• ಸಮಾಜಕ್ಕೆ ಅನ್ನದಾಸೋಹ ಅಗತ್ಯ

  ನೆಲಮಂಗಲ: ಸಮಾಜಕ್ಕೆ ಮೊದಲು ಅನ್ನದಾಸೋಹ ಮಾಡಬೇಕು. ನಂತರ ಸಮಾಜ ಸುಧಾರಣೆಗೆ ಮುಂದಾಗಬೇಕು. ತ್ರಿವಿಧ ದಾಸೋಹದ ಸಾಧನೆಯನ್ನು ನಮ್ಮ ಪರಮ ಪೂಜ್ಯ ಸ್ವಾಮೀಜಿ ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಸಮಾಜಕ್ಕೆ ಮಾದರಿಯಾಗಿದ್ದಾರೆ ಎಂದು ತುಮಕೂರು ಶ್ರೀ ಸಿದ್ಧಗಂಗಾ ಮಠಾಧ್ಯಕ್ಷರಾದ ಶ್ರೀ ಸಿದ್ಧಲಿಂಗ…

 • ರಂಜಾನ್‌ ಉಪವಾಸ: ಸಮೋಸ, ಖರ್ಜೂರ್‌ಗೆ ಭಾರೀ ಬೇಡಿಕೆ

  ದೇವನಹಳ್ಳಿ: ನಗರದ ಮಸೀದಿ ರಸ್ತೆಯಲ್ಲಿ ಕರ್ಜುರ ಸೇರಿದಂತೆ ನಾನಾ ಬಗೆಯ ಹಣ್ಣುಗಳು, ಖಾದ್ಯಗಳ ಖದರ್‌ ದಾರಿ ಹೋಕರ ಗಮನ ಸೆಳೆಯುತ್ತಿದ್ದರೆ. ಸಂಜೆಯ ಉಪವಾಸ ಮುರಿಯುವ ವೇಳೆಗೆ ಸಮೋಸ, ಖರ್ಜೂರು ಸೇರಿ ವಿವಿಧ ತಿನುಸುಗಳ ವಾಸನೆ ಪ್ರತಿಯೊಬ್ಬರ ಬಾಯಿಯಲ್ಲಿ ನೀರುಣಿಸುತ್ತವೆ….

 • ಶರಣರ ಬದುಕಿನ ಮಾರ್ಗ ಅನುಕರಣೀಯವಾದುದು

  ವಿಜಯಪುರ: ಸಕಲಜೀವಿಗಳಲ್ಲಿ ಲೇಸನ್ನು ಬಯಸಿದ ಶರಣರ ಬದುಕಿನ ಮಾರ್ಗವು ಸಾರ್ವಕಾಲಿಕ ಅನುಕರಣೀಯ. ಕಾಯಕನಿಷ್ಠೆ. ಧರ್ಮನಿಷ್ಠರಾಗಿ ಶರಣಸಂಸ್ಕೃತಿಯನ್ನು ಕಟ್ಟಿಕೊಳ್ಳುವ ಕಾಯಕದಲ್ಲಿ ಎಲ್ಲರೂ ತೊಡಗಿಕೊಳ್ಳಬೇಕಿದೆ. ಸಮಾಜದ ಹಿತಕ್ಕಾಗಿ ತತ್ವನಿಷ್ಠೆ, ಮೌಲ್ಯನಿಷ್ಠೆಯಿಟ್ಟುಕೊಂಡು ಧೀರೋದ್ಧಾತ ಶ್ರೇಷ್ಠ ಬದುಕು ಮಾರ್ಗದಲ್ಲಿ ಧ್ಯೇಯ, ಉದಾತ್ತತೆ ಇರಿಸಿಕೊಳ್ಳುವಂತಾಗಬೇಕು ಎಂದು…

 • ಜನರ ಸಹ ಭಾಗಿತ್ವದಲ್ಲಿ ಜಲ ಆಂದೋಲನ

  ದೇವನಹಳ್ಳಿ: ಜನರ ಸಹ ಭಾಗಿತ್ವದಲ್ಲಿ ಜಲ ಆಂದೋಲನವೇ ನಡೆಯುತ್ತಿದೆ ಜನರ ಬದುಕು ಹಸನಾಗಲಿದೆ ಎಂದು ಜಿಲ್ಲಾಧಿಕಾರಿ ಸಿ ಎಸ್‌ ಕರೀಗೌಡ ಹೇಳಿದರು. ತಾಲೂಕಿನ ಕೊಯಿರಾ ಗ್ರಾಮದಲ್ಲಿ ಸಾರ್ವಜನಿಕರ ಸಹಕಾರದಿಂದ 19.05 ಎಕರೆ ಪ್ರದೇಶದಲ್ಲಿ ಕೆರೆ ಹೂಳೆತ್ತುವ ಕಾಮಗಾರಿ ವೀಕ್ಷಿಸಿ…

 • ಜೆಡಿಎಸ್‌, ಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆ

  ಆನೇಕಲ್‌: ಪಟ್ಟಣವನ್ನು ಅಭಿವೃದ್ಧಿಯಲ್ಲಿ ಮಾದರಿಯಾಗಿ ಮಾಡಿದ ದಿವಂಗತ ಎಂ ಎಸ್‌ಅಶ್ವಥ್‌ ನಾರಾಯಣ್‌ಅವರ ಹೆಸರು ಅಜರಾಮರ ಎಂದು ಸಂಸದ ಡಿ.ಕೆ ಸುರೇಶ್‌ ಹೇಳಿದರು. ಅವರು ಆನೇಕಲ್‌ ಪಟ್ಟಣದ ಶ್ರೀ ರಾಮಕುಟೀರದಲ್ಲಿ ಕಾಂಗ್ರೆಸ್‌ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಜೆಡಿಎಸ್‌ ಪಕ್ಷವನ್ನು ತೊರೆದು…

 • ದೇವನಹಳ್ಳಿಯಲ್ಲಿ ಮಾವು ಮೇಳ

  ದೇವನಹಳ್ಳಿ: ರಾಜ್ಯ ರಾಜಧಾನಿಯಿಂದ ಜಿಲ್ಲಾಡಳಿತ ದೇವನಹಳ್ಳಿ ತಾಲೂಕಿಗೆ ಸ್ಥಳಾಂತರಗೊಂಡ ಬಳಿಕ ರೈತರಿಂದ ನೇರವಾಗಿ ಗ್ರಾಹಕರಿಗೆ ನೈಸರ್ಗಿಕವಾದ ಮಾಗಿದ ಮಾವಿನ ಹಣ್ಣನ್ನು ತಲುಪಿಸುವ ಉದ್ದೇಶದಿಂದ ಇದೇ ಪ್ರಥಮ ಬಾರಿಗೆ ಮಾವು ಮೇಳ ಹಮ್ಮಿಕೊಳ್ಳಲು ಚಿಂತನೆ ನಡೆಸುತ್ತಿದೆ. ದೇವನಹಳ್ಳಿ-ಚಿಕ್ಕಬಳ್ಳಾಪುರ ರಸ್ತೆಯ ರಾಣಿ…

 • ಜಿಲ್ಲೆಯ 25 ಕೆರೆ ಅಭಿವೃದ್ಧಿ ಕಾಮಗಾರಿ ಪ್ರಗತಿ

  ದೊಡ್ಡಬಳ್ಳಾಪುರ: ಜಿಲ್ಲೆಯಲ್ಲಿನ ವಿವಿಧ ಕೈಗಾರಿಕೆಗಳು ಹಾಗೂ ಜನರಿಂದ ಕೆರೆಗಳ ಅಭಿವೃದ್ಧಿಗೆ ಉತ್ತಮ ಸಹಕಾರ ದೊರೆಯುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ 25 ಕೆರೆಗಳ ಅಭಿವೃದ್ಧಿ ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ಜಿಲ್ಲಾಧಿಕಾರಿ ಸಿ.ಎಸ್‌.ಕರೀಗೌಡ ಹೇಳಿದರು. ತಾಲೂಕಿಗೆ ಸಮೀಪದ ಅರ್ಜಿನಬೆಟ್ಟನಹಳ್ಳಿ ಗ್ರಾಮದ ಕೆರೆ…

 • ಕೆರೆ ಹೂಳೆತ್ತುವ ಕಾಮಗಾರಿಗೆ ಚಾಲನೆ

  ದೇವನಹಳ್ಳಿ: ತಾಲೂಕಿನ ಕೊಯಿರಾ ಗ್ರಾಮದಲ್ಲಿ ಸಾರ್ವಜನಿಕರ ಸಹಕಾರದಿಂದ 19.5ಎಕರೆ ವಿಸ್ತೀರ್ಣದ ವಿಶಾಲ ಕೆರೆ ಹೂಳೆತ್ತುವ ಕಾಮಗಾರಿಗೆ ಸ್ಥಳೀಯರಿಂದ ಚಾಲನೆ ನೀಡಲಾಯಿತು. ಈ ಹಿಂದೆ ಗ್ರಾಮದ ಸಾರ್ವಜನಿಕರು ಜಿಲ್ಲಾಧಿಕಾರಿ ಕರೀಗೌಡ ಅವರನ್ನು ಭೇಟಿ ಮಾಡಿ ಜಿಲ್ಲೆಯ ಹಲವಾರು ಕೆರೆಗಳನ್ನು ಅಭಿವೃದ್ಧಿಪಡಿಸಲು…

 • ರೌಡಿಶೀಟರ್‌ಗಳಿಗೆ ಖಡಕ್‌ ಎಚ್ಚರಿಕೆ

  ನೆಲಮಂಗಲ: ರೌಡಿಗಳು ಸಮಾಜದಲ್ಲಿ ಶಾಂತಿ ಕದಡುವ ಅಹಿತಕರ ಚಟುವಟಿಕೆಗಳಲ್ಲಿ ಭಾಗವಹಿಸುವುದನ್ನು ಬಿಡಬೇಕು. ರೌಡಿಸಂ ಮಾಡುವುದರಿಂದ ನಿಮ್ಮ ಕುಟುಂಬದ ಪೋಷಕರು ಹಾಗೂ ಮಕ್ಕಳಿಗೆ ಆದರ್ಶ ವ್ಯಕ್ತಿಗಳಾಗಲು ಸಾಧ್ಯವಿಲ್ಲ. ಆದ್ದರಿಂದ, ಮಾನವೀಯತೆಯಿಂದ ಬದುಕು ಸಾಗಿಸಬೇಕೆಂದು ರೌಡಿಶೀಟರ್‌ಗಳಿಗೆ ಬೆಂಗಳೂರು ಗ್ರಾಮಾಂತರ ಎಸ್ಪಿ ರಾಮ್‌ನಿವಾಸ್‌…

 • ತಂಬಾಕು ಮಾರಾಟ ಅಂಗಡಿ ಮೇಲೆ ದಾಳಿ: ದಂಡ

  ದೇವನಹಳ್ಳಿ: ನಗರದ ಹೊಸ ಬಸ್‌ ನಿಲ್ದಾಣ ಹಾಗೂ ವಿಜಯಪುರ ಸರ್ಕಲ್‌ ಮತ್ತಿತರ ಕಡೆ ಜಂಟಿ ಕಾರ್ಯಾಚರಣೆ ನಡೆಸಿದ ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಂಬಾಕು ಮಾರಾಟ ನಿಯಂತ್ರಣಾಧಿಕಾರಿಗಳು, ತಂಬಾಕು ವಶಪಡಿಸಿಕೊಂಡು ಅಂಗಡಿ ಮಾಲಿಕರಿಗೆ ದಂಡ ವಿಧಿಸಿದರು….

 • ದಲಿತರು ಕರಗ ಮಹೋತ್ಸವ ನಡೆಸದಂತೆ ಕ್ರಮಕ್ಕೆ ಆಗ್ರಹ

  ದೇವನಹಳ್ಳಿ: ವಿಜಯಪುರ ಹೋಬಳಿಯ ಚಂದೇನಹಳ್ಳಿಯಲ್ಲಿ ಪೂಜಾಂಬಿಕಾ ದೇವಿ ಜಾತ್ರೆ ಪ್ರಯುಕ್ತ ದಲಿತ ಸಮುದಾಯದವರು ಕರಗ ಮಹೋತ್ಸವ ನಡೆಸದಂತೆ ನೋಡಿಕೊಳ್ಳ ಬೇಕೆಂದು ವಹ್ನಿಕುಲ ಕ್ಷತ್ರಿಯ ಸಮುದಾಯದ ಮುಖಂಡರು ತಹಶೀಲ್ದಾರ್‌ರಿಗೆ ಮನವಿ ಸಲ್ಲಿಸಿದರು. ಅಹವಾಲು ಸ್ವೀಕರಿಸಿದ ನಂತರ ನಗರದ ಮಿನಿವಿಧಾನಸೌಧದ ತಮ್ಮ…

 • ನೆಲಮಂಗಲ ಪುರಸಭೆ ಚುನಾವಣೆ ಮುಂದೂಡಿಕೆ

  ನೆಲಮಂಗಲ: ತಾಲೂಕಿನಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಪಟ್ಟಣ ಪುರಸಭೆಯ ಚುನಾವಣೆಯನ್ನು ನ್ಯಾಯಾಲಯದ ಆದೇಶದ ಮೇರೆಗೆ ನಾಲ್ಕು ವಾರಗಳ ಕಾಲ ಮುಂದೂಡಲಾಗಿದ್ದು, ನ್ಯಾಯಾಲಯದ ಆದೇಶದ ಪ್ರತಿಯನ್ನು ಚುನಾವಣಾಧಿಕಾರಿಗಳು ಪುರಸಭೆ ಸೂಚನಾ ಫ‌ಲಕದಲ್ಲಿ ಅಳವಡಿಸಿದ್ದಾರೆ. ನೆಲಮಂಗಲ ಪಟ್ಟಣ ಪುರಸಭೆ ವ್ಯಾಪ್ತಿಗೆ ಒಳ…

 • ಹಣಕಾಸು ಸಂಸ್ಥೆಗಳು ಗ್ರಾಮೀಣ ಜನರ ಪ್ರೋತ್ಸಾಹಿಸಲಿ

  ದೇವನಹಳ್ಳಿ: ಗ್ರಾಮೀಣ ಪ್ರದೇಶದಲ್ಲಿರುವ ಮೂಲ ಕಸುಬುದಾರರಿಗೆ ಪ್ರೋತ್ಸಾಹ ನೀಡಿದರೆ ಮಾತ್ರ ಆರ್ಥಿಕ ಸುಭದ್ರತೆ ಸಿಗಲಿದೆ ಎಂದು ಶಾಸಕ ನಿಸರ್ಗ ಎಲ್‌.ಎನ್‌.ನಾರಾಯಣಸ್ವಾಮಿ ಅಭಿಪ್ರಾಯಪಟ್ಟರು. ಪಟ್ಟಣದ ಸೂಲಿಬೆಲೆ ರಸ್ತೆಯ ಶಾಂತಿ ನಗರದಲ್ಲಿರುವ ಕುಂಭೇಶ್ವರ ಕಾಂಪ್ಲೆಕ್ಸ್‌ನ 1ನೇ ಮಹಡಿಯಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ದೇವನಹಳ್ಳಿ…

 • ಮಳೆಯಿಂದ ಸೂರು ಕಳಕೊಂಡವರಿಗೆ ಪರಿಹಾರ

  ನೆಲಮಂಗಲ: ಚಂಡಮಾರುತದ ಪರಿಣಾಮ ಮಂಗಳವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಸಂಪೂರ್ಣ ಹಾನಿಯಾಗಿದ್ದ ತಾಲೂಕಿನ ಮಲ್ಲಾಪುರ ಗ್ರಾಮದ 13 ಮನೆಗಳಿಗೆ ಬುಧವಾರ ತಹಶೀಲ್ದಾರ್‌ ಭೇಟಿ ನೀಡಿ ಪರಿಹಾರದ ಭರವಸೆ ನೀಡಿದರು. ತಾಲೂಕಿನ ಮಲ್ಲಾಪುರ ಗ್ರಾಮದಲ್ಲಿ ಈ ಹಿಂದೆ ಸುರಿದ…

 • ಜಲ ಮೂಲ ರಕ್ಷಣೆ ನಮ್ಮೆಲ್ಲರ ಹೊಣೆ

  ದೇವನಹಳ್ಳಿ: ಜೀವಜಲ ಮೂಲವನ್ನು ತಲತಲಾಂತರಗಳಿಂದ ನಮ್ಮ ಪೂರ್ವಜರು ರಕ್ಷಿಸಿಕೊಂಡು ಬರುತ್ತಿದ್ದರು. ಇದೀಗ ಜಲ ಮೂಲ ರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ ಎಂದು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ತಿಳಿಸಿದರು. ತಾಲೂಕಿನ ಕನ್ನಮಂಗಲ ಕರೆಯಂಗಳದಲ್ಲಿ ಸ್ಥಳೀಯರ ಸಮ್ಮುಖದಲ್ಲಿ ನಡೆಯುತ್ತಿರುವ…

 • ಜಿಲ್ಲಾದ್ಯಂತ ಬಸವ ಜಯಂತಿ ಸಂಭ್ರಮ

  ದೇವನಹಳ್ಳಿ: ಬಸವಣ್ಣನವರು ಸಮಾಜದಲ್ಲಿ ಬೇರೂರಿದ್ದ ಅಸ್ಪೃಶ್ಯತೆ, ಕಂದಾಚಾರ, ಮೂಢ ನಂಬಿಕೆಗಳನ್ನು ತೊಡೆದು ಹಾಕಲು ಶ್ರಮಿಸಿದ್ದಲ್ಲದೇ, ಮಾನವೀಯತೆಯನ್ನು ಎತ್ತಿ ಹಿಡಿದ ವಿಶ್ವದ ಮಹಾನ್‌ ಗುರು ಎಂದು ಗುರುತಿಸಿಕೊಂಡಿದ್ದಾರೆ ಎಂದು ಬಸವ ತತ್ವ ಚಿಂತಕ ಬಸವರಾಜ್‌ ತಿಳಿಸಿದರು. ಕುಂದಾಣ ಹೋಬಳಿ ಚಪ್ಪರದಕಲ್ಲು…

 • ಕನ್ನಡ ಉಳಿವಿನ ಹೋರಾಟದಲ್ಲಿ ಕಸಾಪ ಸೇವೆ ಶ್ಲಾಘನೀಯ

  ವಿಜಯಪುರ: ಕನ್ನಡದ ನೆಲ, ಜಲ, ಏಕೀಕರಣ, ಭಾಷೆ ಉಳಿವಿಗಾಗಿಯೇ ಆರಂಭವಾದ ಕನ್ನಡ ಸಾಹಿತ್ಯ ಪರಿಷತ್ತು ಕನ್ನಡದ ಸೇವೆಯಲ್ಲಿ ಮಾಡುತ್ತಿರುವ ಕಾರ್ಯಗಳು ಶ್ಲಾಘನೀಯವಾಗಿದ್ದು ಭಾಷೆ, ಸಾಹಿತ್ಯ, ಕಲೆಯ ಉಳಿವಿನಲ್ಲಿ ಕಸಾಪ ಸೇವೆ ಸಲ್ಲಿಸುತ್ತಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ಚಿ.ಮಾ.ಸುಧಾಕರ್‌…

 • ರೌಡಿಶೀಟರ್‌ ಪುಟ್ಟರಾಜು ಬರ್ಬರ ಹತ್ಯೆ

  ನೆಲಮಂಗಲ: ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ರೌಡಿ ಶೀಟರ್‌ ಪುಟ್ಟರಾಜುನನ್ನು ಹಸಿರುವಳ್ಳಿ ಗ್ರಾಮದ ಬಸ್‌ ನಿಲ್ದಾಣದ ಬಳಿ ಹಂತಕರು ಬರ್ಬರವಾಗಿ ಹತ್ಯೆಗೈದು ಪರಾರಿಯಾಗಿರುವ ಘಟನೆ ತಾಲೂಕಿನ ತ್ಯಾಮಗೊಂಡ್ಲು ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆಯ ಹಿನ್ನೆಲೆ: ಕಳೆದ 2 ವರ್ಷಗಳ ಹಿಂದೆ…

 • ರಾಷ್ಟ್ರೀಯ ಮಟ್ಟದ ಟಿಪ್ಪು ಜನ್ಮದಿನಕ್ಕೆ ಆಗ್ರಹ

  ದೇವನಹಳ್ಳಿ: ಟಿಪ್ಪು ಸುಲ್ತಾನ್‌ ಜನ್ಮ ದಿನಾಚರಣೆ ಮತ್ತು ಹುತಾತ್ಮರಾದ ದಿನವನ್ನು ರಾಷ್ಟ್ರೀಯ ಮಟ್ಟದಲ್ಲಿ ಆಚರಣೆ ಮಾಡಲು ಕೇಂದ್ರ ಸರ್ಕಾರ ಘೋಷಣೆ ಮಾಡಬೇಕು. ಸಂಸತ್‌ ಮುಂಭಾಗದಲ್ಲಿ ಟಿಪ್ಪು ಸುಲ್ತಾನ್‌ ಪ್ರತಿಮೆ ನಿರ್ಮಾಣ ಮಾಡಬೇಕೆಂದು ಮಾಜಿ ಶಾಸಕ ಹಾಗೂ ಕನ್ನಡ ಕನ್ನಡ…

 • ಪುರಸಭೆ ಚುನಾವಣೆ: ಗರಿಗೆದರಿದ ರಾಜಕೀಯ ಚಟುವಟಿಕೆ

  ದೇವನಹಳ್ಳಿ: ಲೋಕಸಭಾ ಚುನಾವಣೆ ಮುಗಿದು ಫ‌ಲಿತಾಂಶಕ್ಕೆ ಕಾಯುತ್ತಿರುವಾಗಲೇ ಪುರಸಭೆ ಚುನಾವಣೆ ಘೋಷಣೆಯಾಗಿದ್ದರಿಂದ ರಾಜಕೀಯ ಪಕ್ಷಗಳ ಮುಖಂಡರು ಹಾಗೂ ಕಾರ್ಯಕರ್ತರಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರುತ್ತಿವೆ. ಲೋಕಸಭಾ ಚುನಾವಣೆ ಫ‌ಲಿತಾಂಶದ ನಂತರ ಜೂನ್‌, ಜುಲೈನಲ್ಲಿ ಪುರಸಭೆ ಚುನಾವಣೆ ನಿಗದಿಯಾಗುತ್ತದೆ ಎಂದು ನಿರಾಳರಾಗಿದ್ದ…

ಹೊಸ ಸೇರ್ಪಡೆ