• ಊರ ಹಬ್ಬದ ಜಗಳ ಕೊಲೆಯಲ್ಲಿ ಅಂತ್ಯ

  ಬೆಂಗಳೂರು: ಊರ ಹಬ್ಬದ ಮುಂದಾಳತ್ವ ವಹಿಸಿಕೊಳ್ಳುವ ವಿಚಾರವಾಗಿ ನಡೆದ ಜಗಳ, ಯುವಕನ ಕೊಲೆಯಲ್ಲಿ ಅಂತ್ಯವಾದ ಘಟನೆ ತಿಲಕ್‌ ನಗರದ ಕೆಎಚ್ಬಿ ಕಾಲೋನಿಯಲ್ಲಿ ಭಾನುವಾರ ರಾತ್ರಿ ನಡೆದಿದೆ. ರಾಜಶೇಖರ್‌ (22) ಕೊಲೆಯಾದ ಯುವಕ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ತಿಲಕ್‌ನಗರ…

 • ಮತ್ತೆ ಪೊಲೀಸ್‌ ರಿವಾಲ್ವರ್‌ ಸದ್ದು

  ಬೆಂಗಳೂರು: ಏಳು ದಿನ… 20ಕ್ಕೂ ಹೆಚ್ಚು ಸರಗಳವು… ಪೊಲೀಸ್‌ ರಿವಾಲ್ವರ್‌ನಿಂದ ಹೊರಬಿದ್ದ ನಾಲ್ಕು ಬುಲೆಟ್‌ಗಳು… ಗಾಯಗೊಂಡು ಆಸ್ಪತ್ರೆ ಸೇರಿದ ಇಬ್ಬರು ಕುಖ್ಯಾತ ಸರಗಳ್ಳರು… ಪಲ್ಸರ್‌ ಬೈಕ್‌ನಲ್ಲಿ ಸುತ್ತಾಡಿ ಮಹಿಳೆಯರ ಸರ ಕಿತ್ತುಕೊಂಡು ಪರಾರಿಯಾಗಿ ಸಾರ್ವಜನಿಕರಿಗೆ ತಲೆ ನೋವಾಗಿದ್ದ ಇಬ್ಬರು…

 • ಬೆಂಗಳೂರು : ಇಂದೂ ದುಷ್ಕರ್ಮಿಗಳ ಮೇಲೆ ಪೊಲೀಸ್‌ ಗುಂಡು

    ಬೆಂಗಳೂರು : ಮಂಗಳವಾರವೂ ಬೆಂಗಳೂರಿನಲ್ಲಿ ಪೊಲೀಸರ ಗುಂಡಿನ ಮೊರೆತ ಕೇಳಿಸಿದ್ದು, ನೆಲಮಂಗಲದಲ್ಲಿ ಆರೋಪಿಗಳಿಬ್ಬರ ಮೇಲೆ ಪೊಲೀಸ್‌ ಫೈರಿಂಗ್‌ ನಡೆದಿದೆ. ನೆಲಮಂಗಲದ ಗಣೇಶ ಗುಡಿ ಪ್ರದೇಶದಲ್ಲಿ ನೆಲಮಂಗಲ ಪೊಲೀಸರು ಕಾರ್ಯಾಚರಣೆಗಿಳಿದ ವೇಲೆ ಓಲಾ ಕಾರು ಚಾಲಕನನ್ನು ಜೀವಂತವಾಗಿ ಸುಟ್ಟಿದ್ದ…

 • ಸಂಭ್ರಮ, ಶ್ರದ್ಧೆ, ಭಕ್ತಿ, ಶಾಂತಿ, ಸೌಹಾರ್ದತೆಯ ಸಮ್ಮಿಲನ ಇದು ಬೆಂಗಳೂರಿನ ರಂಜಾನ್‌

  ರಂಜಾನ್‌ ಎಂದರೆ ಬೆಂಗಳೂರಿನ ಪಾಲಿಗೆ ಊರ ಹಬ್ಬ. ಇಲ್ಲಿ ಜಾತಿ, ಧರ್ಮದ ಮೇರೆ ಮೀರಿ ಸಂಭ್ರಮ ಕಾಣಸಿಗುತ್ತದೆ. ಧರ್ಮದ ಮುಖ ನೋಡದೆ ದಾನ ಕೊಡಲಾಗುತ್ತದೆ. ಸ್ನೇಹ, ಶಾಂತಿ, ಶ್ರದ್ಧೆ, ಭಕ್ತಿ ಮತ್ತು ಸೌಹಾರ್ದತೆಯ ಸಮ್ಮಿಲನವಾಗಿ ಇಲ್ಲಿ ರಂಜಾನ್‌ ಆಚರಿಸಲಾಗುತ್ತದೆ….

 • ಕೃತಕ ಕಾಲಿಗಾಗಿ ಸತ್ಯಜಿತ್‌ ಅಲೆದಾಟ!

  ಬೆಂಗಳೂರು: ಚಿತ್ರರಂಗದಲ್ಲಿ ಮಿಂಚಿದ ಹಲವು ನಟ, ನಟಿಯರ ಬದುಕಿನ ಬಣ್ಣ, ಮುಪ್ಪಿನ ಸಮಯದಲ್ಲಿ ಮಾಸಿದ ಹಲವು ಉದಾಹರಣೆಗಳು ನಮ್ಮ ಮುಂದಿವೆ. ಆ ಸಾಲಿಗೆ ಸೇರುವ ,ಮತ್ತೂಂದು ಹೆಸರು ಸತ್ಯಜಿತ್‌. 2016ರಲ್ಲಿ ಗ್ಯಾಂಗ್ರಿನ್‌ನಿಂದ ಎಡಗಾಲನ್ನು ಕಳೆದುಕೊಂಡ ನಟ ಸತ್ಯಜಿತ್‌, ಕೃತಕ…

 • ನಗರದಲ್ಲಿ ನೀರಿಗೆ ಕೊರತೆಯಾಗದು

  ಬೆಂಗಳೂರು: ನಗರದಲ್ಲಿ ನೀರಿಗೆ ಯಾವುದೇ ರೀತಿಯಲ್ಲೂ ಕೊರತೆ ಉಂಟಾಗದಂತೆ ಕ್ರಮವಹಿಸುತ್ತಿದ್ದು, ಭವಿಷ್ಯದಲ್ಲೂ ಯಾವುದೇ ಜಲಕಂಟಕ ಬಾರದಂತೆ ಯೋಜನೆಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಜಲಮಂಡಳಿ ವಿಶ್ವಾಸ ವ್ಯಕ್ತಪಡಿಸಿದೆ. ಬೆಂಗಳೂರು ನಗರದ 800 ಚ.ಕಿ.ಮೀ ಕಾರ್ಯವ್ಯಾಪ್ತಿಯಲ್ಲಿ ನೀರು ಸರಬರಾಜು ಹಾಗೂ ತ್ಯಾಜ್ಯ ನೀರಿನ…

 • ಕೈದಿ ಸಾವಿಗೆ ಜೈಲು ಅಧಿಕಾರಿಗಳ ಹಲ್ಲೆ ಕಾರಣ?

  ಬೆಂಗಳೂರು: ವಿಚಾರಣಾಧೀನ ಕೈದಿಯಾಗಿದ್ದ ಯುವಕನ ನೇಲೆ ಹಲ್ಲೆನಡೆಸಿ ಕೊಲೆಮಾಡಿದ ಆರೋಪದ ಉರುಳಿನಲ್ಲಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಿಲುಕಿದ್ದಾರೆ. ಅನಾರೋಗ್ಯ ಕಾರಣದಿಂದ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫ‌ಲಿಸದೆ ಜ.23ರಂದು ಮೃತಪಟ್ಟಿದ್ದ ಕೈದಿ ಸೈಯದ್‌…

 • ರಾಸಾಯನಿಕ ಸ್ಫೋಟಕ್ಕೆ ವ್ಯಕ್ತಿ ಬಲಿ

  ಬೆಂಗಳೂರು: ವೈಯಾಲಿಕಾವಲ್‌ನಲ್ಲಿರುವ ಶಾಸಕ ಮುನಿರತ್ನ ನಿವಾಸದ ಮುಂಭಾಗ ಭಾನುವಾರ ಬೆಳಗ್ಗೆ, ಅವಧಿ ಮುಗಿದ ರಾಸಾಯನಿಕ ಸ್ಫೋಟಗೊಂಡು ವ್ಯಕ್ತಿಯೊಬ್ಬ ಸ್ಥಳದಲ್ಲೇ ಮೃತಪಟ್ಟು, ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ರಾಜರಾಜೇಶ್ವರಿನಗರ ಶಾಸಕ ಮುನಿರತ್ನ ಅವರ ಕಚೇರಿ ಹಾಗೂ ಮನೆಯಲ್ಲಿ ಕೆಲಸ ಮಾಡುತ್ತಿದ್ದ ವೆಂಕಟೇಶ್‌…

 • ಹಿಂದೂ ಧರ್ಮದ ರಕ್ಷಣೆಯ ಪ್ರತಿಜ್ಞೆ ಮಾಡಿ

  ಬೆಂಗಳೂರು: ವಿಜಯನಗರ ಸಾಮ್ರಾಜ್ಯ ಉದಯವಾಗದಿದ್ದರೆ ಹಿಂದೂ ಧರ್ಮ ಸಂಪೂರ್ಣ ನಾಶವಾಗುತ್ತಿತ್ತು ಎಂದು ಹಿರಿಯ ಸಂಶೋಧಕ ಡಾ.ಎಂ.ಚಿದಾನಂದ ಮೂರ್ತಿ ಅಭಿಪ್ರಾಯಪಟ್ಟರು. ವಿದ್ಯಾರಣ್ಯ ವಿಜಯ ವೇದಿಕೆ, ಭಾನುವಾರ ಶಿಶು ನಿವಾಸದಲ್ಲಿ ಹಮ್ಮಿಕೊಂಡಿದ್ದ ವಿದ್ಯಾರಣ್ಯ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಿಂದೂ ಧರ್ಮದ…

 • ಚಾಕು ತೋರಿಸಿ ಯುವತಿಯರ ಗ್ಯಾಂಗ್‌ ರೇಪ್‌

  ಬೆಂಗಳೂರು: ಚಾಕು ತೋರಿಸಿ, ಈಶಾನ್ಯ ಭಾರತ ಮೂಲದ ಇಬ್ಬರು ಯುವತಿಯರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪ ಪ್ರಕರಣದಲ್ಲಿ ಪೊಲೀಸ್‌ ಹೆಡ್‌ಕಾನ್‌ಸ್ಟೆಬಲ್‌ ಪುತ್ರ ಸೇರಿ ಮೂವರು ಆರೋಪಿಗಳನ್ನು ಕೋರಮಂಗಲ ಠಾಣೆ ಪೊಲೀಸರು ಬಂಧಿಸಿದ್ದಾರೆ. ರಾಕೇಶ್‌ (22), ಸೂರ್ಯ, ಮಣಿಕಂಠ…

 • ಗೋಡ್ಸೆ ಸಮರ್ಥನೆ ಆತಂಕಕಾರಿ ಬೆಳವಣಿಗೆ

  ಬೆಂಗಳೂರು: “ಮಹಾತ್ಮ ಗಾಂಧೀಜಿಯನ್ನು ಹತ್ಯೆಗೈದ ನಾಥೂರಾಮ್‌ ಗೋಡ್ಸೆಯನ್ನು ಸಮರ್ಥಿಸಿಕೊಳ್ಳುವವರ ಸಂಖ್ಯೆ ದೇಶದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದು ಆತಂಕಕಾರಿ ಬೆಳವಣಿಗೆ’ ವಿಚಾರವಾದಿ ಪ್ರೊ.ಜಿ.ಕೆ. ಗೋವಿಂದರಾವ್‌ ಕಳವಳ ವ್ಯಕ್ತಪಡಿಸಿದರು. ಹಂಪಿನಗರದ ಸಾರ್ವಜನಿಕ ಗ್ರಂಥಾಲಯದ ಆವರಣದಲ್ಲಿ ಭಾನುವಾರ ವಿಜಯನಗರ ಮತ್ತು ಗೋವಿಂದರಾಜನಗರ…

 • ಭಯದ ವಾತಾವರಣ ನಿರ್ಮಾಣ: ಕುಂವೀ

  ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಭಯದ ವಾತಾವರಣ ನಿರ್ಮಾಣವಾಗಿದ್ದು, ಮುಕ್ತವಾಗಿ ಅಭಿಪ್ರಾಯ ವ್ಯಕ್ತಪಡಿಸುವ ಸ್ವಾತಂತ್ರ್ಯ ಇಲ್ಲದಂತಾಗಿದೆ ಎಂದು ಸಾಹಿತಿ ಕುಂ.ವೀರಭದ್ರಪ್ಪ ಬೇಸರ ವ್ಯಕ್ತಪಡಿಸಿದರು. ಗಾಂಧಿ ಭವನದಲ್ಲಿ ಶನಿವಾರ ನಡೆದ ತಮ್ಮ ನೂತನ “ಜೈ ಭಜರಂಗಬಲಿ’ ಕಾದಂಬರಿ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ…

 • ಸರಳತೆ ಕಲಿಸುವ ಕಲೆ ಜಾನಪದ

  ಬೆಂಗಳೂರು: ಜಾನಪದ ಕಲೆ ಅಳವಡಿಸಿಕೊಂಡವರು ಬದುಕಿನಲ್ಲಿ ಸರಳತೆಯ ಪಾಠ ಕಲಿಯುತ್ತಾರೆ ಎಂದು ಭಾರತೀಯ ಸಾಂಸ್ಕೃತಿಕ ಸಂಬಂಧಗಳ ಪರಿಷತ್‌ ಸದಸ್ಯ ಡಾ.ಅಪ್ಪಗೆರೆ ತಿಮ್ಮರಾಜು ಹೇಳಿದರು. ರಾಮಾಂಜನೇಯ ಸಾಂಸ್ಕೃತಿಕ ಹಾಗೂ ಯುವ ಕಲಾವೃಂದ ಭಾನುವಾರ ಉದಯಭಾನು ಕಲಾ ಸಂಘದಲ್ಲಿ ಆಯೋಜಿಸಿದ್ದ ಜಾನಪದ…

 • ಸಂಚಾರ ದಟ್ಟಣೆ ನಿವಾರಣೆಗೆ ಬೇಕಿದೆ ಸಮಗ್ರ ಯೋಜನೆ

  ಬೆಂಗಳೂರು: ಒಂದೂವರೆ ದಶಕದಿಂದ ನಗರದಲ್ಲಿ ಸಂಚಾರದಟ್ಟಣೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಆದರೆ, ಈ ಸಮಸ್ಯೆ ಪರಿಹಾರಕ್ಕೆ ಸಂಬಂಧಿಸಿದಂತೆ ನಮ್ಮಲ್ಲಿ ಮೂಲತಃ ವ್ಯವಸ್ಥಿತ ಯೋಜನೆಯೇ ಇಲ್ಲ. ಈಗ ಇದಕ್ಕಾಗಿ ಸಮಗ್ರ ಯೋಜನೆಯೊಂದನ್ನು ರೂಪಿಸುವ ತುರ್ತು ಅವಶ್ಯಕತೆ ಇದೆ ಎಂದು ಸಾರಿಗೆ…

 • ಸಂಚಾರ ಪೊಲೀಸ್‌ ಜತೆ ಟಿಇಸಿ ಜೋಡಿಸಿ: ಪಿ. ಹರಿಶೇಖರನ್‌

  ಬೆಂಗಳೂರು: ನಗರದಲ್ಲಿ ಉತ್ತಮ ಸಂಚಾರ ವ್ಯವಸ್ಥೆ ಕಲ್ಪಿಸಲು ಸಂಚಾರ ಪೊಲೀಸ್‌ ವಿಭಾಗ ಜತೆಗೆ ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಟ್ರಾಫಿಕ್‌ ಎಂಜಿಯರಿಂಗ್‌ ಸೆಲ್‌ (ಟಿಇಸಿ) ಕೈಜೋಡಿಸಿದರೆ ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಸಾಧ್ಯ ಎಂದು ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್‌ ಆಯುಕ್ತ ಪಿ….

 • ಅಪಾಯದ ಸ್ಥಿತಿಯಲ್ಲಿ ಬೆಂಗಳೂರು: ಯೋಗೇಶ್‌ ರಂಗನಾಥ್‌

  ಬೆಂಗಳೂರು: “ರಾಜ್ಯ ರಾಜಧಾನಿಯ ಕೆಲವು ಪ್ರದೇಶಗಳು ಈಗಾಗಲೇ ದೆಹಲಿಯ ಸ್ಥಿತಿಯನ್ನು ಎದುರಿಸುತ್ತಿವೆ’ ಎಂದು ಕ್ಲೀನ್‌ಏರ್‌ ಪ್ಲಾಟ್‌ಫಾರಂನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯೋಗೇಶ್‌ ರಂಗನಾಥ್‌ ಆತಂಕ ವ್ಯಕ್ತಪಡಿಸಿದರು. ಉಸಿರಾಡಲ್ಪಡುವಾಗ ದೇಹವನ್ನು ಸೇರುವ ಧೂಳಿನ ಕಣ “ಪಿಎಂ-2.5′ ಪ್ರಮಾಣ ನಗರದ ಸರ್ಜಾಪುರ, ಮಾನ್ಯತಾ…

 • ಪರಿಹಾರ ಕ್ರಮಗಳು ಬದಲಾಗಬೇಕಿವೆ: ಆಶಿಶ್‌ ವರ್ಮಾ

  ಬೆಂಗಳೂರು: ಸಂಚಾರದಟ್ಟಣೆ ಸಮಸ್ಯೆಗೆ ಸಂಬಂಧಿಸಿದ ಪರಿಹಾರ ಕ್ರಮಗಳು ಬದಲಾಗಬೇಕಿದ್ದು, ಸಾರ್ವಜನಿಕ ಸಾರಿಗೆಯನ್ನು ಪ್ರೋತ್ಸಾಹಿಸುವ “ಸಮಗ್ರ ಸಮೂಹ ಸಾರಿಗೆ ವ್ಯವಸ್ಥೆ’ ಬಲಪಡಿಸುವುದು ಸರ್ಕಾರದ ಆದ್ಯತೆ ಆಗಬೇಕು ಎಂದು ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ)ಯ ಮೂಲಸೌಕರ್ಯ, ಸುಸ್ಥಿರ ಸಾರಿಗೆ ಮತ್ತು ನಗರ…

 • ರಸ್ತೆ ಬದಿ ಶಾಲಾ ವಾಹನ ನಿಲ್ಲಿಸದರೆ ಕ್ರಮ

  ಬೆಂಗಳೂರು: ಖಾಸಗಿ ಶಾಲೆಗಳ ಮುಂಭಾಗದ ರಸ್ತೆಯಲ್ಲಿ ಅಕ್ರಮವಾಗಿ ಶಾಲಾ ವಾಹನಗಳನ್ನು ನಿಲ್ಲಿಸುವ ಶಾಲಾ ಆಡಳಿತ ಮಂಡಳಿ ವಿರುದ್ಧ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್‌ ಆಯುಕ್ತ ಪಿ.ಹರಿಶೇಖರನ್‌ ಎಚ್ಚರಿಕೆ ನೀಡಿದ್ದಾರೆ. ನಗರದ ಖಾಸಗಿ ಶಾಲೆ ಆವರಣದಲ್ಲಿರುವ…

 • ಪ್ರತಿಷ್ಠಿತ ಕಟ್ಟಡ ನಿರ್ಮಾಣ ಸಂಸ್ಥೆಗಳ ವಿರುದ್ಧ ಧರಣಿ

  ಬೆಂಗಳೂರು: ನಿಗದಿತ ಅವಧಿಯಲ್ಲಿ ಫ್ಲ್ಯಾಟ್‌ಗಳನ್ನು ಹಸ್ತಾಂತರಿಸದೆ, ಹಣವನ್ನೂ ಹಿಂತಿರುಗಿಸದೆ ಸತಾಯಿಸುತ್ತಿರುವ ಕಟ್ಟಡ ನಿರ್ಮಾಣ ಹಾಗೂ ಅಭಿವೃದ್ಧಿ ಸಂಸ್ಥೆಗಳ ವಿರುದ್ಧ ಹತ್ತಾರು ಗ್ರಾಹಕರು ಪ್ರತಿಭಟನೆ ನಡೆಸಿದರು. ಫೈಟ್‌ ಫಾರ್‌ ರೇರಾ, ನಮ್ಮ ಬೆಂಗಳೂರು ಫೌಂಡೇಷನ್‌, ಫೋರಂ ಫಾರ್‌ ಪೀಪಲ್ಸ್‌ ಕಲೆಕ್ಟಿವ್‌…

 • 13ಮಂದಿ ಅಂತಾರಾಷ್ಟ್ರೀಯ ರಕ್ತಚಂದನ ದಂಧೆಕೋರರ ಸೆರೆ

  ಬೆಂಗಳೂರು: ಭೂಗತ ಪಾತಕಿ ದಾವೂದ್‌ ಇಬ್ರಾಹಿಂ ಹಾಗೂ ಆತನ ಸಹಚರರ ಜತೆ ಸಂಪರ್ಕದಲ್ಲಿದ್ದ ಎನ್ನಲಾದ ಅಂತಾರಾಷ್ಟ್ರೀಯ ರಕ್ತಚಂದನ ಮಾರಾಟ ದಂಧೆಯ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕು ಮೂಲದ ಕಿಂಗ್‌ಪಿನ್‌ ಸೇರಿ 13 ಮಂದಿ ಕೇಂದ್ರ ಅಪರಾಧ ವಿಭಾಗ(ಸಿಸಿಬಿ)…

ಹೊಸ ಸೇರ್ಪಡೆ