• ಮಾಲ್‌ಗ‌ಳ ಮೇಲೆ ದಾಳಿ: ಸಾವಿರ ಕೆ.ಜಿ. ನಿಷೇಧಿತ ಪ್ಲಾಸ್ಟಿಕ್‌ ವಶ

  ಬೆಂಗಳೂರು: ನಗರದ ಪ್ರತಿಷ್ಠಿತ ಮಾಲ್‌ಗ‌ಳ ಮೇಲೆ ಶನಿವಾರ ಏಕಾಏಕಿ ದಾಳಿ ನಡೆಸಿದ ಬಿಬಿಎಂಪಿ ಆರೋಗ್ಯ ಅಧಿಕಾರಿಗಳು, ನಿಷೇಧಿತ ಪ್ಲಾಸ್ಟಿಕ್‌ ಬಳಕೆ ಮಾಡುತ್ತಿದ್ದ ಮಳಿಗೆಗಳಿಗೆ ದಂಡ ವಿಧಿಸುವ ಮೂಲಕ ಬಿಸಿ ಮುಟ್ಟಿಸಿದ್ದಾರೆ. ಶನಿವಾರ ನಗರದ ಒರಾಯನ್‌ ಮಾಲ್‌, ಗರುಡಾ ಮಾಲ್‌,…

 • ಟೆಂಡರ್‌ ಕೊಡಿಸುವುದಾಗಿ ವಂಚಿಸಿದ ಮೂವರ ಬಂಧನ

  ಬೆಂಗಳೂರು: ವಿಧಾನಸೌಧದಲ್ಲಿ ಫೋಟೋ ಮತ್ತು ವಿಡಿಯೋ ಚಿತ್ರೀಕರಣ ಮಾಡಲು ಟೆಂಡರ್‌ ಕೊಡಿಸುವುದಾಗಿ ಸ್ಟುಡಿಯೋ ಮಾಲೀಕರೊಬ್ಬರಿಗೆ 8.12 ಲಕ್ಷ ರೂ. ವಂಚಿಸಿದ ಒಂದೇ ಕುಟುಂಬದ ನಾಲ್ವರ ಪೈಕಿ ಮಹಿಳೆ ಸೇರಿ ಮೂವರು ಆರೋಪಿಗಳನ್ನು ಬನಶಂಕರಿ ಪೊಲೀಸರು ಬಂಧಿಸಿದ್ದಾರೆ. ಬನಶಂಕರಿ 2ನೇ…

 • ಕೈ ಕೋಟೆಯಾದರೂ ಕಮಲಕ್ಕೆ ಒಲವು

  ಕ್ಷೇತ್ರದ ವಸ್ತುಸ್ಥಿತಿ: ಕಳೆದ ಎರಡು ಅವಧಿಯಲ್ಲೂ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಶಾಸಕರಿದ್ದರೂ, 2014ರ ಲೋಕಸಭಾ ಚುನಾವಣೆಯಲ್ಲಿ ಕ್ಷೇತ್ರದ ಜನರು ಬಿಜೆಪಿ ಅಭ್ಯರ್ಥಿಗೆ ಹೆಚ್ಚಿನ ಮತ ನೀಡಿದ್ದರು. ಕಳೆದ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ಒಟ್ಟು 2,14,275 ಮತಗಳು ಚಲಾವಣೆಯಾಗಿದ್ದು, ಬಿಜೆಪಿಯ ಪಿ.ಮುನಿರಾಜು…

 • ರಾಹುಲ್‌ಗಾಂಧಿ ಸಂವಾದಕ್ಕೆ ಅನುಮತಿ

  ಬೆಂಗಳೂರು: ಎಐಸಿಸಿ ಅಧ್ಯಕ್ಷ ರಾಹುಲ್‌ಗಾಂಧಿ ಅವರು ಸ್ಟಾರ್ಟ್‌ಅಪ್‌ ಉದ್ಯಮಿಗಳೊಂದಿಗೆ ಮಾನ್ಯತಾ ಟೆಕ್‌ ಪಾರ್ಕ್‌ ಬಳಿ ಏರ್ಪಡಿಸಿದ್ದ ಸಂವಾದ ಕಾರ್ಯಕ್ರಮಕ್ಕೆ ಕೊನೆಗೂ ಅನುಮತಿ ದೊರಕಿದೆ. ಗ್ರಾಮೀಣಾಭಿವೃದ್ದಿ ಸಚಿವ ಕೃಷ್ಣ ಬೈರೇಗೌಡ ನೇತೃತ್ವದಲ್ಲಿ ಟೆಕ್ಕಿಗಳ ಜೊತೆ ರಾಹುಲ್‌ಗಾಂಧಿ ಸಂವಾದ ಏರ್ಪಡಿಸಲಾಗಿದೆ. ಮಾನ್ಯತಾ ಟೆಕ್‌…

 • ಉತ್ತರ ವಶಕ್ಕೆ ಪುರ ಗೆಲ್ಲಬೇಕು

  ಕ್ಷೇತ್ರದ ವಸ್ತುಸ್ಥಿತಿ: ಕೆ.ಆರ್‌.ಪುರ ವಿಧಾನಸಭೆ ಕ್ಷೇತ್ರದ ಚುನಾವಣೆಯಲ್ಲಿ ಸತತ 2 ಬಾರಿ ಕಾಂಗ್ರೆಸ್‌ ಮೇಲುಗೈ ಸಾಧಿಸಿದೆ. ವಲಸಿಗರು ಹೆಚ್ಚಿನ ಸಂಖ್ಯೆಯಲ್ಲಿರುವ ಕ್ಷೇತ್ರದಲ್ಲಿ ಮತದಾರು ಕಾಂಗ್ರೆಸ್‌ ಕೈ ಹಿಡಿದಿದ್ದಾರೆ.ವಿಧಾನಸಭೆ ಚುನಾವಣೆಯಲ್ಲಿ ಕೈ ಬೆಂಬಲಿಸಿದರೆ ಲೋಕಸಭೆ ಚುನಾವಣೆಯಲ್ಲಿ ಮತದಾರರು ಬಿಜೆಪಿಯತ್ತ ಒಲವು ತೋರಿರುವುದನ್ನು…

 • ಇಬ್ಬರು ಮಕ್ಕಳಿಗೆ ವಿಷವುಣಿಸಿ ತಾಯಿ ಆತ್ಮಹತ್ಯೆ

  ಬೆಂಗಳೂರು: ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಮಹಿಳೆಯೊಬ್ಬರು ಡೆತ್‌ನೋಟ್‌ ಬರೆದಿಟ್ಟು ತನ್ನಿಬ್ಬರು ವಿಶೇಷ ಚೇತನ ಮಕ್ಕಳಿಗೆ ವಿಷವುಣಿಸಿ ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಎಲೆಕ್ಟ್ರಾನಿಕ್‌ ಸಿಟಿ ಠಾಣೆ ವ್ಯಾಪ್ತಿಯ ದೊಡ್ಡತೋಗೂರು ಸಮೀಪ ಶನಿವಾರ ನಡೆದಿದೆ. ದೊಡ್ಡತೋಗೂರಿನ ಮುನಿರೆಡ್ಡಿಪಾಳ್ಯ ನಿವಾಸಿ…

 • 3 ದಿನ ಕಳೆದರೂ ಆರದ ಅಗ್ನಿ

  ಮಹದೇವಪುರ: ಕಣ್ಣೂರು ಸಮೀಪದ ಬೆಳ್ಳಹಳ್ಳಿ ಮತ್ತು ಮೀಟಗಾನಹಳ್ಳಿ ಕಲ್ಲು ಕ್ವಾರಿಯ ತ್ಯಾಜ್ಯವಿಲೇವಾರಿ ಘಟಕದ ಕಸಕ್ಕೆ ಹೊತ್ತಿಕೊಂಡಿರುವ ಬೆಂಕಿ ನಂದಿಸಲು ಅಗ್ನಿಶಾಮಕದಳದ ಸಿಬ್ಬಂದಿ ಕಳೆದ ಮೂರು ದಿನಗಳಿಂದ ಹರಸಹಾಸಪಡುತ್ತಿದ್ದಾರೆ. ಕಸಕ್ಕೆ ಬುಧವಾರ ಹೊತ್ತಿಕೊಂಡ ಬೆಂಕಿ ಇದುವರೆಗೂ ನಿಯಂತ್ರಣಕ್ಕೆ ಬಂದಿಲ್ಲ. ಸತತ…

 • ಭಯೋತ್ಪಾದನೆ ಕುರಿತ ಕೃತಿ ಬಿಡುಗಡೆ

  ಬೆಂಗಳೂರು: ಮನುಕುಲಕ್ಕೆ ಮಾರಕವಾಗಿರುವ ಭಯೋತ್ಪಾದನೆ ಕುರಿತಂತೆ ಹಿರಿಯ ಲೇಖಕ ಮತ್ತು ಕೇಂದ್ರ ಗುಪ್ತಚರ ಇಲಾಖೆ ನಿವೃತ್ತ ಅಧಿಕಾರಿ ಎನ್‌.ಆರ್‌.ಕುಲ್ಕರ್ಣಿ ಅವರು “ಫ್ಯಾಸಿಟ್ಸ್‌ ಆಫ್ ಟೆರರಿಸಂ ಇನ್‌ ಇಂಡಿಯಾ’ಎಂಬ ಕೃತಿಯನ್ನು ಹೊರತಂದಿದ್ದು, ಶನಿವಾರ ನಗರದಲ್ಲಿ ಬಿಡುಗಡೆಗೊಳಿಸಲಾಯಿತು.  ಮಿಥಿಕ್‌ ಸೊಸೈಟಿಯಲ್ಲಿ ನಡೆದ…

 • ಕೆಂಡದ ನಡಿಗೆ ಇಲ್ಲಿ ಮೌಢ್ಯ; ಅಮೆರಿಕದಲ್ಲಿ ಬಂಡವಾಳ!

  ಬೆಂಗಳೂರು: ನಮ್ಮದೇ ಪರಂಪರಾಗತ ಆಚರಣೆಯಾದ ಕೆಂಡದ ಮೇಲಿನ ನಡಿಗೆ ಇಂದು ನಮಗೆ ಮೂಢನಂಬಿಕೆಯಂತೆ ಕಾಣಿಸುತ್ತಿದೆ. ಆದರೆ, ಇದೇ ಆಚರಣೆಯನ್ನು ಬಂಡವಾಳ ಮಾಡಿಕೊಂಡು ಅಮೆರಿಕದಲ್ಲೊಬ್ಬ ಹಣ ಗಳಿಸುತ್ತಿದ್ದಾನೆ. ಜತೆಗೆ ಜಾಗೃತಿಯನ್ನೂ ಮೂಡಿಸುತ್ತಿದ್ದಾನೆ!  ಇಸ್ರೋ ಮಾಜಿ ಅಧ್ಯಕ್ಷ ಎ.ಎಸ್‌. ಕಿರಣ್‌ ಕುಮಾರ್‌…

 • ಇಬ್ಬರು ಮುಖ್ಯ ಪೇದೆಗಳ ಅಮಾನತು

  ಬೆಂಗಳೂರು: ನಗರ ಪೊಲೀಸ್‌ ಆಯುಕ್ತರ ಕಚೇರಿ ಆವರಣದಲ್ಲಿರುವ “ಪೊಲೀಸ್‌ ಪರಿಶೀಲನಾ ಪ್ರಮಾಣ ಪತ್ರ’ ವಿಭಾಗದಲ್ಲಿ ನಡೆದ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಇಬ್ಬರು ಮುಖ್ಯಪೇದೆಗಳನ್ನು ಅಮಾನತು ಮಾಡಲಾಗಿದೆ. ನಗರ ಗುಪ್ತಚರ ವಿಭಾಗದ ಡಿಸಿಪಿ ಕಚೇರಿಯಲ್ಲಿ ಕಂಪ್ಯೂಟರ್‌ ಆಪರೇಟರ್‌ ಆಗಿರುವ ನಾರಾಯಣಸ್ವಾಮಿ ಮತ್ತು…

 • ತನಿಷ್ಕ್ನಲ್ಲಿ 21ನೇ ವಾರ್ಷಿಕೋತ್ಸವ ಆಚರಣೆ

  ಬೆಂಗಳೂರು: ದೇಶದ ವಿಶ್ವಾಸಾರ್ಹ ಟಾಟಾ ಸಮೂಹದ ಜ್ಯುವೆಲರಿ ಬ್ರ್ಯಾಂಡ್‌ ತನಿಷ್ಕ್ ತನ್ನ 21ನೇ ವಾರ್ಷಿಕೋತ್ಸವದ ಪ್ರಯುಕ್ತ ಗ್ರಾಹಕರಿಗೆ ಚಿನ್ನಾಭರಣಗಳ ಮೇಕಿಂಗ್‌ ಚಾರ್ಜ್‌ ಹಾಗೂ ವಜ್ರಾಭರಣಗಳ ಮೌಲ್ಯದ ಮೇಲೆ ಶೇ.25ರವರೆಗೆ ರಿಯಾಯಿತಿ ಸೇರಿದಂತೆ ಇತರೆ ಕೊಡುಗೆಗಳನ್ನು ಹಮ್ಮಿಕೊಂಡಿದೆ. ಈ ಕುರಿತು…

 • ಬೆಂಗಳೂರು ವಾಂಟ್ಸ್‌ ಮೋರ್‌!

  ಹೆಚ್ಚುತ್ತಿರುವ ಸಂಚಾರ ದಟ್ಟಣೆ ನಿವಾರಣೆಗಾಗಿ ಪ್ರತಿ ವರ್ಷ ಫ್ಲೈಓವರ್‌, ಅಂಡರ್‌ಪಾಸ್‌, ವೈಟ್ ಟಾಪಿಂಗ್‌ ಯೋಜನೆಗಳು ಸೇರ್ಪಡೆ ಆಗುತ್ತಲೇ ಇವೆ. ಅವುಗಳನ್ನು ‘ಅಭಿವೃದ್ಧಿ ಸಂಕೇತ’ಗಳಂತೆ ಬಿಂಬಿಸಲಾಗುತ್ತಿದೆ. ಆದರೆ, ದಶಕಗಳ ಹಿಂದೆ ನಿರ್ಮಿಸಿದ ಯೋಜನೆಗಳು ದೊಡ್ಡ ಸಮಸ್ಯೆಗಳಾಗಿ ಕುಳಿತಿವೆ. ಈ ನಿಟ್ಟಿನಲ್ಲಿ…

 • ಸಮಸ್ಯೆ ಇರುವಲ್ಲಿಗೆ ಉಚಿತ ನೀರು

  ಬೆಂಗಳೂರು: ನೀರಿನ ಸಮಸ್ಯೆ ಎದುರಾಗಿರುವ ನಗರದ ವಿವಿಧ ಭಾಗಗಳಿಗೆ ಟ್ಯಾಂಕರ್‌ಗಳ ಮೂಲಕ ಉಚಿತವಾಗಿ ನೀರು ಪೂರೈಸಲು ಬಿಬಿಎಂಪಿ ಹಾಗೂ ಜಲಮಂಡಳಿ ಮುಂದಾಗಿವೆ. ಬೇಸಿಗೆ ಹಿನ್ನೆಲೆಯಲ್ಲಿ ನಗರದಲ್ಲಿ ಹೆಚ್ಚುತ್ತಿರುವ ನೀರಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಕುರಿತಂತೆ ಶುಕ್ರವಾರ ಬಿಬಿಎಂಪಿ ಕೇಂದ್ರ…

 • ನೀರಿನ ಟ್ಯಾಂಕರ್‌ಗಳು ಪರವಾನಗಿ ಪಡೆಯುವುದು ಕಡ್ಡಾಯ

  ಬೆಂಗಳೂರು: ನಗರದಲ್ಲಿನ ಟ್ಯಾಂಕರ್‌ ನೀರಿನ ಮಾಫಿಯಾಗೆ ಕಡಿವಾಣ ಹಾಕಲು ಬಿಬಿಎಂಪಿ ಮುಂದಾಗಿದ್ದು, ಮುಂದಿನ ಎರಡು ವಾರಗಳಲ್ಲಿ ಟ್ಯಾಂಕರ್‌ ಮೂಲಕ ನೀರು ಪೂರೈಕೆ ಮಾಡುವವರು ಕಡ್ಡಾಯವಾಗಿ ಉದ್ದಿಮೆ ಪರವಾನಗಿ ಪಡೆಯುವುದು ಕಡ್ಡಾಯವಾಗಲಿದೆ.  ಬೇಸಿಗೆ ಹಿನ್ನೆಲೆಯಲ್ಲಿ ನಗರದ ಹಲವು ಭಾಗಗಳಲ್ಲಿ ನೀರಿನ…

 • ಸಚಿವ ಕೃಷ್ಣ ಬೈರೇಗೌಡ ರಾಜೀನಾಮೆಗೆ ಬಿಜೆಪಿ ಆಗ್ರಹ

  ಬೆಂಗಳೂರು: ರಾಜ್ಯ ಮೈತ್ರಿ ಸರ್ಕಾರ 20 ಪರ್ಸೆಂಟ್‌ ಕಮಿಷನ್‌ ಸರ್ಕಾರವಾಗಿದೆ. ಶುಕ್ರವಾರ ಐಟಿ ದಾಳಿ ವೇಳೆ 2 ಕೋಟಿ ರೂ. ಹಣದೊಂದಿಗೆ ಸಿಕ್ಕಿಬಿದ್ದ ವ್ಯಕ್ತಿಯು ಹಣವನ್ನು ಸಚಿವರಿಗೆ ನೀಡಲು ಕೊಂಡೊಯ್ಯಲಾಗುತ್ತಿತ್ತು ಎಂದಿದ್ದು, ನೈತಿಕ ಹೊಣೆ ಹೊತ್ತು ಕೃಷ್ಣ ಬೈರೇಗೌಡ…

 • ಕಲೆಕ್ಷನ್‌ ಫಾರ್‌ ಎಲೆಕ್ಷನ್‌ ಟ್ವೀಟ್‌ ವಾರ್‌

  ಬೆಂಗಳೂರು: ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಶುಕ್ರವಾರ ವಶಪಡಿಸಿಕೊಂಡಿದ್ದ ಸುಮಾರು 2 ಕೋಟಿ ರೂ. ಗಳಿಗೆ ಸಂಬಂಧಿಸಿದಂತೆ ಬಿಜೆಪಿ ಕರ್ನಾಟಕ ಹಾಗೂ ಬಿಜೆಪಿ ನಾಯಕರು ಸಾಮಾಜಿಕ ಜಾಲತಾಣದ ಮೂಲಕ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ, ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ…

 • ಯಾರೇ ಸ್ಪರ್ಧಿಸಿದ್ರು ಉತ್ತರ ಗೆಲ್ತೇವೆ

  ಬೆಂಗಳೂರು: ಮಾಜಿ ಪ್ರಧಾನಿ ದೇವೇಗೌಡರು, ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಸಹಿತವಾಗಿ  ಮಮತಾ ಬ್ಯಾನರ್ಜಿ, ಮಾಯಾವತಿ, ಚಂದ್ರಬಾಬು ನಾಯ್ಡು, ಸ್ಟಾಲಿನ್‌ ಯಾರೇ ಬಂದು ಸ್ಪರ್ಧಿಸಲಿ ಅಥವಾ ಇವರೆಲ್ಲರೂ ಸೇರಿ ಒಬ್ಬ ಅಭ್ಯರ್ಥಿಯನ್ನು ನಿಲ್ಲಿಸಲಿ, ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಬಿಜೆಪಿ…

 • ಲೋಕಸಭೆ ಆದ್ಯತೆಯೇ ವಿಭಿನ್ನ

  ಬೆಂಗಳೂರು ಉತ್ತರ, ದಕ್ಷಿಣ, ಕೇಂದ್ರ ಹಾಗೂ ಗ್ರಾಮಾಂತರ ಕ್ಷೇತ್ರಗಳಲ್ಲಿ 2014 ರ ಚುನಾವಣೆಗೂ ಈಗಿನ ಚುನಾವಣೆಗೂ ರಾಜಕೀಯ ಚಿತ್ರಣ ಬದಲಾಗಿದೆ. ಬೆಂಗಳೂರಿನ ನಾಲ್ಕೂ ಲೋಕಸಭೆ ಕ್ಷೇತ್ರಗಳಿಗೆ ಸೇರುವ 28 ವಿಧಾನಸಭೆ ಕ್ಷೇತ್ರಗಳು ಹಾಗೂ ಅಲ್ಲಿನ ಬಿಬಿಎಂಪಿ ವಾರ್ಡ್‌ಗಳಲ್ಲಿ ಮೂರೂ…

 • ವರ್ಚಸ್ಸು ಕಡಿಮೆಯಾಗಿ ಕೈ ಕಸಿವಿಸಿ

  ಕ್ಷೇತ್ರದ ವಸ್ತುಸ್ಥಿತಿ: ವಿಜಯನಗರವು ಎಂಟು ಬಿಬಿಎಂಪಿ ವಾರ್ಡ್‌ಗಳಲ್ಲಿ ಏಕೈಕ ಕಾಂಗ್ರೆಸ್‌ ಸದಸ್ಯರನ್ನು ಹೊಂದಿದೆ. ಆದರೂ ವಿಧಾನಸಭೆ ಚುನಾವಣೆಯಲ್ಲಿ ಇಲ್ಲಿನ ಮತದಾರರ ಆಯ್ಕೆ ಕಾಂಗ್ರೆಸ್‌. ಸತತ ಎರಡು ಬಾರಿ ಎಂ.ಕೃಷ್ಣಪ್ಪ ಇಲ್ಲಿಂದ ಆಯ್ಕೆಯಾಗಿದ್ದಾರೆ. ಆದರೆ, ಗೆಲುವಿನ ಅಂತರ ತುಂಬಾ ಕಡಿಮೆ ಆಗಿರುವುದು…

 • ಮಾಜಿ ಸಿಎಂಗೆ ಟ್ವೀಟ್‌ ಟಾಂಗ್‌

  ಬೆಂಗಳೂರು: ಕೇಂದ್ರದ ಮಾಜಿ ಸಚಿವ ಎಸ್‌.ಎಂ.ಕೃಷ್ಣ ಅವರು ಕುಟುಂಬ ರಾಜಕಾರಣ ಕುರಿತು ಟೀಕಿಸಿದ್ದಕ್ಕೆ ಟ್ವೀಟ್‌ ಮೂಲಕ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ. ಸುಮಲತಾ ಅವರಿಗೂ ಟ್ವೀಟ್‌ ಮೂಲಕವೇ ಟಾಂಗ್‌ ನೀಡಿದ್ದಾರೆ. ಎಸ್‌ಎಂಕೆಗೆ ಕುಟುಕು: ಮಾನ್ಯ, ಕೃಷ್ಣ ಸಾಹೇಬರಿಗೆ ಗೌರವಯುತ…

ಹೊಸ ಸೇರ್ಪಡೆ