• ಬನಹಟ್ಟಿ ಸಹಕಾರಿ ನೂಲಿನ ಗಿರಣಿಗೆ ಬೇಕಿದೆ ಕಾಯಕಲ್ಪ

  ಬನಹಟ್ಟಿ: 1975ರಿಂದ 85ರ ಅವಧಿಯಲ್ಲಿ ಸ್ಥಾಪನೆಗೊಂಡ ಬನಹಟ್ಟಿ ಸಹಕಾರಿ ನೂಲಿನ ಗಿರಣಿ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದೆ. ಸರಕಾರ ನೇಕಾರ ಸಮುದಾಯದ ಈ ಕಾರ್ಖಾನೆಗೆ ಆರ್ಥಿಕ ಸಹಾಯ ನೀಡಿ ಮೇಲೆತ್ತಬೇಕಾಗಿದೆ. ನೂಲಿನ ಗಿರಣಿಗಳು ನೆಲಕಚ್ಚಲು ಸರ್ಕಾರದ ಸಹಕಾರದ ಕೊರತೆ ಮೂಲವಾಗಿದೆ….

 • ಶೌಚಾಲಯ ಬಳಕೆ ಜಾಗೃತಿ ಮೂಡಿಸಿ

  ಬಾಗಲಕೋಟೆ: ಜಿಲ್ಲೆಯಲ್ಲಿ ನಿರ್ಮಿಸಿದ ವೈಯಕ್ತಿಕ ಹಾಗೂ ಸಮೂಹ ಶೌಚಾಲಯಗಳ ಬಳಕೆಯಾಗುತ್ತಿಲ್ಲ. ಈ ಕುರಿತು ಗ್ರಾಮ ಮಟ್ಟದಲ್ಲಿ ಜಾಗೃತಿ ಮೂಡಿಸಿ, ಶೌಚಾಲಯಗಳನ್ನು ಕಡ್ಡಾಯವಾಗಿ ಬಳಸುವಂತೆ ಜನರಿಗೆ ತಿಳಿವಳಿಕೆ ನೀಡಬೇಕು ಎಂದು ಸಂಸದ ಪಿ.ಸಿ. ಗದ್ದಿಗೌಡರ ಸೂಚಿಸಿದರು. ಜಿಪಂ ಸಭಾ ಭವನದಲ್ಲಿ…

 • ಸರ್ಕಾರಿ ಕಚೇರಿಗಳಲ್ಲಿ ನಿಲ್ಲದ ಹೊರ ಗುತ್ತಿಗೆ

  ಬಾಗಲಕೋಟೆ: ಸರ್ಕಾರಿ ಕಚೇರಿಗಳಲ್ಲಿ ಹೊರ ಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಣೆ ಇನ್ನು ಮುಂದೆ ನಿಲ್ಲಬೇಕು. ಯಾವುದೇ ಕಾರಣಕ್ಕೆ ಖಾಸಗಿ ಸಂಸ್ಥೆಗಳಿಂದ ನೌಕರರ ಸೇವೆ ಪಡೆಯಬಾರದು. ಒಂದು ವೇಳೆ ಮುಂದುವರಿಸಿದರೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ…

 • ಮಕ್ಕಳ ಸಾಹಿತ್ಯಕ್ಕೂ ಇರಲಿ ಆದ್ಯತೆ: ಪತ್ತಾರ

  ತೇರದಾಳ: ಮಕ್ಕಳ ಮೊದಲ ಸಾಹಿತ್ಯದ ಅನುಭವ ಆಗುವುದು ತಾಯಿ ಹಾಡುವ ಜೋಗುಳದಲ್ಲಿ. ಗೋವಿನ ಹಾಡನ್ನು ಕೇಳದ ಕನ್ನಡಿಗರಿಲ್ಲ. ನಾಗರ ಹಾವೇ ಹಾವೋಳು ಹೂವೇ ಎಂಬ ಶಿಶು ಪದ್ಯವನ್ನು ಕೇಳದೆ ಯಾರೂ ದೊಡ್ಡವರಾಗಿಲ್ಲ. ಆದ್ದರಿಂದ ಸಾಹಿತ್ಯ ನಮ್ಮ ಪ್ರತಿ ಹಂತದ…

 • ಪ್ರಾಥಮಿಕ ಶಿಕ್ಷಣ ವಂಚಿತ “ಮಹಾ’ ಮಕ್ಕಳು

  ಮುಧೋಳ: “ನಾನು ಮೊದಲು ಊರಲ್ಲಿ ಶಾಲೆಗೆ ಹೋಗುತ್ತಿದ್ದೆ. ಆದರೆ ಅಪ್ಪ-ಅಮ್ಮ ಕಬ್ಬು ಕಡಿಯಲು ಈ ಕಡೆಗೆ ಬರಲು ಆರಂಭಿಸಿದ ಮೇಲೆ ನಾನು ಶಾಲೆ ಬಿಟ್ಟೆ. ಅಪ್ಪ-ಅಮ್ಮ ಕಬ್ಬು ಕಡಿಯಲು ಹೋದರೆ ನಾವು ಜೋಪಡಿ ನೋಡ್ಕೊತೀವಿ’ ಎಂದು ಹೇಳುವಾಗ ಆ…

 • ಸಹಕಾರಕ್ಕೆ ಬಾಗಲಕೋಟೆ ಕೊಡುಗೆ

  ಬಾಗಲಕೋಟೆ: ಮುಳುಗಡೆ ಜಿಲ್ಲೆ ಎಂದು ಕರೆಸಿಕೊಳ್ಳುವ ಬಾಗಲಕೋಟೆ ಪ್ರತ್ಯೇಕ ಜಿಲ್ಲೆಯಾಗುವ 1997ಕ್ಕೂ ಪೂರ್ವ ಅಖಂಡ ವಿಜಯಪುರ ಜಿಲ್ಲೆಯ ವ್ಯಾಪ್ತಿಯಲ್ಲಿ ಸಹಕಾರ ರಂಗ ಬೆಳೆದಿದೆ. ಇದೀಗ ಪ್ರತ್ಯೇಕ ಜಿಲ್ಲೆಯಾಗಿ 22 ವರ್ಷ ಕಂಡಿರುವ ಬಾಗಲಕೋಟೆ ಸಹಕಾರ ರಂಗಕ್ಕೆ ತನ್ನದೇ ಆದ…

 • ಹೆಸರಿಗಷ್ಟೇ ರಕ್ಕಸಗಿ ಸಾರ್ವಜನಿಕ ಗ್ರಂಥಾಲಯ

  ಅಮೀನಗಡ: ರಕ್ಕಸಗಿ ಸಾರ್ವಜನಿಕ ಗ್ರಂಥಾಲಯಕ್ಕೆ ವಾರಸುದಾರವಿಲ್ಲದೆ ಸುಮಾರು ಒಂದೂವರೆ ವರ್ಷಗಳಿಂದ ನಿರ್ವಹಣೆ ಸ್ಥಗಿತಗೊಂಡಿದೆ. ರಕ್ಕಸಗಿ ಗ್ರಾಮದಲ್ಲಿ 2011ರ ಜನಗಣತಿ ಪ್ರಕಾರ ಸುಮಾರು 1860 ಜನಸಂಖ್ಯೆಯಿದ್ದು, 480 ಕುಟುಂಬಗಳಿವೆ. ಗ್ರಾಮದಲ್ಲಿರುವ ಬಾಡಿಗೆ ಕಟ್ಟಡದಲ್ಲಿರುವ ಸಾರ್ವಜನಿಕ ಗ್ರಂಥಾಲಯದಲ್ಲಿ 1500ಕ್ಕೂ ಹೆಚ್ಚು ಪುಸ್ತಕಗಳಿವೆ….

 • ತುಳಸಿಗೇರಿ ಯಾತ್ರಿ ನಿವಾಸ ಉದ್ಘಾಟನೆ ಎಂದು?

  ಕಲಾದಗಿ: ತುಳಸಿಗೇರಿ ಹನುಮಪ್ಪನ ಯಾತ್ರಿ ನಿವಾಸ ಕಟ್ಟಡ ನಿರ್ಮಾಣಗೊಂಡು ಮೂರು ವರ್ಷ ಕಳೆದರೂ ಇನ್ನೂ ಲೋಕಾರ್ಪಣೆಗೊಂಡಿಲ್ಲ. ಬೆಳಗಾವಿ- ರಾಯಚೂರು ಹೆದ್ದಾರಿ ಪಕ್ಕದಲ್ಲಿ 1 ಕೋಟಿ ರೂ. ಅನುದಾನದಲ್ಲಿ ಹೈಟೆಕ್‌ ಯಾತ್ರಿ ನಿವಾಸ ನಿರ್ಮಾಣಗೊಂಡಿದೆ. ಕೆಳಮಹಡಿ ಮತ್ತು ಮೊದಲ ಮಹಡಿ…

 • ಹಳ್ಳಿಗಳಿಗಿಲ್ಲ ಗ್ರಂಥಾಲಯ

  ಗೋವಿಂದಪ್ಪ ತಳವಾರ ಮುಧೋಳ: ಗ್ರಾಮೀಣ ಭಾಗದ ಜನರ ಅನುಕೂಲಕ್ಕಾಗಿ ಸರ್ಕಾರ ಆರಂಭಿಸಿರುವ ಗ್ರಾಮ ಪಂಚಾಯತ್‌ಗೊಂದು ಗ್ರಂಥಾಲಯ ಕಲ್ಪನೆ, ಗ್ರಾಮ ಪಂಚಾಯತ್‌ ಗಳಿಗೆ ಸೀಮಿತವಾಗಿರುವುದರಿಂದ ಗ್ರಾಪಂ ವ್ಯಾಪ್ತಿಯಲ್ಲಿನ ಇನ್ನುಳಿದ ಗ್ರಾಮಗಳ ನಿವಾಸಿಗಳು ಸರ್ಕಾರದ ನಿರ್ಲಕ್ಷ್ಯಕ್ಕೆ ಒಳಗಾಗಿದ್ದಾರೆ. ಸರ್ಕಾರ ಪ್ರತಿ ಗ್ರಾಪಂಗೆ…

 • ಜಮಖಂಡಿಯಲ್ಲಿ ಮಾವಾ ಮಾರಾಟ ಜೋರು?

  ಜಮಖಂಡಿ: ನಗರದಲ್ಲಿ ಮಾವಾ ಮಾರಾಟ ದಂಧೆ ಜೋರಾಗಿದೆ. ತಂಬಾಕು, ಅಡಿಕೆ ಉಪಯೋಗಿಸಿ ಮನೆಯಲ್ಲಿ ಮಾವಾ ಸಿದ್ಧಗೊಳಿಸಿ ಮಾರಾಟ ಮಾಡುವ ದಂಧೆ ರಾಜಾರೋಷವಾಗಿ ನಡೆಯುತ್ತಿದ್ದು, ಪೊಲೀಸ್‌ ಇಲಾಖೆ ನಿಯಂತ್ರಿಸುವಲ್ಲಿ ವಿಫಲವಾಗಿದೆ ಎಂದು ಸಾರ್ವಜನಿಕರಿಂದ ಆರೋಪಗಳು ಕೇಳಿ ಬರುತ್ತಿವೆ. ಮಾವಾ ದಂಧೆಕೋರರು…

 • ಅನರ್ಹರಿಗೆ ಜನತಾ ನ್ಯಾಯಾಲಯದಲ್ಲಿ ಶಿಕ್ಷೆ: ಎಸ್‌.ಆರ್‌.ಪಾಟೀಲ್‌

  ಬಾಗಲಕೋಟೆ: ರಾಜ್ಯದ 15 ಕ್ಷೇತ್ರಗಳ ಉಪ ಚುನಾವಣೆ ಬಳಿಕ ಬಿಜೆಪಿ ಸರಕಾರ ಪತನವಾಗಲಿದೆ. ಸಿಎಂ ಯಡಿಯೂರಪ್ಪ ಮನೆಗೆ ಹೋಗುತ್ತಾರೆ ಎಂದು ವಿಧಾನ ಪರಿಷತ್‌ ವಿಪಕ್ಷ ನಾಯಕ ಎಸ್‌.ಆರ್‌. ಪಾಟೀಲ್‌ ಹೇಳಿದರು. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ನ್ಯಾಯಾಲಯ ಶಾಸಕರ ಅನರ್ಹತೆ…

 • ಯುದ್ಧ ಸ್ಮಾರಕ ನಿರ್ಮಾಣಕ್ಕೆ ಕ್ರಮ

  ಬಾಗಲಕೋಟೆ: ಸೈನಿಕರನ್ನು ಗೌರವಿಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಜನರಲ್‌ ಜಿ.ಜಿ. ಬೇವೂರ ಸ್ಮರಣಾರ್ಥ ಯುದ್ಧ ಸ್ಮಾರಕ ಭವನ ನಿರ್ಮಾಣಕ್ಕೆ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕ್ಯಾಪ್ಟನ್‌ ಡಾ| ಕೆ.ರಾಜೇಂದ್ರ ಅಧಿಕಾರಿಗಳಿಗೆ ಸೂಚಿಸಿದರು. ನವನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ಸೈನಿಕ ಮಂಡಳಿ ಸಭೆಯ…

 • ನಿರ್ವಹಣೆಯಿಲ್ಲದೇ ಶ್ರೀರಾಮಮಂದಿರ ಅನಾಥ

  ಮುಧೋಳ: ನೂರಾರು ವರ್ಷಗಳ ಇತಿಹಾಸ ಹೊಂದಿರುವ, ಘೋರ್ಪಡೆ ಮಹಾರಾಜರ ಕಾಲದಲ್ಲಿ ನಿರ್ಮಾಣಗೊಂಡಿರುವ ಶ್ರೀರಾಮಮಂದಿರ ಸೂಕ್ತ ನಿರ್ವಹಣೆ ಇಲ್ಲದೇ ಅನಾಥವಾಗಿದೆ. ಭವ್ಯ ಇತಿಹಾಸ ಹೊಂದಿದ ರಾಮಮಂದಿರದಲ್ಲಿ ಮಹಾರಾಜರ ಆಡಳಿತ ಅವಧಿಯಲ್ಲಿ ದಿನನಿತ್ಯ ಪೂಜೆ-ಪುನಸ್ಕಾರಗಳು ನಡೆಯುತ್ತಿದ್ದವು. ಆದರೀಗ ನಿತ್ಯ ಪೂಜೆ-ಪುನಸ್ಕಾರಗಳು ನಡೆಯದೇ…

 • ಆಸರೆ ಮನೆಗಳಿಗೆ ಸೌಲಭ್ಯ

  ಅಮೀನಗಡ: ಚಿತ್ತರಗಿಯಲ್ಲಿರುವ ಆಸರೆ ಮನೆಗಳಿಗೆ ಮೂಲಭೂತ ಸೌಲಭ್ಯ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು. ಚಿತ್ತರಗಿಯಲ್ಲಿ ಲಿಂ| ವಿಜಯಮಹಾಂತ ಶಿವಯೋಗಿಗಳ ಜಾತ್ರಾ ಮಹೋತ್ಸವ ಪ್ರಯುಕ್ತ ಹಮ್ಮಿಕೊಂಡ ಧರ್ಮಚಿಂತನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. 2009ರಲ್ಲಿ…

 • ಕಲಾದಗಿ ಪಿಡಿಒ ವರ್ಗಾವಣೆಗೆ ಆಗ್ರಹಿಸಿ ಸಿಇಒಗೆ ಮನವಿ

  ಕಲಾದಗಿ: ಇಲ್ಲಿನ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಯನ್ನು ವರ್ಗಾವಣೆಗೆ ಆಗ್ರಹಿಸಿ ಗ್ರಾಪಂ ಅಧ್ಯಕ್ಷೆ, ಉಪಾಧ್ಯಕ್ಷ, ಸದಸ್ಯರು ಜಿಪಂ ಸಿಇಒ ಗಂಗೂಬಾಯಿ ಮಾನಕರ ಹಾಗೂ ತಾಪಂ ಇಒ ಅವರಿಗೆ ಮನವಿ ಸಲ್ಲಿಸಿದ್ದಾರೆ. ಪಿಡಿಒ ದಾಕ್ಷಾಯಣಿ ಹಿರೇಮಠ, ಸದಸ್ಯರ ಸಲಹೆ ಸೂಚನೆ…

 • ಬಯಲು ಶೌಚ ನಿಲ್ಲಿಸಿದ್ರೆ ವಿಶೇಷ ಅನುದಾನ

  ಮುಧೋಳ: ಮತಕ್ಷೇತ್ರ ವ್ಯಾಪ್ತಿಯ ಗ್ರಾಮೀಣ ಜನರು, ಸ್ವಂತ ಶೌಚಾಲಯ ಹೊಂದಿದರೂ ಅವುಗಳನ್ನು ಬಳಕೆ ಮಾಡುತ್ತಿಲ್ಲ. ಶೌಚಾಲಯ ಬಳಸಿ, ಬಯಲು ಮಲವಿಸರ್ಜನೆ ಸಂಪೂರ್ಣ ತಡೆಗಟ್ಟುವ ಹಳ್ಳಿಗಳ ಅಭಿವೃದ್ಧಿಗೆ ವಿಶೇಷ ಆಸಕ್ತಿ ವಹಿಸಲಾಗುವುದು ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ತಿಳಿಸಿದರು. ನಗರದ…

 • ಮಹಾಲಿಂಗಪುರ ರುದ್ರಭೂಮಿ ಅವ್ಯವಸ್ಥೆ ಆಗರ

  ಮಹಾಲಿಂಗಪುರ: ಅಸಮರ್ಪಕ ನಿರ್ವಹಣೆಯಿಂದ ಪಟ್ಟಣದ ಹಿಂದೂ ಸಮಾಜದ ರುದ್ರಭೂಮಿ ಅವ್ಯವಸ್ಥೆ ಆಗರವಾಗಿದ್ದು, ಬಯಲು ಶೌಚಾಲಯವಾಗಿ ಮಾರ್ಪಟ್ಟಿದೆ. ಅವ್ಯವಸ್ಥೆಗಳ ಆಗರ: ಹಿಂದೂ ರುದ್ರಭೂಮಿ ಅವ್ಯವಸ್ಥೆಗಳ ಆಗರವಾಗಿದೆ. ಸ್ಮಶಾನಕ್ಕೆ ಸೂಕ್ತ ಕಾಂಪೌಂಡ್‌, ನೀರಿನ ವ್ಯವಸ್ಥೆ, ವಿದ್ಯುತ್‌ ದ್ವೀಪಗಳಿಲ್ಲ. ಒಂದೇ ಚಿತಾಗಾರ ಇರುವುದರಿಂದ…

 • ಮೆಳ್ಳಿಗೇರಿಯಲ್ಲಿಹಸಿರೇ ಉಸಿರು

  ಮುಧೋಳ: ಜಿಲ್ಲೆಯ 619 ಕಂದಾಯ ಗ್ರಾಮಗಳಲ್ಲೇ ಒಳಚರಂಡಿ ವ್ಯವಸ್ಥೆ ಹೊಂದುವ ಮೂಲಕ ಇಡೀ ರಾಜ್ಯದ ಗಮನ ಸೆಳೆದ ತಾಲೂಕಿನ ಮೆಳ್ಳಿಗೇರಿ ಗ್ರಾಮ ಇದೀಗ ಹಸಿರಿನಿಂದ ಕಂಗೊಳಿಸುತ್ತಿದೆ. ಸಾರ್ವಜನಿಕರ ಸಹಭಾಗಿತ್ವ ಹಾಗೂ ಸ್ಥಳೀಯ ಆಡಳಿತ ಆಸಕ್ತಿ ವಹಿಸಿದರೆ ಗ್ರಾಮದಲ್ಲಿ ಅಮೂಲಾಗ್ರ…

 • ಅರ್ಧ ಶತಮಾನ ಗ್ರಂಥಾಲಯಕ್ಕಿಲ್ಲ ಸೂರು

  ಬಾಗಲಕೋಟೆ: ಅತಿ ಹೆಚ್ಚು ಸದಸ್ಯರನ್ನು ಹೊಂದಿರುವ, ಲಕ್ಷಾಂತರ ಅತ್ಯುತ್ತಮ ಗ್ರಂಥಗಳನ್ನು ಹೊಂದಿರುವ “ಜಿಲ್ಲೆಯ ಅತ್ಯಂತ ಹಳೆಯ ಗ್ರಂಥಾಲಯ’ ಎಂದೇ ಖ್ಯಾತಿ ಹೊಂದಿದ ಜಿಲ್ಲಾ ಗ್ರಂಥಾಲಯದ ಹಳೆಯ ನಗರದ ಶಾಖಾ ಗ್ರಂಥಾಲಯಕ್ಕೆ ಸ್ವಂತ ಕಟ್ಟಡವಿಲ್ಲ. ಮಳೆ ಬಂದರೆ ಈಗಿರುವ ಕಟ್ಟಡ…

 • ಘಟಪ್ರಭಾ ನದಿಗೆ ಹಾರಿ ದಂಪತಿ ಆತ್ಮಹತ್ಯೆ , ಕಾರಣ ನಿಗೂಢ

  ಬಾಗಲಕೊಟೆ : ಘಟಪ್ರಭಾ ನದಿಗೆ ಹಾರಿ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಮೀಪದ ಚಿಚಖಂಡಿ ಬಳಿ ರವಿವಾರ ಸಂಜೆ ಸಂಭವಿಸಿದೆ. ಆತ್ಮಹತ್ಯೆ ಮಾಡಿಕೊಂಡ ದಂಪತಿಯನ್ನು ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಕಮಕೇರಿ ಗ್ರಾಮದ ಮೌನೇಶ ಪುಂಡಲೀಕ ಕಂಬಾರ (28)…

ಹೊಸ ಸೇರ್ಪಡೆ