• ಎಲೆಕ್ಟ್ರಿಕ್‌ ವಾಹನ ಖರೀದಿಗೆ ಸಬ್ಸಿಡಿ ಅಗತ್ಯ

  ಬೆಂಗಳೂರು: ನಗರಗಳಲ್ಲಿ ಎಲೆಕ್ಟ್ರಿಕ್‌ ವಾಹನ ಬಳಕೆ ಹೆಚ್ಚಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಎಲೆಕ್ಟ್ರಿಕ್‌ ವಾಹನ ಖರೀದಿದಾರರಿಗೆ ಸಬ್ಸಿಡಿ ನೀಡಬೇಕು ಎಂದು ಇನ್ಫಿನಿಟಿ ಎಕ್ಸ್‌ಪೊಸಿಷನ್‌ ಸಂಸ್ಥೆಯ ಜಾರ್ಜ್‌ ಜಾನ್ಸ್‌ ನ್‌ ಅಭಿಪ್ರಾಯಪಟ್ಟರು. ನಿಮಾನ್ಸ್‌ನ ಸಭಾಂಗಣದಲ್ಲಿ ನಡೆದ ವಿದ್ಯುತ್‌ ಚಾಲಿತ ವಾಹನಗಳ…

 • ಇ- ಶೌಚಾಲಯದಲ್ಲಿ ಇನ್ನಿಲ್ಲದ ಚಿಂತೆ!

  ಬೆಂಗಳೂರು: ತಂತ್ರಜ್ಞಾನ ಆಧಾರಿತ ಸ್ವಯಂ ಪ್ರೇರಿತವಾಗಿ ಸ್ವಚ್ಛ ಸಾಮರ್ಥ್ಯವಿರುವ ಇ – ಶೌಚಾಲಯವನ್ನು ಉಳಿಸಿಕೊಳ್ಳುವುದೇ ಬಿಬಿಎಂಪಿಗೆ ತಲೆನೋವಾಗಿದೆ. ಬಿಬಿಎಂಪಿ ಕಳೆದ ಎರಡು ವರ್ಷಗಳ ಹಿಂದೆ ಸಾರ್ವಜನಿಕರ ಶೌಚಾಲಯ ಬಾಧೆ ತಪ್ಪಿಸುವ ಉದ್ದೇಶದಿಂದ ಮತ್ತು ಪರಿಸರ ಸ್ನೇಹಿ ಮತ್ತು ಸಾರ್ವಜನಿಕರ…

 • ನಾಲ್ಕೂ ಸಾರಿಗೆ ನಿಗಮಗಳ ವಿಲೀನಕ್ಕೆ ಆಗ್ರಹಿಸಿ ಪ್ರತಿಭಟನೆ

  ಬೆಂಗಳೂರು: ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳನ್ನು ವಿಲೀನಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕೆಎಸ್‌ಆರ್‌ಟಿಸಿ ಸ್ಟಾಫ್ ಆಂಡ್‌ ವರ್ಕರ್ಸ್‌ ಫೆಡರೇಷನ್‌ ನೇತೃತದಲ್ಲಿ ಸಾರಿಗೆ ನೌಕರರು ಗುರುವಾರ ‘ಬೆಂಗಳೂರು ಚಲೋ’ ನಡೆಸಿದರು. ನಗರದ ಲಾಲ್ಬಾಗ್‌ ಮುಖ್ಯದ್ವಾರದಿಂದ ನೂರಾರು ಸಂಖ್ಯೆಯಲ್ಲಿ…

 • ಸಹೋದರನ ಕೊಲೆಗೆ ಮಹಿಳೆ ಸುಪಾರಿ

  ಬೆಂಗಳೂರು: ಮಗಳ ಮದುವೆ ವಿಚಾರದಲ್ಲಿ ಮಧ್ಯಪ್ರವೇಶಿಸಿದ ಸಹೋದರನನ್ನೇ ಸುಪಾರಿ ಕೊಟ್ಟು ಬರ್ಬರವಾಗಿ ಕೊಲೆ ಮಾಡಿಸಿದ ಸಹೋದರಿ ಸೇರಿ ಐವರು ಕೆಂಗೇರಿ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಕೆಂಗೇರಿಯ ಮಾರುತಿನಗರ ನಿವಾಸಿ ಗೌರಮ್ಮ (45) ರಾಯಚೂರು ಮೂಲದ ಮಹಿಳೆ ಮಮ್ತಾಜ್‌ (28),…

 • ಅಶ್ಲೀಲ ದೃಶ್ಯಕ್ಕೆ ಮಾತ್ರ ನನ್ನ ವಿರೋಧ: ಹುಚ್ಚ ವೆಂಕಟ್‌

  ಬೆಂಗಳೂರು: ಐ ಲವ್‌ ಯೂ ಸಿನಿಮಾದ ಅಶ್ಲೀಲ ದೃಶ್ಯಗಳಿಗೆ ಮಾತ್ರ ನನ್ನ ವಿರೋಧವಿದೆ. ಅದರ ಹೊರತು ಚಿತ್ರವನ್ನು ನಾನು ಬೆಂಬಲಿಸುತ್ತೇನೆ. ನಿರ್ದೇಶಕ ಚಂದ್ರು ನನಗೆ ಸಹೋದರ ಸಮಾನರು ಎಂದು ನಟ ಹುಚ್ಚ ವೆಂಕಟ್‌ ಸ್ಪಷ್ಟಪಡಿಸಿದರು. ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ…

 • ಪೊಲೀಸ್‌ ಇಲಾಖೆ ಕಣ್ಗಾವಲು ವೈಫ‌ಲ್ಯ

  ಬೆಂಗಳೂರು: ಐಸಿಸ್‌ ಸೇರಿದಂತೆ ಇನ್ನಿತರೆ ಉಗ್ರಗಾಮಿ ಸಂಘಟನೆಗಳ ಟಾರ್ಗೆಟ್ ಲಿಸ್ಟ್‌ ನಲ್ಲಿ ರಾಜಧಾನಿ ಬೆಂಗಳೂರು ಕೂಡ ಒಂದಾಗಿದೆ ಎಂದು ಕೇಂದ್ರಗುಪ್ತಚರ ವಿಭಾಗ ಸೇರಿದಂತೆ ತನಿಖಾ ಸಂಸ್ಥೆಗಳು ಹಲವು ಬಾರಿ ಎಚ್ಚರಿಕೆ ನೀಡಿದರೂ, ರಾಜ್ಯ ಪೊಲೀಸ್‌ ಇಲಾಖೆ ಮಾತ್ರ ಎಚ್ಚೆತ್ತುಕೊಳ್ಳದಿರುವುದು…

 • ವೆಲ್ಲಾರ ಜಂಕ್ಷನ್‌ ಗೊಂದಲದ ಗೂಡು

  ಬೆಂಗಳೂರು: ‘ನಮ್ಮ ಮೆಟ್ರೋ’ ಎರಡನೇ ಹಂತದ ಸುರಂಗ ಮಾರ್ಗ ಹಾದುಹೋಗಲಿರುವ ವೆಲ್ಲಾರ ಜಂಕ್ಷನ್‌ ಬಳಿಯ ಭೂಸ್ವಾಧೀನ ಪ್ರಕ್ರಿಯೆ ಇನ್ನೂ ಕಗ್ಗಂಟಾಗಿರುವಾಗಲೇ ರಕ್ಷಣಾ ಇಲಾಖೆಯು ‘ಉದ್ದೇಶಿತ ಭೂಮಿ ತನಗೆ ಸೇರಿದ್ದು’ ಎಂಬ ವಾದ ಮುಂದಿಟ್ಟಿದೆ. ಇದರಿಂದ ಮಾಲಿಕತ್ವದ ಬಗ್ಗೆಯೇ ಪ್ರಶ್ನೆ…

 • ಸರ್ಕಾರಿ ನೌಕರರ ಮನೆ ಕಸ ಬೀದಿಗೆ ಬೀಳಲ್ಲ!

  ಬೆಂಗಳೂರು: ಇನ್ನು ಮುಂದೆ ಸರ್ಕಾರಿ ಇಲಾಖೆ ಕಚೇರಿಗಳು ಹಾಗೂ ಸರ್ಕಾರಿ ನೌಕರರ ಮನೆ ಕಸ ರಸ್ತೆಗೆ ಬೀಳುವುದಿಲ್ಲ. ನಗರದ ತ್ಯಾಜ್ಯ ಸಂಸ್ಕರಣೆ ಹಾಗೂ ವಿಲೇವಾರಿ ಸಂಬಂಧ ಬಿಬಿಎಂಪಿ ಮಹತ್ವದ ಸುತ್ತೋಲೆ ಹೊರಡಿಸಿದ್ದು, ಅದರಂತೆ ನಗರದ ಎಲ್ಲಾ ಸರ್ಕಾರಿ ಇಲಾಖೆಗಳ…

 • ನಿರ್ದಿಷ್ಟ ಉದ್ದೇಶಕ್ಕೆ ಸಾಲದ ಹಣ ಬಳಸಿ

  ಬೆಂಗಳೂರು: ರೈತರು ಬ್ಯಾಂಕ್‌ ಅಥವಾ ಸಹಕಾರಿ ಸಂಘಗಳಿಂದ ಪಡೆದ ಸಾಲವನ್ನು ನಿರ್ದಿಷ್ಟ ಉದ್ದೇಶಕ್ಕೆ ಬಳಸಿಕೊಂಡರೆ ಆರ್ಥಿಕವಾಗಿ ಸದೃಢರಾಗುತ್ತಾರೆ ಎಂದು ತೋಟಗಾರಿಕೆ ಸಚಿವ ಎಂ.ಸಿ.ಮನಗೋಳಿ ಅಭಿಪ್ರಾಯಪಟ್ಟರು. ತೋಟಗಾರಿಕೆ ಇಲಾಖೆಯು ನಬಾರ್ಡ್‌ ಸಹಯೋಗದಲ್ಲಿ ನಗರದ ಐಐಎಸ್ಸಿಯ ಜೆ.ಎನ್‌.ಟಾಟಾ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ…

 • ಬೀದಿ ನಾಯಿ ದಾಳಿಗೆ ಕೊನೆ ಎಂದು?

  ಬೆಂಗಳೂರು: ನಗರದಲ್ಲಿ ಬೀದಿ ನಾಯಿಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಬಿಬಿಎಂಪಿ ಬೀದಿ ನಾಯಿಗಳಿಗೆ ಸಂತಾನ ಶಕ್ತಿ ಹರಣ ಶಸ್ತ್ರಚಿಕಿತ್ಸೆ (ಎಬಿಸಿ) ನಡೆಸುತ್ತಿದೆ. ಆದರೆ, ಬೀದಿ ನಾಯಿಗಳ ಸಂತತಿ ಕ್ಷೀಣಿಸುವ ಯಾವುದೇ ಲಕ್ಷಣಗಳು ಕಾಣಿಸುತ್ತಿಲ್ಲ. ಇತ್ತೀಚಿನ ದಿನಗಳಲ್ಲಿ ಮತ್ತೇ ನಗರದಲ್ಲಿ…

 • ಅಪರಾಧ ಕೃತ್ಯಗಳಲ್ಲೂ ಭಾಗಿಯಾಗಿದ್ದ ಶಂಕಿತ ಉಗ್ರ

  ಬೆಂಗಳೂರು: ದೊಡ್ಡಬಳ್ಳಾಪುರದಲ್ಲಿ ಬಂಧನಕ್ಕೊಳಗಾಗಿರುವ ಶಂಕಿತ ಜೆಎಂಬಿ ಉಗ್ರ ಹಬ್ಬಿಬುರ್‌ ರೆಹಮಾನ್‌, ಬೆಂಗಳೂರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆ ವ್ಯಾಪ್ತಿಯಲ್ಲಿ ದರೋಡೆ ಮತ್ತಿತರ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿರುವ ಅಂಶ ಎನ್‌ಐಎ ತನಿಖೆ ವೇಳೆ ಬೆಳಕಿಗೆ ಬಂದಿದೆ. ಎನ್‌ಐಎ ವಿಚಾರಣೆ ಸಂದರ್ಭದಲ್ಲಿ…

 • ನಾಯಿ ದಾಳಿ ತಪ್ಪಿಸಲು ಕಾನೂನು ಮೊರೆ

  ಬೆಂಗಳೂರು: ಸಂತಾನ ಶಕ್ತಿಹರಣ ಶಸ್ತ್ರಚಿಕಿತ್ಸೆ ನಂತರ ನಾಯಿಗಳನ್ನು 72 ಗಂಟೆಗಳಿಗಿಂತ ಹೆಚ್ಚು ಕಾಲ ಕೂಡಿಹಾಕುವಂತಿಲ್ಲ. ಹೀಗಾಗಿ, ಕಾನೂನಿನ ಮೂಲಕವೇ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಮೇಯರ್‌ ಗಂಗಾಂಬಿಕೆ ಮಲ್ಲಿಕಾರ್ಜುನ್‌ ತಿಳಿಸಿದರು. ನಗರದಲ್ಲಿ ನಾಯಿಗಳ ಹಾವಳಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬುಧವಾರ ಬಿಬಿಎಂಪಿ…

 • ಆಸ್ಪತ್ರೆ ಆವರಣದಲ್ಲಿ ಪೊಲೀಸ್‌ ಔಟ್‌ಪೋಸ್ಟ್‌

  ಬೆಂಗಳೂರು: ದಿನದಿಂದ ದಿನಕ್ಕೆ ಜನದಟ್ಟಣೆ ಹೆಚ್ಚುತ್ತಿರುವ ಕಿದ್ವಾಯಿ ಸ್ಮಾರಕ ಗಂಥಿ ಆಸ್ಪತ್ರೆ ಹಾಗೂ ನಿಮ್ಹಾನ್ಸ್‌ನಲ್ಲಿ ಭದ್ರತಾ ದೃಷ್ಟಿಯಿಂದ ಹೊರ ಪೊಲೀಸ್‌ ಠಾಣೆ (ಪೊಲೀಸ್‌ ಔಟ್‌ಪೋಸ್ಟ್‌) ನಿರ್ಮಿಸಲಾಗುತ್ತಿದೆ. ಆಸ್ಪತ್ರೆಗಳ ಆಡಳಿತ ಮಂಡಳಿಯಿಂದಲೇ ಆಸ್ಪತ್ರೆ ಆವರಣದಲ್ಲಿ ಪೊಲೀಸ್‌ ಠಾಣೆ ನಿರ್ಮಿಸುವ ಮನವಿ…

 • ಬನ್ನೇರುಘಟ್ಟದಲ್ಲಿ ಪ್ರವಾಸಿಗರ ಪರದಾಟ

  ಬೆಂಗಳೂರು: ಕೆರೆಯ ಎಲ್ಲೆಡೆ ಪಾಚಿಕಟ್ಟಿ ಹೂಳು ತುಂಬಿ ಆರೇಳು ತಿಂಗಳಿಂದ ಸ್ಥಗಿತವಾಗಿರುವ ದೋಣಿ ವಿಹಾರ, ದುಸ್ಥಿತಿಯಲ್ಲಿರುವ ಕೊಳವೆ ಬಾವಿಗಳು, ಕುಡಿಯಲು ನೀರು ಸಿಗದೇ ಹೈರಾಣಾಗಿ ಹೋಗುವ ಪ್ರವಾಸಿಗರು. ಇದು ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಇತ್ತೀಚೆಗೆ ಕಂಡು ಬಂದ ದೃಶ್ಯಗಳು….

 • 3 ಸಾವಿರ ವಿದ್ಯಾರ್ಥಿಗಳಿಂದ ಯೋಗನಮನ

  ಬೆಂಗಳೂರು: ಆಗಸದಲ್ಲಿ ಕರಿ ಮೋಡಗಳ ಕಾರುಬಾರು. ಹಿತವಾದ ಗಾಳಿ, ನವಿರಾದ ಸಂಗೀತ, ತಂಪಾದ ವಾತಾವರಣದಲ್ಲಿ ಸಾವಿರಾರು ವಿದ್ಯಾರ್ಥಿಗಳು ಸೂರ್ಯನಿಗೆ ನಮನ ಅರ್ಪಿಸಿದರು. ನಗರದ ಕಿತ್ತೂರು ರಾಣಿ ಚೆನ್ನಮ್ಮ ಮೈದಾನದಲ್ಲಿ ಅದಮ್ಯ ಚೇತನ ಮತ್ತು ಬಿಎನ್‌ಎಂ ತಾಂತ್ರಿಕ ವಿದ್ಯಾಲಯ ಜಂಟಿಯಾಗಿ…

 • ಯುವಕರೇ ರಕ್ತದಾನದ ರಾಯಭಾರಿಗಳು

  ಬೆಂಗಳೂರು: ರಕ್ತದಾನ ಶಿಬಿರಗಳಲ್ಲಿ ಶೇ.80ರಷ್ಟು ಪ್ರಮಾಣದ ರಕ್ತ ನೀಡುತ್ತಿರುವ ಯುವಕರೇ ರಕ್ತದಾನದ ನಿಜ ರಾಯಭಾರಿಗಳು ಎಂದು ಕರ್ನಾಟಕ ರಾಜ್ಯ ಸ್ವಯಂ ರಕ್ತದಾನಿಗಳ ಒಕ್ಕೂಟದ ಅಧ್ಯಕ್ಷ ಡಾ.ರಾಜು ಚಂದ್ರಶೇಖರ್‌ ಹೇಳಿದರು. ಮಹಾತ್ಮ ಗಾಂಧೀಜಿಯವರ 150ನೇ ಜನ್ಮ ವರ್ಷಾಚರಣೆ ಪ್ರಯುಕ್ತ ಕರ್ನಾಟಕ…

 • ಸಬ್ಸಿಡಿ ಕಮಿಟಿ ಮುಂದೆ ಅಧ್ಯಕ್ಷರೇ ಅಭಿನಯಿಸಿದ ಚಿತ್ರ

  ಬೆಂಗಳೂರು: ಕರ್ನಾಟಕ ಚಲನಚಿತ್ರ ಸಹಾಯಧನ ಆಯ್ಕೆ ಸಮಿತಿಯ ಅಧ್ಯಕ್ಷ ಕೆ.ಎಸ್‌.ಭಗವಾನ್‌ ಅವರ ಆಯ್ಕೆ ಸಮಿತಿಯ ಮುಂದೆ ಭಗವಾನ್‌ ಅವರೇ ನಟಿಸಿರುವ ಚಿತ್ರವೊಂದು ಬಂದಿರುವುದು ಈಗ ವಿವಾದಕ್ಕೆ ಕಾರಣವಾಗಿದೆ. 2017ರಲ್ಲಿ ತೆರೆಗೆ ಬಂದಿದ್ದ ಕೆ.ಎಸ್‌.ಭಗವಾನ್‌ ಅಭಿನಯಿಸಿದ್ದ “ಎರಡು ಕನಸು’ ಚಿತ್ರ…

 • ಪ್ರತಿಭಟನೆಗಳ ಕಾವು: ಟ್ರಾಫಿಕ್‌ ಜಾಮ್‌

  ಬೆಂಗಳೂರು: ಪರಿಶಿಷ್ಟ ಪಂಗಡ ಸಮುದಾಯಕೆ ಶೇ 7.5ರಷ್ಟು ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿ ವಾಲ್ಮೀಕಿ ಸಮುದಾಯ ಮಂಗಳವಾರ ನಡೆಸಿದ ಭಾರೀ ಪ್ರತಿಭಟನೆಗೆ ವಿಧಾನಸೌಧ ಸೇರಿದಂತೆ ಸುತ್ತಮುತ್ತಲ ಕೇಂದ್ರಭಾಗದಲ್ಲಿ ಭಾರೀ ವಾಹನ ಸಂಚಾರ ದಟ್ಟಣೆ ಉಂಟಾಗಿತ್ತು. ಪ್ರತಿಭಟನಾಕಾರರನ್ನು ಮನವೊಲಿಸಲು ಪೊಲೀಸರು…

 • ಬಡವರ ಸೇವೆಯೇ ಧ್ಯೇಯವಾಗಲಿ

  ಬೆಂಗಳೂರು: ಬಡವರು, ರೋಗಿಗಳು, ಅನಾಥರು, ಗ್ರಾಮೀಣ ಪ್ರದೇಶದವರು ಮತ್ತು ವೃದ್ಧರ ಸೇವೆಗೆ ಶ್ರಮಿಸುವುದೇ ಸ್ಕೌಟ್ಸ್‌ ಮತ್ತು ಗೈಡ್ಸ್‌ ಸ್ವಯಂ ಸೇವಕರ ಧ್ಯೇಯವಾಗಿರಬೇಕು ಎಂದು ರಾಜ್ಯಪಾಲ ವಿ.ಆರ್‌.ವಾಲಾ ಸಲಹೆ ನೀಡಿದರು. ರಾಜಭವನದಲ್ಲಿ ಮಂಗಳವಾರ ಭಾರತ್‌ ಸ್ಕೌಟ್ಸ್‌ ಮತ್ತು ಗೈಡ್ಸ್‌ ಹಮ್ಮಿಕೊಂಡಿದ್ದ…

 • ಪೂರ್ವ ಪ್ರಾಥಮಿಕ ಶಿಕ್ಷಣದಲ್ಲಿ ಪಿಪಿಪಿ ಮಾದರಿ ಸೂಕ್ತವಲ್ಲ

  ಬೆಂಗಳೂರು: ಪೂರ್ವ ಪ್ರಾಥಮಿಕ ಶಿಕ್ಷಣದಲ್ಲಿ ಖಾಸಗಿ -ಸಾರ್ವಜನಿಕ ಸಹಭಾಗಿತ್ವ(ಪಿಪಿಪಿ) ಮಾದರಿಯನ್ನು ಜಾರಿಗೆ ತರಲು ಮುಂದಾಗಿರುವ ಕೇಂದ್ರ ಸರ್ಕಾರದ ಚಿಂತನೆ ಸೂಕ್ತವಲ್ಲ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಮಾಜಿ ಅಧ್ಯಕ್ಷೆ ಡಾ.ಕೃಪಾ ಅಮರ್‌ ಆಳ್ವ ಅಭಿಪ್ರಾಯಪಟ್ಟರು….

ಹೊಸ ಸೇರ್ಪಡೆ