• ಸಿಎಂ ಅಧಿಕಾರ ಕೊಟ್ಟು ನೋಡಲಿ

  ದೇವನಹಳ್ಳಿ: ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಒಂದು ದಿನ ತಮಗೆ ಅಧಿಕಾರ ಬಿಟ್ಟುಕೊಟ್ಟರೆ ಏನೆಲ್ಲಾ ಮಾಡಬಹುದು ಎಂಬುದನ್ನು ತೋರಿಸುತ್ತೇನೆ. ಅಕ್ರಮವೆಸಗುವ ಅಧಿಕಾರಿಗಳು, ಭೂಗಳ್ಳರನ್ನು ಮಟ್ಟಹಾಕಿ, ಕೆರೆಗಳ ಅಭಿವೃದ್ಧಿಪಡಿಸಲಾಗುವುದು ಎಂದು ಹಿರಿಯ ಸ್ವಾತಂತ್ರ ಹೊರಾಟಗಾರ ಡಾ.ಎಚ್‌.ಎಸ್‌.ದೊರೆಸ್ವಾಮಿ ಹೇಳಿದರು. ನಗರದ ಬೈಪಾಸ್‌ ರಸ್ತೆಯಲ್ಲಿ…

 • ಚುನಾವಣೆ ಕಾರ್ಯದಲ್ಲಿ ಲೋಪಬೇಡ

  ದೇವನಹಳ್ಳಿ: ಲೋಕಸಭಾ ಚುನಾವಣೆಯಲ್ಲಿ ಯಾವುದೇ ಲೋಪವಿಲ್ಲದೆ ಅಧಿಕಾರಿಗಳು ಉತ್ತಮವಾಗಿ ಕಾರ್ಯನಿರ್ವಹಿಸಬೇಕು. ಮತಯಂತ್ರದ ಲೋಪದೋಷ ಕಂಡುಬಂದರೆ ಕೂಡಲೇ ಅದನ್ನು ನಿಭಾಯಿಸುವ ಶಕ್ತಿ ಹೊಂದಿರಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಸಿ.ಎಸ್‌.ಕರೀಗೌಡ ಸೂಚನೆ ನೀಡಿಸಿದರು. ನಗರದ ಪ್ರಸನ್ನಹಳ್ಳಿ ರಸ್ತೆಯ ಆಕಾಶ್‌ ಇಂಟರ್‌ನ್ಯಾಷನಲ್‌…

 • ರಸ್ತೆ ಡಾಂಬರೀಕರಣ ಸ್ಥಗಿತಕ್ಕೆ ಸೂಚನೆ

  ದೊಡ್ಡಬಳ್ಳಾಪುರ: ನಗರಸಭೆ ವ್ಯಾಪ್ತಿಯ ಎಂ.ಎ.ಪ್ರಕಾಶ್‌ ಬಡಾವಣೆಯಲ್ಲಿ ನಡೆಯುತ್ತಿರುವ ರಸ್ತೆ ಡಾಂಬರೀಕರಣ ಕಾಮಗಾರಿ ಸ್ಥಳಕ್ಕೆ ಜಿಲ್ಲಾಧಿಕಾರಿ ಕರೀಗೌಡ ಅವರು ದಿಢೀರ್‌ ಭೇಟಿ ನೀಡಿ, ಕಾಮಗಾರಿ ಗುಣಮಟ್ಟ ಪರಿಶೀಲಿಸಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಈ ವೇಳೆ ಮಾತನಾಡಿದ ಅವರು, ಡಾಂಬರೀಕರಣ ತೀರಾ…

 • ಕಬ್ಬಿಣದ ಅಕ್ರಮ ತ್ಯಾಜ್ಯ ಘಟಕ:ಅಧಿಕಾರಿಗಳ ಮೌನ

  ನೆಲಮಂಗಲ: ಸರ್ಕಾರದ ಅನುಮತಿಯಿಲ್ಲದೇ ಗ್ರಾಮೀಣ ಪ್ರದೇಶದಲ್ಲಿ ರಾಜಾರೋಷವಾಗಿ ಕಬ್ಬಿಣದ ತ್ಯಾಜ್ಯ ಸಂಗ್ರಹಣೆ ಮಾಡಿ ರವಾನೆ ಮಾಡುತ್ತಿದ್ದರೂ ಸಹ ಸಂಬಂಧಪಟ್ಟ ಅಧಿಕಾರಿಗಳು ಕಂಡೂ ಕಾಣದಂತೆ ಜಾಣ ಕುರುಡುತನ ಪ್ರದರ್ಶಿಸುತ್ತಿರುವುದು ಸಾರ್ವಜನಿಕ ವಲಯದಲ್ಲಿ ಅನುಮಾನ ಹಾಗೂ ಚರ್ಚೆಗೆ ಗ್ರಾಸವಾಗಿದೆ. ಪಟ್ಟಣ ಹಾಗೂ…

 • ನಶಿಸುತ್ತಿರುವ ರಂಗಕಲೆಗೆ ಪ್ರೋತ್ಸಾಹ ಅಗತ್ಯ

  ದೇವನಹಳ್ಳಿ: ಆಧುನಿಕತೆ ಮತ್ತು ದೃಶ್ಯ ಮಾಧ್ಯಮಗಳ ಹಾವಳಿಯಿಂದ ನಶಿಸಿಹೋಗುತ್ತಿರುವ ರಂಗಕಲೆಯನ್ನು ಜೀವಂತವಾಗಿಡುವಲ್ಲಿ ಅಂತಾರಾಷ್ಟ್ರೀಯ ರಂಗಸಂಸ್ಥೆ(ಐಟಿಐ)1962ರಿಂದ ಪ್ರತಿ ವರ್ಷ ಜಗತ್ತಿನಾದ್ಯಂತ ವಿಶ್ವ ರಂಗ ದಿನ ಆಚರಿಸುತ್ತಿರುವುದು ಸ್ಮರಣೀಯ ಕಾರ್ಯವಾಗಿದೆ. ಅಲ್ಲದೇ, ಆ ಮೂಲಕ ಕಲೆಗೆ ತನ್ನದೇ ಆದ ಗೌರವ ನೀಡುತ್ತಿರುವುದು…

 • ಪ್ರಕೃತಿ ಚಿಕಿತ್ಸೆಯಿಂದ ರೋಗ ಗುಣಮುಖ

  ದೇವನಹಳ್ಳಿ: ಅನಾದಿ ಕಾಲದಿಂದಲೂ ಸಹ ಆರ್ಯುವೇದ ಜೌಷದಿಗೆ ತನ್ನದೇ ಆದ ಕೊಡುಗೆ ಇದೆ. ಭಾರತ ಸಸ್ಯ ರಾಶಿಗಳು ಇವೆ ಅವುಗಳ ಬಗ್ಗೆ ಸಂಬಂಧಿಸಿದಂತೆ ತಿಳಿಯಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಗಾಯತ್ರಿ ದೇವಿ ಹೇಳಿದರು. ನಗರದ ಶಾಂತಿ ನಗರದ ಶಾಂತಿ…

 • ಬಿಜೆಪಿ ಮುಖಂಡನ ಬಂಗಲೆ ಭಸ್ಮ

  ನೆಲಮಂಗಲ: ತಾಲೂಕಿನ ಯಂಟಗಾನಹಳ್ಳಿ ಪಂಚಾಯತಿ ವ್ಯಾಪ್ತಿಯ ಮಲ್ಲರಬಾಣವಾಡಿಯ ತಾಲೂಕು ಬಿಜೆಪಿ ಮುಖಂಡ ಹಾಗೂ ಮಾಗಡಿ ತಾಲೂಕು ಬಿಜೆಪಿ ಅಧ್ಯಕ್ಷ ರಂಗಧಾಮಯ್ಯರ ಐಶಾರಾಮಿ ಬಂಗಲೆ ಬೆಂಕಿಗಾಹುತಿಯಾಗಿದೆ. ಘಟನೆ ವಿವರ: ಬೆಂಗಳೂರು ಮಂಗಳೂರು ತುಮಕೂರು ರಾಷ್ಟ್ರೀಯ ಹೆದ್ದಾರಿ 75 ರಲ್ಲಿನ ಮಲ್ಲರಬಾಣವಾಡಿ…

 • ನಾಳೆ ಚಂಪಕಸ್ವಾಮಿ ರಥೋತ್ಸವ

  ಆನೇಕಲ್: ಬೆಂಗಳೂರಿನ ಹೊರಹೊಲ ಯದಲ್ಲಿರುವ ಬನ್ನೇರುಘಟ್ಟದ ಇತಿಹಾಸ ಪ್ರಸಿದ್ಧ ಶ್ರೀ ಚಂಪಕಧಾಮ ಸ್ವಾಮಿ ಬ್ರಹ್ಮ ರಥೋತ್ಸವ ಮಂಗಳವಾರ ವಿಜೃಂಭಣೆ ಯಿಂದ ನಡೆಯಲಿದೆ. 9 ದಿನಗಳ ಕಾಲ ನಡೆಯುವ ಜಾತ್ರೆಯ ಪ್ರಕ್ರಿಯೆಯಲ್ಲಿ 7ನೇ ದಿನದಂದು ಚಂಪಕ ಧಾಮ ಸ್ವಾಮಿ ತನ್ನ…

 • ರೌಡಿಶೀಟರ್‌ಗಳಿಗೆ ಖಡಕ್‌ ಎಚ್ಚರಿಕೆ

  ದೇವನಹಳ್ಳಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯ ಸುಮಾರು 1,500 ರೌಡಿಶೀಟರ್‌ಗಳ ಪರೇಡ್‌ ನಡೆಸಿ, ಚುನಾವಣೆಯಲ್ಲಿ ಶಾಂತಿ ಕದಡುವ ಯಾವುದೇ ಚಟುವಟಿಕೆಗಳಲ್ಲಿ ಭಾಗಿಯಾಗದಂತೆ ಖಡಕ್‌ ಎಚ್ಚರಿಕೆ ನೀಡಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ರಾಮ್‌ ನಿವಾಸ್‌ ಸಪೆಟ್‌…

 • ನೀರಿನ ಸಮಸ್ಯೆಯಿಂದ ಜನ ತತ್ತರ

  ನೆಲಮಂಗಲ: ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಬಿರು ಬೇಸಿಗೆಯ ಝಳದಿಂದ ತತ್ತರಿಸುತ್ತಿರುವ ನಾಗರಿಕರು, ನೀರಿನ ಸಮಸ್ಯೆಯಿಂದಾಗಿ ಇನ್ನಿಲ್ಲದ ಸಂಕಷ್ಟ ಎದುರಿಸುವಂತಾಗಿದೆ. ತಾಲೂಕು ಕೇಂದ್ರವಾಗಿರುವ ಪಟ್ಟಣ ಪ್ರದೇಶ ಪುರಸಭೆ ವ್ಯಾಪ್ತಿಗೆ ಒಳಪಟ್ಟಿದೆ. ತಾಲೂಕು ವ್ಯಾಪ್ತಿಯಲ್ಲಿ 23 ಗ್ರಾಮ ಪಂಚಾಯತಿಗಳಿವೆ. ಪಟ್ಟಣ ಪುರಸಭೆ…

 • ರೌಡಿಶೀಟರ್‌ ಕಾಲಿಗೆ ಗುಂಡೇಟು

  ನೆಲಮಂಗಲ: ತಾಲೂಕಿನ ವಿವಿಧೆಡೆ ಹಗಲು ದರೋಡೆ ಮಾಡುತ್ತಿದ್ದ ಕುಖ್ಯಾತ ರೌಡಿಶೀಟರ್‌ ಕಾಲಿಗೆ ಪೊಲೀಸರು ಗುಂಡು ಹಾರಿಸಿ, ಇಬ್ಬರನ್ನು ಬಂಧಿಸಿದ್ದಾರೆ. ಜಯಂತ್‌ ಅಲಿಯಾಸ್‌ ಬ್ಯಾಟರಿ ಜಯಂತ್‌ (23), ಆತನ ಸಹಚರ ಶ್ರೀನಿವಾಸ್‌ ಬಂಧಿತರು. ತಾಲೂಕಿನ ವೀರನಂಜಿಪುರದ ಬಳಿ ಸಿಪಿಐ ಅನಿಲ್‌ಕುಮಾರ್‌…

 • ಬರದ ನಾಡಿಗೆ ಶಾಶ್ವತ ನೀರಾವರಿ ಅಗತ್ಯ 

  ದೊಡ್ಡಬಳ್ಳಾಪುರ: ಬೇಸಿಗೆ ಆರಂಭವಾಗುತ್ತಿದ್ದಂತೆ ನೀರಿನ ಸಮಸ್ಯೆ ಕಾಡುವುದು ಸಹಜ. ನದಿ ಮೂಲಗಳಿಲ್ಲದ ದೊಡ್ಡಬಳ್ಳಾಪುರ ತಾಲೂಕು ಸೇರಿದಂತೆ ಬಯಲುಸೀಮೆಯ ಜಿಲ್ಲೆಗಳಿಗೆ ಶಾಶ್ವತ ನೀರಾವರಿ ಯೋಜನೆ ರೂಪಿಸುವ ಅಗತ್ಯತೆ ಹೆಚ್ಚಾಗಿದೆ. ಜಲದಿನಾಚರಣೆ ಹಿನ್ನೆಲೆಯಲ್ಲಿ ನೀ ರಿನ ಸ್ಥಿ ತಿಗತಿಗಳ ಅವಲೋಕನವೂ ಅನಿವಾರ್ಯವಾಗಿದೆ. ನೀರಿನ ಮೂಲ:…

 • ಪ್ರಜಾಪ್ರಭುತ್ವದ ಬಲವರ್ಧನೆಗಾಗಿ ಮತದಾನ ಮಾಡಿ

  ನೆಲಮಂಗಲ: ಮತದಾನ ಕೇವಲ ಅಭ್ಯರ್ಥಿಗಳ ಗೆಲುವಿಗೆ ಮಾತ್ರ ಕಾರಣವಾಗುವುದಿಲ್ಲ. ದೇಶದ ಪಗ್ರತಿಗೆ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಗೆ ಬಲ ತಂದು ಕೊಡುತ್ತದೆ. ಹಾಗಾಗಿ, ಕಡ್ಡಾಯ ಮತದಾನ ತೀರಾ ಅಗತ್ಯವೆಂದು ತಾಲೂಕು ಪಂಚಾಯತಿ ಪ್ರಭಾರ ಕಾರ್ಯನಿರ್ವಹಣಾಧಿಕಾರಿ ಗೋವಿಂದರಾಜು ಹೇಳಿದರು. ಬೆಂಗಳೂರು ಗ್ರಾಮಾಂತರ…

ಹೊಸ ಸೇರ್ಪಡೆ