• ಸೋಂಬೇರಿ ಅಧಿಕಾರಿಗಳ ವಿರುದ್ಧ ಡಿಸಿ ಗರಂ

  ಚಿಕ್ಕಮಗಳೂರು: ಸೂಚಿಸಿದ್ದ ಕೆಲಸವನ್ನು ಮಾಡದ ಚಿಕ್ಕಮಗಳೂರು ಹಾಗೂ ತರೀಕೆರೆ ಕಂದಾಯ ಇಲಾಖೆ ಶಿರಸ್ತೇದಾರ್‌ರಿಗೆ ಶೋಕಾಸ್‌ ನೋಟಿಸ್‌ ಜಾರಿಗೊಳಿಸುವಂತೆ ಜಿಲ್ಲಾಧಿಕಾರಿ ಡಾ| ಬಗಾದಿ ಗೌತಮ್‌ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಕೈಗಾರಿಕಾ ಇಲಾಖೆಯ ಏಕಗವಾಕ್ಷಿ…

 • ಕೆಎಸ್‌ಯುಆರ್‌ಎಫ್‌ ಪಟ್ಟಿಯಲ್ಲಿ ಕುವೆಂಪು ವಿವಿಗೆ 3ನೇ ಸ್ಥಾನ

  ಶಿವಮೊಗ್ಗ: ಉನ್ನತ ಶಿಕ್ಷಣ ಇಲಾಖೆ ಬಿಡುಗಡೆಗೊಳಿಸಿರುವ ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ಶ್ರೇಣೀಕರಣ (ಕೆಎಸ್‌ಯುಆರ್‌ಎಫ್‌)ದ 2019ರ ಪಟ್ಟಿಯಲ್ಲಿ ಕುವೆಂಪು ವಿಶ್ವವಿದ್ಯಾಲಯಕ್ಕೆ ಮೂರನೇ ಸ್ಥಾನ ಲಭಿಸಿದೆ. ಮಂಗಳವಾರ ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಉಪಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ| ಅಶ್ವತ್ಥನಾರಾಯಣ…

 • ಹೈಕ ಅನುದಾನ ಸಮರ್ಪಕ ಬಳಕೆಯಾಗಲಿ

  ಹರಪನಹಳ್ಳಿ: ಹೈದ್ರಾಬಾದ್‌ ಕರ್ನಾಟಕ ಅನುದಾನ ಸಮರ್ಪಕ ಬಳಕೆ, ಬೆಳೆ ನಷ್ಟಕ್ಕೆ ಪರಿಹಾರ ನೀಡಬೇಕು ಹಾಗೂ ಬಳಿಗನೂರು ಗ್ರಾಮದಲ್ಲಿನ ಅಕ್ರಮ ಮದ್ಯ ಮಾರಾಟ ತಡೆಗಟ್ಟುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಪಟ್ಟಣದಲ್ಲಿ ಮಂಗಳವಾರ ಭಾರತ ಕಮ್ಯೂನಿಸ್ಟ್‌ ಪಕ್ಷ (ಸಿಪಿಐ)…

 • ಆನ್‌ಲೈನ್‌ನಲ್ಲೇ ಇ-ಫೈಲಿಂಗ್‌ ಮಾಡಿ

  ಯಾದಗಿರಿ: ಭಾರತ ಸರ್ಕಾರ ತೆರಿಗೆ ಪಾವತಿ ವ್ಯವಸ್ಥೆಯನ್ನೂ ಆನ್‌ಲೈನ್‌ನಲ್ಲಿ ಮಾಡಿದೆ. ತೆರಿಗೆ ಪಾವತಿದಾರರು ಇನ್ನು ಮುಂದೆ ಯಾವುದೇ ಸಮಸ್ಯೆ ಇಲ್ಲದೇ ಸರಳವಾಗಿ ಆನ್‌ಲೈನ್‌ನಲ್ಲಿಯೇ ಇ-ಫೈಲಿಂಗ್‌ ಮಾಡಬಹುದು ಎಂದು ಜಿಲ್ಲಾ (ವಾರ್ಡ್‌-1ರ) ಆದಾಯ ತೆರಿಗೆ ಅಧಿಕಾರಿ ದೇಬಸುಂದರ್‌ ಗೋರ್‌ ಹೇಳಿದರು….

 • ರಸ್ತೆ ಗುಂಡಿ ಮುಚ್ಚಲು 2 ತಿಂಗಳ ಗಡುವು

  ರಾಯಚೂರು: ಜಿಲ್ಲೆಯಲ್ಲಿ ಹಾದು ಹೋಗಿರುವ ಎಲ್ಲ ಮುಖ್ಯ ರಸ್ತೆಗಳಲ್ಲಿ ಬಿದ್ದಿರುವ ಗುಂಡಿಗಳನ್ನು ನವೆಂಬರ್‌ ಒಳಗಾಗಿ ಮುಚ್ಚದಿದ್ದಲ್ಲಿ ಅಧಿಕಾರಿಗಳ ಕೈಗೆ ಅಮಾನತು ಆದೇಶ ನೀಡುವುದಾಗಿ ಉಪ ಮುಖ್ಯಮಂತ್ರಿ ಹಾಗೂ ಲೋಕೋಪಯೋಗಿ ಸಚಿವ ಗೋವಿಂದ ಕಾರಜೋಳ ಅಧಿಕಾರಿಗಳಿಗೆ ಖಡಕ್‌ ಎಚ್ಚರಿಕೆ ನೀಡಿದರು….

 • ಕರಾಟೆ ಉಳಿಸಲು ಮುಂದಾಗಿ

  ಇಂಡಿ: ಕರಾಟೆ ಕ್ರೀಡೆ ಎಂದು ಘೋಷಣೆಯಾಗಿದ್ದು ಇದನ್ನು ಪಠ್ಯಕ್ರಮದಲ್ಲಿಯೂ ಅಳವಡಿಸಲಾಗಿದೆ. ಜಿಲ್ಲೆಯಲ್ಲಿ ವಿಜಯಪುರ ತಾಲೂಕು ಬಿಟ್ಟರೆ ಇಂಡಿ ತಾಲೂಕಿನಲ್ಲಿಯೇ ಅತಿ ಹೆಚ್ಚು ಕರಾಟೆ ಪಟುಗಳಿದ್ದಾರೆ ಎನ್ನುವುದಕ್ಕೆ ಹೆಮ್ಮೆಯಾಗುತ್ತದೆ ಎಂದು ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಎ.ಬಿ. ಕೌಲಗಿ ಹೇಳಿದರು. ಪಟ್ಟಣದ…

 • ಕಾಯಕ-ದಾಸೋಹ ಜಗತ್ತಿಗೆ ನೀಡಿದ್ದು ಬಸವಣ್ಣ

  ಕಲಬುರಗಿ: ಕಾಯಕ ಹಾಗೂ ದಾಸೋಹವನ್ನು ಜಗತ್ತಿಗೆ ನೀಡಿದವರು ಬಸವಣ್ಣ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹೇಳಿದರು. ಶಹಾಬಜಾರದ ಸುಲಫ‌ಲ ಮಠದಲ್ಲಿ 2.5 ಕೋಟಿ ರೂ. ವೆಚ್ಚದಲ್ಲಿ ನಿರ್ಮಿತವಾದ ಸುಸಜ್ಜಿತ ಬಸವ ಭವನ ಉದ್ಘಾಟಿಸಿ ಅವರು ಮಾತನಾಡಿದರು. 12ನೇ ಶತಮಾನದಲ್ಲಿ…

 • ಆನ್‌ಲೈನ್‌ನಲ್ಲೇ ಇ-ಫೈಲಿಂಗ್‌ ಮಾಡಿ

  ಯಾದಗಿರಿ: ಭಾರತ ಸರ್ಕಾರ ತೆರಿಗೆ ಪಾವತಿ ವ್ಯವಸ್ಥೆಯನ್ನೂ ಆನ್‌ಲೈನ್‌ನಲ್ಲಿ ಮಾಡಿದೆ. ತೆರಿಗೆ ಪಾವತಿದಾರರು ಇನ್ನು ಮುಂದೆ ಯಾವುದೇ ಸಮಸ್ಯೆ ಇಲ್ಲದೇ ಸರಳವಾಗಿ ಆನ್‌ಲೈನ್‌ನಲ್ಲಿಯೇ ಇ-ಫೈಲಿಂಗ್‌ ಮಾಡಬಹುದು ಎಂದು ಜಿಲ್ಲಾ (ವಾರ್ಡ್‌-1ರ) ಆದಾಯ ತೆರಿಗೆ ಅಧಿಕಾರಿ ದೇಬಸುಂದರ್‌ ಗೋರ್‌ ಹೇಳಿದರು….

 • ಸಿರಿಧಾನ್ಯ ಬಳಕೆ ಆರೋಗ್ಯಕ್ಕೆ ಪೂರಕ

  ವಿಜಯಪುರ: ದೇಶದ ಕೃಷಿ ಸಬಲೀಕರಣ ಹಾಗೂ ರೈತರ ಪ್ರಗತಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಹಲವು ಪ್ರಗತಿಪರ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ರೈತರು ಸದ್ಬಳಕೆ ಮಾಡಿಕೊಳ್ಳಬೇಕು.ಪ್ರಸ್ತುತ ಸಂದರ್ಭದಲ್ಲಿ ಕೃಷಿ ಬಿಕ್ಕಟ್ಟು ನಿವಾರಣೆಗಾಗಿ ಸಿರಿಧಾನ್ಯ ಬೆಳೆಯಲು ಹೆಚ್ಚಿನ ಒತ್ತು ಕೊಡಬೇಕು…

 • ಹೆಸರಿಗೆ ತಕ್ಕಂತೆ ಕಲ್ಯಾಣ ಕರ್ನಾಟಕ ಅಭಿವೃದ್ಧಿಯಾಗಲಿ: ಪಾಟೀಲ

  ಹುಮನಾಬಾದ: ಈ ಭಾಗದ ಜನರ ಬಹುದಿನಗಳ ಬೇಡಿಕೆಯಂತೆ ಹೈದ್ರಾಬಾದ ಕರ್ನಾಟಕ ಪ್ರದೇಶಕ್ಕೆ ಕಲ್ಯಾಣ ಕರ್ನಾಟಕ ಎಂದು ನಾಮಕರಣ ಮಾಡಿದ್ದು ಸ್ವಾಗತಾರ್ಹ. ಆದರೆ ಇದು ಕೇವಲ ಹೆಸರು ಬದಲಾವಣೆಗೆ ಮಾತ್ರ ಸೀಮಿತಗೊಳ್ಳದೇ ಈ ಭಾಗದ ಸಮಗ್ರ ಕಲ್ಯಾಣವಾದಾಗ ಮಾತ್ರ ಅದು…

 • ಅಮ್ಮನಘಟ್ಟ ಜೇನುಕಲ್ಲಮ್ಮ ದೇವಿ ಜಾತ್ರೆ ಆರಂಭ

  ರಿಪ್ಪನ್‌ಪೇಟೆ: ಇತಿಹಾಸ ಪ್ರಸಿದ್ಧ ಜೇನುಕಲ್ಲಮ್ಮ ದೇವಿಯ ಮಂಗಳವಾರದ ವಿಶೇಷ ಜಾತ್ರಾ ಕಾರ್ಯಕ್ರಮವು ದೇವಸ್ಥಾನದ ಪ್ರಧಾನ ಅರ್ಚಕ ಭಾಸ್ಕರ್‌ ಜೋಯ್ಸ ಅವರ ನೇತೃತ್ವದಲ್ಲಿ ಸಡಗರ- ಸಂಭ್ರಮದೊಂದಿಗೆ ಅದ್ಧೂರಿಯಾಗಿ ಜರುಗಿತು. ವರ್ಷದ ಭಾದ್ರಪದ ಮಾಸದ ಕೃಷ್ಣ ಪಕ್ಷದ ಪಾಡ್ಯಮಿಯಿಂದ ಅಮಾವಾಸ್ಯೆಯವರೆಗೆ ಮಂಗಳವಾರ…

 • ಪರಶುರಾಂಪುರದಲ್ಲಿ ಮಾರಮ್ಮ ಹಬ್ಬ

  ಪರಶುರಾಂಪುರ: ಗ್ರಾಮವೂ ಸೇರಿದಂತೆ ದೊಡ್ಡಚೆಲ್ಲೂರು, ಕ್ಯಾದಿಗುಂಟೆ, ಚೌಳೂರು, ಜಾಜೂರು, ಹರವಿಗೊಂಡನಹಳ್ಳಿ, ನಾಗಗೊಂಡನಹಳ್ಳಿ, ಕಡೇಹುಡೆ ಸೇರಿದಂತೆ ವಿವಿಧ ಹಳ್ಳಿಗಳ ಗ್ರಾಮಸ್ಥರು ಮಂಗಳವಾರ ಮಾರಮ್ಮನ ಹಬ್ಬವನ್ನು ಸಡಗರ-ಸಂಭ್ರಮದಿಂದ ಆಚರಿಸಿದರು. ಜನರು ತಮ್ಮೂರಿನ ಮಾರಿಗುಡಿಗಳನ್ನು ಚೆಂಡು ಹೂವು, ಬಾಳೆ ಕಂದು, ಮಾವಿನ ತೋರಣ,…

 • ತುಂಗಾ ನದಿಯಲ್ಲಿ ಗಣಪತಿ ವಿಸರ್ಜನೆ

  ಶೃಂಗೇರಿ: ಪಟ್ಟಣದ ಗೌರಿಶಂಕರ್‌ ಸಭಾಂಗಣದಲ್ಲಿ ಸಾರ್ವಜನಿಕ ಗಣೇಶೋತ್ಸವ ಸಮಿತಿ ಸ್ಥಾಪಿಸಿದ್ದ ಗಣಪತಿಯನ್ನು ಶ್ರದ್ಧಾ-ಭಕ್ತಿಯಿಂದ ತುಂಗಾ ನದಿಯಲ್ಲಿ ವಿಸರ್ಜಿಸಲಾಯಿತು. ಸಾರ್ವಜನಿಕ ಗಣೇಶೋತ್ಸವದ 60ನೇ ವರ್ಷದ ಪ್ರಯುಕ್ತ ಈ ಬಾರಿ 15 ದಿನಗಳ ಕಾಲ ವಿವಿಧ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು. ಭಾನುವಾರ ಶ್ರೀ…

 • ಬೆಳ್ತಂಗಡಿ: ಆನೆ ದಂತ ಚೋರರ ಸೆರೆ; 51 ಕೆ.ಜಿ. ತೂಕದ 10 ದಂತ ವಶ

  ಬೆಳ್ತಂಗಡಿ: ತಾಲೂಕಿನ ಸುರ್ಯ ರಸ್ತೆಯ ಮನೆಯೊಂದರಲ್ಲಿ ದಾಸ್ತಾನಿರಿಸಿದ್ದ ಆನೆ ದಂತವನ್ನು ಬುಧವಾರ ಮಂಗಳೂರು ಸಂಚಾರಿ ಅರಣ್ಯ ತಂಡ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ 51ಕೆ.ಜಿ. ಆನೆ ದಂತ ವಶಕ್ಕೆ ಪಡೆದ ಘಟನೆ ನಡೆದಿದೆ. ಖಚಿತ ಮಾಹಿತಿ ಮೇರೆಗೆ ಸುರ್ಯ ಸಮೀಪದ…

 • ಕಲ್ಯಾಣ ಕರ್ನಾಟಕ ದಿನಾಚರಣೆ

  ಬಳ್ಳಾರಿ: ಚಾರಿತ್ರಿಕ ಘಟನೆಯಾಗಿದ್ದ ‘ಹೈದ್ರಾಬಾದ್‌ ಕರ್ನಾಟಕ ವಿಮೋಚನೆ ಚಳುವಳಿ’ಯಲ್ಲಿ ಹಿಂದು ಮತ್ತು ಮುಸಲ್ಮಾನರು ಐಕ್ಯತೆಯಿಂದ ನಿರ್ವ ಹಿಸಿದ ಪಾತ್ರ ಅತ್ಯಂತ ಮಹತ್ತರವಾದದ್ದು ಎಂದು ನಿವೃತ್ತ ಪ್ರಾಧ್ಯಾಪಕ ಪ್ರೊ. ಬಿ.ಸಿ. ಮಹಾಬಲೇಶ್ವರಪ್ಪ ಸ್ಮರಿಸಿದರು. ಇಲ್ಲಿನ ವಿಎಸ್‌ಕೆ ವಿವಿಯಲ್ಲಿ ಮಂಗಳವಾರ ಆಯೋಜಿಸಲಾಗಿದ್ದ…

 • ನೆರೆ ಪರಿಹಾರ ಅರ್ಜಿ ತ್ವರಿತ ವಿಲೇಗೆ ಸೂಚನೆ

  ಶಿವಮೊಗ್ಗ: ಭಾರೀ ಮಳೆಯಿಂದ ಸಂತ್ರಸ್ತರಾದ 5060 ಕುಟುಂಬಗಳಿಗೆ 10 ಸಾವಿರ ರೂ. ಕೊಡಲಾಗಿದೆ. ಹೊಸದಾಗಿ ಬಂದಿರುವ 1600 ಅರ್ಜಿಗಳನ್ನು ತಕ್ಷಣ ವಿಲೇವಾರಿ ಮಾಡಿ ಅವರಿಗೂ ಪರಹಾರ ಕೊಡಬೇಕೆಂದು ಸಚಿವ ಕೆ.ಎಸ್‌. ಈಶ್ವರಪ್ಪ ಸೂಚಿಸಿದರು. ಮಂಗಳವಾರ ಜಿಪಂ ಸಭಾಂಗಣದಲ್ಲಿ ನಡೆದ…

 • ನೆರೆ ಸಂತ್ರಸ್ತರ ಸ್ಥಿತಿ ಅತಂತ್ರ

  ಚಿತ್ರದುರ್ಗ: ರಾಜ್ಯ ಸರ್ಕಾರ ದುರ್ಬಲವಾಗಿದೆ. ವಿರೋಧ ಪಕ್ಷಕ್ಕೆ ಓರ್ವ ನಾಯಕನನ್ನು ಆಯ್ಕೆ ಮಾಡಿಕೊಳ್ಳುವ ಶಕ್ತಿಯೂ ಇಲ್ಲ. ಇದರ ಪರಿಣಾಮವನ್ನು ನೆರೆ ಸಂತ್ರಸ್ತರು ಅನುಭವಿಸುತ್ತಿದ್ದಾರೆ ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್‌ ಆರೋಪಿಸಿದರು. ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ…

 • ನೆರೆ; ಪ್ರವಾಸಿಗರ ಸಂಖ್ಯೆ ಇಳಿಮುಖ

  ಎಸ್‌.ಕೆ.ಲಕ್ಷ್ಮೀ ಪ್ರಸಾದ್‌ ಚಿಕ್ಕಮಗಳೂರು: ಮಳೆಯ ಅಬ್ಬರ ಮತ್ತು ಭೂ ಕುಸಿತ ಉಂಟಾಗಿದ್ದರಿಂದ ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷದ ಆಗಸ್ಟ್‌ ಅಂತ್ಯಕ್ಕೆ ಪ್ರವಾಸಿಗರ ಸಂಖ್ಯೆ ಇಳಿಮುಖವಾಗಿದೆ. ಕಳೆದ ವರ್ಷ ಶೃಂಗೇರಿ, ಕಳಸಾ, ಹೊರನಾಡು, ಬಾಳೆಹೊನ್ನೂರು ರಂಭಾಪುರಿ ಮಠ, ಇನಾಂ…

 • ಜಿಲ್ಲೆಗೆ 833 ಕೋಟಿ ರೂ. ಅನುದಾನ

  ಬಳ್ಳಾರಿ: ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ರಾಜ್ಯ ಸರ್ಕಾರ ವಿಶೇಷ ಒತ್ತು ನೀಡಿದ್ದು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಯೋಜನೆಯಡಿ 2013-14ನೇ ಸಾಲಿನಿಂದ 2019-20 ಸಾಲಿನವರೆಗೆ ಬಳ್ಳಾರಿ ಜಿಲ್ಲೆಗೆ ಒಟ್ಟು ರೂ. 832.82 ಕೋಟಿ ರೂ. ಅನುದಾನ ಹಂಚಿಕೆಯಾಗಿದೆ. ಒಟ್ಟು 3255…

 • 6 ಜಿಲ್ಲೆಗಳ ಅಭಿವೃದ್ಧಿಗೆ ಬದ್ಧ

  ಯಾದಗಿರಿ: ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಐತಿಹಾಸಿಕ ನಿರ್ಧಾರ ತೆಗೆದುಕೊಂಡು ಹೈದರಾಬಾದ್‌ ಕರ್ನಾಟಕ ವಿಮೋಚನಾ ದಿನಾಚರಣೆ ಬದಲಾಗಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಆರಂಭಿಸಿದ್ದಾರೆ. ಕಲ್ಯಾಣ ಕರ್ನಾಟಕದ ಆರು ಜಿಲ್ಲೆಗಳ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ…

ಹೊಸ ಸೇರ್ಪಡೆ