• ಮಳೆ ಕೊರತೆ, ಬಿತ್ತನೆಯಲ್ಲಿ ಭಾರೀ ಹಿನ್ನಡೆ

  ನೆಲಮಂಗಲ: ತಾಲೂಕಿನಲ್ಲಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದೆ. ಈ ಹಿನ್ನೆಲೆಯಲ್ಲಿ ತಾಲೂಕಿನಲ್ಲಿ ಎಲ್ಲೆಲ್ಲೂ ಜನ-ಜಾನುವಾರಗಳು ಮತ್ತೂಮ್ಮೆ ಭೀಕರ ಬರಗಾಲಕ್ಕೆ ತುತ್ತಾಗುವ ಭೀತಿಯಲ್ಲಿ ದಿನಕಳೆಯುವಂತಾಗಿದೆ. ರೈತರು ವರುಣನ ಕೃಪೆಗೆ ಕಾಯುತ್ತಿದ್ದು, ಆಗಸವನ್ನು ನೋಡುತ್ತ ಕುಳಿತುಕೊಳ್ಳುವಂತಾಗಿದೆ. ವಾಡಿಕೆಯಂತೆ ಜೂನ್‌ ತಿಂಗಳಲ್ಲಿ ಸಾಕಷ್ಟು…

 • ತೀವ್ರ ಮಳೆ ಕೊರತೆ: ಕಂಗಾಲಾದ ಅನ್ನದಾತರು

  ಹೊಸಕೋಟೆ: ತಾಲೂಕಿನಲ್ಲಿ ತೀವ್ರ ಮಳೆಯ ಕೊರತೆಯಿಂದಾಗಿ ಬಿತ್ತನೆ ಕಾರ್ಯ ಕೈಗೊಳ್ಳಲು ಸಾಧ್ಯವಾಗದೆ ರೈತರು ಕಂಗಾಲಾಗಿದ್ದಾರೆ. ಜೂನ್‌ ಅಂತ್ಯಕ್ಕೆ ವಾಡಿಕೆಯಾಗಿ 804 ಮಿ.ಮೀ. ನಷ್ಟು ಮಳೆ ನಿರೀಕ್ಷಿಸಿದ್ದು 824 ಮಿ.ಮೀ. ನಷ್ಟಾಗಿದ್ದಾಗ್ಯೂ ಸಹ ಜೂನ್‌ನಲ್ಲಿ 276 ಮಿ.ಮೀ.ಗೆ ಕೇವಲ 200…

 • ಕನ್ನಡ-ಸಂಸ್ಕೃತಿ ಇಲಾಖೆಗೆ ಸಚಿವ ಡಿಕೆಶಿ ಕ್ಷಮೆ ಯಾಚಿಸಬೇಕು

  ದೇವನಹಳ್ಳಿ: ಸಚಿವ ಡಿಕೆ ಶಿವಕುಮಾರ್‌ ಸಾಹಿತಿಗಳು, ಕಲಾವಿದರು, ಕನ್ನಡ ಪರ ಸಂಘ ಸಂಸ್ಥೆಗಳನ್ನು ಕಳ್ಳರು-ಸುಳ್ಳರು ಎಂದಿರುವುದು ಖಂಡನೀಯ ಹಾಗೂ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ತಾಲೂಕಿನಲ್ಲಿ ಜಿಲ್ಲೆಯ ಕಲಾವಿದರ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಜಿಲ್ಲಾಡಳಿತ ಭವನ ಮುಂಭಾಗದಲ್ಲಿ ಪ್ರತಿಭಟನೆ…

 • ಜೆಡಿಎಸ್‌ ಶಾಸಕರನ್ನು ಭೇಟಿಯಾದ ಸಿಎಂ

  ದೇವನಹಳ್ಳಿ: ದೇವನಹಳ್ಳಿ ತಾಲೂಕಿನ ನಂದಿಬೆಟ್ಟದ ರಸ್ತೆಯ ಕೋಡಗುರ್ಕಿ ಗ್ರಾಮದ ಸಮೀಪವಿರುವ ಪ್ರಸ್ಟೀಜ್‌ ಗಾಲ್ಫ್ ರೇಸಾರ್ಟ್‌ನಲ್ಲಿ ತಂಗಿರುವ ಜೆಡಿಎಸ್‌ ಶಾಸಕರನ್ನು ಸಿಎಂ ಕುಮಾರಸ್ವಾಮಿ ಭೇಟಿ ಮಾಡಿದರು. ಆದರೆ ಭೇಟಿಯಾದ ಬಳಿಕ ಪತ್ರಕರ್ತರಿಗೆ ಪ್ರತಿಕ್ರಿಯೆ ನೀಡದೆ ತೆರಳಿದರು. ಸೋಮವಾರ ರಾತ್ರಿ 23…

 • ಸಂಚಾರ ನಿಯಮ ಪಾಲಿಸದಿದ್ದರೆ ಕಠಿಣ ಕ್ರಮ

  ದೊಡ್ಡಬಳ್ಳಾಪುರ: ನಗರದ ಸಂಚಾರ ಅವ್ಯವಸ್ಥೆ ಸರಿಪಡಿಸಲು ಮುಂದಾಗಿರುವ ನಗರ ಠಾಣೆ ಎಸ್‌ಐ ಕೆ.ವೆಂಕಟೇಶ್‌, ನೋ ಪಾರ್ಕಿಂಗ್‌, ಬಸ್‌ ನಿಲ್ದಾಣದ ರಸ್ತೆ ಬದಿಗಳಲ್ಲಿ ಅಡ್ಡಾದಿಡ್ಡಿಯಾಗಿ ನಿಲ್ಲಿಸಲಾಗಿದ್ದ ಹಣ್ಣಿನ ಗಾಡಿ, ಆಟೋ, ಸುಮಾರು 25ಕ್ಕೂ ಹೆಚ್ಚಿನ ಬೈಕ್‌ ಗಳನ್ನು ವಶಕ್ಕೆ ಪಡೆದು ಪ್ರತಿ…

 • ಸಾಂಕ್ರಾಮಿಕ ರೋಗಗಳ ಅರಿವು ಮೂಡಿಸಿ

  ದೇವನಹಳ್ಳಿ: ಡೆಂಘೀ ಮತ್ತು ಮಲೇರಿಯಾ, ಕ್ಷಯ ರೋಗಗಳು ಬರದಂತೆ ಎಚ್ಚರವಹಿಸಬೇಕು. ಸಾಂಕ್ರಾಮಿಕ ರೋಗಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎಸ್‌. ಕರಿಗೌಡ ತಿಳಿಸಿದರು. ತಾಲೂಕಿನ ಚಪ್ಪರದ ಕಲ್ಲು ಸರ್ಕಲ್‌ ಬಳಿ ಇರುವ ಜಿಲ್ಲಾ ಸಂಕೀರ್ಣ ಜಿಲ್ಲಾಧಿಕಾರಿ…

 • ಮಳೆ ಕಣ್ಣಾಮುಚ್ಚಾಲೆಗೆ ರೈತರು ಕಂಗಾಲು

  ದೇವನಹಳ್ಳಿ: ಜಿಲ್ಲೆಯಲ್ಲಿ ಮುಂಗಾರು ಮಳೆ ಆಶಾದಾಯಕವಾಗಿ ಬರುತ್ತದೆ ಎಂಬ ರೈತರ ನಿರೀಕ್ಷೆ ಹುಸಿಯಾಗಿದೆ. ಬಿತ್ತನೆ ಮಾಡುವ ಸಮಯದಲ್ಲಿ ಮುಂಗಾರು ಮಳೆ ಕೈ ಕೊಟ್ಟಿರುವುದರಿಂದ ರೈತರಲ್ಲಿ ಆತಂಕ ಹೆಚ್ಚಾಗಿದೆ. ಜಿಲ್ಲೆಯಲ್ಲಿ ಇತ್ತೀಚಿಗೆ ಬಿದ್ದ ಮಳೆಯಿಂದ ರೈತಾಪಿ ಜನರು ಸಂತಸದಿಂದಲೇ ಬಿತ್ತನೆಗೆ…

 • ಇತಿಹಾಸ ಪುಸ್ತಕ ರಚನೆ ಸುಲಭವಲ್ಲ

  ದೇವನಹಳ್ಳಿ: ಚರಿತ್ರೆ ಓದಿ ಪುಸ್ತಕ ರಚಿಸಿದರೆ ಅದಕ್ಕೆ ಅರ್ಥ ಬರುತ್ತದೆ. ಚರಿತ್ರೆ ಮತ್ತು ಇತಿಹಾಸ ಮುಂದಿನ ಪೀಳಿಗೆಗೆ ದಾರಿದೀಪವಾಗುತ್ತದೆ ಎಂದು ಚಿಕ್ಕಬಳ್ಳಾಪುರ ಹಿರಿಯ ಸಾಹಿತಿ ಗೋಪಾಲಗೌಡ ಕಲ್ವಮಂಜಲಿ ತಿಳಿಸಿದರು. ನಗರದ ಕೋಡಿ ಮಂಚೇನಹಳ್ಳಿಯಲ್ಲಿರುವ ಸಾಹಿತಿ ಬಿಟ್ಟಸಂದ್ರ ಗುರುಸಿದ್ಧಯ್ಯ ನಿವಾಸದಲ್ಲಿ…

 • ಧೂಳಿನಿಂದ ಬೆಳೆ ಹಾನಿ, ರೈತರ ಪ್ರತಿಭಟನೆ

  ದೇವನಹಳ್ಳಿ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ 2ನೇ ರನ್‌ವೇಯಲ್ಲಿ ಕೆಲಸ ನಡೆಯುತ್ತಿದೆ. ಆಷಾಡ ಮಾಸದ ಗಾಳಿಗೆ ಮಣ್ಣಿನ ಧೂಳಿನ ಕಣಗಳು ಗ್ರಾಮಗಳು ಹಾಗೂ ಬೆಳೆದಿರುವ ಬೆಳೆಗಳ ಮೇಲೆ ಬೀಳುತ್ತಿರುವುದರಿಂದ ಬೆಳೆಗೆ ಹಾನಿಯಾಗುತ್ತಿದೆ. ವಿಮಾನ ನಿಲ್ದಾಣ ಪ್ರಾಧಿಕಾರ ಧೂಳು ಹಾರದಂತೆ…

 • ಮುಂಗಾರು ಮಳೆಯಿಲ್ಲದೆ ಕಂಗಾಲಾದ ರೈತರು

  ನೆಲಮಂಗಲ: ವರ್ಷದ ಆರಂಭದಲ್ಲಿ ರೈತರಿಗೆ ಉತ್ತಮ ಭರವಸೆ ಮೂಡಿಸಿದ್ದ ಮುಂಗಾರು, ಕಳೆದ ಒಂದು ತಿಂಗಳಿನಿಂದ ಮಾಯವಾಗಿದೆ. ಬಿತ್ತನೆ ಮಾಡಿರುವ ಬೆಳೆಗಳು ತೇವಾಂಶದ ಕೊರತೆಯಿಂದ ಬಾಡುತ್ತಿವೆ. ಇದರಿಂದಾಗಿ ರೈತರು ಕಂಗಾಲಾಗಿದ್ದು, ಮತ್ತೆ ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆಗಳು ಹೆಚ್ಚಿವೆ. ಜನವರಿಯಿಂದ ಮೇ…

 • ಮಳೆ ಕೊರತೆ ಬಿತ್ತನೆ ಕಾರ್ಯಕ್ಕೆ ಹಿನ್ನಡೆ

  ದೇವನಹಳ್ಳಿ: ತಾಲೂಕಿನಲ್ಲಿ ಮುಂಗಾರು ಹಂಗಾಮಿನಲ್ಲಿ 160 ಹೆಕೇrರ್‌ ನೀರಾವರಿ ಪ್ರದೇಶದಲ್ಲಿ ರಾಗಿ ಬಿತ್ತನೆ ಕಾರ್ಯ ಆಗಿದೆ. ಮಳೆಯ ಕೊರತೆ ಎದ್ದು ಕಾಣುತ್ತಿದೆ. ಬಿತ್ತನೆ ಪ್ರಮಾಣದಲ್ಲಿ ತೀವ್ರ ಹಿನ್ನಡೆ ಆಗಿದೆ ಎಂದು ತಾಲೂಕು ಕೃಷಿ ಸಹಾಯಕ ನಿರ್ದೇಶಕಿ ಎಂ.ಎನ್‌. ಮಂಜುಳಾ…

 • ರೈಲು ಸಂಪರ್ಕ, ರೈತರ ಸಾಲ ಮನ್ನಾದ ನಿರೀಕ್ಷೆ ಹುಸಿ

  ದೇವನಹಳ್ಳಿ: ಕೇಂದ್ರ ವಿತ್ತ ಮಂತ್ರಿ ನಿರ್ಮಲಾ ಸೀತಾರಾಮನ್‌ ಅವರು ಶುಕ್ರವಾರ ಮಂಡಿಸಿದ 2019-20ನೇ ಸಾಲಿನ ಆಯವ್ಯಯದಲ್ಲಿ ದೇವನಹಳ್ಳಿಗೆ ರೈಲು ಸಂಪರ್ಕ ಮತ್ತು ರೈತರ ಸಾಲ ಮನ್ನಾದ ನಿರೀಕ್ಷೆಯಲ್ಲಿದ್ದ ಜನರಿಗೆ ನಿರಾಸೆ ಮೂಡಿಸಿದೆ. ರೈತರ ಸಾಲಮನ್ನಾ, ಶಾಶ್ವತ ಕುಡಿಯುವ ನೀರು,…

 • ಒತ್ತಡದಿಂದ ಪಾರಾಗಲು ಯೋಗ ಸಹಕಾರಿ

  ದೊಡ್ಡಬಳ್ಳಾಪುರ: ಪೊಲೀಸ್‌ ಇಲಾಖೆ ಸಿಬ್ಬಂದಿ ಸದಾ ಒತ್ತಡದಲ್ಲಿ ಕೆಲಸ ಮಾಡುವಾಗ ಮಾನಸಿಕವಾಗಿ ಒಂದಿಷ್ಟು ವಿಚಲಿತ ರಾಗುವುದು ಸಾಮಾನ್ಯ. ಆದರೆ ಮಾನಸಿಕ ಒತ್ತಡದಿಂದ ಹೊರಬರುವ ಸುಲಭ ವಿಧಾನ ಯೋಗದ ಅಭ್ಯಾಸ ಮಾಡುವುದು ಎಂದು ಮಾನಸಿಕ ರೋಗ ತಜ್ಞೆ ಡಾ.ಸಹೇನಬೇಗಂ ಹೇಳಿದರು….

 • ಕರ್ಣಾಟಕ ಬ್ಯಾಂಕ್‌ನಿಂದ ಆದ್ಯತಾ ಕ್ಷೇತ್ರಕ್ಕೆ ಶೇ.43 ಸಾಲ

  ದೊಡ್ಡಬಳ್ಳಾಪುರ: ಕರ್ಣಾಟಕ ಬ್ಯಾಂಕ್‌ ಲಾಭ ಗಳಿಸುವುದಷ್ಟೇ ಸೀಮಿತವಾಗದೇ ಗ್ರಾಹಕ ಸ್ನೇಹಿಸಯಾಗಿದ್ದು, ಆದ್ಯತಾ ಕ್ಷೇತ್ರಕ್ಕೆ ಶೇ.43ರಷ್ಟು ಸಾಲ ನೀಡುವ ಮೂಲಕ ದೇಶದ ಆರ್ಥಿಕ ಪ್ರಗತಿಗೆ ಶ್ರಮಿಸುತ್ತಿದೆ ಎಂದು ಕರ್ಣಾಟಕ ಬ್ಯಾಂಕ್‌ ಮಹಾ ಪ್ರಬಂಧಕ ಚಂದ್ರಶೇಖರರಾವ್‌ ಹೇಳಿದರು. ತಾಲೂಕಿನ ಕಾಡನೂರು ಗ್ರಾಮದಲ್ಲಿ…

 • ಜಾರಿಯಾಗುವುದೇ ಸ್ವಾಮಿನಾಥನ್‌ ವರದಿ?

  ದೇವನಹಳ್ಳಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಎರಡನೇ ಬಾರಿಗೆ ಅಧಿಕಾರಕ್ಕೆ ಬಂದಿರುವ ಎನ್‌ಡಿಎ ಸರ್ಕಾರದ ಮೊದಲ ಆಯವ್ಯಯವನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಶುಕ್ರವಾರ (ಜು.5) ಮಂಡಿಸುತ್ತಿದ್ದಾರೆ. ಪ್ರತಿ ವರ್ಷ ಕೇಂದ್ರ ಬಜೆಟ್ ಸಮಯದಲ್ಲಿ ಜಿಲ್ಲೆಯಿಂದ ಸಾಕಷ್ಟು…

 • ನಾಟಿ ಹಸು ಸಗ‌ಣಿ, ಮೂತ್ರಕ್ಕೆ ಭಾರೀ ಬೇಡಿಕೆ

  ದೇವನಹಳ್ಳಿ: ನಾಟಿ ಹಸುಗಳ ಮೂತ್ರ ಮತ್ತು ಸಗ‌ಣಿಗೆ ಭಾರೀ ಬೇಡಿಕೆ ಇದೆ. ದೇಸಿ ಹಸು ತಳಿ ಉಳಿಸಲು ತಾಲೂಕಿನ ಬೀರಸಂದ್ರ ಗ್ರಾಮದ ರೈತ ಮಂಜುನಾಥ್‌ ಗೌಡ ಮಂದಾಗಿದ್ದಾರೆ. ಇಂದಿನ ಆಧುನಿಕತೆ ಬೆಳೆಯುತ್ತಿರುವುದರಿಂದ ಕೃಷಿ ಯಂತ್ರೋಪಕರಣ ಬಳೆಕೆ ಹೆಚ್ಚಾದ ಮೇಲೆ…

 • ಬಾಲ ಕಾರ್ಮಿಕ ಪದ್ಧತಿ ತಡೆಗೆ ಶಿಕ್ಷಣವೇ ಅಸ್ತ್ರ

  ದೇವನಹಳ್ಳಿ: ಬಡತನದಿಂದ ಪೋಷಕರು ಮಕ್ಕಳನ್ನು ದುಡಿಮೆಗೆ ಹಾಕಿ, ಶಿಕ್ಷಣದಿಂದ ವಂಚಿತರನ್ನಾಗಿ ಮಾಡುತ್ತಿದ್ದಾರೆ. ಪೋಷಕರು ಮಕ್ಕಳಿಗೆ ಶಿಕ್ಷಣ ಕೊಡಿಸುವುರ ಮೂಲಕ ವಿದ್ಯಾವಂತರನ್ನಾಗಿ ಮಾಡಿದರೆ, ಅವರ ಭವಿಷ್ಯ ಉಜ್ವಲವಾಗಲಿದೆ ಎಂದು 5ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎ.ಹರೀಶ್‌ ತಿಳಿಸಿದರು….

 • ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ಗೆ ಬಂತು ಆ್ಯಪ್‌

  ದೇವನಹಳ್ಳಿ: ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯಲ್ಲಿ ರೈತರು ವಾರ್ಷಿಕ 6 ಸಾವಿರ ಪಡೆಯಬಹುದಾಗಿದೆ. ಕಂದಾಯ ಇಲಾಖೆ ಸಹಯೋಗದೊಂದಿಗೆ ಸಿದ್ಧಪಡಿಸಿರುವ ಮೊಬೈಲ್ ಆ್ಯಪ್‌ ಬಿಡುಗಡೆಗೊಂಡಿದೆ. ಇದರಿಂದ ರೈತರು ಸದುಪಯೋಗ ಪಡೆದುಕೊಳ್ಳಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿ ಕಾರಿ…

 • ಮಕ್ಕಳಿಗೆ ಬೆಳಗ್ಗಿನ ಉಪಾಹಾರ ನೀಡುವುದರಿಂದ ಅನುಕೂಲ

  ದೇವನಹಳ್ಳಿ : ಸಂಘ ಸಂಸ್ಥೆಗಳು ಮಕ್ಕಳ ಶೈಕ್ಷಣಿಕವಾಗಿ ಪ್ರಗತಿ ಹೊಂದಲು ಶಾಲಾ ಮಕ್ಕಳಿಗೆ ಬೆಳಗ್ಗಿನ ಉಪಾಹಾರ ನೀಡುವುದರಿಂದ ಹೆಚ್ಚಿನ ಅನುಕೂಲವಾಗುತ್ತಿದೆ ಎಂದು ಜಿಪಂ ಸದಸ್ಯ ಕೆ.ಸಿ ಮಂಜುನಾಥ್‌ ಹೇಳಿದರು. ತಾಲೂಕಿನ ಕಸಬ ಹೋಬಳಿ ಉಗನವಾಡಿ ಗ್ರಾಮದ ಸರ್ಕಾರಿ ಹಿರಿಯ…

 • ಬಾಶೆಟ್ಟಿಹಳ್ಳಿ ಕೆರೆ ಪುನಶ್ಚೇತನ ಸಂಭ್ರಮಾಚರಣೆ

  ದೊಡ್ಡಬಳ್ಳಾಪುರ: ಹಿಂದೆ ಭತ್ತ ಬೆಳೆಯುತ್ತಿದ್ದ ಬಾಶೆಟ್ಟಿಹಳ್ಳಿಯಲ್ಲಿ ಇಂದು ಕೈಗಾರಿಕೆಗಳು ಸ್ಥಾಪನೆಯಾಗಿ ಬೆಳೆಯೇ ಇಲ್ಲವಾಗಿದೆ. ಆದರೆ ಕುಡಿಯುವ ನೀರಿಗಾದರೂ ಕೆರೆ ಉಳಿಸಿಕೊಳ್ಳಬೇಕು ಎಂದು ಸಾಕಷ್ಟು ಬಾರಿ ಪ್ರಯತ್ನಪಟ್ಟಿದ್ದರು ಸಾಧ್ಯವಾಗಿರಲಿಲ್ಲ.ನಮ್ಮ ಕಣ್ಣ ಮುಂದೆಯೇ ನೋಡ ನೋಡುತ್ತಲೇ ಕೆರೆ ಒಣಗಿ ಹೋಗಿದ್ದನ್ನು ನೋಡಿ…

ಹೊಸ ಸೇರ್ಪಡೆ