• ನಿರ್ಜೀವ ಗ್ರೆನೇಡ್‌ ಸೇನೆ ಸೇರಿದ್ದು

  ಬೆಂಗಳೂರು: ಮೆಜೆಸ್ಟಿಕ್‌ನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (ಕೆಎಸ್‌ಆರ್‌) ರೈಲು ನಿಲ್ದಾಣದ ಒಂದನೇ ಪ್ಲಾಟ್‌ಫಾರಂ ಬಳಿ ಪತ್ತೆಯಾದ ಗ್ರೆನೇಡ್‌ ಭಾರತೀಯ ಸೇನೆಗೆ ಸೇರಿದ್ದು ಎಂಬ ಅಂಶ ತಿಳಿದುಬಂದಿದ್ದು, ಸೇನಾ ಸಿಬ್ಬಂದಿಗೆ ತರಬೇತಿ ನೀಡಲು ಅದನ್ನು ಬಳಸಲಾಗುತ್ತದೆ ಎಂಬುದು ರೈಲ್ವೆ ಪೊಲೀಸರ…

 • ಸಿದ್ಧಗಂಗಾ ಶ್ರೀಗಳಿಗೆ ಭಾರತ ರತ್ನ: ಪಿಎಂಗೆ ಸಿಎಂ ಪತ್ರ

  ಬೆಂಗಳೂರು: ಸಿದ್ಧಗಂಗಾ ಶ್ರೀಗಳಿಗೆ ಭಾರತ ರತ್ನ ನೀಡುವಂತೆ ಶಿಫಾರಸು ಮಾಡಿ ಪ್ರಧಾನಿ ನರೇಂದ್ರಮೋದಿ ಅವರಿಗೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಪತ್ರ ಬರೆದಿದ್ದಾರೆ. ನಡೆದಾಡುವ ದೇವರು ಎಂದೇ ಭಕ್ತ ಸಮೂಹದಲ್ಲಿ ಗೌರವಕ್ಕೆ ಪಾತ್ರರಾಗಿದ್ದ ಲಿಂಗೈಕ್ಯ ಡಾ.ಶಿವಕುಮಾರ ಸ್ವಾಮಿಗಳು ಸೇವೆ ಅಪಾರ. ಶಿಕ್ಷಣ,…

 • ಹೊಸ ಮೊಬೈಲ್‌ ಟವರ್‌ ನೀತಿ ಜಾರಿ: ಖಾದರ್‌

  ಬೆಂಗಳೂರು: ರಾಜ್ಯದಲ್ಲಿ ಮೊಬೈಲ್ ಟವರ್‌ಗಳ ಹಾವಳಿ ನಿಯಂತ್ರಿಸುವ ನಿಟ್ಟಿನಲ್ಲಿ ನಗರಾಭಿವೃದ್ಧಿ ಇಲಾಖೆ ಹೊಸ ಮೊಬೈಲ್‌ ಟವರ್‌ ನೀತಿಯನ್ನು ಜಾರಿಗೆ ತಂದಿದೆ ಎಂದು ನಗರಾಭಿವೃದ್ಧಿ ಸಚಿವ ಯು.ಟಿ. ಖಾದರ್‌ ಹೇಳಿದ್ದಾರೆ. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹೊಸ ಟವರ್‌ ಅಳವಡಿಕೆ…

 • ಮೂರು ತಿಂಗಳು ಮೊದಲೇ ಮೇಯರ್‌ ಚುನಾವಣೆ

  ಬೆಂಗಳೂರು: ಮೇಯರ್‌ ಮತ್ತು ಉಪಮೇಯರ್‌ ಚುನಾವಣೆಗೆ ಮೂರು ತಿಂಗಳು ಬಾಕಿ ಇರುವಂತೆಯೇ ಈ ಬಾರಿ ಪಾಲಿಕೆ ಅಧಿಕಾರ ಚುಕ್ಕಣಿ ಹಿಡಿಯುವ ಕುರಿತು ಕಾಂಗ್ರೆಸ್‌ ಮತ್ತು ಬಿಜೆಪಿ ಪಾಳಯದಲ್ಲಿ ಲೆಕ್ಕಾಚಾರ ಆರಂಭವಾಗಿದೆ. ಕೆಲ ದಿನಗಳ ಹಿಂದೆ ನಡೆದ ಲೋಕಸಭಾ ಚುನಾವಣೆ…

 • ಮಗನನ್ನು ಕೊಂದಿದ್ದ ತಂದೆ ಜೈಲಿಗೆ

  ಬೆಂಗಳೂರು: ಸಾಲಗಾರರ ಕಿರುಕುಳಕ್ಕೆ ಬೇಸತ್ತು ಮಗನನ್ನು ಕೊಲೆ ಮಾಡಿದ ವ್ಯಕ್ತಿ, ಆತ್ಮಹತ್ಯೆಗೆ ಯತ್ನಿಸಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪ ಸಂಬಂಧ ಐವರು ಆರೋಪಿಗಳನ್ನು ಎಚ್‌ಎಎಲ್‌ ಪೊಲೀಸರು ಬಂಧಿಸಿದ್ದಾರೆ. ವಿಭೂತಿಪುರದ ನಿವಾಸಿ ಸುರೇಶ್‌ ಬಾಬು ಎಂಬಾತ…

 • ಬೇಗ್‌ ಬಳಿಕ ರಾಮಲಿಂಗಾರೆಡ್ಡಿ ಬೇಗುದಿ

  ಬೆಂಗಳೂರು: ಸಮ್ಮಿಶ್ರ ಸರ್ಕಾರದ ಸಂಪುಟ ವಿಸ್ತರಣೆಗೂ ಮುನ್ನವೇ ಕಾಂಗ್ರೆಸ್‌ನಲ್ಲಿ ಅಸಮಾಧಾನದ ಕಟ್ಟೆಯೊಡೆಯುವ ಲಕ್ಷಣಗಳು ಕಾಣಿಸುತ್ತಿವೆ. ಮಾಜಿ ಸಚಿವ ಹಾಗೂ ಪಕ್ಷದ ಹಿರಿಯ ನಾಯಕ ರಾಮಲಿಂಗಾರೆಡ್ಡಿ ಸೋಮವಾರ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಅವರನ್ನು ಭೇಟಿ ಮಾಡಿ, ಸಂಪುಟ ವಿಸ್ತರಣೆ…

 • ಮಾರ್ಷಲ್‌ಗ‌ಳ ನೇಮಕಕ್ಕೆ ಸರ್ಕಾರ ಅಸ್ತು

  ಬೆಂಗಳೂರು: ಕಾರ್‌, ಬೈಕ್‌ಗಳಲ್ಲಿ ಬಂದು ಕದ್ದುಮುಚ್ಚಿ ರಸ್ತೆ ಬದಿ, ಖಾಲಿ ನಿವೇಶನ, ಚರಂಡಿಗಳಲ್ಲಿ ಕಸ ಎಸೆಯುವವರಿಗೆ ಇನ್ನು ಮುಂದೆ ಶಿಕ್ಷೆ ತಪ್ಪಿದ್ದಲ್ಲ. ಮಾರ್ಷಲ್‌ಗ‌ಳ ನೇಮಕಕ್ಕೆ ಸರ್ಕಾರ ಅನುಮೋದನೆ ನೀಡಿದ್ದು, ಕಸ ವಿಂಗಡಿಸಿದ ನಾಗರಿಕರೂ ದಂಡ ತೆರಬೇಕಾಗುತ್ತದೆ ಎಚ್ಚರ… ತ್ಯಾಜ್ಯ…

 • ಕಾಮಗಾರಿ ಮುಗಿಸಲು ತಾಕೀತು

  ಬೆಂಗಳೂರು: ಕಾಟನ್‌ಪೇಟೆ ಮುಖ್ಯರಸ್ತೆಯಲ್ಲಿ ಕೈಗೆತ್ತಿಕೊಂಡಿರುವ ಟೆಂಡರ್‌ಶ್ಯೂರ್‌ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವಂತೆ ಪಾಲಿಕೆ ಅಧಿಕಾರಿಗಳಿಗೆ ಮೇಯರ್‌ ಗಂಗಾಂಬಿಕೆ ತಾಕೀತು ಮಾಡಿದ್ದಾರೆ. ಮೆಜೆಸ್ಟಿಕ್‌ ಬಳಿಯ ಕಾಟನ್‌ಪೇಟೆ ಮುಖ್ಯರಸ್ತೆಯಲ್ಲಿ ಕಳೆದ ನಾಲ್ಕೈದು ತಿಂಗಳಿಂದ ಟೆಂಡರ್‌ಶ್ಯೂರ್‌ ಕಾಮಗಾರಿ ನಡೆಯುತ್ತಿದ್ದು, ಸಮರ್ಪಕವಾಗಿ ಪೈಪ್‌ಲೈನ್‌ ವ್ಯವಸ್ಥೆ ಮಾಡದ…

 • ಮಳೆಗಾಲ ಎದುರಿಸಲು ರೆಡಿಯಾಗೋಣ…

  ಮತ್ತೊಂದು ಮಳೆಗಾಲ ಬಂದಿದೆ. ಮುಂಗಾರು ಪೂರ್ವ ಮಳೆಯೇ ಹಲವು ಜೀವಗಳನ್ನು ಬಲಿ ತೆಗೆದುಕೊಂಡಿರುವ ಜತೆಗೆ, ಅಲ್ಪ ಮಳೆಗೇ ಹಲವು ಬಡಾವಣೆಗಳಲ್ಲಿ ನೀರು ನುಗ್ಗಿ ಜನರ ನಿದ್ದೆಗೆಡಿಸಿದೆ. ಇನ್ನೂ ಪೂರ್ಣ ಪ್ರಮಾಣದ ಮಳೆಗಾಲ ಆರಂಭವಾದರೆ ಎದುರಾಗಬಹುದಾದ ಅನಾಹುತಗಳನ್ನು ನಿರೀಕ್ಷಿಸಲು ಸಾಧ್ಯವಿಲ್ಲ….

 • ಅರಿತು ದೇಹದಲ್ಲಿ ಬೆರೆತ ಪ್ಲಾಸ್ಟಿಕ್‌!

  ಬೆಂಗಳೂರು: ಒಂದು ಸಾವಿರ ಬಾರಿ ಪ್ಲಾಸ್ಟಿಕ್‌ ಅಂಶ ನಮ್ಮ ದೇಹ ಸೇರಿದರೆ ಕ್ಯಾನ್ಸರ್‌ ಕಟ್ಟಿಟ್ಟ ಬುತ್ತಿ ಎಂದು ತಜ್ಞರು ಹೇಳುತ್ತಾರೆ. ಆದರೆ, ನಮಗೆ ಅರಿವಿದ್ದೂ ಲೆಕ್ಕವಿಲ್ಲದಷ್ಟು ಪ್ಲಾಸ್ಟಿಕ್‌ ಅಂಶ ನಿತ್ಯ ನಾನಾ ರೂಪದಲ್ಲಿ ನಮ್ಮ ದೇಹ ಸೇರುತ್ತಲೇ ಇದೆ….

 • ಬಿಡಿಎ ಮನೆ ಮಾರಾಟ ಹೊಣೆ ಖಾಸಗಿಗೆ

  ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ನಗರದ ವಿವಿಧಡೆ ಈಗಾಗಲೇ ನಿರ್ಮಿಸಿರುವ ಸುಮಾರು ಎರಡು ಸಾವಿರಕ್ಕೂ ಹೆಚ್ಚು ಫ್ಲಾಟ್‌ಗಳು ಮಾರಾಟವಾಗದೆ ಹಾಗೇ ಉಳಿದಿವೆ. ಆ ಹಿನ್ನೆಲೆಯಲ್ಲಿ ಮಾರುಕಟ್ಟೆಯನ್ನು ಸೃಷ್ಟಿಸಲು ವಿಫ‌ಲವಾಗಿರುವ ಬಿಡಿಎ ಇದೀಗ ಫ್ಲಾಟ್‌ಗಳ ಮಾರಾಟವನ್ನು ಖಾಸಗಿಯವರಿಗೆ ವಹಿಸುವ…

 • ಮಡದಿ, ಮಗಳ ಕಣ್ಣೆದುರೇ ಪುತ್ರನ ಕೊಲೆ!

  ಬೆಂಗಳೂರು: ಚೀಟಿ ವ್ಯವಹಾರದಲ್ಲಿ ಲಕ್ಷಾಂತರ ರೂ. ನಷ್ಟ ಅನುಭವಿಸಿದ್ದವ್ಯಕ್ತಿಯೊಬ್ಬ ತನ್ನ 12 ವರ್ಷದ ಮಗನನ್ನೇ ಫ್ಯಾನ್‌ಗೆ ನೇಣುಬಿಗಿದು ಹತ್ಯೆಗೈದಿದ್ದಾನೆ. ಅದನ್ನು ಕಂಡ ಮಗುವಿನ ತಾಯಿ ಕೂಡ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ನಗರದ ಎಚ್‌ಎಎಲ್‌ ಠಾಣೆ…

 • ಬಂಗಾರಕ್ಕಿಂತ ಬರವಣಿಗೆ ಅಂದರೆ ಪ್ರೀತಿ

  ಬೆಂಗಳೂರು: ಶಾನುಭೋಗರು ಬಳಸುವ ಡೆಸ್ಕ್ ಮತ್ತು ಬಿಳಿ ಹಾಳೆ ಮೇಲಿನ ಬರವಣಿಗೆ ನನಗಿಷ್ಟ. ಒಡವೆ, ಬಂಗಾರಕ್ಕಿಂತಲೂ ಬರವಣಿಗೆ ಅಂದರೆ ನನಗೆ ಪ್ರೀತಿ ಎಂದು ಸಾಹಿತಿ ಡಾ.ಸುಧಾ ಮೂರ್ತಿ ಅಭಿಪ್ರಾಯಪಟ್ಟರು. ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಭಾನುವಾರ ಕರ್ನಾಟಕ ಲೇಖಕಿಯರ ಸಂಘ…

 • ಪಕ್ಷೇತರರು ಸಚಿವರಾದರೆ ಸರ್ಕಾರ ಪತನ

  ಬೆಂಗಳೂರು: ಪರಸ್ಪರರ ವಿರುದ್ಧ ಆರೋಪ-ಪ್ರತ್ಯಾರೋಪಗಳಲ್ಲೇ ತೊಡಗಿರುವ ರಾಜ್ಯದ ಮೈತ್ರಿ ಸರ್ಕಾರವು ಸಂಪುಟ ವಿಸ್ತರಣೆ ಮಾಡಿ, ಇಬ್ಬರು ಪಕ್ಷೇತರರನ್ನು ಸಚಿವರನ್ನಾಗಿ ಮಾಡಿದ ಕೂಡಲೇ ಕುಸಿಯುವುದನ್ನು ತಡೆಯಲಾಗದು ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ ಭವಿಷ್ಯ ನುಡಿದರು. ಇತ್ತೀಚೆಗೆ…

 • ಪುಸ್ತಕ ಪ್ರಕಾಶನ ಸಾಹಿತ್ಯಕ ಸೇವೆ ಇದ್ದಂತೆ

  ಬೆಂಗಳೂರು: ಪುಸ್ತಕ ಪ್ರಕಾಶನ ವ್ಯಾಪಾರದ ಸಾಧನವಷ್ಟೇ ಅಲ್ಲ. ಅದೊಂದು ಸಾಂಸ್ಕೃತಿಕ ಕಾರ್ಯ ಮತ್ತು ಸಾಹಿತ್ಯ ಸೇವೆ ಆಗಿದೆ ಎಂದು ಸಾಹಿತಿ ಪ್ರೊ.ಸಿ.ಎನ್‌.ರಾಮಚಂದ್ರನ್‌ ಅಭಿಪ್ರಾಯಪಟ್ಟಿದ್ದಾರೆ. ನಗರದ ಬಿ.ಪಿ.ವಾಡಿಯಾ ಸಭಾಂಗಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅಂಕಿತ ಪುಸ್ತಕ ಹೊರತಂದಿರುವ ಪ್ರೊ.ಕೆ.ಎಂ.ಸೀತಾರಾಮಯ್ಯ ಅನುವಾದಿಸಿರುವ…

 • ಇಡಗುಂಜಿ ಮೇಳದ ಓಡುವ ಕುದುರೆ ನೆಬ್ಬೂರು

  ಬೆಂಗಳೂರು: “ಇಡಗುಂಜಿ ಮೇಳದಲ್ಲಿ ಸತತ ನಾಲ್ಕು ದಶಕಗಳ ಕಾಲ ಎಲ್ಲಿಯೂ ನಿಲ್ಲದೆ, ಓಡುವ ಕುದುರೆಯಂತೆ ನಿಷ್ಠೆ ಕಾಯ್ದುಕೊಂಡವರು ನೆಬ್ಬೂರು ನಾರಾಯಣ’ ಎಂದು ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಎಂ.ಎ. ಹೆಗಡೆ ವಿಶ್ಲೇಷಿಸಿದರು. ನಗರದ ಮಲ್ಲೇಶ್ವರದಲ್ಲಿನ ಹವ್ಯಕ ಭವನದಲ್ಲಿ ಭಾನುವಾರ ಅಖೀಲ…

 • ಯುಪಿಎಸ್‌ಇ ಪೂರ್ವಭಾವಿ ಪರೀಕ್ಷೆ

  ಬೆಂಗಳೂರು: ಕೇಂದ್ರ ಲೋಕಸೇವಾ ಆಯೋಗ ನಡೆಸುವ ಪೂರ್ವಭಾವಿ ಪರೀಕ್ಷೆ ಭಾನುವಾರ ಯಾವುದೇ ಗೊಂದಲ ಇಲ್ಲದೆ ನಡೆಯಿತು. ಪೂರ್ವಭಾವಿ ಪರೀಕ್ಷೆಯಲ್ಲಿ ತೇರ್ಗಡೆಯಾದವರು ಯುಪಿಎಸ್‌ಇ ಮೈನ್‌ ಪರೀಕ್ಷೆ ಎದುರಿಸಲಿದ್ದಾರೆ. ರಾಜ್ಯದ ಹಲವು ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದ್ದು, ಸಾವಿರಾರು ಅಭ್ಯರ್ಥಿಗಳು ಭಾಗವಹಿಸಿದ್ದರು. ನಿರೀಕ್ಷೆಗೂ…

 • ಅಂಗನವಾಡಿಗೆ ಬೇಕು ಸ್ವಂತ ಕಟ್ಟಡ

  ಕೆ.ಆರ್‌.ಪುರ: ಕಟ್ಟಡ ಮತ್ತಿತರ ನಿರ್ಮಾಣ ಕಾಮಗಾರಿಗಳಿಗಾಗಿ ರಾಜ್ಯದ ಇತರೆ ಜಿಲ್ಲೆಗಳು ಹಾಗೂ ಹೊರ ರಾಜ್ಯಗಳಿಂದ ನಗರಕ್ಕೆ ಕಾರ್ಮಿಕರ ಪುಟ್ಟ ಮಕ್ಕಳಿಗೆ ಪೂರ್ವ ಪ್ರಾಥಮಿಕ ಹಂತದ ಶಿಕ್ಷಣ ನೀಡುತ್ತಿರುವುದೇ ಅಂಗನವಾಡಿ ಕೇಂದ್ರಗಳು. ಆದರೆ ನಗರದಲ್ಲಿನ ಬಹು ಸಂಖ್ಯೆಯ ಅಂಗನವಾಡಿಗಳಿಗೆ ಸ್ವಂತ…

 • ಆಟೋ ಚಾಲಕನಿಗೆ ಯುವತಿಯರ ಶೂ ಏಟು!

  ಬೆಂಗಳೂರು: ಕಂಠಪೂರ್ತಿ ಮದ್ಯ ಸೇವಿಸಿದ್ದ ಮೂವರು ಯುವತಿಯರು, ಆಟೋ ಚಾಲಕನಿಗೆ “ಶೂ’ನಿಂದ ಹೊಡೆದು ಪರಾರಿಯಾದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಸಂಬಂಧ ಆಟೋ ಚಾಲಕ, ಕೆಂಗೇರಿಯ ನಾಗದೇವನಹಳ್ಳಿ ನಿವಾಸಿ ಸುರೇಂದ್ರ ಎಂಬವರು ದೂರು ನೀಡಿದ್ದು, ಈ ದೂರು…

 • ಪ್ಲಾಸ್ಟಿಕ್‌ ಮರುಬಳಕೆಗಿವೆ ನಾನಾ ಮಾರ್ಗ

  ಬೆಂಗಳೂರು: “ಹಿತ್ತಲ್ಲ ಮದ್ದು ಮನೆಗಲ್ಲ’ ಎಂಬಂತಾಗಿದೆ ಪ್ಲಾಸ್ಟಿಕ್‌ ಸಮಸ್ಯೆ ಪರಿಹಾರ ವಿಚಾರದಲ್ಲಿ ಬೆಂಗಳೂರಿನ ಪರಿಸ್ಥಿತಿ. ಆಧುನಿಕ ಯುಗದ ಪ್ರಮುಖ ಸಮಸ್ಯೆಯಾಗಿರುವ ಪ್ಲಾಸ್ಟಿಕ್‌ ಸಮಸ್ಯೆಗೆ ಬೆಂಗಳೂರಿನಲ್ಲಿ ಹುಟ್ಟಿದ ಪರಿಹಾರವೊಂದು ಬೆಂಗಳೂರಿನ ಬದಲಿಗೆ ದೂರದ ದೆಹಲಿ ಹಾಗೂ ಹರ್ಯಾಣ ರಾಜ್ಯಗಳಿಗೆ ಅನುಕೂಲವಾಗುತ್ತಿದೆ….

ಹೊಸ ಸೇರ್ಪಡೆ