• ಮಾನವ ಕಳ್ಳ ಸಾಗಾಣಿಕೆ ಬಗ್ಗೆ ಎಚ್ಚರ ಅಗತ್ಯ

  ದೇವನಹಳ್ಳಿ: ಇತ್ತೀಚಿನ ದಿನಗಳಲ್ಲಿ ಮಾನವ ಕಳ್ಳ ಸಾಗಾಣಿಕೆ ಮಿತಿಮೀರಿ ನಡೆಯುತ್ತಿರುವುದು ಕಂಡು ಬರುತ್ತಿದೆ. ಅಪ್ರಾಪ್ತರು, ಮಹಿಳೆಯರು ಮತ್ತು ಯುವ ಜನರು ಈ ಸಮಸ್ಯೆಗೆ ಒಳಗಾಗುತ್ತಿರುವುದು ನೋವಿನ ಸಂಗತಿ ಎಂದು 5ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಂ.ಎನ್‌.ಸಂಶಿ…

 • ಕುಡಿವ ನೀರಿಗೆ ಬಜೆಟ್‌ನಲ್ಲಿ ಆದ್ಯತೆ

  ದೇವನಹಳ್ಳಿ: ಪುರಸಭೆ ವ್ಯಾಪ್ತಿಯಲ್ಲಿ ಸ್ವಚ್ಛತೆ, ಕುಡಿಯುವ ನೀರು, ರಸ್ತೆ, ಬೀದಿ ದೀಪ ಇತರೆ ಮೂಲಭೂತ ಸೌಲಭ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. 1.28 ಕೋಟಿ ರೂ. ಉಳಿ ತಾಯ ಬಜೆಟ್ ಮಂಡಿಸಲಾಗಿದೆ ಎಂದು ಪುರಸಭಾ ಸ್ಥಾಯಿ ಸಮಿತಿ ಅಧ್ಯಕ್ಷ ವಿ.ಗೋಪಾಲಕೃಷ್ಣ…

 • ಮಕ್ಕಳೇ ಈಜು ಕಲಿತು ಆರೋಗ್ಯ ವೃದ್ಧಿಸಿಕೊಳ್ಳಿ

  ದೇವನಹಳ್ಳಿ: ತಾಲೂಕಿನ ಚೌಡಪ್ಪನಹಳ್ಳಿ ನಳಂದ ಇಂಟರ್‌ನ್ಯಾಷನಲ್‌ ಶಾಲೆ ಗ್ರಾಮಿಣ ಪ್ರದೇಶದಲ್ಲಿ ವಿದ್ಯಾದಾನದೊಂದಿಗೆ ಪಠ್ಯೇತರ ಚಟುವಟಿಕೆ ಗಳಿಗೂ ಪ್ರೋತ್ಸಾಹ ನೀಡುತ್ತಿರುವುದು ಹೆಮ್ಮೆಯ ಸಂಗತಿ ಎಂದು ತಾಲೂಕು ಪಂಚಾಯಿತಿ ಅಧ್ಯಕ್ಷೆ ಭಾರತಿ ಲಕ್ಷ್ಮಣ್‌ಗೌಡ ತಿಳಿಸಿದರು. ತಾಲೂಕಿನ ಚೌಡಪ್ಪನಹಳ್ಳಿ ನಳಂದ ಇಂಟರ್‌ನ್ಯಾಷನಲ್‌ ಶಾಲಾ…

 • ಕಾರ್ಯಾರಂಭಿಸದ ಜಿಪಂ ಕಚೇರಿ

  ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯ್ತಿ ಆಡಳಿತ ಕಚೇರಿ ಜಿಲ್ಲಾ ಸಂಕೀರ್ಣಕ್ಕೆ ಸ್ಥಳಾಂತರಗೊಂಡು 10 ದಿನ ಕಳೆದಿದೆ. ಆದರೆ, ಇನ್ನೂ ಕಾರ್ಯಾರಂಭ ಮಾಡಿಲ್ಲ. ಇದರಿಂದ ಸಮಸ್ಯೆಗಳನ್ನು ಹೊತ್ತು ಬರುವ ಜನ, ಜನಪ್ರತಿನಿಧಿಗಳು ಪರದಾಡುವಂತಾಗಿದೆ. ಜಿಲ್ಲೆಯಲ್ಲಿ ತೀವ್ರ ಬರ ಇರುವ…

 • ಕಾಂಗ್ರೆಸ್‌ ಅಭ್ಯರ್ಥಿ ಗೆಲ್ಲಿಸಿ

  ದೇವನಹಳ್ಳಿ: ಮುಂಬರುವ ಲೋಕಸಭಾ ಚುನಾವಣೆ ವೇಳೆಗೆ ಕಾಂಗ್ರೆಸ್‌ ಪಕ್ಷ ಸಂಘಟಿಸಿ, ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳಬೇ ಕೆಂದು ವಸತಿ ಸಚಿವ ಎಂ.ಟಿ.ಬಿ. ನಾಗರಾಜ್‌ ಕಾರ್ಯಕರ್ತರಿಗೆ ಸೂಚನೆ ನೀಡಿದರು. ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಸಮಾರಂಭದಲ್ಲಿ ವಿಜಯಪುರ ಮತ್ತು ದೇವನಹಳ್ಳಿ ಬ್ಲಾಕ್‌…

 • ಏರ್‌ ಶೋ: ಮಾಂಸ ಮಾರಾಟ ಸಂಪೂರ್ಣ ನಿಷಿದ್ಧ

  ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಫೆ.20ರಿಂದ 24ರವರೆಗೆ ನಡೆಯುವ ಏರ್‌ ಶೋಗೆ ಸಂಬಂಧಿಸಿದಂತೆ ಜಿಲ್ಲೆಯ ದೇವನಹಳ್ಳಿ ಸುತ್ತಮುತ್ತಲಿನ ಪಟ್ಟಣ ಪ್ರದೇಶ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಯಾವುದೇ ಕೋಳಿ, ಕುರಿ, ಹಂದಿ, ಹಸು, ಮೀನುಗಳ ಮಾಂಸ ಮಾರಾಟವನ್ನು ಸಂಪೂರ್ಣ…

 • ಬಡವರಿಗಾಗಿ 20 ಲಕ್ಷ ಗುಂಪು ಮನೆ

  ಹೊಸಕೋಟೆ: ರಾಜ್ಯದ ಬಡಜನರ ವಸತಿ ಸಮಸ್ಯೆ ಪರಿಹರಿಸಲು ರಾಜ್ಯ ಸರ್ಕಾರ ದಿಂದ 20 ಲಕ್ಷ ಗುಂಪು ಮನೆಗಳನ್ನು ನಿರ್ಮಿಸಲಾಗುವುದು ಎಂದು ವಸತಿ ಸಚಿವ ಎನ್‌.ನಾಗರಾಜ್‌ ಹೇಳಿದರು. ಪಟ್ಟಣದ ಚನ್ನಬೈರೇಗೌಡ ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯ…

 • ಗಣರಾಜ್ಯೋತ್ಸವ ಸಂವಿಧಾನ ಜಾರಿ ದಿನವಾಗಿ ಆಚರಿಸಿ

  ಆನೇಕಲ್‌: ಗಣರಾಜ್ಯೋತ್ಸವವನ್ನು ಸಂವಿಧಾನ ಜಾರಿ ದಿನವನ್ನಾಗಿ ಆಚರಣೆ ಮಾಡಬೇಕು ಎಂದು ಪ್ರಜಾ ವಿಮೋಚನ ಚಳವಳಿ ಸಂಘಟನೆ ರಾಜ್ಯಾಧ್ಯಕ್ಷ ಆನೇಕಲ್‌ ಕೃಷ್ಣಪ್ಪ ಒತ್ತಾಯಿಸಿದರು.ಪಟ್ಟಣದಲ್ಲಿ ಪ್ರಜಾ ವಿಮೋಚನಾ ಚಳವಳಿ ಸಂಘಟನೆಯಿಂದ ಹಮ್ಮಿಕೊಂಡಿದ್ದ ಸಂವಿಧಾನದ ಜಾರಿ ದಿನಾಚರಣೆಯಲ್ಲಿ ಅಂಬೇಡ್ಕರ್‌ ಭಾವಚಿತ್ರಕ್ಕೆ ಪುಷ್ಪ ನಮನ…

 • ದೇಶದ ಉಜ್ವಲ ಭವಿಷ್ಯಕ್ಕೆ ಸಹಕರಿಸಿ

  ದೇವನಹಳ್ಳಿ: ವೈವಿಧ್ಯತೆಯಲ್ಲಿ ಏಕತೆಯನ್ನು ಹೊಂದಿರುವ ದೇಶದಲ್ಲಿ ಅನೇಕ ಜಾತಿ, ಧರ್ಮ ಹಾಗೂ ಬಹುಭಾಷೆಯ ಜನರಿದ್ದಾರೆ. ಇಂದಿನ ಯುವ ಪೀಳಿಗೆಗೆ ಭಾರತದ ಏಕತೆ, ಅಖಂಡತೆ ಹಾಗೂ ಸಾರ್ವ ಭೌಮತ್ವವನ್ನು ಎತ್ತಿ ಹಿಡಿಯಲು ಹಾಗೂ ದೇಶವನ್ನು ಉಜ್ವಲ ಭವಿಷ್ಯದೆಡೆಗೆ ಕೊಂಡೊಯ್ಯಲು ಸಹಕರಿಸಬೇಕೆಂದು…

 • ಹೈಟೆಕ್‌ ಸರ್ಕಾರಿ ಆಸ್ಪತ್ರೆ ನಿರ್ಮಾಣಕ್ಕೆ ಚಾಲನೆ

  ಕೆಂಗೇರಿ: ಕೆಂಗೇರಿ ಉಪನಗರದಲ್ಲಿ ಇರುವ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಕೆಡವಿ ಅಲ್ಲಿ 7.5ಕೋಟಿರೂ ವೆಚ್ಚದಲ್ಲಿ ಹೈಟೆಕ್‌ ಸರಕಾರಿ ಆಸ್ಪತ್ರೆ ನಿರ್ಮಾಣವನ್ನು ಮಾಡಲಾಗುವುದು ಎಂದು ಬಿಡಿಎ ಅಧ್ಯಕ್ಷ ಹಾಗೂ ಶಾಸಕ ಎಸ್‌.ಟಿ.ಸೋಮಶೇಖರ್‌ ಹೇಳಿದರು. ಅವರು ಇಲ್ಲಿನ ಇಂದಿರಾ ಪ್ರಿಯದರ್ಶಿನಿ…

 • ಶತಮಾನದ ಸರ್ಕಾರಿ ಶಾಲೆ ಶೌಚಾಲಯ ಶಿಥಿಲ: ಪರದಾಟ

  ನೆಲಮಂಗಲ: ಪಟ್ಟಣದ ಹೃದಯ ಭಾಗದಲ್ಲಿರುವ ಶತಮಾನದ ಸರ್ಕಾರಿ ಕ್ಷೇತ್ರ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಶೌಚಾಲಯಗಳು ಶಿಥಿಲ ಗೊಂಡಿದ್ದರಿಂದ ಮಕ್ಕಳು ಪರದಾಡುವಂತಾಗಿದೆ. ಶಾಲೆಯಲ್ಲಿ 1ನೇ ತರಗತಿಯಿಂದ 7ನೇ ತರಗತಿ ವರೆಗೆ ಪ್ರಸ್ತುತ 125 ಮಕ್ಕಳು ಶಿಕ್ಷಣ ಪಡೆಯು ತ್ತಿದ್ದಾರೆ….

 • ಗುಟ್ಟೆ ಬೆಟ್ಟ ಏರಿ ಸಾಹಸ ತೋರಿದ ಜೋಡಿ ಎತ್ತು

  ನೆಲಮಂಗಲ: ತಾಲೂಕಿನ ಪ್ರಸಿದ್ಧ ಮಹಿಮ ರಂಗ ಸ್ವಾಮಿ (ಗುಟ್ಟೆ)ಬೆಟ್ಟದ ಜಾನುವಾರು ಜಾತ್ರೆಯಲ್ಲಿ 2.50 ಲಕ್ಷ ರೂ. ಬೆಲೆ ಬಾಳುವ ಸಾಹಸಿ ಎತ್ತುಗಳು ಬೆಟ್ಟದ ಮೇಲಿರುವ ಮಹಿಮ ರಂಗ ಸ್ವಾಮಿ ದರ್ಶನ ಪಡೆದು ಸಾಹಸ ಪ್ರದರ್ಶನ ಮಾಡಿವೆ. ತಾಲೂಕಿನ ಮಹಿಮ…

 • ಮಾವು: ಉತ್ತಮ ಇಳುವರಿ ನಿರೀಕ್ಷೆ

  ದೇವನಹಳ್ಳಿ: ಗ್ರಾಮೀಣ ತಾಲೂಕಿನ ಪ್ರದೇಶದಲ್ಲಿ ಮಾವಿನ ಮರಗಳು ಚಿಗುರೆಲೆಗಳಿಂದ ಕಂಗೊಳಿಸುವ ಮೂಲಕ ನೋಡುಗರ ಕಣ್ಮನ ಸೆಳೆಯುತ್ತಿದ್ದು, ರೈತರು ಈ ಬಾರಿ ಹಣ್ಣುಗಳ ರಾಜ ಮಾವಿನ ಉತ್ತಮ ಇಳುವರಿಯ ನಿರೀಕ್ಷೆಯಲ್ಲಿದ್ದಾರೆ. ಕಳೆದ ವರ್ಷವೂ ಮಾವಿನ ಮರಗಳಲ್ಲಿ ಹೂವಿನ ಪ್ರಮಾಣ ಅಧಿಕವಾಗಿತ್ತು….

 • ಈ ಬಾರಿ ಬಚ್ಚೇಗೌಡರ ಗೆಲುವು ಖಚಿತ

  ಹೊಸಕೋಟೆ: ಮುಂಬರುವ ಲೋಕ ಸಭಾ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಸಚಿವ ಬಿ.ಎನ್‌.ಬಚ್ಚೇಗೌಡ ಸ್ಪರ್ಧಿಸಲಿದ್ದು, ಜಯ ಗಳಿಸುವುದು ಖಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಹೇಳಿದರು.ಕೋಲಾರಕ್ಕೆ ಬರ ಸಮೀಕ್ಷೆಗಾಗಿ ತೆರಳುವ ಮಾರ್ಗ ಮಧ್ಯದಲ್ಲಿ ರಾಷ್ಟ್ರೀಯ ಹೆದ್ದಾರಿ…

 • ಇವಿಎಂ ಮತಯಂತ್ರ ನಿಷೇಧಕ್ಕೆ ಬಿಎಸ್‌ಪಿ ಆಗ್ರಹ

  ದೇವನಹಳ್ಳಿ: ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಚುನಾವಣೆಯಲ್ಲಿ ಇವಿಎಂ ಮತಯಂತ್ರವನ್ನು ನಿಷೇಧಿಸಿ ಬ್ಯಾಲೆಟ್ ಪೇಪರ್‌ ಪದ್ಧತಿ ಜಾರಿಗೆ ಒತ್ತಾಯಿಸಿ ಬಿಎಸ್‌ಪಿ ಜಿಲ್ಲಾ ಮತ್ತು ತಾಲೂಕು ಕಾರ್ಯಕರ್ತರು ತಾಲೂಕಿನ ಚಪ್ಪರದ ಕಲ್ಲು ಸರ್ಕಲ್‌ ಬಳಿ ಪ್ರತಿಭಟನೆ ನಡೆಸಿದರು. ಮತ ಯಂತ್ರಗಳಿಂದ…

 • ಆಮಿಷಕ್ಕೆ ಒಳಗಾಗದೇ ನಿರ್ಭೀತಿಯಿಂದ ಮತದಾನ ಮಾಡಿ

  ನೆಲಮಂಗಲ: ಜನರ ಕಷ್ಟಗಳಿಗೆ ಸ್ಪಂದಿಸುವ ಜನ ನಾಯಕರು ಆಯ್ಕೆಯಾಗಬೇಕಾದರೆ ಮತದಾರರು ಚುನಾವಣೆಯಲ್ಲಿ ಆಮಿಷಗಳಿಗೆ ಬಲಿಯಾಗಬಾರದು ಎಂದು ತಹಶೀಲ್ದಾರ್‌ ಕೆ.ಎನ್‌.ರಾಜಶೇಖರ್‌ ಸಲಹೆ ನೀಡಿದರು. ಪಟ್ಟಣದ ಬಿ.ಆರ್‌.ಅಂಬೇಡ್ಕರ್‌ ಭವನದಲ್ಲಿ ಭಾರತ ಚುನಾವಣಾ ಆಯೋಗ ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ಯುವ…

 • ಕಡ್ಡಾಯ ಮತದಾನ ಮಾಡಿ ಪ್ರಜಾಪ್ರಭುತ್ವ ರಕ್ಷಿಸಿ

  ದೇವನಹಳ್ಳಿ: ಚುನಾವಣೆಯಲ್ಲಿ ಮತದಾನ ಮಾಡುವುದು ಪ್ರತಿಯೊಬ್ಬ ನಾಗರಿಕನ ಹಕ್ಕಾಗಿದ್ದು, ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಿದಾಗ ಮಾತ್ರ ಉತ್ತಮ ಆಡಳಿತ ಮಾಡುವ ನಾಯಕರು ಆಯ್ಕೆ ಯಾಗಿ ಪ್ರಜಾಪ್ರಭುತ್ವ ಯಶಸ್ವಿಯಾಗಲು ಸಾಧ್ಯವಾಗುತ್ತದೆ ಎಂದು ಜಿಪಂ ಸಿಇಒ, ಜಿಲ್ಲಾ ಸ್ವೀಪ್‌ ಸಮಿತಿ ಅಧ್ಯಕ್ಷೆ…

 • ಜಾನುವಾರು ಜಾತ್ರೆಯಲ್ಲಿ ಮೂಲ ಸೌಲಭ್ಯ ಕೊರತೆ

  ನೆಲಮಂಗಲ: ರೈತರ ಕಷಿಗೆ ಹೆಗಲಾಗಿರುವ ಜಾನುವಾರುಗಳ ಜಾತ್ರೆ ಅದ್ದೂರಿಯಾಗಿ ನಡೆಯುವುದನ್ನು ರಾಜ್ಯದ ಕೆಲವೊಂದು ಭಾಗಗಳಲ್ಲಿ ಕಾಣಬಹುದಾಗಿದೆ. ಅದರಲ್ಲಿ ತಾಲೂಕಿನ ಮಹಿಮ ರಂಗಸ್ವಾಮಿ(ಗುಟ್ಟೆ) ಬೆಟ್ಟದ ಜಾನುವಾರು ಜಾತ್ರೆಯೂ ಒಂದು. ಆದರೆ, ಈ ಜಾತ್ರೆಗೆ ಸ್ಥಳೀಯ ಆಡಳಿತ ಮೂಲಭೂತ ಸೌಲಭ್ಯಗಳನ್ನು ಹೊದಗಿಸಲು…

 • ಫಲಾನುಭವಿಗೆ ಸೌಲಭ್ಯ ಕಲ್ಪಿಸಲು ಬ್ಯಾಂಕ್‌ ಸಿಬ್ಬಂದಿ ಹಿಂದೇಟು

  ದೊಡ್ಡಬಳ್ಳಾಪುರ: ಸರಕಾರದ ವಿವಿಧ ಇಲಾಖೆ ಗಳ ಸೌಲಭ್ಯಗಳನ್ನು ಅರ್ಹ ಫಲಾನುಭ ವಿಗಳಿಗೆ ತಲುಪಿಸಲು ಬ್ಯಾಂಕ್‌ ಸಿಬ್ಬಂದಿ ಸ್ಪಂದಿಸು ತ್ತಿಲ್ಲ ಎಂದು ತಾಪಂ ಸದಸ್ಯರಾದ ಶಂಕರಪ್ಪ, ಹಸನ್‌ಘಟ್ಟ ರವಿ ಮತ್ತು ಶಶಿಧರ್‌ ಆರೋಪಿಸಿದರು. ನಗರದ ತಾಪಂ ಸಭಾಂಗಣದಲ್ಲಿ ಗುರುವಾರ ನಡೆದ…

 • ಜಿಲ್ಲೆ ಜತೆ ಸಿದ್ಧಗಂಗಾ ಶ್ರೀ ಅವಿನಾಭಾವ ಸಂಬಂಧ

  ದೇವನಹಳ್ಳಿ: ನಡೆದಾಡುವ ದೇವರೆಂದೇ ಪ್ರಸಿದ್ಧರಾಗಿದ್ದ ತುಮಕೂರಿನ ಶ್ರೀ ಸಿದ್ಧಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಸೇರಿದಂತೆ ಬಹುತೇಕ ಎಲ್ಲಾ ತಾಲೂಕುಗಳಲ್ಲಿ ಅಪಾರ ಪ್ರಮಾಣದ ಭಕ್ತರನ್ನು ಹೊಂದಿದ್ದರು. ದೇವನಹಳ್ಳಿಯ ವೀರಶೈವ-ಲಿಂಗಾಯಿತ ಸಮಾಜದ ಅಧ್ಯಕ್ಷ ಎಂ.ಎಸ್‌.ರಮೇಶ್‌ ಕುಮಾರ್‌…

ಹೊಸ ಸೇರ್ಪಡೆ