• ಮಕ್ಕಳಿಗೆ ಬೆಳಗ್ಗಿನ ಉಪಾಹಾರ ನೀಡುವುದರಿಂದ ಅನುಕೂಲ

  ದೇವನಹಳ್ಳಿ : ಸಂಘ ಸಂಸ್ಥೆಗಳು ಮಕ್ಕಳ ಶೈಕ್ಷಣಿಕವಾಗಿ ಪ್ರಗತಿ ಹೊಂದಲು ಶಾಲಾ ಮಕ್ಕಳಿಗೆ ಬೆಳಗ್ಗಿನ ಉಪಾಹಾರ ನೀಡುವುದರಿಂದ ಹೆಚ್ಚಿನ ಅನುಕೂಲವಾಗುತ್ತಿದೆ ಎಂದು ಜಿಪಂ ಸದಸ್ಯ ಕೆ.ಸಿ ಮಂಜುನಾಥ್‌ ಹೇಳಿದರು. ತಾಲೂಕಿನ ಕಸಬ ಹೋಬಳಿ ಉಗನವಾಡಿ ಗ್ರಾಮದ ಸರ್ಕಾರಿ ಹಿರಿಯ…

 • ಬಾಶೆಟ್ಟಿಹಳ್ಳಿ ಕೆರೆ ಪುನಶ್ಚೇತನ ಸಂಭ್ರಮಾಚರಣೆ

  ದೊಡ್ಡಬಳ್ಳಾಪುರ: ಹಿಂದೆ ಭತ್ತ ಬೆಳೆಯುತ್ತಿದ್ದ ಬಾಶೆಟ್ಟಿಹಳ್ಳಿಯಲ್ಲಿ ಇಂದು ಕೈಗಾರಿಕೆಗಳು ಸ್ಥಾಪನೆಯಾಗಿ ಬೆಳೆಯೇ ಇಲ್ಲವಾಗಿದೆ. ಆದರೆ ಕುಡಿಯುವ ನೀರಿಗಾದರೂ ಕೆರೆ ಉಳಿಸಿಕೊಳ್ಳಬೇಕು ಎಂದು ಸಾಕಷ್ಟು ಬಾರಿ ಪ್ರಯತ್ನಪಟ್ಟಿದ್ದರು ಸಾಧ್ಯವಾಗಿರಲಿಲ್ಲ.ನಮ್ಮ ಕಣ್ಣ ಮುಂದೆಯೇ ನೋಡ ನೋಡುತ್ತಲೇ ಕೆರೆ ಒಣಗಿ ಹೋಗಿದ್ದನ್ನು ನೋಡಿ…

 • ಕೈಗಾರಿಕೆಗಳಲ್ಲಿ ಕಾರ್ಮಿಕರಿಗೆ ಭದ್ರತೆ ಒದಗಿಸಿ

  ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರಿಗೆ ಸೂಕ್ತ ಭದ್ರತೆ ಇಲ್ಲದಂತಾಗಿದ್ದು, ಪೊಲೀಸ್‌ ವ್ಯವಸ್ಥೆ ಬಲಪಡಿಸಬೇಕಿದೆ. ಉದ್ಯೋಗ ಅರಸಿ ಬರುವ ಯುವಕರಿಗೆ ಕೌಶಲ್ಯದ ಕೊರತೆಯಿದ್ದು, ಕೌಶಲ್ಯ ತರಬೇತಿಗೆ ಸ್ಥಳಾವಕಾಶ ಮಾಡಬೇಕಿದೆ. ಕಾರ್ಖಾನೆಗಳಿಗೆ ನೀರಿನ ಸಮಸ್ಯೆ ಹಾಗೂ ಅಗತ್ಯ ಮೂಲ ಸೌಕರ್ಯ…

 • ಫೋಟೋಗೆ ಶೋ ನೀಡುವುದೇ ಶಾಸಕರ ಸಾಧನೆ: ಸಂಸದ

  ಆನೇಕಲ್‌: “ಅಭಿವೃದ್ಧಿ ವಿಚಾರದಲ್ಲಿ ನಾನು ರಾಜಕೀಯ ಮಾಡುವುದಿಲ್ಲ, ಹೆನ್ನಾಗರ ಗ್ರಾಪಂಗೆ ಶಾಸಕ ಎಂ.ಕೃಷ್ಣಪ್ಪ ಅವರ ಅನುದಾನ ಶೂನ್ಯ. ಕೇವಲ ಫೋಟೋಗೆ ಶೋ ನೀಡುವುದಷ್ಟೇ ಅವರ ಸಾಧನೆ’ ಎಂದು ಸಂಸದ ಡಿ.ಕೆ.ಸುರೇಶ್‌ ಕುಟುಕಿದರು. ತಾಲೂಕಿನ ಹೆನ್ನಾಗರ ಗ್ರಾಪಂ ವತಿಯಿಂದ ನೂತನವಾಗಿ…

 • ಬಸವಣ್ಣನ ಕಾಯಕವೇ ಕೈಲಾಸ ವಚನ ಪಾಲಿಸಿ

  ದೇವನಹಳ್ಳಿ: ಬಸವಣ್ಣ ಅವರ ಕಾಯಕವೇ ಕೈಲಾಸ ಎಂಬ ಸಂದೇಶವನ್ನು ಪ್ರತಿಯೊಬ್ಬರೂ ಪಾಲಿಸಬೇಕು ಎಂದು ಮಾಜಿ ಸಚಿವ ಹಾಗೂ ಶಾಸಕ ಬಸವರಾಜ ಬೊಮ್ಮಾಯಿ ತಿಳಿಸಿದರು. ನಗರದ ಶಿವಕುಮಾರಸ್ವಾಮಿ ವೃತ್ತದಲ್ಲಿ ತಾಲೂಕು ವೀರಶೈವ ಸಮಾಜದ ಸಂಘ ಮತ್ತು ವೀರಶೈವ ಮಹಿಳಾ ಸಂಘ…

 • ಮಲೇರಿಯಾ ವಿರೋಧಿ ಮಾಸಾಚರಣೆಗೆ ಚಾಲನೆ

  ಆನೇಕಲ್‌: ಪ್ರತಿಯೊಬ್ಬರು ತಮ್ಮ ಮನೆ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಸ್ವತ್ಛತೆ ಕಾಪಾಡಿಕೊಂಡರೆ ಮಲೇರಿಯಾ ರೋಗವನ್ನು ಸಂಪೂರ್ಣವಾಗಿ ತಡೆಗಟ್ಟಬಹುದು ಎಂದು ಜಿಲ್ಲಾ ರಾಷ್ಟ್ರೀಯ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿ ಡಾ.ಟಿ.ಕೆ. ಸುನಂದಾ ತಿಳಿಸಿದರು. ಅಗತ್ಯ ಕ್ರಮಕೈಗೊಳ್ಳಿ: ತಾಲೂಕಿನ ಚಂದಾಪುರದಲ್ಲಿ ಜಿಲ್ಲಾ…

 • ಆಧುನಿಕ ಸೌಲಭ್ಯಗಳಿಂದಲೇ ಗ್ರಾಮಾಭಿವೃದ್ಧಿ

  ದೇವನಹಳ್ಳಿ: ಆಧುನಿಕ ತಂತ್ರಜ್ಞಾನಗಳಾದ ವೈಫೈ, ಸಿಸಿ ಕ್ಯಾಮೇರಾ ಸೇರಿದಂತೆ ಇನ್ನೀತರ ಸೌಲಭ್ಯಗಳನ್ನು ಪಡೆಯುವುದರೊಂದಿಗೆ ದೊಡ್ಡಜಾಲ ಗ್ರಾಮ ಪಂಚಾಯಿತಿಯು ರಾಜ್ಯಕ್ಕೆ ಮಾದರಿ ಗ್ರಾಮವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಕೃಷ್ಣ ಭೈರೇಗೌಡ ತಿಳಿಸಿದರು. ಸಮೀಪದ ಬೆಂಗಳೂರು ಉತ್ತರ…

 • ಮಾದಕ ದ್ರವ್ಯಗಳ ಸೇವನೆ ಶಿಕ್ಷಾರ್ಹ ಅಪರಾಧ

  ದೇವನಹಳ್ಳಿ: ಮಾದಕ ವಸ್ತುಗಳ ಸೇವನೆ ಆರೋಗ್ಯ ಹಾನಿಕಾರಕವಷ್ಟೇ ಅಲ್ಲ. ಕಾನೂನಿನ ಪ್ರಕಾರ ಶಿಕ್ಷಾರ್ಹ ಅಪರಾಧವಾಗಿದೆ ಎಂದು ವಿಶ್ವನಾಥಪುರ ಪಿಎಸ್‌ಐ ಮಂಜುನಾಥ್‌ ತಿಳಿಸಿದರು. ತಾಲೂಕಿನ ವಿಶ್ವನಾಥಪುರ ಕರ್ನಾಟಕ ಪಬ್ಲಿಕ್‌ ಶಾಲಾ ಆವರಣದಲ್ಲಿ ವಿಶ್ವನಾಥಪುರ ಪೋಲೀಸ್‌ ಠಾಣೆಯಿಂದ ಮಾದಕ ವಸ್ತುಗಳ ವಿರೋಧಿ…

 • ಪುರಾತನ ಹುಣಸೆ ತೋಪು ಶೀಘ್ರ ಅಭಿವೃದ್ಧಿ

  ದೇವನಹಳ್ಳಿ: ತಾಲೂಕಿನ ಚನ್ನರಾಯ ಪಟ್ಟಣ ಹೋಬಳಿಯ ನಲ್ಲೂರು ಜೀವ ವೈವಿಧ್ಯ ತಾಣ ಗಂಗಾದೇವಿ ದೇವಾಲಯದ ಆವರಣದಲ್ಲಿರುವ ಬೃಹದಾಕಾರದ ಹುಣಸೆ ಮರಗಳು ಹಾಗೂ ಅವುಗಳ ವೈಶಿಷ್ಟ್ಯವನ್ನು ಪರಿಶೀಲಿಸಲಾಯಿತು. ಅಲ್ಲದೆ ಪುರಾತನ ಕಾಲದ ಹುಣಸೆ ಮರಗಳಿಂದ ಕೂಡಿರುವ ಜೀವ ವೈವಿಧ್ಯ ತಾಣವನ್ನು…

 • ಹಾಲಿನ ಗುಣಮಟ್ಟಕ್ಕೆ ಹೆಚ್ಚಿನ ಒತ್ತು ನೀಡಿ

  ದೊಡ್ಡಬಳ್ಳಾಪುರ: ಹಾಲಿನ ಗುಣಮಟ್ಟದಲ್ಲಿ ತಾಲೂಕು 3ನೇ ಸ್ಥಾನದಲ್ಲಿ ಇದೆ. ಇದನ್ನು ಪ್ರಥಮ ಸ್ಥಾನಕ್ಕೆ ತರಲು ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು ಎಂದು ಕೆಎಂಎಫ್‌ ನಿರ್ದೇಶಕ ಬಿ.ಸಿ.ಆನಂದ್‌ ಕುಮಾರ್‌ ಹೇಳಿದರು. ನಗರದ ಹಾಲು ಶೀತಲ ಕೇಂದ್ರದಲ್ಲಿ ಹಾಲು ಉತ್ಪಾದಕರ ಸಹಕಾರ…

 • ಅಭಿವೃದ್ಧಿ ಕಾರ್ಯಗಳಿಗೆ ಮೊದಲ ಆದ್ಯತೆ

  ದೇವನಹಳ್ಳಿ: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಯೋಜನಾ ಪ್ರಾಧಿಕಾರದ ಕಚೇರಿಗಾಗಿ ಜಾಗ ಗುರುತಿಸಿ, ಕಟ್ಟಡ ನಿರ್ಮಾಣಕ್ಕೆ ಮೊದಲ ಆದ್ಯತೆ ನೀಡಲಾಗುವುದು ಎಂದು ದೊಡ್ಡಬಳ್ಳಾಪುರ ಶಾಸಕ ಹಾಗೂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಯೋಜನಾ ಪ್ರಾಧಿಕಾರದ ನೂತನ ಅಧ್ಯಕ್ಷ ವೆಂಕಟರಮಣಯ್ಯ ತಿಳಿಸಿದರು. ನಗರದ…

 • ಕೆಂಪೇಗೌಡ ಹೆಸರಲ್ಲಿ ಎರಡು ಸಾವಿರ ಸಸಿ ನಾಟಿ

  ದೇವನಹಳ್ಳಿ: ನಾಡಪ್ರಭು ಕೆಂಪೇಗೌಡರ ಜನ್ಮ ದಿನಾಚರಣೆ ದಿನದಂದು ಕಾರಹಳ್ಳಿ ಗ್ರಾಪಂ ವತಿಯಿಂದ ಕೆರೆಯ ಅಂಗಳದಲ್ಲಿ ಎರಡು ಸಾವಿರ ಸಸಿಗಳನ್ನು ನೆಡುವುದರ ಮೂಲಕ ಪರಿಸರ ಸಂರಕ್ಷಣೆಯ ಮೂಲಕ ಸೇವಾಕಾರ್ಯಗಳನ್ನು ಮಾಡುತ್ತಿದ್ದಾರೆ ಎಂದು ಶಾಸಕ ನಿಸರ್ಗ ಎಲ್.ಎನ್‌.ನಾರಾಯಣಸ್ವಾಮಿ ತಿಳಿಸಿದರು. ತಾಲೂಕಿನ ಕಾರಹಳ್ಳಿ…

 • ದೌರ್ಜನ್ಯ ಪ್ರಕರಣ: ಶೀಘ್ರ ಪರಿಹಾರಕ್ಕೆ ಸೂಚನೆ

  ದೇವನಹಳ್ಳಿ: 2017ರಲ್ಲಿ ದಾಖಲಾದ ದೌರ್ಜನ್ಯ ಪ್ರಕರಣಗಳು ಇನ್ನೂ ಇತ್ಯರ್ಥಗೊಂಡಿರುವುದಿಲ್ಲ. ಪೊಲೀಸ್‌ ಅಧಿಕಾರಿಗಳು ಆದಷ್ಟು ಶೀಘ್ರವಾಗಿ ತನಿಖೆ ನಡೆಸಬೇಕು ಹಾಗೂ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಪೊಲೀಸ್‌ ಇಲಾಖೆಯ ಸಂಪರ್ಕದಲ್ಲಿದ್ದು, ಸಹಕಾರ ನೀಡಬೇಕು ಮತ್ತು…

 • ಕೆಂಪೇಗೌಡರ ದೂರದೃಷ್ಟಿ ಇಂದಿಗೂ ಮಾದರಿ

  ದೇವನಹಳ್ಳಿ: ನಾಡ ಪ್ರಭು ಬೆಂಗಳೂರು ನಿರ್ಮಾಣ ಮಾಡಿದ ಕೆಂಪೇಗೌಡರ ಕೊಡುಗೆ ಅಪಾರವಾದದ್ದು ಕೆಂಪೇಗೌಡರ ದೂರದೃಷ್ಟಿ ಇಂದಿಗೂ ಪ್ರಸ್ತುತವಾಗಿದೆ ಎಂದು ಶಾಸಕ ನಿಸರ್ಗ ಎಲ್.ಎನ್‌.ನಾರಾಯಣ ಸ್ವಾಮಿ ತಿಳಿಸಿದರು. ನಗರದ ಮಿನಿವಿಧಾನಸೌಧ ಸಭಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ನಾಡಪ್ರಭು ಕೆಂಪೇಗೌಡರ 509ನೇ…

 • ಶೈಕ್ಷಣಿಕ ಪ್ರಗತಿಗೆ ಹೆಚ್ಚಿನ ಆದ್ಯತೆ

  ದೇವನಹಳ್ಳಿ: ತಾಲೂಕಿನ ಪ್ರತಿಯೊಂದು ಸರ್ಕಾರಿ ಶಾಲೆಗಳಿಗೆ ಮೂಲ ಸೌಕರ್ಯಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ ಎಂದು ಶಾಸಕ ಎಲ್‌.ಎನ್‌.ನಾರಾಯಣಸ್ವಾಮಿ ತಿಳಿಸಿದರು. ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ ನಲ್ಲೂರು ಗ್ರಾಮದ ಮಾರುತಿ ಪ್ರೌಢಶಾಲೆ ಆವರಣದಲ್ಲಿ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದಲ್ಲಿ ಹೆಚ್ಚುವರಿ ಕೊಠಡಿ…

 • ವೇಗ ಪಡೆದ ಕಿಸಾನ್‌ ಸಮ್ಮಾನ್‌ ಯೋಜನೆ

  ನೆಲಮಂಗಲ: ಕೇಂದ್ರ ಸರ್ಕಾರದಿಂದ ರೈತರಿಗೆ ವರ್ಷಕ್ಕೆ 6 ಸಾವಿರ ನೀಡುವ ಮಹತ್ವ ಪೂರ್ಣ ಯೋಜನೆ ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆ ಅನುಷ್ಠಾನ ಗೊಳಿಸುವಲ್ಲಿ ರಾಜ್ಯ ಸರ್ಕಾರ ಹಾಗೂ ಅಧಿಕಾರಿಗಳು ಹೆಚ್ಚಿನ ಚುರುಕುತನ ಪ್ರದರ್ಶಿಸಿದ್ದಾರೆ. ಲೋಕಸಭೆಗೆ ಮುಂಚೆ ಕೇವಲ…

 • ಕೃಷಿ ಸಮ್ಮಾನ್‌ಗೆ 36 ಸಾವಿರ ರೈತರ ನೋಂದಣಿ

  ದೇವನಹಳ್ಳಿ: ಪ್ರಧಾನ ಮಂತ್ರಿ ಕೃಷಿ ಸಮ್ಮಾನ್‌ ಯೋಜನೆಗೆ ಜಿಲ್ಲೆಯಲ್ಲಿ ಭಾರೀ ಪ್ರತಿಕ್ರಿಯೆ ದೊರೆತಿದೆ. ಈವರೆಗೂ ಒಟ್ಟು 36 ಸಾವಿರ ರೈತರು ತಮ್ಮ ಹೆಸರುಗಳನ್ನು ನೋಂದಾಯಿಸಿಕೊಂಡಿದ್ದಾರೆ ಎಂದು ಜಿಲ್ಲಾ ಕೃಷಿ ಜಂಟಿ ನಿರ್ದೇಶಕ ಗಿರೀಶ್‌ ತಿಳಿಸಿದರು. ನಗರದ ಬಿಬಿ ರಸ್ತೆಯಲ್ಲಿರುವ…

 • ರಸ್ತೆ ಚೆನ್ನಾಗಿದ್ದರೆ ಗ್ರಾಮಗಳ ಅಭಿವೃದ್ಧಿ

  ದೇವನಹಳ್ಳಿ: ಗ್ರಾಮೀಣ ರಸ್ತೆಗಳು ಚೆನ್ನಾಗಿದ್ದರೆ ಮಾತ್ರ ಗ್ರಾಮಗಳು ಅಭಿವೃದ್ಧಿ ಸಾಧ್ಯ. ರಸ್ತೆಗಳ ಅಭಿವೃದ್ಧಿಗೆ ಇನ್ನು ಹೆಚ್ಚಿನ ಅನುದಾನ ತರಲಾಗುವುದು ಎಂದು ಶಾಸಕ ಎಲ್‌.ಎನ್‌.ನಾರಾಯಣಸ್ವಾಮಿ ತಿಳಿಸಿದರು. ತಾಲೂಕಿನ ಚನ್ನರಾಯ ಪಟ್ಟಣ ಹೋಬಳಿ ಹ್ಯಾಡಾಳ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ…

 • ಬಲಿಗಾಗಿ ಬಾಯ್ತೆರೆದ ರಾಷ್ಟ್ರೀಯ ಹೆದ್ದಾರಿ

  ದೇವನಹಳ್ಳಿ: ದೊಡ್ಡಬಳ್ಳಾಪುರ ಮತ್ತು ದೇವನಹಳ್ಳಿ ಸಂಪರ್ಕದ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಗುಂಡಿಗಳಿಂದ ತುಂಬಿದ್ದು, ಪ್ರಯಾಣಿಕರ ಬಲಿಗಾಗಿ ಬಾಯ್ತೆರೆದಿವೆ. ಆದರೂ ಅಧಿಕಾರಿಗಳು ಕ್ರಮಕೈಗೊಂಡಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗುಂಡಿಗಳ ನಿರ್ಮಾಣದಿಂದ ಅಪಘಾತ: ರಾಷ್ಟ್ರೀಯ ಹೆದ್ದಾರಿ 207ರ ರಸ್ತೆ…

 • ಗಗನಕ್ಕೇರಿದ ಕೊತ್ತಂಬರಿ ಬೆಲೆ

  ದೇವನಹಳ್ಳಿ: ಬರಗಾಲ ಹಾಗೂ ಇತ್ತೀಚೆಗೆ ಸುರಿದ ಆಲಿಕಲ್ಲು ಮಳೆಯಿಂದಾಗಿ ಬೇಡಿಕೆಯಿರುವಷ್ಟು ಕೊತ್ತಂಬರಿ ಮಾರುಕಟ್ಟೆಗೆ ಪೂರೈಕೆಯಾಗುತ್ತಿಲ್ಲ. ಹೀಗಾಗಿ ಕೊತ್ತಂಬರಿ ಬೆಲೆಗೆ ಗಗನಕ್ಕೇರಿದ್ದು ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ. ಕೊತ್ತಂಬರಿ ಸಮಾರಂಭದ ಅಡುಗೆ ಹಾಗೂ ಮನೆಯಲ್ಲಿ ನಿತ್ಯ ಬಳಕೆಗೆ ಅಗತ್ಯವಾಗಿರುವುದರಿಂದ ಮೊದಲಿನಿಂದಲೂ…

ಹೊಸ ಸೇರ್ಪಡೆ