• ಸ್ವಾತಂತ್ರ್ಯೋತ್ಸವ ಸಂಭ್ರಮಕ್ಕೂ ಬಿಡದ ಪ್ರವಾಹ

  ಬಾಗಲಕೋಟೆ: ಪ್ರವಾಹ ಸಹಿತ ಯಾವುದೇ ತುರ್ತು ಸಂದರ್ಭದಲ್ಲಿ ನಗರ-ಪಟ್ಟಣ ಹಾಗೂ ಗ್ರಾಮೀಣ ಜನರಿಗೆ ತಕ್ಷಣಕ್ಕೆ ಆಶ್ರಯ ಕಲ್ಪಿಸಲು ನೆರವಾಗುವುದೇ ಸರ್ಕಾರಿ ಶಾಲೆಗಳು. ಆದರೆ, ಪ್ರವಾಹದಿಂದ ಜಿಲ್ಲೆಯ 138 ಶಾಲೆಗಳೇ ಈಗ ಆಸರೆಗಾಗಿ ಕಾಯುತ್ತಿವೆ. ಹೌದು, ಕೃಷ್ಣಾ, ಘಟಪ್ರಭಾ ಹಾಗೂ…

 • ಮನಿ, ಹೊಲವೆಲ್ಲಾ ನೀರಾಗ ಕೊಚಕೊಂಡು ಹೋಯ್ತು!

  ಮಲ್ಲಿಕಾರ್ಜುನ ಕಲಕೇರಿ ಗುಳೇದಗುಡ್ಡ: ಮನೀ, ಕಷ್ಟಪಟ್ಟ ಬೆಳೆದಿದ್ದ ಬೆಳಿ, ಹೋಲಾ ಎಲ್ಲ ನೀರಾಗ್‌ ಹೋಯ್ತು. ನಾವ್‌ ನೀರಾಗ್‌ ಹೋಗಿ ಬಿಟ್ಟಿದ್ರ ಚಲೋ ಇರತಿತ್‌ ನೋಡ್ರಿ. ಎಲ್ಲಾ ಕಳಕೊಂಡು ಇನ್ನೇನ್‌ ಮಾಡಬೇಕ್‌. ದೇವರ ಬಾಳ್‌ ಮೋಸ ಮಾಡಿದ. ನಾವ್‌ ಕಷ್ಟಪಟ್ಟ…

 • ಪ್ರವಾಹ ಹೊಡೆತಕ್ಕೆ ಅಂಗಾತ ಬಿದ್ದ ಬೆಳೆ!

  •ಶ್ರೀಶೈಲ ಕೆ. ಬಿರಾದಾರ ಬಾಗಲಕೋಟೆ: ಜಿಟಿ ಜಿಟಿ ಮಳೆ ಬಿಟ್ರ, ಭೂಮಿಗೆ ಹದವಾದ ಮಳೆ ಬಿದ್ದಿಲ್ಲ. ಇಂಥಾ ಬರದಾಗೂ ಕೊಳವೆ ಬಾವಿ, ತೆರೆದ ಬಾವಿ ನೀರಿನಿಂದ ಬೆಳೆದ ಬೆಳೆಯಲ್ಲ ನೆಲಸಮವಾಗೈತಿ. ಎದಿಮಟ ಬೆಳೆದ ಕಬ್ಬು, ಮೆಕ್ಕೆಜೋಳ, ಸೂರ್ಯಕಾಂತಿ ಬೆಳಿ…

 • ಸಂತ್ರಸ್ತರಿಗೆ 30 ಸಾವಿರ ಆಹಾರ ಕಿಟ್ ವಿತರಣೆ: ಡಿಸಿ

  ಬಾಗಲಕೋಟೆ: ಜಿಲ್ಲೆಯಲ್ಲಿ ನೆರೆಹಾನಿ ಹಾಗೂ ಪ್ರಕೃತಿ ವಿಕೋಪದಿಂದಾಗಿ ಹಾನಿಗೊಳಗಾಗಿರುವ ಸಂತ್ರಸ್ತರು ಪರಿಹಾರ ಕೇಂದ್ರದಿಂದ ತಮ್ಮ ಮನೆಗಳಿಗೆ ಹಿಂದಿರುಗಿದ ನಂತರ 30 ಸಾವಿರ ಕುಟುಂಬಗಳಿಗೆ ವಿಶೇಷ ಆಹಾರ ಕಿಟ್‌ಗಳನ್ನು ಉಚಿತವಾಗಿ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಆರ್‌.ರಾಮಚಂದ್ರನ್‌ ತಿಳಿಸಿದರು.ಮಂಗಳವಾರ ನಗರದ ಎಪಿಎಂಸಿ…

 • ಪ್ರವಾಹ ನಿಂತ ಮೇಲೆ ಸಂತ್ರಸ್ತರ ಬದುಕೇ ಕಷ್ಟ

  ಮಹಾಲಿಂಗಪುರ: ಕಳೆದ 15 ದಿನಗಳಿಂದ ನಿರಂತರವಾಗಿ ಏರಿಕೆ ಕಂಡಿದ್ದ ಘಟಪ್ರಭಾ ನದಿ ಪ್ರವಾಹ ಕಳೆದ ಎರಡು ದಿನಗಳಿಂದ ಇಳಿಮುಖವಾಗುತ್ತಿದೆ. ಆದರೆ, ಪ್ರವಾಹದಿಂದ ಸಂತ್ರಸ್ತರಾದವರಿಗೆ ಬದುಕು ಕಟ್ಟಿಕೊಳ್ಳಲು ಸಂಕಷ್ಟಗಳ ಸರಮಾಲೆ ಎದುರಾಗಲಿದೆ. ಪರಿಹಾರ ಕೇಂದ್ರದಲ್ಲಿ ಸಂತ್ರಸ್ತರು: ನದಿಯ ಇಕ್ಕೆಲಗಳಲ್ಲಿನ ಸುಮಾರು…

 • ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ: ನಿಖೀಲ್

  ಗುಳೇದಗುಡ್ಡ: ಪ್ರವಾಹದಿಂದ ಉತ್ತರ ಕರ್ನಾಟಕದಲ್ಲಿ ಊಹಿಸಲು ಸಾಧ್ಯವಾಗಷ್ಟು ನಷ್ಟ ಸಂಭವಿಸಿದೆ. ರೈತರು ಪ್ರವಾಹದಿಂದ ಕಂಗಾಲಾಗಿದ್ದಾರೆ. ಸಾಕಷ್ಟು ಸಾವು ನೋವು ಸಂಭವಿಸಿದೆ. ಸರ್ಕಾರ ಇದನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಬೇಕು ಎಂದು ಜೆಡಿಎಸ್‌ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖೀಲ್…

 • ನೆರೆ; ರೈತನಿಗೆ ಮತ್ತೂಂದು ಬರೆ

  ಬಾದಾಮಿ: ಐತಿಹಾಸಿಕ ವಿಶ್ವ ಪಾರಂಪರಿಕ ತಾಣ ಪಟ್ಟದಕಲ್ಲು ವರುಣನ ಆರ್ಭಟಕ್ಕೆ ನಲುಗಿದೆ. ಪಟ್ಟದಕಲ್ಲಿನ ಎರಡು ಕಡೆಯ ಸೇತುವೆ ಮಲಪ್ರಭಾ ನದಿಯ ಹಿನ್ನೀರಿನಿಂದ ಮುಳುಗಡೆಯಾಗಿ ಗ್ರಾಮಕ್ಕೆ ಗ್ರಾಮವೇ ನಡುಗಡ್ಡೆಯಾಗಿದೆ. ಇಲ್ಲಿನ ಸ್ಮಾರಕಗಳು, ದೇವಾಲಯಗಳಿಗೆ ನೀರು ನುಗ್ಗಿದ್ದು ಅಲ್ಲಿನ ನಿರಾಶ್ರಿತರಿಗೆ ಸೂರಿಲ್ಲದೆ…

 • ಜೀವ ರಕ್ಷಕರಾದ ಸೈನಿಕರು-ಪೊಲೀಸರು

  ಬಾಗಲಕೋಟೆ: ವರ್ಷದ ಆರು ತಿಂಗಳು ಬಹುತೇಕ ನೀರಿನೊಂದಿಗೆ ಬದುಕುವ ಮುಳುಗಡೆ ಜಿಲ್ಲೆಯ ಜನರಿಗೀಗ ನೀರೆಂದರೆ ಭಯ. ತಮ್ಮ ಬದುಕಿನಲ್ಲಿ ಎಂದೂ ಕಂಡರಿಯದಂತಹ ನೀರು ಈ ಬಾರಿ ಕಂಡರಲ್ಲದೇ, ಲಕ್ಷಾಂತರ ಜನರು ಸಂಕಷ್ಟಕ್ಕೂ ಸಿಲುಕಿದರು. ಇಂತಹ ಸಂಕಷ್ಟದ ಸಮಯದಲ್ಲಿ ಭಾರತೀಯ…

 • ನಿಟ್ಟುಸಿರು ಬಿಟ್ಟ ಐಹೊಳೆ ಜನ

  ಅಮೀನಗಡ: ಭಾರತೀಯ ದೇವಾಲಯಗಳ ವಾಸ್ತು ಶಿಲ್ಪದ ತವರು ಎಂದೇ ಖ್ಯಾತಿ ಪಡೆದಿರುವ ಐಹೊಳೆ ಗ್ರಾಮದಲ್ಲಿ ಮಲಪ್ರಭಾ ನದಿಯ ಅಬ್ಬರದ ಪ್ರವಾಹ ನೀರು ಇಳಿಕೆಯಾದ ಹಿನ್ನೆಲೆಯಲ್ಲಿ ಸದ್ಯ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ. ಹೌದು, ಕಲಾ ಇತಿಹಾಸದಲ್ಲಿ ದೇವಾಲಯ ವಾಸ್ತು ಶೈಲಿಗಳ…

 • ಪ್ರವಾಹ ಇಳಿಮುಖ: ಪರಿಹಾರವೇ ಸವಾಲು

  ಬಾಗಲಕೋಟೆ: ಪ್ರವಾಹ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ನೀರಿನ ಮಟ್ಟ ಇಳಿಮುಖವಾಗುತ್ತಿರುವ ಹಿನ್ನೆ ಲೆಯಲ್ಲಿ ಪ್ರವಾಹ ನಂತರ ಪರಿಹಾರ ಕಾರ್ಯಗಳು ಅತೀ ಮಹತ್ವದ್ದಾಗಿದೆ. ಅಧಿಕಾರಿಗಳು ಸಮನ್ವಯ, ಸಹಕಾರದಿಂದ ಎಲ್ಲ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಆರ್‌.ರಾಮಚಂದ್ರನ್‌ ತಿಳಿಸಿದರು. ರವಿವಾರ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜಿಲ್ಲಾ…

 • ಗಂಜಿ ಕೇಂದ್ರದಲ್ಲಿ ವರಮಹಾಲಕ್ಷ್ಮೀ ಪೂಜೆ

  ತೇರದಾಳ: ಕೃಷ್ಣಾ ನದಿಯ ಪ್ರವಾಹದಿಂದ ನಿರಾಶ್ರಿತರಾದ ತಮದಡ್ಡಿ ಹಾಗೂ ಹಳಿಂಗಳಿ ಗ್ರಾಮದ ಗುಳ್ಳಿಮಳಿ ಭಾಗದ ಜನರಿಗಾಗಿ ಆರಂಭಿಸಿರುವ ಗಂಜಿ ಕೇಂದ್ರಗಳಲ್ಲಿ ಶುಕ್ರವಾರ ವರಮಹಾಲಕ್ಷ್ಮೀ ಪೂಜೆ ಜರುಗಿತು. ಮುಖಂಡ ಪ್ರೊ| ಬಸವರಾಜ ಕೊಣ್ಣೂರ ಪೂಜೆ ಹಾಗೂ ಸಿಹಿ ಭೋಜನದ ವ್ಯವಸ್ಥೆ…

 • ಕಾಂಗ್ರೆಸ್‌ ಕಮಿಟಿಯಿಂದ ಪ್ರವಾಹ ಸ್ಥಿತಿ ವೀಕ್ಷಣೆ

  ಜಮಖಂಡಿ: ತಾಲೂಕಿನ ಕೃಷ್ಣಾನದಿ ಪ್ರವಾಹದಿಂದ ಸಿಲುಕಿಕೊಂಡು ನೊಂದಿರುವ ವಿವಿಧ ಗ್ರಾಮಗಳ ನಿರಾಶ್ರಿತರ ಕೇಂದ್ರಗಳಿಗೆ ಶಾಸಕ ಆನಂದ ನ್ಯಾಮಗೌಡ ನೇತೃತ್ವದಲ್ಲಿ ಸಾವಳಗಿ-ಜಮಖಂಡಿ ಬ್ಲಾಕ್‌ ಕಾಂಗ್ರೆಸ್‌ ಕಮೀಟಿ ಪದಾಧಿಕಾರಿಗಳು ಭೇಟಿ ನೀಡಿ ಆತ್ಮಸ್ಥೆರ್ಯ ತುಂಬಿದರು. ಚಿಕ್ಕಪಡಸಲಗಿ ಸೇತುವೆ ವೀಕ್ಷಣೆ ಮಾಡಿದ ನಂತರ…

 • ಪ್ರವಾಹದಿಂದ ಜನರಿಗೆ ಸಂಕಷ್ಟದ ಬರೆ

  ಜಮಖಂಡಿ: ಕೃಷ್ಣಾನದಿ ಅಪಾಯ ಮಟ್ಟದಲ್ಲಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ತಾಲೂಕಿನ 27 ಗ್ರಾಮಗಳ 15ಕ್ಕೂ ಹೆಚ್ಚು ಸಂಪರ್ಕ ರಸ್ತೆಗಳ ಜೊತೆಯಲ್ಲಿ ಪ್ರಮುಖ ಎರಡು ರಾಜ್ಯ ಹೆದ್ದಾರಿಗಳಲ್ಲಿ ವಾಹನಗಳ ಸ್ಥಗಿತಗೊಂಡಿದೆ. ಇದರಿಂದ ನಗರ ಮತ್ತು ಗ್ರಾಮೀಣ ಪ್ರದೇಶದ ಜನರಿಗೆ ಹೆಚ್ಚಿನ ಅನಾನುಕೂಲತೆ…

 • ಹೆಚ್ ವೈ ಮೇಟಿ ಪ್ರಕರಣದ ಸಂತ್ರಸ್ತ ಮಹಿಳೆಯ ಕೊಲೆಯತ್ನ

  ಬಾಗಲಕೋಟೆ : ಮಾಜಿ‌‌ ಸಚಿವ ಹೆಚ್ ವೈ ಮೇಟಿ ಪ್ರಕರಣದ ಸಂತ್ರಸ್ತ ಮಹಿಳೆ ವಿಜಯಲಕ್ಷ್ಮಿ ಸರೂರ(30) ಕೊಲೆಯತ್ನ ನಡೆದಿದೆ ಎನ್ನಲಾಗಿದೆ. ಸಂತ್ರಸ್ತ ಮಹಿಳೆಯ ಮನೆಗೆ ನುಗ್ಗಿದ ಅಪರಿಚಿತರ ತಂಡ ಮಹಿಳೆಯ ಮುಖ ಹಾಗೂ ಕೈಗೆ ಚಾಕುವಿನಿಂದ ಇರಿದು ಹಲ್ಲೆಗೈದಿದ್ದಾರೆ….

 • ಮೊದಲ ದಿನವೇ ಪ್ರವಾಹ ಸಂಕಷ್ಟ ಅನುಭವಿಸಿದ ಕೆಪಿಸಿಸಿ ತಂಡ

  ಬಾಗಲಕೋಟೆ: ಪ್ರವಾಹ ಪರಿಸ್ಥಿತಿ ಅಧ್ಯಯನಕ್ಕಾಗಿ ಮಾಜಿ ಸಚಿವ, ಶಾಸಕ ಎಚ್.ಕೆ. ಪಾಟೀಲ, ರಾಜ್ಯಸಭೆ ಮಾಜಿ ಸದಸ್ಯ ಪ್ರೊ| ಐ.ಜಿ ಸನದಿ ಗೂಡ್ಸ್‌ ರೈಲಿನಲ್ಲಿ ಬಾಗಲಕೋಟೆಗೆ ಆಗಮಿಸಿದ್ದು, ಹೊಳೆಆಲೂರು ಬಳಿ ಪ್ರವಾಹದಲ್ಲಿ ಸಿಲುಕಿಕೊಂಡಿದ್ದಾರೆ ಎಂಬ ಮಾಹಿತಿ ಬಂದಾಗ ಅವರನ್ನು ಸಂಪರ್ಕಿಸಿ…

 • ನಿರಾಶ್ರಿತರಿಗೆ ಸೂಕ್ತ ಸೌಲಭ್ಯಕ್ಕೆ ಆಗ್ರಹಿಸಿ ರಸ್ತೆ ತಡೆ

  ಮುಧೋಳ: ಮುಧೋಳ ನಗರದ ಹಲವಾರು ವಾರ್ಡ್‌ಗಳಲ್ಲಿ ಪ್ರವಾಹಕ್ಕೆ ಸಿಲುಕಿ ಮನೆ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದವರಿಗೆ ಸೂಕ್ತ ಸೌಲಭ್ಯ ನೀಡುವಂತೆ ಆಗ್ರಹಿಸಿ ಕುಟುಂಬಸ್ಥರು, ಸಾರ್ವಜನಿಕರು ರಸ್ತೆಗಿಳಿದು ನಗರದಲ್ಲಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದ ವಿಧಾನ ಪರಿಷತ್‌ ಸದಸ್ಯ ಆರ್‌.ಬಿ.ತಿಮ್ಮಾಪುರ…

 • ಜಿಲ್ಲೆಗೆ 10 ಕೋಟಿ ಹಣ ಬಿಡುಗಡೆ

  ಬಾಗಲಕೋಟೆ: ಕೃಷ್ಣಾ, ಮಲಪ್ರಭಾ ಹಾಗೂ ಘಟಪ್ರಭಾ ತ್ರಿವಳಿ ನದಿಗಳ ಪ್ರವಾಹದಿಂದ ಜಿಲ್ಲೆಯ 63 ಗ್ರಾಮಗಳು ಪ್ರವಾಹಕ್ಕೆ ಒಳಗಾಗಿದ್ದು, ರಕ್ಷಣಾ ಕಾರ್ಯದಲ್ಲಿ ಹಗಲು, ರಾತ್ರಿ ಕೆಲಸ ನಿರ್ವಹಿಸುವಂತೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚಿಸಿದರು. ಜಿಪಂ ಸಭಾಭವನದಲ್ಲಿಂದು ಜಿಲ್ಲೆಯ ಪ್ರವಾಹ ಪರಿಸ್ಥಿತಿ…

 • ನಾಲ್ಕೈದು ವರ್ಷದಲ್ಲಿ ಆಲಮಟ್ಟಿ 524.256ಗೆ ಎತ್ತರ  

  ಬಾಗಲಕೋಟೆ : ಬಹು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಆಲಮಟ್ಟಿ ಜಲಾಶಯವನ್ನು ಈಗಿರುವ 519.6೦ ಮೀಟರ್‌ನಿಂದ 524.256 ಮೀಟರ್‌ಗೆ ಎಚ್ಚರಿಸಲು ಲಕ್ಷಾಂತರ ಕೋಟಿ ಅನುದಾನ ಬೇಕಾಗುತ್ತದೆ. ಹೀಗಾಗಿ ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಲು ಪ್ರಧಾನಿ ಹಾಗೂ ಕೇಂದ್ರ…

 • ಪ್ರವಾಹದಿಂದ ಇಲ್ಲಿಯವರೆಗೆ 12 ಸಾವು: ಸಿಎಂ ಬಿಎಸ್‌ವೈ

  ಬಾಗಲಕೋಟೆ : ರಾಜ್ಯದ ಉತ್ತರಕರ್ನಾಟಕ ಹಾಗೂ ಕರಾವಳಿ ಭಾಗದಲ್ಲಿ ಉಂಟಾದ ಪ್ರವಾಹದಿಂದ ಈ ವರೆಗೆ 12 ಜನ ಮೃತಪಟ್ಟಿದ್ದಾರೆ. ಅವರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರವನ್ನು ತಕ್ಷಣ ನೀಡುವಂತೆ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು…

 • ಗೂಡ್ಸ್ ರೈಲಿನಲ್ಲಿ ಬಂದ ಶಾಸಕ‌

  ಬಾಗಲಕೋಟೆ : ರಸ್ತೆ ಸಂಚಾರ ಸ್ಥಗಿತಗೊಂಡಿದ್ದರಿಂದ ಗದಗ ಶಾಸಕ ಎಚ್.ಕೆ.ಪಾಟೀಲ ಗೂಡ್ಸ್ ರೈಲಿನಲ್ಲಿ ಬಾಗಲಕೋಟ ಕ್ಕೆ ಬಂದು ಅಚ್ಚರಿ ಮೂಡಿಸಿದ್ದಾರೆ. ಬಾಗಲಕೋಟೆ ಗದಗ ಮಾರ್ಗದಲ್ಲಿ ಸೇತುವೆ ಮುಳುಗಿದ್ದರಿಂದ ವಾಹನ ಸಂಚಾರ ಸ್ಥಗಿತಗೊಂಡಿದೆ.ಶುಕ್ರವಾರ ಗದಗ ಜಿಲ್ಲೆಯ ಕೊಣ್ಣೂರನಲ್ಲಿ ಪ್ರವಾಹ ಸ್ಥಿತಿ…

ಹೊಸ ಸೇರ್ಪಡೆ