• ಬಹಿರಂಗ ಪ್ರಚಾರಕ್ಕೆ ತೆರೆ: ಜನತೆ ನಿರಾಳ

  ಬಾಗಲಕೋಟೆ: 17ನೇ ಲೋಕಸಭೆ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ರವಿವಾರ ಸಂಜೆ ತೆರೆ ಬಿದ್ದಿದೆ. ಹದಿನೈದು ದಿನಗಳಿಂದ ರಾಜಕೀಯ ನಾಯಕರ, ಜಾತಿ-ಧರ್ಮ ಹಾಗೂ ವ್ಯಕ್ತಿಗತ ಟೀಕೆ-ನಿಂದನೆಯ ಮಾತು ಕೇಳಿ ಬೇಸರಿಸಿದ್ದ ಬಹುತೇಕರು, ನಿರಾಳರಾಗಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ. ನಿಜ,…

 • ಘಟಪ್ರಭಾ ಬಲದಂಡೆ ಕಾಲುವೆ ಸ್ವಚ್ಛತೆಗೆ ಸೂಚನೆ

  ಬಾಗಲಕೋಟೆ: ಜಿಆರ್‌ಬಿಸಿ ಕಾಲುವೆ ತುಂಬ ಜಾಲಿ, ಗಿಡಕಂಟಿಗಳು ಅಪಾರ ಪ್ರಮಾಣದಲ್ಲಿ ಬೆಳೆದ ನಿಂತು ನೀರು ಸರಾಗವಾಗಿ ಹೋಗದಂತೆ ಅಡ್ಡಿಯಾಗಿದ್ದು, ಇದರ ಸ್ವಚ್ಛತೆಗೆ ಕ್ರಮ ಕೈಗೊಳ್ಳುವಂತೆ ಪ್ರಾದೇಶಿಕ ಆಯುಕ್ತ ತುಷಾರ ಗಿರಿನಾಥ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿಂದು ಬರ ಪರಿಸ್ಥಿತಿ…

 • ಕಪ್ಪುಚುಕ್ಕೆ ಇಲ್ಲದ ಗದ್ದಿಗೌಡರ ಗೆಲ್ಲಿಸಿ: ಅಶ್ವತ್ಥನಾರಾಯಣ

  ಬಾಗಲಕೋಟೆ: ಪ್ರಸ್ತುತ ಲೋಕಸಭೆ ಚುನಾವಣೆಯಲ್ಲಿ ರಾಜಕೀಯ ಜೀವನದಲ್ಲಿ ಯಾವುದೇ ಕಪ್ಪುಚುಕ್ಕೆ ಇಲ್ಲದೇ 15 ವರ್ಷ ಉತ್ತದ ಸಂಸದರಾಗಿ ಕಾರ್ಯ ನಿರ್ವಹಿಸಿರುವ ಬಿಜೆಪಿ ಅಭ್ಯರ್ಥಿ ಪಿ.ಸಿ. ಗದ್ದಿಗೌಡರ ಅವರನ್ನು ಗೆಲ್ಲಿಸಬೇಕು ಎಂದು ಬೆಂಗಳೂರಿನ ಮಲ್ಲೇಶ್ವರಂ ಶಾಸಕ ಅಶ್ವತ್ಥನಾರಾಯಣ ಮನವಿ ಮಾಡಿದರು….

 • ಇಂದು ಸಂಜೆ ಬಹಿರಂಗ ಪ್ರಚಾರ ಅಂತ್ಯ

  ಬಾಗಲಕೋಟೆ: 17ನೇ ಲೋಕಸಭೆ ಚುನಾವಣೆಯ ಬಹಿರಂಗ ಪ್ರಚಾರ ಏ. 21ರಂದು ಸಂಜೆ 6ಕ್ಕೆ ಕೊನೆಗೊಳ್ಳಲಿದೆ. ಮತ್ತೆರಡು ದಿನ ಅಭ್ಯರ್ಥಿಗಳು ಐದು ಜನರಿಗಿಂತ ಕಡಿಮೆ ಸಂಖ್ಯೆಯಲ್ಲಿ ಮನೆ ಮನೆಗೆ ತೆರಳಿ ಮತಯಾಚನೆಗೆ ಅವಕಾಶವಿದೆಯಾದರೂ ಕತ್ತಲೆಯ ರಾತ್ರಿಯ ಕರಾಮತ್ತು ಬಹುತೇಕ ಕಡೆ…

 • ಕೇಂದ್ರ ಸರಕಾರದ ಸಾಧನೆ ಶೂನ್ಯ: ವೀಣಾ ಕಾಶಪ್ಪನವರ

  ಕಲಾದಗಿ: ಕೇಂದ್ರ ಬಿಜೆಪಿ ಸರಕಾರದ ಸಾಧನೆ ಶೂನ್ಯವಾಗಿದೆ, ಯಾವುದೇ ವರ್ಗಕ್ಕೂ ಸರಕಾರದಲ್ಲಿ ಸಹಾಯ ಸಹಕಾರ ಮಾಡಿಲ್ಲ. ಕೇವಲ ಆಶ್ವಾಸನೆ ನೀಡುವ ಕಾರ್ಯ ಮಾಡಿದೆ ಎಂದು ಕಾಂಗ್ರೆಸ್‌ ಅಭ್ಯರ್ಥಿ ವೀಣಾ ಕಾಶಪ್ಪನವರ ಆರೋಪಿಸಿದರು. ಗ್ರಾಮದಲ್ಲಿ ರೋಡ್‌ ಶೋ ನಡೆಸಿ ಮಾತನಾಡಿದ…

 • ಪೆಂಡಾಲ್ ಗೋಡಾನಿಗೆ ಬೆಂಕಿ-ಹಾನಿ

  ಇಳಕಲ್ಲ: ವಿದ್ಯುತ್‌ ಶಾರ್ಟ್‌ ಸರ್ಕ್ನೂಟ್ನಿಂದ ಪೆಂಡಾಲ್ ಗೋಡಾನಿಗೆ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ಅಲಂಕಾರಿಕ ವಸ್ತುಗಳು ಬೆಂಕಿಗಾಹುತಿಯಾದ ಘಟನೆ ನಗರದ ದರ್ಗಾ ಎದುರಿಗೆ ನಡೆದಿದೆ. ಇಳಕಲ್ಲದ ನಾರಾಯಣ ಶಂಕರಪ್ಪ ಮೇಣೆದಾಳ ಮಾಲೀಕತ್ವದ ಬನಶಂಕರಿ ಡೆಕೋರೇಟರ್ನಲ್ಲಿ ಈ ಬೆಂಕಿಯ ಅವಘಡ…

 • ಸೀಮಂತ ಕಾರ್ಯದಲ್ಲೂ ಮತ ಜಾಗೃತಿಗೆ ಮೆಚ್ಚುಗೆ

  ಮುಧೋಳ: ತಾಪಂನಲ್ಲಿ ನೌಕರರಾಗಿರುವ ಕಿರಣ ಜೋಗಿ ಅವರು ತಮ್ಮ ಕುಬುಸದ ಕಾರ್ಯದ ಜೊತೆಗೆ ಮತದಾನ ಜಾಗೃತಿ ಮೂಡಿಸುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಈಗ ಎಲ್ಲರ ಚಿತ್ತವೂ ಚುನಾವಣೆ ಮೇಲೆಯೇ ಇದೆ. ಈ ಹಿನ್ನೆಲೆಯಲ್ಲಿ…

 • ಸುಳ್ಳು ಕತೆ ಕಟ್ಟುವುದೇ ಕಾಂಗ್ರೆಸ್‌ ಕೆಲಸ

  ಬೀಳಗಿ: ಕೇಂದ್ರ ಸರಕಾರದಿಂದ ಯಾವೆಲ್ಲ ಯೋಜನೆಗಳನ್ನು ಅನುಷ್ಠಾನ ಮಾಡಬಹುದೆನ್ನುವ ಕನಿಷ್ಠ ಜ್ಞಾನವಿಲ್ಲದ ಕಾಂಗ್ರೆಸ್‌ನವರಿಗೆ ಸುಳ್ಳುಗಳ ಕತೆ ಕಟ್ಟುವುದೇ ಒಂದು ಹವ್ಯಾಸವಾಗಿ ಬಿಟ್ಟಿದೆ ಎಂದು ಬಾಗಲಕೋಟೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಪಿ.ಸಿ. ಗದ್ದಿಗೌಡರ ಹೇಳಿದರು. ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಶುಕ್ರವಾರ…

 • ಬಿಜೆಪಿ ಈಗ ಮೋದಿ-ಶಾ ಪಾರ್ಟಿ: ಪಾಟೀಲ

  ಬಾಗಲಕೋಟೆ: ದೇಶದಲ್ಲಿ ಬಿಜೆಪಿ ಅಸ್ತಿತ್ವ ಉಳಿಸಿದವರು ವಾಜಪೇಯಿ ಮತ್ತು ಅಡ್ವಾನಿಯವರು. ಆಗ ಭಾರತೀಯ ಜನತಾ ಪಕ್ಷವಾಗಿದ್ದ ಬಿಜೆಪಿ, ಇಂದು ಮೋದಿ-ಶಾ ಪಕ್ಷವಾಗಿದೆ. ಅಮೆರಿಕದ ಅಧ್ಯಕ್ಷೀಯ ಚುನಾವಣೆಯಂತೆ, ಮೋದಿ ನೋಡಿ ಮತ ಹಾಕಿ ಎಂದು ಹೇಳುತ್ತಿದ್ದಾರೆ. ಹೀಗಾಗಿ ಬಾಗಲಕೋಟೆಯೂ ಸೇರಿದಂತೆ…

 • ಮುಧೋಳದಲ್ಲಿ ಕಾಂಗ್ರೆಸ್‌ ಬೃಹತ್‌ ರೋಡ್‌ ಶೋ

  ಮುಧೋಳ: ಐದು ವರ್ಷದ ಅವಧಿ ಯಲ್ಲಿ ಬಿಜೆಪಿಯವರು ತಾವು ನೀಡಿದ ಪ್ರಣಾಳಿಕೆಯಂತೆ ಎಷ್ಟು ಭರವಸೆಗಳನ್ನು ಈಡೇರಿಸಿದ್ದಾರೆ ಎಂಬುದನ್ನು ಜನರಿಗೆ ತಿಳಿಸಬೇಕು. ಸಾಧ್ಯವಾದರೆ 5 ವರ್ಷದ ಸಾಧನಾ ಪಟ್ಟಿ ಬಿಡುಗಡೆ ಮಾಡಲಿ ಎಂದು ಸಕ್ಕರೆ ಸಚಿವ ಆರ್‌.ಬಿ. ತಿಮ್ಮಾಪೂರ ಸವಾಲು…

 • ಹೌದು, ನಾನು ಕಣ್ಣೀರು ಸುರಿಸುವ ಸಿಎಂ

  ತೇರದಾಳ (ಬನಹಟ್ಟಿ): ನನಗೆ ಮನುಷ್ಯತ್ವ ಇದೆ. ಬಡವರ ಕಷ್ಟಗಳಿಗೆ ಭಾವನಾತ್ಮಕವಾಗಿ ಸ್ಪಂದಿಸಿದ್ದೇನೆ. ನಾನು ಕಣ್ಣೀರು ಸುರಿಸುವ ಸಿಎಂ ಹೌದು. ಭಾವನಾತ್ಮಕ ವಿಷಯವಿದ್ದಾಗ ಕಣ್ಣೀರು ಹಾಕಿದ್ದೇನೆ. ಇದರ ಬಗ್ಗೆ ಮೋದಿ ಲಘುವಾಗಿ ಮಾತನಾಡುತ್ತಾರೆ. ನಮ್ಮದು ಮಜಬೂರ ಸರ್ಕಾರ ಅಲ್ಲ. ಜೆಡಿಎಸ್‌…

 • ಹಿಪ್ಪರಗಿ ಜಲಾಶಯ ನೀರಿನ ಮಟ್ಟ ಇಳಿಕೆ

  ಬನಹಟ್ಟಿ; ಉತ್ತರ ಕರ್ನಾಟಕದ ಜೀವಜಲ ಕೃಷ್ಣಾ ನದಿ ಸಂಪೂರ್ಣವಾಗಿ ಬತ್ತಿದ್ದು, ಹಿಪ್ಪರಗಿ ಜಲಾಶಯ ಖಾಲಿಯಾಗಿದೆ. ಇದರಿಂದ ಈ ಭಾಗದ ಜಮಖಂಡಿ ರಬಕವಿ, ಬನಹಟ್ಟಿ, ತೇರದಾಳ ಸೇರಿದಂತೆ ಜಿಲ್ಲೆಯ ಅನೇಕ ಗ್ರಾಮಗಳಲ್ಲಿ ನೀರಿನ ಹಾಹಾಕಾರ ಉಂಟಾಗಿದ್ದು, ಜನರು ನೀರಿಗೆ ಪರಿತಪಿಸುವಂತಾಗಿದೆ….

 • ಮತದಾರರೇ ನನ್ನ ಮಾಲೀಕರು: ವೀಣಾ

  ರಾಂಪುರ: ಮತದಾರರೇ ನನ್ನ ಮಾಲೀಕರು. ನಾನು ಜನರ ಸೇವೆ ಮಾಡುವ ಕೂಲಿ ಕಾರ್ಮಿಕಳು ಎಂದು ಲೋಕಸಭಾ ಚುನಾವಣೆಯ ಮೈತ್ರಿ ಅಭ್ಯರ್ಥಿ ವೀಣಾ ಕಾಶಪ್ಪನವರ ಹೇಳಿದರು. ಬೇವೂರ ಗ್ರಾಮ ಸೇರಿದಂತೆ ಹಳ್ಳೂರ, ಚವಡಾಪುರ, ಸಂಗಾಪುರ, ಬೋಡನಾಯಕದಿನ್ನಿ ಗ್ರಾಮಗಳಲ್ಲಿ ಹಮ್ಮಿಕೊಂಡಿದ್ದ ಪ್ರಚಾರ…

 • ಸುಳ್ಳು ಹೇಳಿ ಮತದಾರರಿಗೆ ಬಿಜೆಪಿ ಮೋಸ

  ಬಾಗಲಕೋಟೆ: ದೇಶದಲ್ಲಿ ಧರ್ಮ ಮತ್ತು ಅಧರ್ಮದ ನಡುವೆ ಚುನಾವಣೆ ನಡೆಯುತ್ತಿದೆ. ದೇಶದ ಅಭಿವೃದ್ಧಿ ಮಾಡದೇ ಸುಳ್ಳು ಹೇಳಿ ಬಿಜೆಪಿ ಜನರಿಗೆ ಮೋಸ ಮಾಡುತ್ತಿದೆ. ಬಿಜೆಪಿ ಬಡವರಿಗೆ, ರೈತರಿಗೆ, ಹಿಂದುಳಿದ ವರ್ಗಗಳಿಗೆ ಏನು ಮಾಡಿದ್ದಾರೆ ಎಂದು ಸಚಿವ ಆರ್‌.ಬಿ. ತಿಮ್ಮಾಪುರ…

ಹೊಸ ಸೇರ್ಪಡೆ