• ರಾಯರ ಆರಾಧನಾ ಮಹೋತ್ಸವಕ್ಕೆ ಚಾಲನೆ

  ಬೆಂಗಳೂರು: ಶೇಷಾದ್ರಿಪುರದಲ್ಲಿರುವ ನಂಜನಗೂಡು ರಾಘವೇಂದ್ರ ಸ್ವಾಮಿ ಮಠದಲ್ಲಿ ರಾಘವೇಂದ್ರ ಸ್ವಾಮಿಗಳ 348ನೇ ಆರಾಧನಾ ಮಹೋತ್ಸವಕ್ಕೆ ಸಂಸದರಾದ ಪಿ.ಸಿ.ಮೋಹನ್‌, ತೇಜಸ್ವಿ ಸೂರ್ಯ ಅವರು ಧ್ವಜಾರೋಹಣ ಮಾಡುವ ಮೂಲಕ ಚಾಲನೆ ನೀಡಿದರು. ಗುರುವಾರ ಸಂಜೆ ಮಠದ ಮುಂಭಾಗದಲ್ಲಿ ಕೇಸರಿ ಬಣ್ಣದ ಮಠದ…

 • ಕೇಂದ್ರ ವಿವಿ ಪ್ರವೇಶಾತಿಯಲ್ಲಿ ಶೇ.15ರಷ್ಟು ಕುಸಿತ

  ಬೆಂಗಳೂರು: ಬೆಂಗಳೂರು ಕೇಂದ್ರ ವಿವಿ ಸ್ನಾತಕೋತ್ತರ ಪದವಿ ಪ್ರವೇಶಾತಿಗಾಗಿ ಸಾಮಾನ್ಯ ಪ್ರವೇಶ ಪರೀಕ್ಷೆ ಪರಿಚಯಿಸಿದ ವಿಶ್ವವಿದ್ಯಾಲಯ, ಇದೀಗ ನೂತನ ಪ್ರಯೋಗದಿಂದ ಶೇ.15ರಷ್ಟು ಬೇಡಿಕೆ ಕಳೆದುಕೊಂಡಿದೆ. 2ನೇ ಶೈಕ್ಷಣಿಕ ವರ್ಷ ಆರಂಭಿಸಿರುವ ಬೆಂಗಳೂರು ಕೇಂದ್ರ ವಿವಿ, ಪ್ರಸಕ್ತ ಸಾಲಿನಿಂದ ಸ್ನಾತಕೋತ್ತರ…

 • ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ಲೇಟ್‌ಲೆಟ್‌ ನೋ ಸ್ಟಾಕ್‌!

  ಬೆಂಗಳೂರು: ಜೀವ ರಕ್ಷಕ “ಪ್ಲೇಟ್‌ಲೆಟ್‌’ ಸರ್ಕಾರಿ ಆಸ್ಪತ್ರೆಗಳಲ್ಲಿ ಹೆಸರಿಗೆ ಮಾತ್ರ ಉಚಿತ. ಆದರೆ, ಯಾವಾಗ ಕೇಳಿದರೂ “ನೋ ಸ್ಟಾಕ್‌’ ಬೋರ್ಡ್‌ ಖಚಿತ. ನಗರದಲ್ಲಿ ಡೆಂಘೀ ಪ್ರಕರಣಗಳು ಏರುಮುಖದಲ್ಲಿ ಸಾಗುತ್ತಿದ್ದು, ಪ್ಲೇಟ್‌ಲೆಟ್‌ಗಳಿಗೆ ಸಾಕಷ್ಟು ಬೇಡಿಗೆ ಇದೆ. ಆರೋಗ್ಯ ಇಲಾಖೆ ನಿಯಮದಂತೆ…

 • ವೈಟ್‌ ಟಾಪಿಂಗ್‌ ಅಕ್ರಮ ತನಿಖೆಗೆ ಸಿಎಂ ಸೂಚನೆ

  ಬೆಂಗಳೂರು: ಹಿಂದಿನ ಕಾಂಗ್ರೆಸ್‌ ಸರ್ಕಾರ ಹಾಗೂ ಮೈತ್ರಿ ಸರ್ಕಾರದ ಅವಧಿಯಲ್ಲಿ ಬೆಂಗಳೂರು ನಗರದಲ್ಲಿ ಕೈಗೊಂಡ ವೈಟ್‌ ಟಾಪಿಂಗ್‌ ಕಾಮಗಾರಿಯಲ್ಲಿ ಅಕ್ರಮ ನಡೆದಿದೆ ಎಂಬ ಬಿಜೆಪಿ ಶಾಸಕರ ಆರೋಪದ ಹಿನ್ನೆಲೆಯಲ್ಲಿ ಸೂಕ್ತ ತನಿಖೆ ನಡೆಸಿ ತಪ್ಪಿಸ್ಥತರ ವಿರುದ್ಧ ಕ್ರಮ ಕೈಗೊಳ್ಳಲು…

 • ನಗರದಲ್ಲಿ 5 ಸಾವಿರ ಡೆಂಘೀ ಪ್ರಕರಣ

  ಬೆಂಗಳೂರು: ನಗರದಲ್ಲಿ ಈ ವರ್ಷ ಜನವರಿಯಿಂದ ಇಲ್ಲಿಯವರೆಗೆ 5006 ಡೆಂಘೀ ಪ್ರಕರಣಗಳು ದಾಖಲಾಗಿವೆ ಎಂದು ಮೇಯರ್‌ ಗಂಗಾಂಬಿಕೆ ಮಲ್ಲಿಕಾರ್ಜುನ್‌ ತಿಳಿಸಿದ್ದಾರೆ. ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಬುಧವಾರ ಆರೋಗ್ಯ ವಿಭಾಗದ ಅಧಿಕಾರಿಗಳ ಸಭೆ ನಡೆಸಿದ ನಂತರ ಮಾತನಾಡಿದರು. ನಗರದಲ್ಲಿ ಡೆಂಘೀ…

 • ನಗರದಲ್ಲಿ ಧಾರಾಕಾರ ಮಳೆ: ಮರಗಳು ಧರೆಗೆ

  ಬೆಂಗಳೂರು: ನಗರದ ಹಲವೆಡೆ ಬುಧವಾರ ಧಾರಾಕಾರ ಮಳೆಯಾಗಿದ್ದು ಶ್ರೀನಗರ, ಶ್ರೀನಿವಾಸನಗರ ಮತ್ತು ಜಯನಗರದ ನಾಲ್ಕನೇ ಬ್ಲಾಕ್‌ನಲ್ಲಿ ಹಲವು ಮರಗಳು ಧರೆಗುರುಳಿವೆ. ಮಳೆ ಹಾಗೂ ಗಾಳಿಗೆ ನಗರದ ಹಲವೆಡೆ ರಂಬೆ-ಕೊಂಬೆಗಳು ಬಿದ್ದಿವೆ. ಆದರೆ, ಯಾವುದೇ ಅನಾಹುತಗಳು ಸಂಭವಿಸಿಲ್ಲ ಎಂದು ಬಿಬಿಎಂಪಿ…

 • ಶಾಲೆಗಳಿಗೆ ಮೂಲ ಸೌಕರ್ಯ ಕಲ್ಪಿಸಲೂ ಹಣವಿಲ್ಲ

  ಬೆಂಗಳೂರು: ರಾಜ್ಯ ಸರ್ಕಾರ ಬಿಬಿಎಂಪಿ ಬಜೆಟ್‌ ತಡೆ ಹಿಡಿದಿರುವ ಕಾರಣ ಪಾಲಿಕೆ ಶಾಲೆಗಳಲ್ಲಿ ಮೂಲ ಸೌಕರ್ಯಗಳಿಗೂ ಹಣಕಾಸಿನ ಕೊರತೆ ಉಂಟಾಗಿದೆ ಎಂದು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಇಮ್ರಾನ್‌ ಪಾಷ, ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಮೇಯರ್‌ ಗಂಗಾಂಬಿಕೆ ಅವರಿಗೆ…

 • ಓಟರ್‌ ಐಡಿ ಪತ್ತೆ: ಅರ್ಜಿ ವಾಪಸ್‌

  ಬೆಂಗಳೂರು: 2018ರ ವಿಧಾನಸಭಾ ಚುನಾವಣೆ ವೇಳೆ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಫ್ಲಾಟ್‌ ಒಂದರಲ್ಲಿ “ಮತದಾರರ ಗುರುತಿನ ಚೀಟಿ’ ಪತ್ತೆಯಾದ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಕೋರಿ ಹೈಕೋರ್ಟ್‌ನಲ್ಲಿ ಸಲ್ಲಿಸಲಾಗಿದ್ದ ಅರ್ಜಿಯನ್ನು ದೂರುದಾರ ರಾಕೇಶ್‌ ವಾಪಸ್‌ ಪಡೆದುಕೊಂಡರು. ಅರ್ಜಿ…

 • ಹೋಲಿ ಏಂಜಲ್ಸ್‌ ಸಂಸ್ಥೆಯ ಸಾಹಸಗಾಥೆ

  ಬೆಂಗಳೂರು: ಗುರುಕುಲದ ಶಿಕ್ಷಣದಲ್ಲಿ ವಿಚಾರ, ಚಿಂತನೆ, ವಿಷಯ ಹೀಗೆ ಎಲ್ಲವೂ ಶ್ರೇಷ್ಠತೆಯಿಂದ ಕೂಡಿತ್ತು. ವಿದೇಶಿಗರ ದಾಳಿಯಿಂದ ನಮ್ಮ ಸಂಸ್ಕೃತಿ, ಶಿಕ್ಷಣ ಪದ್ಧತಿ, ಜೀವನ ಕ್ರಮ ಹೀಗೆ ಎಲ್ಲವೂ ಪಾಶ್ಚಾತ್ಯ ವ್ಯವಸ್ಥೆ ಕಡೆ ವಾಲಿತು. ಪ್ರಸ್ತುತ ನಮ್ಮಲ್ಲಿನ ಶ್ರೇಷ್ಠತೆಯನ್ನು ವಿದೇಶಿಗರು…

 • ಕೋಮಲ್‌ ಮೇಲೆ ಹಲ್ಲೆ: ಕೊಲೆ ಯತ್ನ ಕೇಸ್‌ ದಾಖಲು

  ಬೆಂಗಳೂರು: ನಟ ಕೋಮಲ್‌ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲ್ಲೇಶ್ವರ ಪೊಲೀಸರು ಆರೋಪಿಯ ವಿರುದ್ಧ ಕೊಲೆ ಯತ್ನ ಪ್ರಕರಣದಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಜಕ್ಕರಾಯನಕೆರೆ ನಿವಾಸಿ ವಿಜಯ್‌ ವಿರುದ್ಧ ಐಪಿಸಿ ಸೆಕ್ಷನ್‌ 307(ಕೊಲೆ ಯತ್ನ) ಹಾಗೂ ಇತರೆ ಐಪಿಸಿ ಸೆಕ್ಷನ್‌ಗಳ…

 • ಕ್ಷುಲ್ಲಕ ಕಾರಣಕ್ಕೆ ನಟ ಕೋಮಲ್‌ ಹೊಡೆದಾಟ

  ಬೆಂಗಳೂರು: ಕ್ಷುಲ್ಲಕ ವಿಚಾರಕ್ಕೆ ನಟ ಕೋಮಲ್‌ ಮತ್ತು ದ್ವಿಚಕ್ರ ವಾಹನ ಸವಾರ ಪರಸ್ಪರ ಹೊಡೆದಾಡಿಕೊಂಡಿರುವ ಘಟನೆ ಮಂಗಳವಾರ ಸಂಜೆ ಸಂಪಿಗೆ ಟಾಕೀಸ್‌ ಪಕ್ಕದ ಶ್ರೀರಾಮಪುರ ರಸ್ತೆಯಲ್ಲಿ ನಡೆದಿದೆ. ಘಟನೆಯಲ್ಲಿ ನಟ ಕೋಮಲ್‌ ಅವರ ಬಾಯಿ, ಹಣೆ ಮತ್ತು ಮುಖದ…

 • 73ನೇ ಸ್ವಾತಂತ್ರ್ಯೋತ್ಸವಕ್ಕೆ ಮಾಣೆಕ್‌ ಷಾ ಪರೇಡ್ ಮೈದಾನ ಸಜ್ಜು

  ಬೆಂಗಳೂರು: 73ನೇ ಸ್ವಾತಂತ್ರ್ಯ ದಿನಾಚರಣೆಗೆ ನಗರದ ಕಬ್ಬನ್‌ ರಸ್ತೆಯ ಫೀಲ್ಡ್‌ ಮಾರ್ಷಲ್‌ ಮಾಣೆಕ್‌ ಷಾ ಪರೇಡ್‌ ಮೈದಾನ ಸಕಲ ರೀತಿಯಲ್ಲಿ ಸಜ್ಜಾಗುತ್ತಿದ್ದು, ಪಥಸಂಚಲನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಕ್ಕಾಗಿ ಕಳೆದ ಒಂದು ವಾರದಿಂದ ತಾಲೀಮು ನಡೆಯುತ್ತಿದೆ. ಸದ್ಯ ಮೈದಾನದಲ್ಲಿ ಒಂದೆಡೆ…

 • ವೆಲ್ಲಾರ ಜಂಕ್ಷನ್‌ ಬಳಿಯ ಮೆಟ್ರೋ ನಿಲ್ದಾಣಕ್ಕೆ ಕತ್ತರಿ?

  ಬೆಂಗಳೂರು: ದಿನದಿಂದ ದಿನಕ್ಕೆ ವಿವಾದ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ವೆಲ್ಲಾರ ಜಂಕ್ಷನ್‌ ಬಳಿಯ ಸುರಂಗ ಮಾರ್ಗದ ಮೆಟ್ರೋ ನಿಲ್ದಾಣವನ್ನು ಮರುವಿನ್ಯಾಸಕ್ಕೆ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್‌) ಚಿಂತನೆ ನಡೆಸಿದೆ. ಆಲ್‌ ಸೆಂಟ್ಸ್‌ ಚರ್ಚ್‌ ಆವರಣದ ನೆಲದಡಿ ನಿರ್ಮಾಣವಾಗಲಿರುವ ಮೆಟ್ರೋ…

 • ಐಎಂಎ: ರೋಷನ್‌ ಬೇಗ್‌ ಮತ್ತೊಮ್ಮೆ ವಿಚಾರಣೆಗೆ ಗೈರು

  ಬೆಂಗಳೂರು: ಅನರ್ಹಗೊಂಡಿರುವ ಶಾಸಕ ಆರ್‌.ರೋಷನ್‌ ಬೇಗ್‌ ಬಹುಕೋಟಿ ಐಎಂಎ ವಂಚನೆ ಪ್ರಕರಣ ತನಿಖೆ ಮಂಗಳವಾರ ಮತ್ತೊಮ್ಮೆ ವಿಚಾರಣೆಗೆ ಗೈರಾಗಿದ್ದಾರೆ. ಪ್ರಕರಣ ಸಂಬಂಧ ಎಸ್‌ಐಟಿ ಜು. 31ರಂದು ನೋಟಿಸ್‌ ಜಾರಿ ಆ.13ರಂದು ಹಾಜರಾಗುವಂತೆ ಸೂಚಿಸಿತ್ತು. ಆದರೆ, ರೋಷನ್‌ ಬೇಗ್‌ ಗೈರಾಗಿದ್ದಾರೆ….

 • ಸಂಪುಟ ಇಲ್ಲದ ಸರ್ಕಾರ ವಜಾಗೊಳಿಸಿ: ಉಗ್ರಪ್ಪ

  ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸಿ 17 ದಿನ ಕಳೆದರೂ ಸಂಪುಟ ರಚನೆ ಮಾಡದಿರುವುದು ಸಂವಿಧಾನದ 163ನೇ ವಿಧಿ ಪ್ರಕಾರ ಕಾನೂನು ಉಲ್ಲಂಘನೆ. ರಾಜ್ಯಪಾಲರು ಸರ್ಕಾರವನ್ನು ವಜಾಗೊಳಿಸಬೇಕು ಎಂದು ಮಾಜಿ ಸಂಸದ ವಿ.ಎಸ್‌. ಉಗ್ರಪ ಆಗ್ರಹಿಸಿದ್ದಾರೆ. ಕೆಪಿಸಿಸಿ…

 • ರೌಡಿ ಭರತನ ಕಾಲಿಗೆ ಗುಂಡೇಟು

  ಬೆಂಗಳೂರು: ಬಂಧಿಸಲು ತೆರಳಿದ ವೇಳೆ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಆರೋಪದಲ್ಲಿ ರೌಡಿಶೀಟರ್‌ ಭರತ್‌ ಅಲಿಯಾಸ್‌ ಬಾಬಿ (25)ಗೆ ಬಂದೂಕಿನ ಮೂಲಕ ಉತ್ತರ ಹೇಳಿರುವ ನಂದಿನಿ ಲೇಔಟ್‌ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಪೊಲೀಸರಿಂದ ಬಲಗಾಲಿಗೆ ಗುಂಡೇಟು…

 • ನಗರದಲ್ಲಿ ವಾಡಿಕೆಗಿಂತ ಕಡಿಮೆ ಮಳೆ ದಾಖಲು

  ಬೆಂಗಳೂರು: ನಗರದಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗುತ್ತಿರುವುದು ಹಾಗೂ ಮಳೆ ನೀರು ಇಂಗಿಸುವುದು ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಅಂಜರ್ತಲ ಮಟ್ಟ ಕುಸಿಯತ್ತಿದೆ. ಈ ವರ್ಷ ಮುಂಗಾರಿನಲ್ಲಿ ಉತ್ತಮ ಮಳೆಯಾದರೆ ಕೆರೆಗಳಲ್ಲಿ ನೀರು ಸಂಗ್ರಹಿಸಲು ಬಿಬಿಎಂಬಿ, ಬಿಡಿಎ ಸಿದ್ಧತೆ ಮಾಡಿತ್ತಾದರೂ ಮಳೆ…

 • ಪ್ರಾಣಿ ಮಾಂಸ ತ್ಯಾಜ್ಯ ವಿಲೇವಾರಿಯಲ್ಲಿ ಲೋಪ

  ಬೆಂಗಳೂರು: ಈದ್‌ ಸಂಭ್ರಮಾಚರಣೆಯ ಹಿನ್ನೆಲೆಯಲ್ಲಿ ನಗರದಲ್ಲಿ ಪ್ರಾಣಿ ಮಾಂಸತ್ಯಾಜ್ಯ ಪ್ರಮಾಣ ಹೆಚ್ಚಾಗಿದ್ದು, ಇದರ ವಿಲೇವಾರಿ ಸರ್ಮಪಕವಾಗಿ ನಡೆಯದಿರುವುದು ಬೆಳಕಿಗೆ ಬಂದಿದೆ. ಕಳೆದ ಒಂದು ವಾರದಿಂದ ಬಿಬಿಎಂಪಿ ಈದ್‌ ಸಂಭ್ರಮಾಚರಣೆಗೆ ಬೇಕಾದ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿತ್ತು. ಪ್ರಾಣಿ ಮಾಂಸ ತ್ಯಾಜ್ಯ…

 • ಸರ್ಕಾರಿ ಶಾಲೆ ಉಳಿಸಲು ನಟಿ ಆಸಕ್ತಿ

  ಬೆಂಗಳೂರು: ಸರ್ಕಾರಿ ಶಾಲೆ ಉಳಿಸಿ ಆಂದೋಲನ ಆರಂಭಿಸುವ ಮೂಲಕ ನಟಿ ಸಂಯುಕ್ತ ಹೊರನಾಡ್‌ ಸಾಮಾಜಿಕ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಸರ್ಕಾರಿ ಶಾಲೆಗಳ ಅವ್ಯವಸ್ಥೆ ನೋಡಿ ಪೋಷಕರು ಹಾಗೂ ಸರ್ಕಾರ ಶಾಲೆಗಳ ಸಮಸ್ಯೆಗೆ ಅಭಿವೃದ್ಧಿಯ ಬಣ್ಣ ಬಳಿಯಲು ಸರ್ಕಾರಿ ಶಾಲೆಗಳ ಉಳಿಸಿ…

 • ಜಿಹ್ವೇಶ್ವರ ಜಯಂತಿ ಆಚರಣೆ

  ಬೆಂಗಳೂರು: ಸ್ವಕುಳಿ ಸಮುದಾಯದಲ್ಲಿ ವೇದಾಭ್ಯಾಸ, ಸಂಸ್ಕೃತ ಅಧ್ಯಯನದೊಂದಿಗೆ ಪಾಂಡಿತ್ಯ ಗಳಿಸಿದವರು ಅನೇಕರಿದ್ದಾರೆ ಎಂದು ಸಚ್ಚಿದಾನಂದ ಅದ್ವೈತ ಆಶ್ರಮದ ಅದ್ವಯಾನಂದೇಂದ್ರ ಸರಸ್ವತಿ ಸ್ವಾಮೀಜಿ ಹೇಳಿದರು. ಸಂಯುಕ್ತ ಸ್ವಕುಳಸಾಳಿ ಸಂಘದ ಆಶ್ರಯದಲ್ಲಿ ಮಂಗಳವಾರ ಅನಂದರಾವ್‌ ವೃತ್ತದ ಬಳಿಯ ಕೆಪಿಟಿಸಿಎಲ್‌ ಲೆಕ್ಕಾಧಿಕಾರಿಗಳ ಸಂಘದ…

ಹೊಸ ಸೇರ್ಪಡೆ