• ಏರೋ ಶೋ: ಮಾಂಸದಂಗಡಿ ಬಂದ್‌

  ದೇವನಹಳ್ಳಿ: ಯಲಹಂಕದ ಹುಣಸನ ಮಾರನಹಳ್ಳಿ ಸಮೀಪದ ವಾಯು ನೆಲೆ ಯಲ್ಲಿ ಫೆ.20 ರಿಂದ 24 ರವರೆಗೆ ಏರೋ ಶೋ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದ ಹಿನ್ನೆಲೆಯಲ್ಲಿ ಸುತ್ತ ಮುತ್ತಲಿನ ಪ್ರದೇಶಗಳಲ್ಲಿನ ಮಾಂಸದ ಅಂಗಡಿಗಳನ್ನು ಮುಚ್ಚಲು ಆದೇಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ…

 • 5 ಸಾವಿರ ಕಾರ್ಮಿಕರಿಗೆ ವಸತಿ

  ದೊಡ್ಡಬಳ್ಳಾಪುರ: ಐದು ಸಾವಿರ ಕಾರ್ಮಿ ಕರಿಗೆ ಮನೆ ನಿರ್ಮಾಣ ಮಾಡಿ ಕೊಡಲು ಸಂಪುಟದ ಅನುಮೋದನೆ ಪಡೆಯಲಾಗಿದೆ ಎಂದು ಕಾರ್ಮಿಕ ಸಚಿವ ವೆಂಕಟರಮಣಪ್ಪ ಹೇಳಿದರು. ಭಾರತೀಯ ಬೋವಿ ಜನಾಂಗದ ಪರಿ ಷತ್‌ ತಾಲೂಕು ಘಟಕದ ನೇತೃತ್ವದಲ್ಲಿ ಇಲ್ಲಿನ ಒಕ್ಕಲಿಗರ ಕಲ್ಯಾಣ…

 • ದೈಹಿಕ ಆರೋಗ್ಯಕ್ಕೆ ಕ್ರೀಡೆ ಸಹಕಾರಿ

  ನೆಲಮಂಗಲ: ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಿದರೆ ದೈಹಿಕವಾಗಿ ಸದೃಢರಾಗುವ ಜೊತೆ ಮಾನಸಿಕ ವಾಗಿಯೂ ಬಲಗೊಳ್ಳುತ್ತಾರೆ ಎಂದು ಮಾದನಾಯಕನಹಳ್ಳಿ ಆರಕ್ಷಕ ಠಾಣೆಯ ವೃತ್ತನಿರೀಕ್ಷಕ ಪ್ರಕಾಶ್‌ ಸಲಹೆ ನೀಡಿದರು. ಪಟ್ಟಣದ ನಂದರಾಮಯ್ಯನ ಪಾಳ್ಯದಲ್ಲಿರುವ ಬ್ಲೂಮೂನ್‌ ಪಬ್ಲಿಕ್‌ಶಾಲೆಯಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಕ್ರೀಡಾ ಕೂಟದಲ್ಲಿ…

 • ಪುಷ್ಪಾಂಡಜ ಆಶ್ರಮಕ್ಕೆ ನಿವೇಶನ

  ದೊಡ್ಡಬಳ್ಳಾಪುರ: ಗ್ರಾಮೀಣ ಭಾಗದ ಜನರಿಗೆ ಗುರುಕುಲ ಪದ್ಧತಿಯಡಿ ಉತ್ತಮ ಶಿಕ್ಷಣ ನೀಡುತ್ತಿರುವ ತಾಲೂಕಿನ ತಪಸಿಹಳ್ಳಿ ಶ್ರೀ ಪುಷ್ಪಾಂಡಜ ಆಶ್ರಮಕ್ಕೆ ಅಗತ್ಯ ನಿವೇಶನ ಹಾಗೂ ಅನುದಾನ ನೀಡಲಾಗುವುದು ಎಂದು ಶಾಸಕ ಟಿ.ವೆಂಕಟರಮಣಯ್ಯ ತಿಳಿಸಿದರು. ಅಖೀಲ ಭಾರತ ತೊಗಟವೀರ ಕ್ಷತ್ರಿಯ ಸಂಘಗಳ…

 • ಜೀವನದ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಶಿಕ್ಷಣ ಅಗತ್ಯ

  ನೆಲಮಂಗಲ: ಶಾಲಾ, ಕಾಲೇಜಿನಲ್ಲಿ ಶಿಕ್ಷಣ ಪಡೆ ಯುವ ವಿದ್ಯಾರ್ಥಿಗಳು ಪರೀಕ್ಷೆಗಾಗಿ ಮಾತ್ರ ಓದದೇ ಜೀವನದ ಪರೀಕ್ಷೆಯಲ್ಲಿ ಉತ್ತೀರ್ಣರಾಗು ವಂತೆ ಶಿಕ್ಷಣ ಪಡೆಯಬೇಕೆಂದು ಜಿಲ್ಲಾ ಶಿಕ್ಷಣ ಸಂಯೋಜಕ ಹನುಮ ನಾಯಕ್‌ ಸಲಹೆ ನೀಡಿದರು. ಪಟ್ಟಣದ ಶ್ರೀನಿವಾಸ ಸಮುದಾಯ ಭವನದ ಆವರಣದಲ್ಲಿ…

 • ಗ್ರಂಥಾಲಯ ಸ್ಥಳಾಂತರಕ್ಕೆ ಆಕ್ರೋಶ

  ನೆಲಮಂಗಲ: ಪಟ್ಟಣದ ನೇತಾಜಿ ಪಾರ್ಕ್‌ ನಲ್ಲಿ ಕಾರ್ಯನಿರ್ವಸುತ್ತಿದ್ದ ಬೆಂಗಳೂರು ಗ್ರಾಮಾಂತರ ಕೇಂದ್ರ ಗ್ರಂಥಾಲಯದ ತಾಲೂಕು ಶಾಖೆಯನ್ನು ಚಾವಣಿಯಲ್ಲಿ ನೀರು ಬರುತ್ತದೆ ಎಂಬ ಕಾರಣದಿಂದ ವರ್ಗಾವಣೆ ಮಾಡಿದ್ದಾರೆ. ಇದರಿಂದ ವೃದ್ಧರಿಗೆ, ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಬಹಳಷ್ಟು ತೊಂದರೆಯಾಗಿದೆ ಎಂದು ರಾಜ್ಯ ಸರ್ಕಾರಿ…

 • ಕಾಡು, ಕಾಡು ಪ್ರಾಣಿಗಳ ಸಂರಕ್ಷಣೆ ನಾಗರಿಕರ ಜವಾಬ್ದಾರಿ

  ಆನೇಕಲ್‌: ಕಾಡು, ಕಾಡು ಪ್ರಾಣಿಗಳ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಬೇಕು. ಅಲ್ಲದೇ, ಅದು ನಮ್ಮ ಹಕ್ಕು ಎಂದು ಭಾವಿಸಬೇಕು. ಆಗ ಮಾತ್ರ ಅರಣ್ಯ ಉಳಿಯುತ್ತದೆ ಎಂದು ಪರಿಸರ ಮತ್ತು ವನ್ಯಜೀವಿ ಹಿತರಕ್ಷಣಾ ಸಮಿತಿ ಸಂಸ್ಥಾಪಕ ಅಧ್ಯಕ್ಷ ಮಂಜುನಾಥ್‌ ಎನ್‌.ಬನ್ನೇರುಘಟ್ಟ…

 • ಸಾಲಮನ್ನಾ ಮಾಡದ ಕೇಂದ್ರ: ಹುಸಿಯಾದ ನಿರೀಕ್ಷೆ

  ಕೇಂದ್ರ ಹಣಕಾಸು ಸಚಿವ ಪಿಯೂಷ್‌ ಗೋಯಲ್‌ ಮಂಡಿಸಿರುವ ಬಜೆಟ್‌ನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ತನ್ನ ಉಡಿಯಲ್ಲಿಟ್ಟುಕೊಂಡಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಯಾವುದೇ ಕನಿಷ್ಠ ಯೋಜನೆಗಳನ್ನು ಜಾರಿಗೊಳಿಸಿಲ್ಲ ಎಂಬ ಕೂಗು ಎಲ್ಲೆಡೆ ವ್ಯಕ್ತವಾಗಿದೆ. ಹೆಚ್ಚಿನ ರೈಲ್ವೆ ಸೌಲಭ್ಯ, ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿನ…

 • ಕೇಂದ್ರ ಬಜೆಟ್‌: ಸಾರ್ವಜನಿಕರಲ್ಲಿ ಪರ, ವಿರೋಧ ಚರ್ಚೆ

  ನೆಲಮಂಗಲ: ಕೇಂದ್ರ ಬಜೆಟ್‌ ಸಾರ್ವಜನಿಕ ವಲಯದಲ್ಲಿ ಪರ, ವಿರೋಧ ಚರ್ಚೆಗೆ ಗ್ರಾಸವಾಗಿದೆ. ತಾಲೂಕು ಕೇಂದ್ರ ನೆಲಮಂಗಲ ಪಟ್ಟಣ ಸೇರಿದಂತೆ ತಾಲೂಕಿನ ತ್ಯಾಮಗೊಂಡ್ಲು, ಡಾಬಸ್‌ಪೇಟೆ ಹಾಗೂ ಮತ್ತಿತರ ಗ್ರಾಮಗಳಲ್ಲಿನ ಜನನಿಬಿಡ ಪ್ರದೇಶಗಳಲ್ಲಿ ಮೋದಿ ಬಜೆಟ್‌ ಕುರಿತು ಬಿಸಿಬಿಸಿ ಚರ್ಚೆ ನಡೆದಿತ್ತು….

 • 500 ಮನೆ ನಿರ್ಮಾಣಕ್ಕೆ ಭೂಮಿ ಪೂಜೆ

  ದೊಡ್ಡಬಳ್ಳಾಪುರ: ನಗರದ ಕೊಳಗೇರಿಗಳ ಮೂಲ ಸೌಕರ್ಯಕ್ಕೆ ಆದ್ಯತೆ ನೀಡಲಾಗುತ್ತಿದ್ದು, ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ನೀಡಲಾ ಗಿರುವ 500 ಮನೆಗಳ ಭೂಮಿ ಪೂಜೆಯನ್ನು ಫೆ.4ರಂದು ನೆರವೇರಿಸಲಾಗು ವುದು ಎಂದು ಶಾಸಕ ಟಿ.ವೆಂಕಟರಮಣಯ್ಯ ಭರವಸೆ ನೀಡಿದರು. ನಗರಸಭೆ ವ್ಯಾಪ್ತಿಯ ಕನಕದಾಸ ನಗರ,…

 • ಮಾನವ ಕಳ್ಳ ಸಾಗಾಣಿಕೆ ಬಗ್ಗೆ ಎಚ್ಚರ ಅಗತ್ಯ

  ದೇವನಹಳ್ಳಿ: ಇತ್ತೀಚಿನ ದಿನಗಳಲ್ಲಿ ಮಾನವ ಕಳ್ಳ ಸಾಗಾಣಿಕೆ ಮಿತಿಮೀರಿ ನಡೆಯುತ್ತಿರುವುದು ಕಂಡು ಬರುತ್ತಿದೆ. ಅಪ್ರಾಪ್ತರು, ಮಹಿಳೆಯರು ಮತ್ತು ಯುವ ಜನರು ಈ ಸಮಸ್ಯೆಗೆ ಒಳಗಾಗುತ್ತಿರುವುದು ನೋವಿನ ಸಂಗತಿ ಎಂದು 5ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಂ.ಎನ್‌.ಸಂಶಿ…

 • ಕುಡಿವ ನೀರಿಗೆ ಬಜೆಟ್‌ನಲ್ಲಿ ಆದ್ಯತೆ

  ದೇವನಹಳ್ಳಿ: ಪುರಸಭೆ ವ್ಯಾಪ್ತಿಯಲ್ಲಿ ಸ್ವಚ್ಛತೆ, ಕುಡಿಯುವ ನೀರು, ರಸ್ತೆ, ಬೀದಿ ದೀಪ ಇತರೆ ಮೂಲಭೂತ ಸೌಲಭ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. 1.28 ಕೋಟಿ ರೂ. ಉಳಿ ತಾಯ ಬಜೆಟ್ ಮಂಡಿಸಲಾಗಿದೆ ಎಂದು ಪುರಸಭಾ ಸ್ಥಾಯಿ ಸಮಿತಿ ಅಧ್ಯಕ್ಷ ವಿ.ಗೋಪಾಲಕೃಷ್ಣ…

 • ಮಕ್ಕಳೇ ಈಜು ಕಲಿತು ಆರೋಗ್ಯ ವೃದ್ಧಿಸಿಕೊಳ್ಳಿ

  ದೇವನಹಳ್ಳಿ: ತಾಲೂಕಿನ ಚೌಡಪ್ಪನಹಳ್ಳಿ ನಳಂದ ಇಂಟರ್‌ನ್ಯಾಷನಲ್‌ ಶಾಲೆ ಗ್ರಾಮಿಣ ಪ್ರದೇಶದಲ್ಲಿ ವಿದ್ಯಾದಾನದೊಂದಿಗೆ ಪಠ್ಯೇತರ ಚಟುವಟಿಕೆ ಗಳಿಗೂ ಪ್ರೋತ್ಸಾಹ ನೀಡುತ್ತಿರುವುದು ಹೆಮ್ಮೆಯ ಸಂಗತಿ ಎಂದು ತಾಲೂಕು ಪಂಚಾಯಿತಿ ಅಧ್ಯಕ್ಷೆ ಭಾರತಿ ಲಕ್ಷ್ಮಣ್‌ಗೌಡ ತಿಳಿಸಿದರು. ತಾಲೂಕಿನ ಚೌಡಪ್ಪನಹಳ್ಳಿ ನಳಂದ ಇಂಟರ್‌ನ್ಯಾಷನಲ್‌ ಶಾಲಾ…

 • ಕಾರ್ಯಾರಂಭಿಸದ ಜಿಪಂ ಕಚೇರಿ

  ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯ್ತಿ ಆಡಳಿತ ಕಚೇರಿ ಜಿಲ್ಲಾ ಸಂಕೀರ್ಣಕ್ಕೆ ಸ್ಥಳಾಂತರಗೊಂಡು 10 ದಿನ ಕಳೆದಿದೆ. ಆದರೆ, ಇನ್ನೂ ಕಾರ್ಯಾರಂಭ ಮಾಡಿಲ್ಲ. ಇದರಿಂದ ಸಮಸ್ಯೆಗಳನ್ನು ಹೊತ್ತು ಬರುವ ಜನ, ಜನಪ್ರತಿನಿಧಿಗಳು ಪರದಾಡುವಂತಾಗಿದೆ. ಜಿಲ್ಲೆಯಲ್ಲಿ ತೀವ್ರ ಬರ ಇರುವ…

 • ಕಾಂಗ್ರೆಸ್‌ ಅಭ್ಯರ್ಥಿ ಗೆಲ್ಲಿಸಿ

  ದೇವನಹಳ್ಳಿ: ಮುಂಬರುವ ಲೋಕಸಭಾ ಚುನಾವಣೆ ವೇಳೆಗೆ ಕಾಂಗ್ರೆಸ್‌ ಪಕ್ಷ ಸಂಘಟಿಸಿ, ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳಬೇ ಕೆಂದು ವಸತಿ ಸಚಿವ ಎಂ.ಟಿ.ಬಿ. ನಾಗರಾಜ್‌ ಕಾರ್ಯಕರ್ತರಿಗೆ ಸೂಚನೆ ನೀಡಿದರು. ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಸಮಾರಂಭದಲ್ಲಿ ವಿಜಯಪುರ ಮತ್ತು ದೇವನಹಳ್ಳಿ ಬ್ಲಾಕ್‌…

 • ಏರ್‌ ಶೋ: ಮಾಂಸ ಮಾರಾಟ ಸಂಪೂರ್ಣ ನಿಷಿದ್ಧ

  ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಫೆ.20ರಿಂದ 24ರವರೆಗೆ ನಡೆಯುವ ಏರ್‌ ಶೋಗೆ ಸಂಬಂಧಿಸಿದಂತೆ ಜಿಲ್ಲೆಯ ದೇವನಹಳ್ಳಿ ಸುತ್ತಮುತ್ತಲಿನ ಪಟ್ಟಣ ಪ್ರದೇಶ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಯಾವುದೇ ಕೋಳಿ, ಕುರಿ, ಹಂದಿ, ಹಸು, ಮೀನುಗಳ ಮಾಂಸ ಮಾರಾಟವನ್ನು ಸಂಪೂರ್ಣ…

 • ಬಡವರಿಗಾಗಿ 20 ಲಕ್ಷ ಗುಂಪು ಮನೆ

  ಹೊಸಕೋಟೆ: ರಾಜ್ಯದ ಬಡಜನರ ವಸತಿ ಸಮಸ್ಯೆ ಪರಿಹರಿಸಲು ರಾಜ್ಯ ಸರ್ಕಾರ ದಿಂದ 20 ಲಕ್ಷ ಗುಂಪು ಮನೆಗಳನ್ನು ನಿರ್ಮಿಸಲಾಗುವುದು ಎಂದು ವಸತಿ ಸಚಿವ ಎನ್‌.ನಾಗರಾಜ್‌ ಹೇಳಿದರು. ಪಟ್ಟಣದ ಚನ್ನಬೈರೇಗೌಡ ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯ…

 • ಗಣರಾಜ್ಯೋತ್ಸವ ಸಂವಿಧಾನ ಜಾರಿ ದಿನವಾಗಿ ಆಚರಿಸಿ

  ಆನೇಕಲ್‌: ಗಣರಾಜ್ಯೋತ್ಸವವನ್ನು ಸಂವಿಧಾನ ಜಾರಿ ದಿನವನ್ನಾಗಿ ಆಚರಣೆ ಮಾಡಬೇಕು ಎಂದು ಪ್ರಜಾ ವಿಮೋಚನ ಚಳವಳಿ ಸಂಘಟನೆ ರಾಜ್ಯಾಧ್ಯಕ್ಷ ಆನೇಕಲ್‌ ಕೃಷ್ಣಪ್ಪ ಒತ್ತಾಯಿಸಿದರು.ಪಟ್ಟಣದಲ್ಲಿ ಪ್ರಜಾ ವಿಮೋಚನಾ ಚಳವಳಿ ಸಂಘಟನೆಯಿಂದ ಹಮ್ಮಿಕೊಂಡಿದ್ದ ಸಂವಿಧಾನದ ಜಾರಿ ದಿನಾಚರಣೆಯಲ್ಲಿ ಅಂಬೇಡ್ಕರ್‌ ಭಾವಚಿತ್ರಕ್ಕೆ ಪುಷ್ಪ ನಮನ…

 • ದೇಶದ ಉಜ್ವಲ ಭವಿಷ್ಯಕ್ಕೆ ಸಹಕರಿಸಿ

  ದೇವನಹಳ್ಳಿ: ವೈವಿಧ್ಯತೆಯಲ್ಲಿ ಏಕತೆಯನ್ನು ಹೊಂದಿರುವ ದೇಶದಲ್ಲಿ ಅನೇಕ ಜಾತಿ, ಧರ್ಮ ಹಾಗೂ ಬಹುಭಾಷೆಯ ಜನರಿದ್ದಾರೆ. ಇಂದಿನ ಯುವ ಪೀಳಿಗೆಗೆ ಭಾರತದ ಏಕತೆ, ಅಖಂಡತೆ ಹಾಗೂ ಸಾರ್ವ ಭೌಮತ್ವವನ್ನು ಎತ್ತಿ ಹಿಡಿಯಲು ಹಾಗೂ ದೇಶವನ್ನು ಉಜ್ವಲ ಭವಿಷ್ಯದೆಡೆಗೆ ಕೊಂಡೊಯ್ಯಲು ಸಹಕರಿಸಬೇಕೆಂದು…

 • ಹೈಟೆಕ್‌ ಸರ್ಕಾರಿ ಆಸ್ಪತ್ರೆ ನಿರ್ಮಾಣಕ್ಕೆ ಚಾಲನೆ

  ಕೆಂಗೇರಿ: ಕೆಂಗೇರಿ ಉಪನಗರದಲ್ಲಿ ಇರುವ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಕೆಡವಿ ಅಲ್ಲಿ 7.5ಕೋಟಿರೂ ವೆಚ್ಚದಲ್ಲಿ ಹೈಟೆಕ್‌ ಸರಕಾರಿ ಆಸ್ಪತ್ರೆ ನಿರ್ಮಾಣವನ್ನು ಮಾಡಲಾಗುವುದು ಎಂದು ಬಿಡಿಎ ಅಧ್ಯಕ್ಷ ಹಾಗೂ ಶಾಸಕ ಎಸ್‌.ಟಿ.ಸೋಮಶೇಖರ್‌ ಹೇಳಿದರು. ಅವರು ಇಲ್ಲಿನ ಇಂದಿರಾ ಪ್ರಿಯದರ್ಶಿನಿ…

ಹೊಸ ಸೇರ್ಪಡೆ