ

  ಹೂಸ್ಟನ್‌ ಕಾರ್ಯಕ್ರಮ ಪಾಕ್‌ ಹಾಗೂ ಚೀನಾಕ್ಕೊಂದು ಬಲವಾದ ಸಂದೇಶ ನೀಡುವುದು ಖಚಿತ. ಏನೇ ಮಾಡಿ ದರೂ ಜಾಗತಿಕ ವೇದಿಕೆಯಲ್ಲಿ ಭಾರತದ ಪಾರಮ್ಯವನ್ನು ತಡೆಯಲು ಸಾಧ್ಯವಿಲ್ಲ ಎಂಬ ಸಂದೇಶ ಇದರಲ್ಲಿದೆ. ಟೆಕ್ಸಾಸ್‌ನ ಹೂಸ್ಟನ್‌ನಲ್ಲಿ ಭಾರತೀಯ ಸಮುದಾಯದವರು ಹಮ್ಮಿಕೊಂಡಿರುವ ಹೌಡಿ ಮೋದಿ ಕಾರ್ಯಕ್ರಮದಲ್ಲಿ…

 • ಬಗೆಹರಿಯದ ಭಾಷೆ ವಿವಾದ

  ಹಿಂದಿಯನ್ನು ರಾಷ್ಟ್ರೀಯ ಭಾವೈಕ್ಯದ ಭಾಷೆ ಮಾಡಬೇಕು ಎಂದಿರುವ ಗೃಹ ಸಚಿವ ಅಮಿತ್‌ ಶಾ ಹೇಳಿಕೆ ಸಹಜವಾಗಿಯೇ ದಕ್ಷಿಣದ ರಾಜ್ಯಗಳಲ್ಲಿ ವಿವಾದದ ಕಿಡಿ ಎಬ್ಬಿಸಿದೆ. ಒಂದು ದೇಶ – ಒಂದು ಭಾಷೆ ಪರಿಕಲ್ಪನೆಯಡಿಯಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಅಧಿಕೃತ ಭಾಷೆ…

 • ಇಳಿಗಾಲದಲ್ಲಿ ಆಸರೆಯಾಗುವ ಯೋಜನೆ ರೈತರಿಗೆ ಪಿಂಚಣಿ

  ಪ್ರಧಾನಮಂತ್ರಿ ಕಿಸಾನ್‌ ಮಾನ್‌ಧನ್‌ ಯೋಜನೆ ಎಂಬ ಹೆಸರಿನಲ್ಲಿ ಕೇಂದ್ರ ಸರಕಾರ ರೈತರಿಗಾಗಿ ಪ್ರಾರಂಭಿಸಿರುವ ಪಿಂಚಣಿ ಯೋಜನೆ ಇಳಿಗಾಲದಲ್ಲಿ ರೈತರಿಗೆ ಆರ್ಥಿಕ ಭದ್ರತೆ ನೀಡುವ ಒಂದು ಉತ್ತಮ ಉಪಕ್ರಮ. ಜಾರ್ಖಂಡ್‌ನ‌ಲ್ಲಿ ಗುರುವಾರ ಪ್ರಧಾನಿ ನರೇಂದ್ರ ಮೋದಿ ಈ ಯೋಜನೆಗೆ ಚಾಲನೆ…

 • ಸಾಮೂಹಿಕ ವಲಸೆ ಅಪಾಯಕಾರಿ

  ಮಹಾರಾಷ್ಟ್ರದಲ್ಲಿ ಈಗಾಗಲೇ ಚುನಾವಣೆ ತಯಾರಿ ಪ್ರಾರಂಭವಾಗಿದೆ. ಬಿಜೆಪಿ ಈ ನಿಟ್ಟಿನಲ್ಲಿ ಉಳಿದ ಪಕ್ಷಗಳಿಗಿಂತ ಮಾತ್ರವಲ್ಲದೆ ಮಿತ್ರ ಪಕ್ಷ ಶಿವಸೇನೆಗಿಂತಲೂ ಒಂದು ಹೆಜ್ಜೆ ಮುಂದಿದೆ. ವಿಪಕ್ಷವಾಗಿ ಕಾಂಗ್ರೆಸ್‌-ಎನ್‌ಸಿಪಿ ಕೂಟವೂ ಸೀಟು ಹಂಚಿಕೆ ಇತ್ಯಾದಿ ಮಾತುಕತೆಗಳನ್ನು ಪೂರೈಸಿದೆ. ಆದರೆ ಅಲ್ಲಿ ಸದ್ಯ…

 • ಪಾಕ್‌ ಪ್ರಯತ್ನ ವಿಫ‌ಲ

  ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದ ವಿಚಾರವನ್ನು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ 42ನೇ ಸಮ್ಮೇಳನದಲ್ಲಿ ಪ್ರಸ್ತಾವಿಸಿ ಭಾರತವನ್ನು ಮಣಿಸುವ ಪಾಕಿಸ್ಥಾನದ ಪ್ರಯತ್ನ ವಿಫ‌ಲಗೊಂಡಿದೆ. ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿಯ ವಕ್ತಾರರೇ ಕಾಶ್ಮೀರ ವಿಚಾರದಲ್ಲಿ ಮಧ್ಯಪ್ರವೇಶಿಸುವುದಿಲ್ಲ ಎಂಬ ಹೇಳಿಕೆ ನೀಡಿರುವುದರಿಂದ ಭಾರತ…

 • ನೆಲವ ಫ‌ಲವತ್ತಾಗಿಸುವ ಗುರಿ ಸ್ವಾಗತಾರ್ಹ ನಿರ್ಧಾರ

  ಬಂಜರು ಭೂಮಿಯನ್ನು ಫ‌ಲವತ್ತಾಗಿಸುವ ಭಾರತದ ಗುರಿಯನ್ನು ಹೆಚ್ಚಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಬಂಜರು ತಡೆಗೆ ವಿಶ್ವಸಂಸ್ಥೆಯ ಸಮಿತಿಯ (ಯುಎನ್‌ಸಿಸಿಡಿ) 14 ದೇಶಗಳ ಸದಸ್ಯರನ್ನು ಉದ್ದೇಶಿಸಿ ಸೋಮವಾರ ಮಾತನಾಡಿದ ಪ್ರಧಾನಿ ಮೋದಿಯವರು, ಸದ್ಯ 2.1 ಲಕ್ಷ ಹೆಕ್ಟೇರ್‌ ಭೂಮಿಯನ್ನು…

ಹೊಸ ಸೇರ್ಪಡೆ