• ವಿದ್ಯಾರ್ಥಿಗಳಿಂದ ಗುಲಾಬಿ ಚಳವಳಿ

  ನೆಲಮಂಗಲ: ಶಾಲೆ ಕಾಲೇಜುಗಳ ಸಮೀಪ ತಂಬಾಕು ಉತ್ಪನ್ನ ಮಾರಾಟ ಮಾಡದಂತೆ ವಿದ್ಯಾರ್ಥಿಗಳಿಂದ ಗುಲಾಬಿ ಚಳವಳಿ ನಡೆಸಲಾಗಿದ್ದು , ಅಂಗಡಿ ಮಾಲೀಕರು ಜಾಗೃತ ರಾಗದಿದ್ದರೆ ಕಾನೂನು ಕ್ರಮ ಕೈಗೊಳ್ಳ ಲಾಗುತ್ತದೆ ಎಂದು ಡಿಎಚ್‌ಒ ಡಾ. ಮಂಜುಳ ಎಚ್ಚರಿಕೆ ನೀಡಿದರು. ಪಟ್ಟಣದ…

 • ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಭಜರಂಗಿ-2 ಚಿತ್ರತಂಡದ ಬಸ್‌

  ನೆಲಮಂಗಲ: “ಭಜರಂಗಿ-2′ ಚಿತ್ರತಂಡ ಪ್ರಯಾಣಿಸುತ್ತಿದ್ದ ಬಸ್‌ ವಿದ್ಯುತ್‌ ಕಂಬಕ್ಕೆ ಡಿಕ್ಕಿಹೊಡೆದು ಸುಮಾರು 60 ಕಲಾವಿದರು ಕೂದಲೆಳೆ ಅಂತರದಲ್ಲಿ ಪಾರಾಗಿರುವ ಘಟನೆ ಗ್ರಾಮಾಂತರ ಪೊಲೀಸ್‌ ಠಾಣೆ ವ್ಯಾಪ್ತಿಯ ಶ್ರೀನಿವಾಸಪುರ ಬಳಿ ಸಂಭವಿಸಿದೆ. ಶಿವರಾಜ್‌ಕುಮಾರ್‌ ಅಭಿನಯದ “ಭಜರಂಗಿ-2′ ಚಿತ್ರ ತಂಡದ ಸೆಟ್‌ಗೆ…

 • ರಸ್ತೆಯಲ್ಲಿನ ದೇವಾಲಯಗಳ ತೆರವಿಗೆ ಕಟ್ಟುನಿಟ್ಟಿನ ಆದೇಶ

  ದೇವನಹಳ್ಳಿ: ರಸ್ತೆ ಬದಿಯಲ್ಲಿ 2009ರಿಂದ ಈ ವರೆಗೆ ನಿರ್ಮಾಣವಾಗಿರುವ ದೇವಾಲಯಗಳನ್ನು ತೆರವು ಗೊಳಿಸಬೇಕು. ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಬರುವ ದೇವಾಲಯಗಳನ್ನು ಮೊದಲಿಗೆ ಪಟ್ಟಿ ಮಾಡಿ, ಸಾರ್ವಜನಿಕ ಪ್ರಕಟಣೆ ಹೊರಡಿಸಬೇಕು ಎಂದು ತಹಶೀಲ್ದಾರ್‌ ಅಜಿತ್‌ ಕುಮಾರ್‌ ರೈ ತಿಳಿಸಿದರು. ನಗರದ…

 • ಮಕ್ಕಳ ಸೃಜನಶೀಲತೆಗೆ ವೇದಿಕೆ ಕಲ್ಪಿಸಿ

  ದೊಡ್ಡಬಳ್ಳಾಪುರ: ತಾಲೂಕಿನ ಕಂಟನಕುಂಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಾರ್ಷಿಕೋತ್ಸವ ಲಹರಿ ಸಂಭ್ರಮದಿಂದ ನಡೆಯಿತು. ಕ್ಷೇತ್ರ ಶಿಕ್ಷಣಾಧಿಕಾರಿ ಬೈಯಪ್ಪ ರೆಡ್ಡಿ ಮಾತನಾಡಿ, ಮಕ್ಕಳಿಗೆ ಅವರ ಕಲ್ಪನೆಗಳಿಗೆ ಪೂರಕವಾಗಿ ಚಿಂತಿಸುವ ಹಾಗೂ ಕಲಿಯುವ ಮನೋಭಾವಕ್ಕೆ ಪೋಷಕರು ಅವಕಾಶ ಕಲ್ಪಿಸಿಕೊಡಬೇಕಿದೆ. ಇಂದು…

 • ಚಾಲಕರಿಗೆ ಹೆಲ್ಮೆಟ್‌ ಕಡ್ಡಾಯ

  ದೇವನಹಳ್ಳಿ: ದ್ವಿಚಕ್ರ ವಾಹನ ಸವಾರರು ಹೆದ್ದಾರಿಯಲ್ಲಿ ಹೆಲ್ಮೆಟ್‌ ಇಲ್ಲದೇ ವಾಹನ ಚಲಾಯಿಸಬೇಡಿ ಎಂದು ಪ್ರಾದೇಶಿಕ ಸಾರಿಗೆ ಇಲಾಖೆ ಹಿರಿಯ ಮೋಟಾರು ನಿರೀಕ್ಷಕ ನರಸಿಂಹ ಮೂರ್ತಿ ತಿಳಿಸಿದರು. ನಗರದ ರಾಣಿ ಸರ್ಕಲ್‌ನಲ್ಲಿರುವ ಪ್ರಾದೇಶಿಕ ಸಾರಿಗೆ ಇಲಾಖೆ ಕಚೇರಿ ಆವರಣದಲ್ಲಿ ಪ್ರಾದೇಶಿಕ…

 • ಜಿಲ್ಲೆಯಲ್ಲಿ ಕಳೆಗಟ್ಟಿದ ಸಂಕ್ರಾಂತಿ ಸಂಭ್ರಮ

  ದೇವನಹಳ್ಳಿ: ರಾಸುಗಳ ಹಬ್ಬವೆಂದೇ ಬಿಂಬಿತವಾದ ಮಕರ ಸಂಕ್ರಮಣ ಸಂಭ್ರಮ ಮಂಗಳವಾರ ಕಳೆಗಟ್ಟಿತು. ತಾಲೂಕಿನಾದ್ಯಂತ ರೈತರು ರಾಸುಗಳಿಗೆ ಗೋಪೂಜೆ ಮಾಡಿ ಭಕ್ತಿಯಿಂದ ಆಚರಿಸಿದರು. ಸಂಜೆ ವೇಳೆ ರಾಸುಗಳನ್ನು ಕಿಚ್ಚು ಹಾಯುವ ಮೂಲಕ ಸಂಭ್ರಮ ಮುಗಿಲು ಮುಟ್ಟಿತು. ಬೇವು-ಬೆಲ್ಲ ಹಂಚಿ ಶುಭಾಶಯ…

 • ಅನಧಿಕೃತ ಧಾರ್ಮಿಕ ಕಟ್ಟಡ ತೆರವು

  ದೇವನಹಳ್ಳಿ: ರಸ್ತೆ, ಉದ್ಯಾನವನ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತವಾಗಿ ನಿರ್ಮಿಸಲಾಗಿರುವ ಧಾರ್ಮಿಕ ಕಟ್ಟಡ ತೆರವುಗೊಳಿಸಲು ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪಿ.ಎನ್‌.ರವೀಂದ್ರ ಸೂಚಿಸಿದ್ದಾರೆ. ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಸುಪ್ರೀಂ ಕೋರ್ಟ್‌ ನಿರ್ದೇ ಶನದಂತೆ ಸಾರ್ವಜನಿಕ…

 • ಆತ್ಮಸ್ಥೈರ್ಯದಿಂದ ಪರೀಕ್ಷೆ ಎದುರಿಸಿ

  ದೇವನಹಳ್ಳಿ : ಪರೀಕ್ಷಾ ಭಯ ಹೋಗಲಾಡಿಸಲು ಕಾರ್ಯಗಾರಗಳು ಪ್ರಮುಖ ಪಾತ್ರ ವಹಿಸುತ್ತವೆ. ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಕಾರ್ಯಗಾರಗಳ ಸದುಪಯೋಗಪಡಿಸಿಕೊಂಡು ಆತ್ಮಸ್ಥೈರ್ಯದಿಂದ ಪರೀಕ್ಷೆ ಎದುರಿಸುವಂತೆ ಜಿಪಂ ಅಧ್ಯಕ್ಷೆ ಜಯಮ್ಮ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ತಾಲೂಕಿನ ಬೊಮ್ಮವಾರದ ಅಟಲ್‌ ಬಿಹಾರಿ ವಾಜಪೇಯಿ ವಸತಿ…

 • ಮೂಲ ಸೌಲಭ್ಯಗಳಿಗೆ ಆದ್ಯತೆ

  ಹೊಸಕೋಟೆ: ತಾಲೂಕಿನ ಗ್ರಾಮಗಳಿಗೆ ಸರ್ಕಾರದ ಯೋಜನೆಗಳಡಿ ಮೂಲ ಭೂತ ಸೌಲಭ್ಯಗಳನ್ನು ಕಲ್ಪಿಸಲು ಆದ್ಯತೆ ನೀಡಲಾಗುವುದು ಎಂದು ಶಾಸಕ ಶರತ್‌ ಬಚ್ಚೇಗೌಡ ಹೇಳಿದರು. ತಾಲೂಕಿನ ಗಂಗಾಪುರ ಗ್ರಾಮದಲ್ಲಿ ದಲಿತರ ಕಾಲೋನಿಯಲ್ಲಿ ಚರಂಡಿ, ಕಾಂಕ್ರೀಟ್‌ ರಸ್ತೆ ನಿರ್ಮಣ ಕಾಮಗಾರಿಗೆ ಚಾಲನೆ ನೀಡಿ…

 • ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸಿ

  ದೇವನಹಳ್ಳಿ : ಗ್ರಾಮಗಳು ಅಭಿವೃದ್ಧಿಯಾದಾಗ ಮಾತ್ರ ಜಿಲ್ಲೆ ಅಭಿವೃದ್ಧಿಯಾಗಲು ಸಾಧ್ಯ ವಾಗುವುದರಿಂದ ಜಿಲ್ಲೆಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಎಲ್ಲಾ ಗ್ರಾಮಗಳ ಸಂಪೂರ್ಣ ಅಭಿವೃದ್ಧಿಗೆ ಶ್ರಮಿಸ ಬೇಕೆಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್‌. ಎಂ. ನಾಗರಾಜು…

 • ವೀರಸಂದ್ರ ಗ್ರಾಮದ ಕೆರೆ ಜಾಗ ಪರಿಶೀಲನೆ

  ಆನೇಕಲ್‌ : ಹೆಬ್ಬಗೋಡಿ ನಗರಸಭೆ ವ್ಯಾಪ್ತಿಯ ವೀರಸಂದ್ರ ಗ್ರಾಮದ ಕೆರೆಯ ಅಭಿವೃದ್ಧಿಯ ಹೆಸರಿನಲ್ಲಿ ಕೆಲವು ಖಾಸಗಿ ಕಂಪನಿಗಳು ವೀರಸಂದ್ರ ಗ್ರಾಮಕ್ಕೆ ಹೋಗುವ ಪುರಾತನ ರಸ್ತೆಯ ಜಾಗವನ್ನು ಅತಿಕ್ರಮಣ ಮಾಡಿಕೊಳ್ಳಲು ಮುಂದಾಗಿದ್ದಾರೆ ಎಂಬ ಗ್ರಾಮಸ್ಥರ ದೂರಿನ ಮೇರೆಗೆ ಕಂದಾಯ ಅಧಿಕಾರಿಗಳಾದ…

 • 20ರಿಂದ ಮಕ್ಕಳ ರಾಷ್ಟ್ರೀಯ ಮೇಳ

  ದೊಡ್ಡಬಳ್ಳಾಪುರ: ಜ.20 ರಿಂದ ಮೂರು ದಿನಗಳ ಕಾಲ ನಗರದ ಭಗತ್‌ ಸಿಂಗ್‌ ಕ್ರೀಡಾಂಗಣದಲ್ಲಿ ಭಾರತ ಸೇವಾದಳ ವತಿಯಿಂದ ಸೇವಾದಳ ರಾಜ್ಯಮಟ್ಟದ ಮಕ್ಕಳ ರಾಷ್ಟ್ರೀಯ ಭಾವೈಕ್ಯತಾ ಮೇಳ ನಡೆಯಲಿದೆ ಎಂದು ಭಾರತ ಸೇವಾದಳ ರಾಜ್ಯ ಘಟಕದ ಅಧ್ಯಕ್ಷ ಎಚ್‌.ಎಂ.ಗುರುಸಿದ್ದಸ್ವಾಮಿ ತಿಳಿಸಿದ್ದಾರೆ….

 • ಆರ್ಥಿಕ ಗಣತಿಗೆ ಸಹಕರಿಸಿ

  ದೇವನಹಳ್ಳಿ : 7 ನೇ ಆರ್ಥಿಕ ಗಣತಿ ಕಾರ್ಯಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಈಗಾಗಲೇ ಚಾಲನೆ ದೊರೆತಿದ್ದು, ಈ ಹಿನ್ನಲೆಯಲ್ಲಿ ಆರ್ಥಿಕ ಗಣತಿ ಕಾರ್ಯವು ಯಶಸ್ವಿಗೊಳ್ಳಲು ಸಾರ್ವ ಜನಿಕರು ಸಮೀಕ್ಷಕರಿಗೆ ಮಾಹಿತಿ ನೀಡಿ ಸಹಕರಿಸಬೇಕೆಂದು ಜಿಲ್ಲಾಧಿಕಾರಿ ಪಿ.ಎನ್‌….

 • ಕುಡಿಯುವ ನೀರಿಗಾಗಿ ಪ್ರತಿಭಟನೆ

  ದೇವನಹಳ್ಳಿ: ತಾಲೂಕಿನ ಬೀರಸಂದ್ರಗ್ರಾಮದ ಎಸ್‌ಸಿ ಕಾಲೋನಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆ ಹರಿಸಿ, ಮೂಲ ಸೌಕರ್ಯ ಒದಗಿಸುವಂತೆ ಒತ್ತಾಯಿಸಿ ಗ್ರಾಮದ ನಿವಾಸಿಗಳು ಪ್ರತಿಭಟನೆ ನಡೆಸಿದರು. ಕಳೆದ ಎರಡು ವರ್ಷಗಳಿಂದ ಕಾಲೋನಿಯಲ್ಲಿ ನೀರಿನ ಸಮಸ್ಯೆ ಕಾಡುತ್ತಿದೆ. ಎರಡು ಕೊಳವೆ ಬಾವಿಇದ್ದರೂ,…

 • ಬೇಡಿಕೆಗಳ ಈಡೇರಿಕೆಗೆ ಒತ್ತಾಯ

  ಹೊಸಕೋಟೆ: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿ ಖಂಡಿಸಿ ದೇಶಾದ್ಯಂತ ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಮುಷ್ಕರಕ್ಕೆ ತಾಲೂಕು ಸಿಐಟಿಯು ವತಿಯಿಂದ ನಗರದಲ್ಲಿ ಬುಧವಾರ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಕನಿಷ್ಠ ವೇತನ ಜಾರಿಗೊಳಿಸಿ: ತಾಲೂಕು ಸಿಐಟಿಯು ಅಧ್ಯಕ್ಷ ಹರೀಂದ್ರ…

 • 13ರಂದು ಕನಕಪುರ ಚಲೋ

  ದೊಡ್ಡಬಳ್ಳಾಪುರ: ಯೇಸು ಪ್ರತಿಮೆ ನಿರ್ಮಾಣಕ್ಕೆ ನೀಡಿರುವ ಜಾಗವನ್ನು ಹಿಂಪಡೆಯುವಂತೆ ಒತ್ತಾಯಿಸಿ ಹಿಂದೂಜಾಗರಣಾ ವೇದಿಕೆ ನೇತೃತ್ವದಲ್ಲಿ ಜ.13ರಂದು ಕನಕಪುರ ಚಲೋ ಕಾರ್ಯಕ್ರಮ ಹಮ್ಮಿ ಕೊಳ್ಳಲಾಗಿದೆ ಎಂದು ವೇದಿಕೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದೊಡ್ಡತುಮಕೂರು ಆನಂದ್‌ ತಿಳಿಸಿದ್ದಾರೆ. ನಗರದ ಪ್ರವಾಸಿ ಮಂದಿರದಲ್ಲಿ…

 • ಗ್ರಾಹಕರ ಜೇಬಿಗೆ ಹೊರೆಯಾದ ಅವರೆ

  ದೊಡ್ಡಬಳ್ಳಾಪುರ: ಪ್ರಸಕ್ತ ಋತುವಿನಲ್ಲಿ ಅವರೆಕಾಯಿ ಇಳುವರಿ ಕಡಿಯಾಗಿದ್ದು, ಮಾರುಕಟ್ಟೆಗೆ ಅವಶ್ಯವಿರುವಷ್ಟು ಅವರೆಕಾಯಿ ಆವಕವಾಗುತ್ತಿಲ್ಲ. ಜತೆಗೆ ಗ್ರಾಹಕರ ಬೇಡಿಕೆಯೂ ಹೆಚ್ಚಿದ್ದು, ಸಹಜವಾಗಿಯೇ ಬೆಲೆ ಏರಿಕೆ ಕಂಡಿದ್ದು, ಗ್ರಾಹಕರ ಜೇಬಿಗೆ ಹೊರೆಯಾಗಿದೆ. ಸೊಗಡಿನ ಒಂದು ಕೆ.ಜಿ. ಅವರೆಕಾಯಿ ಬೆಲೆ 40 ರಿಂದ…

 • ಶಿವಸೇನೆ,ಎಂಇಎಸ್‌ ಧೋರಣೆಗೆ ಖಂಡನೆ

  ದೊಡ್ಡಬಳ್ಳಾಪುರ; ಅನಗತ್ಯವಾಗಿ ಗಡ ವಿವಾದ, ಕನ್ನಡಿಗರನ್ನು ಕೆಣಕಿ, ನಾಡಧ್ವಜವನ್ನು ಸುಟ್ಟು ಕೋಮು ಸೌಹಾರ್ದ ಕದಡುತ್ತಿರುವ ಶಿವಸೇನೆ ಹಾಗೂ ಎಂಇಎಸ್‌ ಧೋರಣೆ ಖಂಡಿಸಿ, ಭುವನೇಶ್ವರಿ ಕನ್ನಡ ಸಂಘದ ನೇತೃತ್ವದಲ್ಲಿ ವಿವಿಧ ಕನ್ನಡಪರ ಸಂಘಟನೆಗಳಿಂದ ನಗರದ ಸಿದ್ಧಲಿಂಗಯ್ಯ ವೃತ್ತದಲ್ಲಿ ಪಂಜು ಹಚ್ಚಿ…

 • ಕ್ರೀಡಾ ಶಾಲೆಗೆ ಕಾಟಾಚಾರದ ಆಯ್ಕೆ ಪ್ರಕ್ರಿಯೆ:ಆರೋಪ

  ದೇವನಹಳ್ಳಿ: ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2020-21 ನೇ ಸಾಲಿಗೆ ನಡೆದ ಕ್ರೀಡಾ ಶಾಲೆ ಮತ್ತು ವಸತಿ ನಿಲಯಗಳಿಗೆ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆಯಲ್ಲಿ ಕಡಿಮೆ ಸಂಖ್ಯೆಯಲ್ಲಿ ಕ್ರೀಡಾಪಟುಗಳು ಭಾಗವಹಿಸಿದ್ದರು. ನಗರದ ಕ್ರೀಡಾ ಪಟುಗಳ ಆಯ್ಕೆಯ…

 • ಸ್ವಚ್ಛತೆಗಾಗಿ ನಗರಸಭೆಯೊಂದಿಗೆ ಸಹಕರಿಸಿ

  ಹೊಸಕೋಟೆ : ನಗರದಲ್ಲಿ ಸ್ವಚ್ಚತೆ ಕಾಪಾಡುವಲ್ಲಿ ಬೀದಿ ಬದಿ ವ್ಯಾಪಾರಿಗಳು ನಗರಸಭೆಯೊಂದಿಗೆ ಸಹಕರಿಸಬೇಕು ಎಂದು ಪೌರಾಯುಕ್ತ ನಿಸಾರ್‌ ಅಹಮದ್‌ ಮನವಿ ಮಾಡಿದರು. ಸರಕಾರದ ಸೂಚನೆಯಂತೆ ರಚಿಸಿರುವ ಸಮಿತಿಯ ಸದಸ್ಯರು ಬೀದಿ ಬದಿ ವ್ಯಾಪಾರಿಗಳಿಗೆ ಅಗತ್ಯವಾದ ಸೌಲಭ್ಯಗಳನ್ನು ಕಲ್ಪಿಸಲು ಕ್ರಿಯಾಯೋಜನೆ…

ಹೊಸ ಸೇರ್ಪಡೆ