• ತ್ಯಾಜ್ಯ ವಿಲೇವಾರಿ ಘಟಕಗಳ ಉನ್ನತೀಕರಣ

  ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಹತ್ತು ಒಣ ತ್ಯಾಜ್ಯ ವಿಲೇವಾರಿ ಘಟಕಗಳ ಉನ್ನತೀಕರಿಸಲು ಯೋಜನೆ ರೂಪಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಹಾಗೂ ನಗರಾಭಿವೃದ್ಧಿ ಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದರು. ಮಾರಪ್ಪನಪಾಳ್ಯದ ಒಣತ್ಯಾಜ್ಯ ಸಂಗ್ರಹ ಘಟಕದಲ್ಲಿ ಶುಕ್ರವಾರ ನೆದರ್‌ಲ್ಯಾಂಡ್‌ನ‌ ಸ್ವೀಪ್‌ಸ್ಮಾರ್ಟ್‌ ಸಂಸ್ಥೆಯೊಂದಿಗೆ ಘಟಕಗಳ ಉನ್ನತೀಕರಣ…

 • ಪತ್ತೆಯಾದ ವಸ್ತು ಸ್ಫೋಟಕವಲ್ಲ: ಡಾ.ಗುಳೇದ್‌

  ಬೆಂಗಳೂರು: “ರೈಲು ನಿಲ್ದಾಣದಲ್ಲಿ ಪತ್ತೆಯಾಗಿರುವ ವಸ್ತು ಸ್ಫೋಟಕವಲ್ಲ. ಹೀಗಾಗಿ, ಪ್ರಯಾಣಿಕರು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ’ ಎಂದು ರೈಲ್ವೆ ಪೊಲೀಸ್‌ ಅಧೀಕ್ಷಕ ಡಾ.ಭೀಮಾಶಂಕರ್‌ ಗುಳೇದ್‌ ತಿಳಿಸಿದರು. ಸ್ಫೋಟಕ ಪತ್ತೆ ಹಿನ್ನೆಲೆ ಸುದ್ದಿಗೋಷ್ಠಿ ನಡೆಸಿದ ಅವರು, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನಿಲ್ದಾಣದ…

 • ನಿಲ್ದಾಣದ ಭದ್ರತಾ ವೈಫ‌ಲ್ಯಗಳ “ಸ್ಫೋಟ’!

  ಬೆಂಗಳೂರು: ಕಾರ್ಯನಿರ್ವಹಿಸದ ಸಿಸಿ ಕ್ಯಾಮೆರಾಗಳು, ನಿರ್ವಹಣೆ ಇಲ್ಲದ ಮೆಟಲ್‌ ಡಿಟೆಕ್ಟರ್‌, ಅನಧಿಕೃತ ಪ್ರವೇಶ ದ್ವಾರಗಳು, ಇರುವುದೊಂದೇ ಬ್ಯಾಗ್‌ ಸ್ಕ್ಯಾನರ್‌…. ಇದು ನಿತ್ಯ ಲಕ್ಷಾಂತರ ಪ್ರಯಾಣಿಕರು ಓಡಾಡುವ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ ಭದ್ರತಾ ಸ್ಥಿತಿಗತಿ. ಶುಕ್ರವಾರ ಬೆಳಗ್ಗೆ ನಿಲ್ದಾಣದಲ್ಲಿ…

 • ಧೂಮಪಾನ: 6 ವರ್ಷದಲ್ಲಿ 2.62 ಕೋಟಿ ದಂಡ ವಸೂಲು

  ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ)ದ ಬಸ್‌ ನಿಲ್ದಾಣಗಳಲ್ಲಿ ಕಳೆದ ಆರು ವರ್ಷಗಳಲ್ಲಿ ಧೂಮಪಾನ ಮಾಡುವ ಸುಮಾರು 1.31 ಲಕ್ಷ ಪ್ರಯಾಣಿಕರಿಂದ 2.62 ಕೋಟಿ ರೂ. ದಂಡ ವಸೂಲು ಮಾಡಿದೆ. ತಂಬಾಕು ನಿಷೇಧ ಕುರಿತು ಸಾರ್ವಜನಿಕರಲ್ಲಿ…

 • ಮೋಡಬಿತ್ತನೆ ಕೇವಲ ಬರಗಾಲಕ್ಕೆ ಸೀಮಿತ ಬೇಡ

  ಬೆಂಗಳೂರು: ‘ಮೋಡಬಿತ್ತನೆ ಕೇವಲ ಬರಗಾಲದ ಸಂದರ್ಭಗಳಿಗೆ ಸೀಮಿತವಾಗದೆ, ಅದೊಂದು ನಿರಂತರ ಪ್ರಕ್ರಿಯೆ ಆಗಬೇಕು’ ಎಂಬ ಒತ್ತಾಯ ತಜ್ಞರಿಂದ ಕೇಳಿಬಂದಿದೆ. ನಗರದ ಹೋಟೆಲ್ ಲಿ.ಮೆರಿಡಿಯನ್‌ನಲ್ಲಿ ಗುರುವಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ…

 • ಅಂಡರ್‌ಪಾಸ್‌ ಅತಿಕ್ರಮಣ:ಬಿಬಿಎಂಪಿಗೆ ಹೈ ನೋಟಿಸ್‌

  ಬೆಂಗಳೂರು: ಮೆಜೆಸ್ಟಿಕ್‌ನಿಂದ ಸುಬೇದಾರ್‌ ಛತ್ರಂ ಹಾಗೂ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ‘ಅಂಡರ್‌ಪಾಸ್‌’ ಮಾರ್ಗವನ್ನು ಅತಿಕ್ರಮಣ ಮಾಡಿರುವ ಬೀದಿ ಬದಿ ವ್ಯಾಪಾರಿಗಳನ್ನು ತೆರವುಗೊಳಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ, ಬಿಬಿಎಂಪಿ ಹಾಗೂ ನಗರ…

 • ಬೆಂಗಳೂರಿನ ನಾಲ್ಕು ದಿಕ್ಕುಗಳಲ್ಲಿ ಹೈಟೆಕ್‌ ಆಸ್ಪತ್ರೆ

  ಬೆಂಗಳೂರು: ಸಾರ್ವಜನಿಕರ ಅನುಕೂಲಕ್ಕಾಗಿ ಬೆಂಗಳೂರಿನ ನಾಲ್ಕು ದಿಕ್ಕುಗಳಲ್ಲಿ ತಲಾ ಒಂದೊಂದು ಹೈಟೆಕ್‌ ಆಸ್ಪತ್ರೆ ನಿರ್ಮಿಸಲು ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ ಹೇಳಿದರು. ಸಂಜಯಗಾಂಧಿ ತುರ್ತು ಮತ್ತು ಅಸ್ಥಿ ಚಿಕಿತ್ಸಾ ಸಂಸ್ಥೆ, ಗುರುವಾರ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ನೂತನ…

 • ಸರ್ಕಾರದ ಯೋಜನೆ ಸದುಪಯೋಗವಾಗಲಿ: ಸಿಎಂ

  ಬೆಂಗಳೂರು: ‘ವಿದ್ಯಾವಂತ ನಿರುದ್ಯೋಗಿಗಳು ರಾಜ್ಯ ಸರ್ಕಾರದ ಯೋಜನೆಗಳನ್ನು ಸದುಪಯೋಗ ಪಡೆದುಕೊಳ್ಳಬೇಕು’ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ವಿಧಾನಸೌಧ ಮುಂಭಾಗ ಗುರುವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಮಹತ್ವಾಕಾಂಕ್ಷಿ ‘ಐರಾವತ’ ಯೋಜನೆಯಡಿ 209 ಎಸ್‌ಸಿ-ಎಸ್‌ಟಿ ಫ‌ಲಾನುಭವಿಗಳಿಗೆ ಕಾರು ವಿತರಿಸಿ…

 • ವೈದ್ಯಕೀಯ ಸೀಟು ಕೊಡಿಸುವುದಾಗಿ ವಿದ್ಯಾರ್ಥಿನಿಗೆ 20 ಲಕ್ಷ ವಂಚನೆ

  ಬೆಂಗಳೂರು: ಕೆ.ಜಿ.ಹಳ್ಳಿಯ ಡಾ ಬಿ.ಆರ್‌. ಅಂಬೇಡ್ಕರ್‌ ಮೆಡಿಕಲ್‌ ಕಾಲೇಜಿನಲ್ಲಿ ಸೀಟು ಕೊಡಿಸುವುದಾಗಿ ನಾಲ್ವರು ಆರೋಪಿಗಳು ಆಂಧ್ರ ಮೂಲದ ವಿದ್ಯಾರ್ಥಿನಿಗೆ 20 ಲಕ್ಷ ರೂ. ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಹೈದರಾಬಾದ್‌ನ ಎನ್‌.ಶ್ವೇತಾ ಬಿಂದು ಎಂಬ…

 • ಅಂಡರ್‌ಪಾಸ್‌ಗಳಲ್ಲಿ ಅಡಿಗಟ್ಟಲೇ ಮಳೆನೀರು

  ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಅಂಡರ್‌ಪಾಸ್‌ಗಳಲ್ಲಿ ಮಳೆನೀರು ನಿಂತು ಬಸ್‌ಗಳು ಮುಳುಗಿದಂತಹ ಘಟನೆಗಳು ಸಂಭವಿಸಿದ ಬಳಿಕವೂ, ಪಾಲಿಕೆಯಿಂದ ನಿರ್ಮಿಸಿದ ಕೆಳಸೇತುವೆಗಳಲ್ಲಿ ಮಳೆನೀರು ಹರಿಯಲು ಸೂಕ್ತ ವ್ಯವಸ್ಥೆ ಮಾಡದ ಹಿನ್ನೆಲೆಯಲ್ಲಿ ಸವಾರರು ತೊಂದರೆ ಅನುಭವಿಸುವಂತಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಭಾರಿ ಮಳೆಯಾದರೆ ಅಂಡರ್‌ಪಾಸ್‌ಗಳಲ್ಲಿ…

 • ಅಡಕತ್ತರಿಯಲ್ಲಿ ತ್ಯಾಜ್ಯವಿಲೇವಾರಿ ಟೆಂಡರ್‌

  ಬೆಂಗಳೂರು: ಬಿಬಿಎಂಪಿ ಸದಸ್ಯರು ಹಾಗೂ ಅಧಿಕಾರಿಗಳ ನಡುವಿನ ಮುಸುಕಿನ ಗುದ್ದಾಟಕ್ಕೆ ವಾರ್ಡ್‌ವಾರು ತ್ಯಾಜ್ಯ ವಿಲೇವಾರಿಗೆ ಗುತ್ತಿಗೆ ವಿಚಾರ ಅಡಕತ್ತರಿಯಲ್ಲಿ ಸಿಲುಕುವಂತಾಗಿದೆ. ಘನತ್ಯಾಜ್ಯ ವಿಲೇವಾರಿಯಲ್ಲಿ ಪಾರದರ್ಶಕತೆ ತರುವ  ಉದ್ದೇಶ ದಿಂದ ಪಾಲಿಕೆ ಅಧಿಕಾರಿಗಳು ಹಸಿ ತ್ಯಾಜ್ಯ ವಿಲೇವಾರಿಗೆ ಪ್ರತ್ಯೇಕ ಟೆಂಡರ್‌…

 • ಸಚಿವೆ ಜಯಮಾಲಾ ಭರವಸೆ: ಪ್ರತಿಭಟನೆ ವಾಪಸ್‌

  ಬೆಂಗಳೂರು: ಸರ್ಕಾರಿ ಪಬ್ಲಿಕ್‌ ಶಾಲೆಗಳಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ಪ್ರಾರಂಭಿಸುವುದನ್ನು ವಿರೋಧಿಸಿ ಮತ್ತು ಎಲ್‌ಕೆಜಿ, ಯುಕೆಜಿಯನ್ನು ಅಂಗನವಾಡಿ ಕೇಂದ್ರಗಳಲ್ಲೇ ಸ್ಥಾಪಿಸಬೇಕೆಂದು ಒತ್ತಾಯಿಸಿ ಗುರುವಾರ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಸ್ವಾತಂತ್ರ್ಯ ಉದ್ಯಾನದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನಾ ಸ್ಥಳಕ್ಕೆ ಸಚಿವೆ ಡಾ.ಜಯಮಾಲಾ…

 • ಆಟೋ ಏರಿದ ಸಂಚಾರ ಪೊಲೀಸರು!

  ಬೆಂಗಳೂರು: ನಗರದ ಸಂಚಾರ ಪೊಲೀಸರು ತಮ್ಮ ಚೈಕ್‌, ಜೀಪ್‌ಗ್ಳನ್ನು ಬಿಟ್ಟು ಆಟೋಗಳನ್ನು ಹತ್ತುತ್ತಿದ್ದಾರೆ. ಇದರರ್ಥ ಟ್ರಾಫಿಕ್‌ ಪೊಲೀಸರ ಎಲ್ಲ ವಾಹನಗಳೂ ಏಕಾಏಕಿ ಕೈಕೊಟ್ಟಿವೆ ಅಂತಲ್ಲ. ಪ್ರಯಾಣಿಕರಿಂದ, ಆಟೋ ಮೀಟರ್‌ನಲ್ಲಿ ಬರುವ ಮೊತ್ತಕ್ಕಿಂತಲೂ ಹೆಚ್ಚು ಹಣ ವಸೂಲಿ ಮಾಡುತ್ತಿರುವ ಚಾಲಾಕಿ…

 • ರಮೇಶ್ ಜಾರಕಿಹೊಳಿ ಮನವೊಲಿಕೆಗೆ ಪಕ್ಷೇತರ ಶಾಸಕರ ಪ್ರಯತ್ನ!

  ಬೆಂಗಳೂರು:ಸಂಪುಟ ಪುನಾರಚನೆ ಕಸರತ್ತಿನ ಮೂಲಕ ಸಮ್ಮಿಶ್ರ ಸರಕಾರ ಉಳಿಸಿಕೊಳ್ಳುವ ಪ್ರಯತ್ನ ಬುಧವಾರವೂ ಮುಂದುವರಿದಿದ್ದು ಪಕ್ಷೇತರ ಶಾಸಕರಾದ ಶಂಕರ್ ಮತ್ತು ನಾಗೇಶ್ ಕಾಂಗ್ರೆಸ್ ಬಂಡಾಯ ಶಾಸಕ ರಮೇಶ್ ಜಾರಕಿಹೊಳಿಯನ್ನು ಭೇಟಿಯಾಗಿ ಮನವೊಲಿಕೆ ಪ್ರಯತ್ನ ನಡೆಸಿದ್ದಾರೆ. ರಮೇಶ್ ಜಾರಕಿಹೊಳಿಯನ್ನು ಭೇಟಿಯಾದ ಪಕ್ಷೇತರ…

 • ಅಂಗನವಾಡಿಗಳಿಗೆ ಈಗ ಅಸ್ತಿತ್ವದ ಪ್ರಶ್ನೆ

  ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಯನ್ನು (ಎಲ್ಕೆಜಿ, ಯುಕೆಜಿ) ಆರಂಭಿಸುತ್ತಿರುವುದರಿಂದ ರಾಜ್ಯದಲ್ಲಿನ 1,500ಕ್ಕೂ ಹೆಚ್ಚು ಅಂಗನವಾಡಿಗಳಿಗೆ ಅಸ್ತಿತ್ವದ ಪ್ರಶ್ನೆ ಎದುರಾಗಿದೆ. 2019-20ನೇ ಸಾಲಿನಿಂದ ಸರ್ಕಾರಿ ಶಾಲೆಗಳಲ್ಲಿ ಒಂದನೇ ತರಗತಿಯಿಂದ ಇಂಗ್ಲಿಷ್‌ ಮಾಧ್ಯಮ ಆರಂಭಿಸುತ್ತಿದೆ. ಹಾಗೆಯೇ 276 ಕರ್ನಾಟಕ…

 • ಬ್ಲಿಡ್‌ ಕ್ಯಾನ್ಸರ್‌ ಕುಗ್ಗಿಸಲು ಸ್ಟೆಮ್‌ ಸೆಲ್ ದಾನಿಗಳ ನೋಂದಣಿ

  ಬೆಂಗಳೂರು: ಭಾರತದಲ್ಲಿನ ರಕ್ತದ ಕ್ಯಾನ್ಸರ್‌ ರೋಗಿಗಳಿಗೆ ಅಗತ್ಯವಿರುವ ‘ಬ್ಲಿಡ್‌ ಸ್ಟೆಮ್‌ ಸೆಲ್’ (ರಕ್ತಕಾಂಡ ಕೋಶ) ದಾನಿಗಳ ನೋಂದಣಿ ಹೆಚ್ಚಿಸುವ ಹಾಗೂ ದಾನಿಗಳ ಸಂಪರ್ಕ ಸೇವೆ ಒದಗಿಸುವ ನಿಟ್ಟಿನಲ್ಲಿ ಅಂತಾರಾಷ್ಟ್ರೀಯ ಬ್ಲಿಡ್‌ ಸ್ಟೆಮ್‌ ಸೆಲ್ ದಾನಿಗಳ ಕೇಂದ್ರ ಡಿಕೆಎಂಎಸ್‌ ಸಂಸ್ಥೆಯು…

 • ಕಾಫಿ ಬದಲಿಗೆ ಬಂದಿದೆ ಜಾಫಿ!

  ಬೆಂಗಳೂರು: ನಿಮಗೆ ಕಾಫಿ ಗೊತ್ತು. ಆದರೆ, ‘ಜಾಫಿ’ ಗೊತ್ತಾ? ಇಂತಹದ್ದೊಂದು ಪಾನೀಯ ಮಾರುಕಟ್ಟೆಗೆ ಬಂದಿದೆ. ಇದು ಕಾಫಿಯ ರುಚಿಗೆ ಅತ್ಯಂತ ಸನಿಹವಾಗಿದ್ದು, ಆರೋಗ್ಯಕ್ಕೂ ಉತ್ತಮ! ಕಾಫಿ ಬೀಜಗಳನ್ನು ಪುಡಿ ಮಾಡಿ, ಅದರ ಪುಡಿಯಿಂದ ಕಾಫಿ ತಯಾರಿಸಲಾಗುತ್ತಿದೆ. ಅದೇ ರೀತಿ,…

 • ಸಿದ್ದು ಹಲಸಿಗೆ ಸಿಕ್ಕಾಪಟ್ಟೆ ಡಿಮ್ಯಾಂಡ್‌

  ಬೆಂಗಳೂರು: ತುಮಕೂರಿನ ಒಂದು ಸಣ್ಣ ಹಳ್ಳಿ ಚೇಲೂರಿನ ‘ಸಿದ್ದು’ ತಳಿಯ ಹಲಸಿನ ಗಿಡಗಳಿಗಾಗಿ ಈಗ ಮಾರುಕಟ್ಟೆಯಲ್ಲಿ ಅಕ್ಷರಶಃ ನೂಕುನುಗ್ಗಲು ಉಂಟಾಗಿದ್ದು, ರಾಜ್ಯದಲ್ಲಿ ಬೇಡಿಕೆ ಪ್ರಮಾಣ ಒಂದು ಲಕ್ಷದ ಗಡಿ ದಾಟಿದೆ. ಹಾಗೊಂದು ವೇಳೆ ಈ ಬೇಡಿಕೆ ಪೂರೈಸಲು ಸಾಧ್ಯವಾದಲ್ಲಿ…

 • ಕಾಂಗ್ರೆಸ್‌ ಶಾಸಕರ ರಿವರ್ಸ್‌ ಆಪರೇಷನ್‌ ಕಸರತ್ತು

  ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆ ನಿಟ್ಟಿನಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಗೆ ಸಜ್ಜಾಗಿದ್ದ ಕಾಂಗ್ರೆಸ್‌ ಶಾಸಕರನ್ನು ರಾತ್ರೋರಾತ್ರಿ ರಿವರ್ಸ್‌ ಆಪರೇಷನ್‌ ಕಸರತ್ತು ಮಾಡಿ ‘ಬೇಲಿ’ ಹಾರದಂತೆ ಕಟ್ಟಿಹಾಕಲಾಗಿದೆ. ಹದಿನಾಲ್ಕು ಶಾಸಕರು ಬಿಜೆಪಿಗೆ ಹೋಗಲು ಸಿದ್ಧರಾಗಿ…

 • ಧರ್ಮಸ್ಥಳದಲ್ಲಿ 2 ಕಿಂಡಿ ಅಣೆಕಟ್ಟು ನಿರ್ಮಿಸಲು ಮುಖ್ಯಮಂತ್ರಿ ಸೂಚನೆ

  ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿಯವರು ಸೋಮವಾರ ದಕ್ಷಿಣ ಕನ್ನಡ ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆ ಕುರಿತು ವಿಶೇಷವಾಗಿ ಧರ್ಮಸ್ಥಳ ಹಾಗೂ ಮಂಗಳೂರು ನಗರದ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಸಭೆ ನಡೆಸಿದರು. ಧರ್ಮಸ್ಥಳದಲ್ಲಿ ಈ ಬಾರಿ ನೇತ್ರಾವತಿ ನೀರು…

ಹೊಸ ಸೇರ್ಪಡೆ