• ಮನೆ ಕುಸಿತದಿಂದ 3 ಜನ ಸಾವು: ತಲಾ 5 ಲಕ್ಷ ಪರಿಹಾರ ಘೋಷಣೆ

  ಬಾಗಲಕೋಟೆ : ತಾಲೂಕಿನ ಕಿರಸೂರ ಗ್ರಾಮದಲ್ಲಿ ಮಳೆಗೆ ಮನೆಯ ಮೇಲ್ಛಾವಣಿ ಕುಸಿದು ಮೃತಪಟ್ಟವರಿಗೆ ತಲಾ 5 ಲಕ್ಷ ರೂ. ಪರಿಹಾರ ನೀಡಲಾಗುವುದೆಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ತಿಳಿಸಿದ್ದಾರೆ. ಶನಿವಾರ ರಾತ್ರಿ ಸುರಿದ ಭಾರಿ ಮಳೆಗೆ ಮನೆಯ ಮೇಲ್ಛಾವಣಿ…

 • ಮದ್ಯದಂಗಡಿ ಬಂದ್‌ಗೆ ಆಗ್ರಹಿಸಿ ಪ್ರತಿಭಟನೆ

  ಬೀಳಗಿ: ಕಾತರಕಿಯಲ್ಲಿ ಮದ್ಯದಂಗಡಿ ಬಂದ್‌ ಮಾಡುವಂತೆ ಆಗ್ರಹಿಸಿ ಮಹಿಳೆಯರು ಸೇರಿದಂತೆ ಗ್ರಾಮಸ್ಥರು ಶನಿವಾರ ಕಾತರಕಿ ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು. ಮುಖ್ಯ ರಸ್ತೆಯಲ್ಲಿಯೇ ಟೆಂಟ್‌ ಹಾಕಿಕೊಂಡು ಗ್ರಾಮಸ್ಥರು ಪ್ರತಿಭಟಿಸಿದರು. ಪ್ರತಿಭಟನೆಗೆ ಶಾಲಾ ಮಕ್ಕಳು ಕೂಡ ಸಾಥ್‌ ನೀಡಿದ್ದರು. ರಸ್ತೆ…

 • ತಾರತಮ್ಯ ನೀತಿಯಿಂದ ರೈತರಿಗೆ ಅನ್ಯಾಯ

  ಜಮಖಂಡಿ: ರಾಜ್ಯದಲ್ಲಿ ಭೀಕರ ನೆರೆಹಾವಳಿಯಿಂದ 38 ಸಾವಿರ ಕೋಟಿಯಷ್ಟು ಹಾನಿಯಾಗಿದೆ ಎಂದು ರಾಜ್ಯ ಸರಕಾರ ಕೇಂದ್ರಕ್ಕೆ ವರದಿ ಸಲ್ಲಿಸಿದರೇ, ಕೇಂದ್ರ ಸರಕಾರ ಕೇವಲ 200 ಕೋಟಿ ನೆರೆ ಪರಿಹಾರ ನೀಡಿದೆ. ತಾರತಮ್ಯ ನಿರ್ಣಯದಿಂದ ರಾಜ್ಯದ ರೈತರ ಬಹಳಷ್ಟು ಅನ್ಯಾಯವಾಗಿದೆ…

 • ಮಳೆಯಿಂದ ಕುಸಿದ ಮನೆ: ದಂಪತಿ, ಪುತ್ರ ಸಾವು

  ಬಾಗಲಕೋಟೆ: ರಾತ್ರಿಯಿಡೀ ಸುರಿದ ಮಳೆಗೆ ಮಣ್ಣಿನ ಮನೆ ಕುಸಿದು ಬಿದ್ದ ಪರಿಣಾಮ ದಂಪತಿ ಹಾಗೂ ಪುತ್ರ ಸೇರಿ ಒಂದೇ ಕುಟುಂಬದ ಮೂವರು ಮೃತಪಟ್ಟ ಘಟನೆ ತಾಲೂಕಿನ ಕಿರಸೂರ ಗ್ರಾಮದಲ್ಲಿ ರವಿವಾರ ಸಂಭವಿಸಿದೆ. ಕಿರಸೂರ ಗ್ರಾಮದ ಈರಪ್ಪ ಹಡಪದ (60)…

 • ಸಭೆ ಬಹಿಷ್ಕರಿಸಿದ ವಾಲ್ಮೀಕಿ ಜನಾಂಗ

  ಬಾದಾಮಿ: ಪ್ರತಿವರ್ಷವೂ ವಾಲ್ಮೀಕಿ ಜಯಂತಿ ಅಂಗವಾಗಿ ನಡೆಸಲಾಗುವ ಸಭೆಗೆ ಎಲ್ಲ ಇಲಾಖಾಧಿಕಾರಿಗಳು ಹಾಜರಿರಬೇಕು. ಆದರೆ ಇಲ್ಲಿ ಅಧಿಕಾರಿಗಳಿಗೆ ಹೇಳುವರು-ಕೇಳುವರು ಯಾರೂ ಇಲ್ಲದಂತಾಗಿ ವಾಲ್ಮೀಕಿ ಜನಾಂಗಕ್ಕೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಸಮಾಜದ ಪ್ರಮುಖರು ಆರೋಪಿಸಿ ತಹಶೀಲ್ದಾರ್‌ ಕಚೇರಿ ಮುಂದೆ ಪ್ರತಿಭಟಿಸಿದರು….

 • ಸಂತ್ರಸ್ತರಿಗೆ ವೈಜ್ಞಾನಿಕ ಪರಿಹಾರ ನೀಡಿ

  ಬೀಳಗಿ: ನೆರೆ ಹಾವಳಿ ಹಾಗೂ ಮುಳುಗಡೆ ಸಂತ್ರಸ್ತರು, ಬರಗಾಲದಿಂದಾಗಿ ಅತಂತ್ರ ಬದುಕು ನಡೆಸುತ್ತಿರುವ ರೈತರ ಸಮಸ್ಯೆ ಗಳಿಗೆ ಸರಕಾರ ಸ್ಪಂದಿಸುವಲ್ಲಿ ಸಂಪೂರ್ಣ ವಿಫಲವಾಗಿದೆ. ಸರಕಾರ ಕೂಡಲೇ ರೈತರು, ಸಂತ್ರಸ್ತರ ಸಮಸ್ಯೆಗಳಿಗೆ ಸ್ಪಂದಿಸ  ಬೇಕೆಂದು ಒತ್ತಾಯಿಸಿ ವಿವಿಧ ರೈತಪರ ಸಂಘಟನೆಗಳು ಪಟ್ಟಣದ…

 • ಹಾನಿಯಾದ ಪ್ರತಿ ಮನೆಗೂ ಐದು ಲಕ್ಷ

  ಮುಧೋಳ: ನೆರೆ ಸಂದರ್ಭದಲ್ಲಿ ಹಾನಿಗೀಡಾದ ಪ್ರತಿ ಮನೆಗೂ ರೂ.5 ಲಕ್ಷ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಭರವಸೆ ನೀಡಿದರು. ಮುಧೋಳಕ್ಕೆ ನೆರೆ ಹಾನಿ ವೀಕ್ಷಣೆಗೆ ಆಗಮಿಸಿದ ಸಂದರ್ಭದಲ್ಲಿ ನಗರದ ಪ್ರವಾಸಿ ಮಂದಿರದಲ್ಲಿ ಸಂತ್ರಸ್ತರ ಬೇಡಿಕೆ ಸ್ವೀಕರಿಸಿ ಅವರು ಮಾತನಾಡಿದರು….

 • ಸಂಸದ ಗದ್ದಿಗೌಡರ ಕಾರಿಗೆ ಅಡ್ಡಗಟ್ಟಿ ಘೇರಾವ್ ಹಾಕಿದ ನೆರೆ ಸಂತ್ರಸ್ತರು

  ಬಾಗಲಕೋಟೆ: ಜಿಲ್ಲೆಗೆ ಭೇಟಿ ನೀಡಲಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಗಡಿಯಲ್ಲಿ ಸ್ವಾಗತಿಸಿಕೊಂಡು ಬರಲು ಮುಧೋಳ ಮಾರ್ಗವಾಗಿ ಹೊರಟಿದ್ದ ಸಂಸದ ಪಿ.ಸಿ. ಗದ್ದಿಗೌಡರ ಅವರನ್ನು ರೈತರು ಹಾಗೂ ನೆರೆ ಸಂತ್ರಸ್ತರು ಘೇರಾವ್ ಹಾಕಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ಮುಧೋಳ ನಗರ…

 • 10 ಲಕ್ಷ ವೆಚ್ಚದ ಕಾಮಗಾರಿಗೆ ಚಾಲನೆ

  ಮಹಾಲಿಂಗಪುರ: ಹೊಸದಾಗಿ ನಿರ್ಮಿಸುತ್ತಿರುವ ಸಾಮೂಹಿಕ ಶೌಚಾಲಯಗಳನ್ನು ಮಾದರಿಯಾಗಿ ನಿರ್ಮಿಸಿ, ಅವುಗಳ ನಿರ್ವಹಣೆ ಮತ್ತು ಸ್ವತ್ಛತೆಗೆ ಆದ್ಯತೆ ನೀಡಬೇಕು ಎಂದು ತೇರದಾಳ ಮತಕ್ಷೇತ್ರದ ಶಾಸಕ ಸಿದ್ದು ಸವದಿ ಹೇಳಿದರು. ಪಟ್ಟಣದ ಕೇಂಗೇರಿಮಡ್ಡಿಯ ವಾರ್ಡ್‌ ನಂಬರ 13ರಲ್ಲಿ 2019-20ನೇ ಸಾಲಿನ 14ನೇ…

 • ಕಬ್ಬಿನ ಗದ್ದೆಗೆ ಬಿದ್ದ ಸಿಎಂ ಭದ್ರತಾ ವಾಹನ: ಪಿಎಸ್ಐ ಸೇರಿ ಮೂವರಿಗೆ ಗಾಯ

  ಬಾಗಲಕೋಟೆ: ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುತ್ತಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಬೆಳಗಾವಿ ಬಾಗಲಕೋಟೆ ಗಡಿಯಿಂದ ಜಿಲ್ಲೆಗೆ ಕರೆತರಲು ತೆರಳುತ್ತಿದ್ದ ಸಿಎಂ ಭದ್ರತಾ ವಾಹನ ಪಲ್ಟಿಯಾಗಿ ಪಿಎಸ್ಐ ಸೇರಿ ಮೂವರು ಗಾಯಗೊಂಡ ಘಟನೆ ಜಿಲ್ಲೆಯ ಮುಧೋಳ ತಾಲೂಕಿನ…

 • ಇದ್ದೂ ಇಲ್ಲದಂತಿರುವ ಶುದ್ಧೀಕರಣ ಘಟಕಗಳು

  ಗುಳೇದಗುಡ್ಡ: ಎಲ್ಲೆಂದರಲ್ಲಿ ತುಕ್ಕು ಹಿಡಿದ ಯಂತ್ರ.. ಅದರಿಂದಲೇ ಫಿಲ್ಟರ್‌ ಆಗಿ ಬರುವ ಜಂಗು ವಾಸನೆ ಹೊಂದಿರುವ ನೀರು… ಇದು ಸಮೀಪದ ಕೋಟೆಕಲ್‌ ಗ್ರಾಪಂ ವ್ಯಾಪ್ತಿಗೆ ಬರುವ ತೋಗುಣಶಿ ಗ್ರಾಮದಲ್ಲಿರುವ ಶುದ್ಧ ನೀರಿನ ಘಟಕದ ಕಥೆ-ವ್ಯಥೆ. ಇದೇ ಘಟಕದಿಂದ ಜನರಿಗೆ…

 • ಕೇಂದ್ರಕ್ಕೆ ಆರ್ಥಿಕ ಸಂಕಷ್ಟ ಇರಬಹುದು ಅದಕ್ಕೆ ಪರಿಹಾರ ಬಂದಿಲ್ಲ: ಪೇಜಾವರ ಶ್ರೀ

  ಬಾಗಲಕೋಟೆ: ಕೇಂದ್ರ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ಇರಬಹುದು. ಅದಕ್ಕಾಗಿಯೇ ಪ್ರವಾಹ ಪರಿಹಾರ ನೀಡುವಲ್ಲಿ ವಿಳಂಬ ಆಗಿರಬಹುದು. ಕೇಂದ್ರದಿಂದ ರಾಜ್ಯಕ್ಕೆ ಪರಿಹಾರ ಬಾರದ ಹಿನ್ನೆಲೆಯಲ್ಲಿ ನನಗೂ ಸ್ವಲ್ಪ ಆತಂಕವಾಗಿದೆ ಎಂದು ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಶ್ರೀಪಾದರು…

 • ಡಿಸಿ ಕಚೇರಿ ಎದುರು ಬೊಬ್ಬೆ ಹಾಕಿದ ಮಹಿಳೆಯರು

  ಬಾಗಲಕೋಟೆ: ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧ ಮಾಡುವಂತೆ ಒತ್ತಾಯಿಸಿ ಮದ್ಯ ನಿಷೇಧ ಆಂದೋಲನ ಕರ್ನಾಟಕ  ಘಟನೆ ನೇತೃತ್ವದಲ್ಲಿ ಜಿಲ್ಲೆಯ ನೂರಾರು ಮಹಿಳೆಯರು ಜಿಲ್ಲಾಧಿಕಾರಿ ಕಚೇರಿ ಎದುರು ಬೊಬ್ಬೆ ಹಾಕಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ವೇಳೆ ಜಿಲ್ಲಾ ಉಸ್ತುವಾರಿ ಸಚಿವರೂ…

 • ಗಾಂಧಿ ಗ್ರಾಮ ಪುರಸ್ಕಾರ ಪಡೆದ ಕೋಟೆಕಲ್ಲನಲ್ಲಿ ಸ್ವಚ್ಛತೆ ಮರೀಚಿಕೆ

  ಗುಳೇದಗುಡ್ಡ: ಕೋಟೆಕಲ್‌ಗೆ ಗ್ರಾಪಂಗೆ ಮೂರು ಬಾರಿ “ಗಾಂಧಿ ಗ್ರಾಮ ಪುರಸ್ಕಾರ’ ಲಭಿಸಿದ್ದರೂ ಸ್ವಚ್ಛತೆ ಮರೀಚಿಕೆಯಾಗಿದೆ. ಊರಿನ ಕೆಲವು ಕಡೆ ಗಟಾರು ಕೊಳಚೆ ತುಂಬಿ ನಿತ್ಯವೂ ಗಬ್ಬು ವಾಸನೆ ಹರಡುತ್ತಿದೆ. ಸೊಳ್ಳೆಗಳ ಉತ್ಪತಿ ತಾಣವಾಗಿದೆ ಆದರೂ ಇತ್ತ ಗಮನ ಹರಿಸುವವರೇ…

 • ಸೂಳೇಭಾವಿ ಗ್ರಾಪಂಗೆ ಗಾಂಧಿ ಗ್ರಾಮ ಪುರಸ್ಕಾರ

  ಅಮೀನಗಡ: ರಾಜ್ಯ ಸರ್ಕಾರ ಕೊಡಮಾಡುವ ಗಾಂಧಿ ಗ್ರಾಮ ಪುರಸ್ಕಾರ ಹುನಗುಂದ ತಾಲೂಕಿನ ಸೂಳೇಭಾವಿ ಗ್ರಾಮ ಪಂಚಾಯತ್‌ಗೆ ಲಭಿಸಿದೆ. ಅ. 2 ಮಹಾತ್ಮ ಗಾಂಧೀಜಿ ಜಯಂತಿ ದಿನದಂದು ಬೆಂಗಳೂರಿನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಶೇ. 95 ಶೌಚಾಲಯ…

 • ಜಮಖಂಡಿ ಪ್ರತ್ಯೇಕ ಜಿಲ್ಲೆಗೆ ಆಗ್ರಹಿಸಿ ನಾಳೆ ಬಂದ್

  ಬಾಗಲಕೋಟೆ: ಜಮಖಂಡಿ ಪ್ರತ್ಯೇಕ ಜಿಲ್ಲೆಗೆ ಆಗ್ರಹಿಸಿ ನಾಳೆ ನಗರ ಬಂದ್ ನಡೆಸಲಾಗುವುದು ಎಂದು ಓಲೆಮಠದ ಚೆನ್ನಬಸವ ಸ್ವಾಮೀಜಿ ತಿಳಿಸಿದ್ದಾರೆ. 1966ರಿಂದಲೂ ಪ್ರತ್ಯೇಕ ಜಿಲ್ಲೆಗಾಗಿ ಬೇಡಿಕೆ ಇಡಲಾಗುತ್ತಿದೆ. 1997 ರಿಂದ ಹೋರಾಟ ತೀವ್ರಗೊಳಿಸಲಾಗಿತ್ತು. ಆದರೇ ಸರ್ಕಾರ ಪ್ರತ್ಯೇಕ ಜಿಲ್ಲೆ ಮಾಡುವ…

 • ಮಕ್ಕಳ ಕಳ್ಳತನ ತಡೆಗೆ ನಂದಿಕೇಶ್ವರದಲ್ಲಿ ಸಿಸಿ ಕ್ಯಾಮೆರಾ ಅಳವಡಿಕೆ

  ಬಾದಾಮಿ: ಮಕ್ಕಳು ನಾಪತ್ತೆಯಾಗುವುದನ್ನು ತಡೆಯಲು ಪೊಲೀಸ್‌ ಇಲಾಖೆ ನಂದಿಕೇಶ್ವರ ಗ್ರಾಮದಲ್ಲಿ ಸಿಸಿ ಕ್ಯಾಮೆರಾ ಅಳವಡಿಸಿದೆ. ಕಳೆದ 15 ದಿನಗಳ ಹಿಂದೆ ನಂದಿಕೇಶ್ವರ ಗ್ರಾಮದ ಸಿದ್ದಪ್ಪ ಹುಲಸಗೇರಿ ಎಂಬುವರ 8 ವರ್ಷದ ಮಗುವನ್ನು ಮನೆಯಲ್ಲಿ ಯಾರೂ ಇಲ್ಲವೆಂಬ ಕಾರಣಕ್ಕೆ ಅವರ…

 • 6 ಗ್ರಾಪಂಗಳಿಗೆ ಗಾಂಧಿ ಗ್ರಾಮ ಪುರಸ್ಕಾರ

  ಗುಳೇದಗುಡ್ಡ: ರಾಜ್ಯದಲ್ಲಿ ಉತ್ತಮ ಸಾಧನೆ ಮಾಡಿರುವ ಗ್ರಾಮ ಪಂಚಾಯತ್‌ ಗಳಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಕೊಡಮಾಡುವ ಗಾಂಧಿ ಗ್ರಾಮ ಪುರಸ್ಕಾರ ಕೋಟೆಕಲ್‌ ಗ್ರಾಮ ಪಂಚಾಯತ್‌ಗೆ ಮೂರನೇ ಬಾರಿ ಲಭಿಸಿದೆ. ಜಿಲ್ಲೆಯಲ್ಲಿ ಒಟ್ಟು ಆರು ಪಂಚಾಯತ್‌ ಗಳನ್ನು…

 • ನೆರೆ ಸಂತ್ರಸ್ತ ವ್ಯಾಪಾರಿಗಳಿಗೆ ಸಹಾಯಧನ

  ಮಹಾಲಿಂಗಪುರ: ಜಿಲ್ಲಾ ಔಷಧ ವ್ಯಾಪಾರಿಗಳ ಸಂಘ ಮತ್ತು ಮುಧೋಳ ತಾಲೂಕಾ ಹಾಗೂ ಮಹಾಲಿಂಗಪುರ ಔಷಧ ವ್ಯಾಪಾರಿಗಳ ಸಹಯೋಗದಲ್ಲಿ ನೆರೆಸಂತ್ರಸ್ತ ಔಷಧ ವ್ಯಾಪಾರಿಗಳಿಗೆ ಸಹಾಯಧನ ಚೆಕ್‌ ವಿತರಿಸಲಾಯಿತು. ರವಿವಾರ ಪಟ್ಟಣದ ವಾಸವಿ ಕಲ್ಯಾಣ ಮಂಟಪದಲ್ಲಿ ಜಿಲ್ಲಾ ಔಷಧ ವ್ಯಾಪಾರಿಗಳ ಸಂಘದ…

 • ಸಡಗರ ಸಂಭ್ರಮದ ನಾಡಹಬ್ಬ ದಸರೆ

  ಬಾಗಲಕೋಟೆ: ರಾಜ್ಯದ ನಾಡ ಹಬ್ಬ ದಸರಾ ಉತ್ಸವ ಜಿಲ್ಲೆಯಾದ್ಯಂತ ಅದ್ಧೂರಿ ಆಚರಣೆಗೆ ಸಜ್ಜುಗೊಂಡಿದ್ದು, ಒಂಬತ್ತು ದಿನಗಳ ಕಾಲ ವಿವಿಧ ದೇವಸ್ಥಾನ, ಮನೆ ಮನಗಳಲ್ಲಿ ಸಂಭ್ರಮ ಸಡಗರ ಮನೆ ಮಾಡಲಿದೆ. ಸೆ. 29ರಂದು ದೀಪ ಹಾಕುವ ಮೂಲಕ ಘಟಸ್ಥಾಪನೆ ಮಾಡಿ…

ಹೊಸ ಸೇರ್ಪಡೆ