• ಪ್ರವಾಸೋದ್ಯಮ ಸಮಗ್ರ ಅಭಿವೃದ್ಧಿ ಗೆ ಯೋಜನೆ

  ಬಾದಾಮಿ: ಐತಿಹಾಸಿಕ ಚಾಲುಕ್ಯರ ರಾಜಧಾನಿ ಬಾದಾಮಿ, ಐಹೊಳೆ, ಪಟ್ಟದಕಲ್ಲ ತಾಣಗಳ ಸಮಗ್ರ ಅಭಿವೃದ್ಧಿಗಾಗಿ ಯೋಜನೆ ರೂಪಿಸಲಾಗುತ್ತಿದೆ ಎಂದು ರಾಜ್ಯದ ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ.ರವಿ ಹೇಳಿದರು. ಬಾದಾಮಿ ನಗರದ ಮೇಲಿನ ಬಸದಿಗಳನ್ನು ವೀಕ್ಷಿಸಿದ ನಂತರ…

 • ಸಾರ್ವಜನಿಕ ಗ್ರಂಥಾಲಯ ಹದಗೆಟ್ಟ ವ್ಯವಸ್ಥೆ

  ಬಾಗಲಕೋಟೆ: ಜನಸಾಮಾನ್ಯರು ಹಾಗೂ ಬಡ ವಿದ್ಯಾರ್ಥಿಗಳ ಪಾಲಿನ ವಿವಿ ಎಂದೇ ಕರೆಯಿಸಿಕೊಳ್ಳುವ ಸಾರ್ವಜನಿಕ ಗ್ರಂಥಾಲಯ ವ್ಯವಸ್ಥೆ ಜಿಲ್ಲೆಯಲ್ಲಿ ಸಂಪೂರ್ಣ ಹದಗೆಟ್ಟು ಹೋಗಿದೆ. ಈ ಇಲಾಖೆಯಡಿ ಕೆಲಸ ಮಾಡುವ ಸಿಬ್ಬಂದಿ, ಗ್ರಂಥಾಲಯ ನಿರ್ವಹಣೆ ಗಿಂತ ಬೇರೆ ಚಾಕರಿಯಲ್ಲೇ ಕಾಲ ಕಳೆಯುತ್ತಿದ್ದಾ ರೆಂಬ ಆರೋಪ…

 • 12 ಗಂಟೆ ಸತತ ಮಳೆ: 25 ವರ್ಷಗಳ ಬಳಿಕ ತುಂಬಿ ಹರಿದ ಹಳ್ಳ

  ಬನಹಟ್ಟಿ (ಬಾಗಲಕೋಟೆ) : ರಬಕವಿ ಬನಹಟ್ಟಿ ಅವಳಿ ನಗರದಾದ್ಯಂತ 12 ಗಂಟೆಗಳ ಕಾಲ ಭಾರಿ ಮಳೆ ಸುರಿದಿದ್ದು, ಸುಮಾರು 25 ವರ್ಷಗಳ ಹಿಂದೆ ತುಂಬಿ ಹರೆದಿದ್ದ ಹಳ್ಳ ಈಗ ಮತ್ತೊಮ್ಮೆ ತುಂಬಿ ಹರಿಯುತ್ತಿದೆ. ರಬಕವಿ ಸಮೀಪದ ಹೋಲಗಳಿಗೆ ನೀರು…

 • ಬಸ್‌ ನಿಲ್ದಾಣ ಉದ್ಘಾಟನೆ ಎಂದು?

  ಅಮೀನಗಡ: ಬರೋಬ್ಬರಿ ಅರ್ಧಕೋಟಿ ಖರ್ಚು ಮಾಡಿ ಪ್ರಯಾಣಿಕರಿಗೆ ಅನುಕೂಲವಾಗಲೆಂದು ನಿರ್ಮಿಸಿದ ಸಾರಿಗೆ ಸಂಸ್ಥೆ ಬಸ್‌ ನಿಲ್ದಾಣ ಅನಾಥವಾಗಿ ನಿಂತಿದೆ. ಸೂಳೇಭಾವಿ ಸುಂದರ ಬಸ್‌ ನಿಲ್ದಾಣ ನಿರ್ಮಾಣಗೊಂಡು ವರ್ಷ ಕಳೆದರೂ ಉದ್ಘಾಟನೆ ಭಾಗ್ಯ ಸಿಕ್ಕಿಲ್ಲ. ಹೌದು, ಸೂಳೇಭಾವಿ ಗ್ರಾಮದ ಬಹುದಿನಗಳ…

 • 3 ದಶಕ ಕಳೆದರೂ ಗ್ರಂಥಾಲಯಕ್ಕಿಲ್ಲ ಸೂರು!

  ಅಮೀನಗಡ: ಸಾರ್ವಜನಿಕ ಗ್ರಂಥಾಲಯ ಶ್ರೀಸಾಮಾನ್ಯರ ವಿಶ್ವವಿದ್ಯಾಲಯವಿದ್ದಂತೆ. ಸಾರ್ವಜನಿಕರಲ್ಲಿ ವಿದ್ಯೆ, ಜ್ಞಾನ, ಓದಿನ ಬಗೆಗೆ ಅಭಿರುಚಿ ಬೆಳೆಸಲು ಸರ್ಕಾರ ಸಾರ್ವಜನಿಕ ಗ್ರಂಥಾಲಯ ಸ್ಥಾಪಿಸಿದೆ. ಆದರೆ ಪಟ್ಟಣದ ಸಾರ್ವಜನಿಕ ಗ್ರಂಥಾಲಯಕ್ಕೆ ಮೂರು ದಶಕಗಳು ಕಳೆದರೂ ಕೂಡ ಸ್ವಂತ ಕಟ್ಟಡವಿಲ್ಲ. ಇದರಿಂದ ನೂರಾರು…

 • ಪರೀಕ್ಷೆ ಮುಂದೂಡಲು ಆಗ್ರಹಿಸಿ ಪ್ರತಿಭಟನೆ

  ಜಮಖಂಡಿ: ತಾಲೂಕಿನಲ್ಲಿ ಕೃಷ್ಣಾನದಿ ಭೀಕರ ಪ್ರವಾಹದಿಂದ ಮಹಿಳಾ ಕಾಲೇಜಿನಲ್ಲಿ ಸರಿಯಾಗಿ ತರಗತಿಗಳು ನಡೆದಿಲ್ಲ. ಪಠ್ಯಕ್ರಮ ಪೂರ್ಣಗೊಳ್ಳದೇ ಅಕ್ಕಮಹಾದೇವಿ ವಿಶ್ವ ವಿದ್ಯಾಲಯ ಪರೀಕ್ಷೆ ದಿನಾಂಕ ಹೊರಡಿಸಿದ ಹಿನ್ನೆಲೆಯಲ್ಲಿ ಶನಿವಾರ ಆಕ್ರೋಶ ವ್ಯಕ್ತಪಡಿಸಿದ ಮಹಿಳಾ ಕಾಲೇಜಿನ ವಿದ್ಯಾರ್ಥಿಗಳು ಕಾಲೇಜು ಎದುರು ಪ್ರತಿಭಟನೆ…

 • ಕಾಲೇಜ್‌ ಆರಂಭಗೊಂಡು ಆರು ತಿಂಗಳಾದ್ರೂ ಸಿಗದ ಸಂಯೋಜನೆ

  ಗುಳೇದಗುಡ್ಡ: ಪಟ್ಟಣದಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಆರಂಭವಾಗಿ ಆರು ತಿಂಗಳು ಕಳೆದರೂ ರಾಣಿ ಚನ್ನಮ್ಮ ವಿಶ್ವ ವಿದ್ಯಾಲಯ ಇದುವರೆಗೂ ಸಂಯೋಜನೆ ನೀಡಿರಲಿಲ್ಲ. ಅಷ್ಟೇ ಅಲ್ಲ ಪರೀಕ್ಷಾ ಅರ್ಜಿ ತುಂಬುವ ನೋಂದಣಿ ಸಂಖ್ಯೆಯನ್ನೂ ನೀಡಿರಲಿಲ್ಲ. ಹೀಗಾಗಿ ಪರೀಕ್ಷಾ ಅರ್ಜಿ…

 • ಕುಟುಂಬಕ್ಕಿಂತ ಪಡಿತರ ಚೀಟಿ ಹೆಚ್ಚು!

  ಬಾಗಲಕೋಟೆ: ಆನೆಗಿಂತ ಅಂಬಾರಿ ಭಾರವೇ ಹೆಚ್ಚು ಎಂಬಂತೆ ಜಿಲ್ಲೆಯ ಒಟ್ಟು ಕುಟುಂಬಕ್ಕಿಂತ ಪಡಿತರ ಚೀಟಿ ಪಡೆದ ಕುಟುಂಬಗಳೇ ಹೆಚ್ಚಿವೆ. ಹೀಗಾಗಿ ಅನರ್ಹ ಬಿಪಿಎಲ್‌ ಪಡಿತರ ಚೀಟಿ ಮರಳಿ ಪಡೆಯುವ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಕಾರ್ಯಾಚರಣೆಗೆ ಜಿಲ್ಲೆಯಲ್ಲಿ…

 • ಜ್ಞಾನ ದೇಗುಲಕ್ಕಿಲ್ಲ ಸ್ವಂತ ಕಟ್ಟಡ ಭಾಗ್ಯ

  ಮಹಾಲಿಂಗಪುರ: ಪಟ್ಟಣದ ಏಕೈಕ ಜ್ಞಾನ ದೇಗುಲ ಗ್ರಂಥಾಲಯಕ್ಕೆ ಸ್ವಂತ ಸೂರು ಭಾಗ್ಯವಿಲ್ಲ. ಶಿಥಿಲಾವಸ್ಥೆ ಕಟ್ಟಡದಲ್ಲಿ ಪುಸ್ತಕ ಮತ್ತು ಪತ್ರಿಕೆ ವ್ಯವಸ್ಥಿತ ಜೋಪಾನಕ್ಕಾಗಿ ಶಾಖಾ ಗ್ರಂಥಪಾಲಕರು ಪರದಾಡುವಂತಾಗಿದೆ. ಅರ್ಧ ಶತಮಾನದ ಗ್ರಂಥಾಲಯ!: ಪಟ್ಟಣದ ಜ್ಞಾನ ದೇಗುಲ ಗ್ರಂಥಾಲಯ ಆರಂಭವಾಗಿ 51…

 • ಪಪಂ ಕಚೇರಿ ಎದುರು ನಿವಾಸಿಗಳ ಧರಣಿ

  ಕಮತಗಿ: ವಾರ್ಡ್‌ನ ಸ್ವತ್ಛತೆ ಹಾಗೂ ಚರಂಡಿ ಕಾಮಗಾರಿ ಪೂರ್ಣಗೊಳಿಸಿ ಮಲಿನ ನೀರು ಬೇರೆಡೆ ಸಾಗಿಸುವಂತೆ ಆಗ್ರಹಿಸಿ 10ನೇ ವಾರ್ಡ್‌ ನಿವಾಸಿಗಳು ಪಪಂ ಕಾರ್ಯಾಲಯ ಎದುರು ಗುರುವಾರ ಪ್ರತಿಭಟನೆ ನಡೆಸಿದರು. ಪಟ್ಟಣದ ವಾರ್ಡ್‌ ನಂ.10ರಲ್ಲಿ ಬರುವ ಕಟಗಿನ ತಗ್ಗಿನಲ್ಲಿ ಚರಂಡಿ…

 • ಶಿಥಿಲಾವಸ್ಥೆಯಲ್ಲಿ ಕುಳಗೇರಿ ನಾಡಕಚೇರಿ

  ಕುಳಗೇರಿ ಕ್ರಾಸ್‌: ಇಲ್ಲಿಯ ಎಂಎಲ್‌ಬಿಸಿ ಆವರಣದಲ್ಲಿರುವ ಹೋಬಳಿ ಮಟ್ಟದ ನಾಡ ಕಚೇರಿ ಕಟ್ಟಡ ಶಿಥಿಲಾವಸ್ಥೆ ತಲುಪಿದ್ದು, ಸಿಬ್ಬಂದಿ ಜೀವ ಭಯದಲ್ಲೇ ಕಾಲ ದೂಡುತ್ತಿದ್ದಾರೆ. ಜಾಗ ಇದ್ದರೂ ಸ್ವಂತ ಕಟ್ಟಡ ಹೊಂದಿರದ ಕಂದಾಯ ಇಲಾಖೆಗೆ ಹಿಡಿಶಾಪ ಹಾಕುವಂತಾಗಿದೆ. ನೀರಾವರಿ ನಿಗಮದವರ…

 • ಜಿಪಂ ಅಧಿಕಾರಿ-ಸಿಬ್ಬಂದಿ ಮೇಲೆ ಕ್ಯಾಮೆರಾ ಕಣ್ಣು

  ಬಾಗಲಕೋಟೆ: ಜಿಪಂ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳ ಕಚೇರಿ ವ್ಯಾಪ್ತಿಯಲ್ಲಿ ಪಾರದರ್ಶಕತೆ ತರಲು ವಿವಿಧ ವಿಭಾಗಗಳ ಕಾರ್ಯವೈಖರಿ, ಆಡಳಿತ ಹಂತದ ಎಲ್ಲ ರೀತಿಯ ಕೆಲಸ-ಕಾರ್ಯ-ಕಡತಗಳನ್ನು ನೇರವಾಗಿ ವೀಕ್ಷಿಸಲು ಇಲ್ಲಿನ ನವನಗರ ಜಿಲ್ಲಾಡಳಿತ ಭವನದಲ್ಲಿರುವ ಜಿಪಂ ಸಿಇಒ ಕಚೇರಿ ಸಹಿತ…

 • ಬಾಗಲಕೋಟೆ: ಜೋಡಿ ಕೊಲೆ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ

  ಬಾಗಲಕೋಟೆ : ಜಿಲ್ಲೆಯ ಮುಧೋಳ ತಾಲೂಕಿನ ಶಿರೋಳದಲ್ಲಿ ನಡೆದ ಜೋಡಿ ಕೊಲೆಯ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿ ದಲಿತ ಮಹಿಳೆಯರು ಡಿಸಿ ಕಚೇರಿ ಎದುರು ಉರುಳಾಡುತ್ತಾ  ಪ್ರತಿಭಟನೆ ನಡೆಸುತ್ತಿದ್ದಾರೆ. ಡಿಸಿಎಂ ಕಾರಜೋಳ ರ ಕ್ಷೇತ್ರ ಮುಧೋಳದಲ್ಲಿ ಮಂಗಳವಾರ ಜೋಡಿ ಕೊಲೆ…

 • ಪ್ಲಾಸ್ಟಿಕ್‌ ಮುಕ್ತ ಗ್ರಾಮ ನಿರ್ಮಾಣಕ್ಕೆ ನಿರ್ಧಾರ: ಸಿಇಒ

  ಬಾಗಲಕೋಟೆ: ಎನ್‌ಆರ್‌ಎಲ್‌ಎಂ ಸಂಜೀವಿನಿ ಯೋಜನೆಯಡಿ ರಚಿಸಲಾದ ಗ್ರಾಪಂ ಒಕ್ಕೂಟಗಳು ಹಾಗೂ ಸ್ವ-ಸಹಾಯ ಸಂಘಗಳ ಸಹಭಾಗಿತ್ವದಲ್ಲಿ ಎಲ್ಲ ಗ್ರಾಮಗಳನ್ನು ಪ್ಲಾಸ್ಟಿಕ್‌ ಮುಕ್ತವನ್ನಾಗಿ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಿ.ಪಂ. ಸಿಇಒ ಗಂಗೂಬಾಯಿ ಮಾನಕರ ಹೇಳಿದರು. ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,…

 • ಬಿಸಿಯೂಟದಲ್ಲಿ ಬಗೆ ಬಗೆಯ ಖಾದ್ಯ!

  ಬಾಗಲಕೋಟೆ: ಬಿಸಿಯೂಟವೆಂದರೆ ಇನ್ನು ಅನ್ನ-ಸಾಂಬಾರ ಅಷ್ಟೇ ಅಲ್ಲ, ಪ್ರತಿದಿನವೂ ಇನ್ನು ಒಂದೊಂದು ತರಹದ ಊಟ ಮಕ್ಕಳಿಗೆ ಸಿಗಲಿದೆ. ಹೌದು. ಜಿಲ್ಲೆಯ ಎಲ್ಲ ಸರ್ಕಾರಿ, ಅನುದಾನಿತ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ಇನ್ಮುಂದೆ “ಪ್ರತಿದಿನವೂ ಒಂದೊಂದು ತರಹದ ಊಟ’ ಬಡಿಸುವ ಚಿಂತನೆ ನಡೆಸಿದ್ದು,…

 • ಕೈಕೊಟ್ಟ ರೈಷ್ಮೆ ಕೃಷಿ ; ರೈತ ನೇಣಿಗೆ ಶರಣು

  ಬಾಗಲಕೋಟೆ: ಕೊಳವೆ ಬಾವಿ ಹಾಗೂ ರೇಷ್ಮೆ ಕೃಷಿ ಕೈಕೊಟ್ಟ ಹಿನ್ನೆಲೆಯಲ್ಲಿ ಬ್ಯಾಂಕಿನ ಸಾಲ ತೀರಿಸುವುದು ಹೇಗೆ ಎಂದು ಮನನೊಂದು ರೈತನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹುನಗುಂದ ತಾಲೂಕಿನ ಕಮತಗಿ ಪಟ್ಟಣದ ತೋಟದ ವಸ್ತಿಯಲ್ಲಿ ಮಂಗಳವಾರ ಸಂಭವಿಸಿದೆ….

 • ಕೇಳ್ಳೋರಿಲ್ಲ ಕುಳಗೇರಿ ಕ್ರಾಸ್‌ ಪ್ರವಾಸಿ ಮಂದಿರ

  ಕುಳಗೇರಿ ಕ್ರಾಸ್‌: ಗ್ರಾಮದಿಂದ ಬಾದಾಮಿ ತೆರಳುವ ರಾಜ್ಯ ಹೆದ್ದಾರಿ ಮುಖ್ಯ ರಸ್ತೆಗೆ ಹೊಂದಿಕೊಂಡ ಪ್ರವಾಸಿ ಮಂದಿರ (ಅತಿಥಿಗೃಹ) ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಪಾಳು ಬಿದ್ದಿದೆ. ಬಾದಾಮಿ, ಬನಶಂಕರಿ, ಶಿವಯೋಗ ಮಂದಿರ, ಮಹಾಕೂಟ, ಪಟ್ಟದಕಲ್ಲು, ಐಹೊಳೆ ಸೇರಿದಂತೆ ಹಲವು ಪ್ರೇಕ್ಷಣೀಯ…

 • ಪ್ರವಾಹಕ್ಕೆ ಮುಳುಗಿದ ನೇಕಾರಿಕೆ!

  ಬಾಗಲಕೋಟೆ: ಕಳೆದ ಆಗಸ್ಟ್‌ ತಿಂಗಳಲ್ಲಿ ಬಂದ ಭೀಕರ ಪ್ರವಾಹಕ್ಕೆ ಜಿಲ್ಲೆಯ ನೇಕಾರಿಕೆಯೇ ಮುಳುಗಿ ಹೋಗಿದೆ. ಪ್ರವಾಹ ಭೀಕರತೆಯ ಕರಿ ನೆರಳಿನಿಂದ ನೇಕಾರರು ಇಂದಿಗೂ ಹೊರ ಬಂದಿಲ್ಲ. ಸರ್ಕಾರ ಘೋಷಿಸಿದ, ಪರಿಹಾರ ಕಚ್ಚಾ ವಸ್ತು ಖರೀದಿಸಲೂ ಸಾಕಾಗಲ್ಲ ಎಂಬ ಕೊರಗು…

 • ಬಾಲಕ ನೀರು ಪಾಲು: ಮುಂದುವರಿದ ಶೋಧ ಕಾರ್ಯ

  ಕಲಾದಗಿ: ಸ್ನಾನ ಮಾಡಲು ತೆರಳಿದ ಬಾಲಕ ಕಾಲುವೆಯಲ್ಲಿ ನೀರುಪಾಲಾದ ಘಟನಾ ಸ್ಥಳಕ್ಕೆ ಬಾಗಲಕೋಟೆ ತಹಶೀಲ್ದಾರ್‌ ಎಂ.ಬಿ. ನಾಗಠಾಣ ಭೇಟಿ ನೀಡಿ ಅಗ್ನಿ ಶಾಮಕ ಅಧಿಕಾರಿಗಳಿಂದ ಮಾಹಿತಿ ಪಡೆದರು. ಘಟಪ್ರಭಾ ನದಿಯಿಂದ ಕಳಸಕೊಪ್ಪ ಕೆರೆಗೆ ನೀರು ತುಂಬಿಸುವ ಜಾಕ್‌ವೆಲ್‌ ಪಂಪ್‌ಹೌಸ್‌…

 • ತಿಮ್ಮಾಪುರ ರನ್ನ ಶುಗರ್ ಎದುರು ಕಾರ್ಮಿಕರ ಪ್ರತಿಭಟನೆ

  ಲೋಕಾಪುರ: ತಿಮ್ಮಾಪುರ ರೈತರ ಸಹಕಾರಿ ಸಕ್ಕರೆ ಕಾರಖಾನೆ ಕಾರ್ಮಿಕರಿಗೆ ಕಾನೂನು ಬಾಹಿರವಾಗಿ ಮುಚ್ಚಳಿಕೆ ಪತ್ರಕ್ಕೆ ಸಹಿ ಹಾಕಬೇಕೆಂದು ಒತ್ತಾಯಿಸಿದ್ದನ್ನು ಖಂಡಿಸಿ 500ಕ್ಕೂ ಹೆಚ್ಚು ಕಾರ್ಮಿಕರು ಕಾರಖಾನೆ ಆವರಣದಲ್ಲಿ ಪ್ರತಿಭಟನೆ ನಡೆಸಿದರು. ಕಾರ್ಮಿಕರು ಜವಾಬ್ದಾರಿಯಿಂದ ಪ್ರಾಮಾಣಿಕತೆಯಿಂದ ಕರ್ತವ್ಯ ನಿಭಾಯಿಸಬೇಕು. ಕಾರ್ಖಾನೆ…

ಹೊಸ ಸೇರ್ಪಡೆ

 • ಚೆಲುವ, ನಿನ್ನ ಗುಳಿ ಕೆನ್ನೆ ಮುಚ್ಚಿದರೂ ಪರವಾಗಿಲ್ಲ, ಮುದ್ದು ಮುಖದ ತುಂಬಾ ಪೊಗದಸ್ತಾಗಿ ಹರಡಿರುವ ಗಡ್ಡ ತೆಗೆಯಬೇಡ. ಗಾಳಿಗೆ ಹಾರುವ ನನ್ನ ಮುಂಗುರುಳನ್ನು ನೀನು...

 • ಅಧಿವೇಶನಗಳು ನಡೆದು ಬಂದ ಹಾದಿ ಸೋಮವಾರದಿಂದ ಸಂಸತ್ತಿನ ಚಳಿಗಾಲದ ಅಧಿವೇಶನ ಆರಂಭವಾಗಿದೆ. ಈ ಅಧಿವೇಶನದ ಮೂಲಕ 67 ವರ್ಷಗಳ ಇತಿಹಾಸವುಳ್ಳ ರಾಜ್ಯಸಭೆ ತನ್ನ 250ನೇ...

 • ಕ್ರಮಬದ್ಧ ಆಹಾರ ಸೇವನೆ ಮತ್ತು ಶಾರೀರಿಕ ವ್ಯಾಯಾಮಗಳನ್ನು ಕೇವಲ ಬೊಜ್ಜು ಕರಗಿಸುವ ವಿಧಾನಗಳೆಂದು ಭಾವಿಸದೆ, ಬದುಕಿನ ಭಾಗಗಳೆಂದೇ ಭಾವಿಸಬೇಕು. ಎಷ್ಟು ತಿನ್ನುತ್ತೇವೆ...

 • ಬೆಂಗಳೂರು: ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ಉಪ ಚುನಾವಣೆಯಲ್ಲಿ ಹೊಸಕೋಟೆ ಮತ್ತು ಚಿಕ್ಕಬಳ್ಳಾಪುರ ಕ್ಷೇತ್ರಗಳ ಕಾಂಗ್ರೆಸ್‌ ಅಭ್ಯರ್ಥಿಗಳ ಪರ ಪ್ರಚಾರದಲ್ಲಿ ಪಾಲ್ಗೊಳ್ಳಲು...

 • ಬೆಂಗಳೂರು: ಮುಂಬರುವ ದಿನಗಳಲ್ಲಿ ಟೆಕ್‌ ಸಮ್ಮಿಟ್‌ ಮಾದರಿಯಲ್ಲೆಯೇ ಸ್ಕಿಲ್‌ ಸಮ್ಮಿಟ್‌ (ಕೌಶಲ ಶೃಂಗಮೇಳ) ಹಮ್ಮಿಕೊಳ್ಳುವ ಮೂಲಕ ದೊಡ್ಡ ಮಟ್ಟದಲ್ಲಿ ಕೌಶಲ...