• ಪ್ರತಿಯೊಬ್ಬರಿಗೂ ಕಾನೂನಿನ ತಿಳಿವಳಿಕೆ ಅಗತ್ಯ

  ಹೊಸಕೋಟೆ: ಪ್ರತಿಯೊಬ್ಬ ನಾಗರೀಕ ಪ್ರಜೆಯೂ ಕಾನೂನಿನ ಬಗ್ಗೆ ತಿಳಿವಳಿಕೆ ಹೊಂದಬೇಕಾದ್ದು ಅಗತ್ಯವಾಗಿದೆ ಎಂದು ಪ್ರಧಾನ ಸಿವಿಲ್‌ ನ್ಯಾಯಾಧೀಶ ವಿನಾಯಕ ಎನ್‌. ಮಾಯಣ್ಣನವರ್‌ ಹೇಳಿದರು. ಅವರು ನಗರದ ನ್ಯಾಯಾಲಯದ ಆವರಣದಲ್ಲಿ ಕಾನೂನು ಸಾಕ್ಷರತಾ ರಥಕ್ಕೆ ಚಾಲನೆ ನೀಡಿ ಮಾತನಾಡಿದರು. ಎಲ್ಲಾ…

 • ಅಂಬೇಡ್ಕರ್‌ ತತ್ವ ಆದರ್ಶ ಪಾಲಿಸಬೇಕು

  ದೇವನಹಳ್ಳಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್‌ ಅಂಬೇಡ್ಕರ್‌ ಅವರು ಸಂವಿಧಾನದಲ್ಲಿ ಸಮಾನತೆಯ ತತ್ವವನ್ನು ಅಳವಡಿಸುವ ಮೂಲಕ ಶೋಷಿತ ವರ್ಗದವರನ್ನು ಮುಖ್ಯ ವಾಹಿನಿಗೆ ತರಲು ಶ್ರಮಿಸಿದರು ಎಂದು ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ರಾಜ್ಯ ಕಾರ್ಯದರ್ಶಿ ನಂದಿಗುಂದ ವೆಂಕಟೇಶ್‌ ತಿಳಿಸಿದರು. ನಗರದ…

 • ರಾಸಾಯನಿಕ ವಸ್ತುಗಳಿಂದ ಕುಮುದ್ವತಿ ನದಿ ಕಲುಷಿತ

  ನೆಲಮಂಗಲ: ಕುಮುದ್ವತಿ ನದಿಯಲ್ಲಿ ಮುಂಗಾರು ಮಳೆಯಿಂದ ಬಹಳಷ್ಟು ನೀರು ಸಂಗ್ರಹವಾಗಿ ಜಾನುವಾರಗಳು ಹಾಗೂ ಅಂತರ್ಜಲಕ್ಕೆ ಸಹಕಾರಿಯಾಗಿತ್ತು. ಆದರೆ ಖಾಸಗಿ ಕಂಪನಿಯೊಂದು ನೀರನ್ನು ವಿಷಯುಕ್ತಗೊಳಿಸಿದ್ದು, ಜಾನುವಾರುಗಳು ವಿಷಯುಕ್ತ ನೀರು ಕುಡಿಯುವ ಆತಂಕ ಗ್ರಾಮದ ಜನರಿಗೆ ಎದುರಾಗಿದೆ. ತಾಲೂಕಿನ ಅರೆಬೊಮ್ಮನಹಳ್ಳಿ ಗ್ರಾಪಂ…

 • ಜಾತಿ ಮುಕ್ತ ಸಮಾಜ ನಿರ್ಮಾಣಕ್ಕೆ ಅಂಬೇಡ್ಕರ್‌ ಶ್ರಮ

  ಆನೇಕಲ್‌: ಜಾತಿ ಮುಕ್ತ ಸಮಾಜ ನಿರ್ಮಾಣ ವಾಗಬೇಕೆಂದು ಅಂಬೇಡ್ಕರ್‌ ಕನಸು ಕಂಡಿದ್ದರು. ಆದರೆ, ಕನಸು ಇಂದಿಗೂ ನನಸಾಗಿಲ್ಲ ಎಂದು ಹೋರಾಟಗಾರ ಬಿ.ಗೋಪಾಲ್‌ ಬೇಸರ ವ್ಯಕ್ತ ಪಡಿಸಿದರು. ತಾಲೂಕಿನ ಜಿಗಣಿಯಲ್ಲಿ ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟ, ಜೈ ಭೀಮ್‌…

 • ಸ್ಟ್ರಾಂಗ್‌ ರೂಂಗೆ ಪೊಲೀಸ್‌ ಸರ್ಪಗಾವಲು

  ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಮತ ಎಣಿಕೆಗೆ ಇನ್ನೆರಡು ದಿನ ಬಾಕಿ ಇದ್ದು ಕಾಂಗ್ರೆಸ್‌, ಬಿಜೆಪಿ, ಪಕ್ಷೇತರ ಅಭ್ಯರ್ಥಿಗಳು ಸೇರಿ 17 ಅಭ್ಯರ್ಥಿಗಳ ಭವಿಷ್ಯವಿರುವ ಸ್ಟ್ರಾಂಗ್‌ ರೂಂ ಗೆ ಪೊಲೀಸ್‌ ಮತ್ತು…

 • ಹೈದರಾಬಾದ್‌ ಪೊಲೀಸರ ಕಾರ್ಯಕ್ಕೆ ಶ್ಲಾಘನೆ

  ದೇವನಹಳ್ಳಿ : ಹೈದರಾಬಾದ್‌ನಲ್ಲಿ ಪಶು ವೈದ್ಯೆಯನ್ನು ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಮಾಡಿದ ನಾಲ್ಕು ಆರೋಪಿಗಳನ್ನು ಎನ್‌ಕೌಂಟರ್‌ ಮಾಡಿದ ಹೈದ್ರಬಾದ್‌ ಪೊಲೀಸರ ಕಾರ್ಯಕ್ಕೆ ನಗರದ ಜನತೆ ಹರ್ಷ ವ್ಯಕ್ತಪಡಿಸಿದರು. ಸರ್ವರ ಬೀದಿಯಲ್ಲಿ ಸಾರ್ವಜನಿಕರ ವತಿಯಿಂದ ಮೇಣದ ಬತ್ತಿ ಹಿಡಿದು…

 • ಬೆಂಗಳೂರು ವಿಮಾನ ನಿಲ್ದಾಣದ ನೂತನ ರನ್‌ವೇ ಕಾರ್ಯಾಚರಣೆ ಆರಂಭ

  ದೇವನಹಳ್ಳಿ : ತಾಲೂಕಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಗಮನಾರ್ಹ ಮೈಲಿಗಲ್ಲು ಸಾಧಿಸಿದೆ. 4000 ಮೀಟರ್‌ ಉದ್ದದ ಮತ್ತು 45 ಮೀಟರ್‌ ಅಗಲದ ಏರ್‌ಸ್ಟ್ರಿಪ್‌ ಮೇಲೆ ಮೊದಲ ವಿಮಾನ ಮೇಲೆ ಹಾರುವುದರೊಂದಿಗೆ ಶುಕ್ರವಾರ ಬೆಂಗಳೂರು ವಿಮಾನ ನಿಲ್ದಾಣ ನೂತನ…

 • ಅಂಬೇಡ್ಕರ್‌ ಪರಿನಿರ್ವಾಣ ದಿನಾಚರಣೆ

  ದೇವನಹಳ್ಳಿ : ದೇಶದಲ್ಲಿ ತಾಂಡವಾಡುತ್ತಿದ್ದ ಅಸೃಶ್ಯತೆ ಮತ್ತು ಜಾತೀಯತೆ ವಿರುದ್ಧ ಸಾಕಷ್ಟು ಹೋರಾಟ ನಡೆಸಿದ ಡಾ. ಬಿ.ಆರ್‌. ಅಂಬೇಡ್ಕರ್‌ ಅವರು ದಲಿತ ಸಮುದಾಯಗಳಿಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ.ಇಡೀ ವಿಶ್ವಕ್ಕೆ ಮೆಚ್ಚುವಂತಹ ಸಂವಿಧಾನರಚಿಸಿದ್ದಾರೆ ಎಂದು ಶಾಸಕ ಎಲ್‌ ಎನ್‌…

 • ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ ಯುಕೆಜಿ ಪ್ರಾರಂಭಿಸಲು ಒತ್ತಾಯ

  ದೇವನಹಳ್ಳಿ : ಅಂಗನವಾಡಿ ಕೇಂದ್ರಗಳಲ್ಲಿ ಶಾಲಾ ಪೂರ್ವ ಪ್ರಾಥಮಿಕ ತರಗತಿಗಳ ಪ್ರಾರಂಭ ಮತ್ತಿತರ ಬೇಡಿಕೆಗೆಗೆ ಆಗ್ರಹಿಸಿ ಜಿಲ್ಲಾ ಮತ್ತು ತಾಲೂಕು ಅಂಗನವಾಡಿ ನೌಕರರ ಸಂಘ (ಸಿಐಟಿಯು) ವತಿಯಿಂದ ನಗರದ ಹೊಸ ಬಸ್‌ ನಿಲ್ದಾಣದಲ್ಲಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ…

 • ಭಟ್ಟರಹಳ್ಳಿ ಕೆರೆ ಒಡಲಿಗೇ ಕನ್ನ

  ನೆಲಮಂಗಲ: ಕೆರೆಯಲ್ಲಿ ಹೂಳೆತ್ತುವ ನೆಪದಲ್ಲಿ ತೆಗೆದ ಗುಂಡಿಗಳು ಜನರಿಗೆ ಮೃತ್ಯುಕೂಪದಂತಾಗಿದ್ದು, ಅಧಿಕಾರಿಗಳು ಜಾಣ ಕುರುಡರಂತೆ ವರ್ತಿಸುತ್ತಿದ್ದಾರೆ. ತಾಲೂಕಿನ ಭಟ್ಟರಹಳ್ಳಿಯ ಕೆರೆಯು ನಾಲೈದು ಎಕರೆ ವಿಸ್ತಾರವಾಗಿದ್ದು, ಮುಂಗಾರು ಮಳೆಯ ಕೃಪೆಯಿಂದ ಗ್ರಾಮದ ಸುತ್ತಮುತ್ತಲ ದನಕರುಗಳಿಗೆ ಕುಡಿಯುವ ನೀರಿನ ಆಶ್ರಯವಾಗಿತ್ತು. ಆದರೆ…

 • ಪೊರಕೆ ಹಿಡಿದು ತಾ.ಕಚೇರಿ ಸ್ವಚ್ಛಗೊಳಿಸಿದ ಡೀಸಿ

  ನೆಲಮಂಗಲ: ಪಟ್ಟಣದ ತಾಲೂಕು ಕಚೇರಿಗೆ ದಿಢೀರ್‌ ಭೇಟಿ ನೀಡಿದ ಜಿಲ್ಲಾಧಿಕಾರಿ ಪಿ.ಎನ್‌ ರವೀಂದ್ರ ಕಚೇರಿ ಆವರಣದಲ್ಲಿನ ಪ್ಲಾಸ್ಟಿಕ್‌ ತ್ಯಾಜ್ಯ ಕಂಡು ಸ್ವತ: ಪೊರಕೆ ಹಿಡಿದು ಸ್ವಚ್ಛತೆ ಮಾಡಿದರು. ತಾಲೂಕು ಕಚೇರಿಯ ಕಟ್ಟಡದ ಒಳ ಆವರಣದಲ್ಲಿ ಗಲೀಜು ಹಾಗೂ ಕಸದ…

 • ತಾಲೂಕು ಕಚೇರಿಯಲ್ಲಿ ಕಾಗದರಹಿತ ಆಡಳಿತ

  ನೆಲಮಂಗಲ: ನೆಲಮಂಗಲ ತಾಲೂಕು ಕಚೇರಿ ಇನ್ಮುಂದೆ ಸಂಪೂರ್ಣ ಇ–ಆಫೀಸ್ ವ್ಯಾಪ್ತಿಗೆ ಬರಲಿದೆ. ಇದರಿಂದಾಗಿ ಮಧ್ಯವರ್ತಿಗಳ ಹಾವಳಿಗೆ ಬ್ರೇಕ್‌ ಬೀಳಲಿದೆ. ಸರಕಾರಿ ಕಚೇರಿಗಳಲ್ಲಿ ಕಾಗದ ರಹಿತ ವ್ಯವಹಾರ ಸಾರ್ವಜನಿಕರಿಗೆ ಅನು ಕೂಲವಾಗುವುದರಿಂದ ಈ ವ್ಯವಸ್ಥೆ ಜಾರಿ ತರಲಾಗಿದೆ. ಈ ಮೂಲಕ…

 • ನಿರ್ಭೀತಿಯಿಂದ ಮತ ಹಕ್ಕು ಚಲಾಯಿಸಿ

  ಹೊಸಕೋಟೆ: ಕ್ಷೇತ್ರದಲ್ಲಿ ಡಿ.5ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಮತದಾರರು ನಿರ್ಭೀತಿಯಿಂದ ಮತ ಚಲಾಯಿಸ ಬೇಕೆಂದು ಗ್ರಾಮಾಂತರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ರವಿ ಡಿ. ಚನ್ನಣ್ಣನವರ್‌ ಹೇಳಿದರು. ಅವರು ನಗರದಲ್ಲಿ ಏರ್ಪಡಿಸಿದ್ದ ಪಥ ಸಂಚಲನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು….

 • ಟೋಲ್‌ಗೇಟ್‌ ಗಳ ಬಳಿ ಮಧ್ಯವರ್ತಿಗಳ ಹಾವಳಿ

  ನೆಲಮಂಗಲ: ಕೇಂದ್ರ ಸರ್ಕಾರ ಡಿ.1ರಿಂದ ಟೋಲ್‌ ಸಂಗ್ರಹ ವ್ಯವಸ್ಥೆಗೆ ಫಾಸ್ಟ್‌ಟ್ಯಾಗ್‌ ಕಡ್ಡಾಯ ಮಾಡಿದ ಬೆನ್ನಲ್ಲೆ ವಾಹನ ಮಾಲೀಕರಿಗೆ, ಸವಾರರಿಗೆ ಟ್ಯಾಗ್‌ ಕಮೀಷನ್‌ ಆಧಾರದಲ್ಲಿ ಟ್ಯಾಗ್‌ ವಿತರಿಸಲುಮಧ್ಯವರ್ತಿಗಳು ನಾಯಿಕೊಡೆಗಳಂತೆ ತಲೆ ಎತ್ತಿದ್ದುವಾಹನ ಸವಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಡೀಲರ್‌ಗಳಿಗೆ ಅನುಮತಿ: ಫಾಸ್ಟ್‌ಟ್ಯಾಗ್‌…

 • ಬೆಳೆ ನಷ್ಟ ತಪ್ಪಿಸಲು ಹೊಸ ಪ್ರಯತ್ನ

  ದೇವನಹಳ್ಳಿ: ಬಯಲು ಸೀಮೆ ಪ್ರಧಾನ ಆಹಾರ ಬೆಳೆಯಾಗಿರುವ ರಾಗಿ ಫ‌ಸಲನ್ನು ಕೂಡಿಸಿ ಕಟ್ಟಿದೆರೆ ಬೆಳೆ ನಷ್ಟ ತಪ್ಪಿಸಲು ಸಾಧ್ಯ ಎಂದು ಅರಿತು ರೈತರು ಹೊಸ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಈ ವರ್ಷದ ಮುಂಗಾರು ಕೃಷಿ ಚಟುವಟಿಕೆ ಮಂದಗತಿಯಲ್ಲಿ ಸಾಗಿದರೂ,ನಂತರ ಸಕಾಲದಲ್ಲಿ…

 • ಎಚ್‌ಐವಿ ಸೋಂಕು ಪ್ರಮಾಣ ಇಳಿಕೆ

  ದೇವನಹಳ್ಳಿ : ಜಿಲ್ಲೆಯಲ್ಲಿ 2007 ರಿಂದ 2019 ನವೆಂಬರ್‌ ತಿಂಗಳವರೆಗೆ ಒಟ್ಟು 3,431 ಜನರಿಗೆ ಎಚ್‌ಐವಿ ಸೋಂಕು ದೃಢ ಪಟ್ಟಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮಂಜುಳಾ ತಿಳಿಸಿದರು. ತಾಲೂಕಿನ ಜಿಲ್ಲಾಡಳಿತ ಭವನದ ಜಿಲ್ಲಾ ಆರೋಗ್ಯಾಧಿಕಾರಿಗಳ ಕಚೇರಿಯಲ್ಲಿ ನಡೆದ ಪತ್ರಿಕಾ…

 • ಭ್ರಷ್ಟಾಚಾರ ನಿಗ್ರಹಿಸಲು ಜನಸಂಪರ್ಕ ಸಭೆ

  ದೊಡ್ಡಬಳ್ಳಾಪುರ : ಗ್ರಾಮೀಣ ಮಟ್ಟದಲ್ಲಿನ ಭ್ರಷ್ಟಾಚಾರ ಮಟ್ಟ ಹಾಕಲು ಮುಂದಿನ ಹಂತವಾಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜನಸಂಪರ್ಕ ಸಭೆ ಆಯೋಜಿಸಲಾಗುವುದು ಎಂದು ಭ್ರಷ್ಟಾಚಾರ ನಿಗ್ರಹ ದಳದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ ಕುಮಾರಸ್ವಾಮಿ ತಿಳಿಸಿದರು. ನಗರದ…

 • ಸರ್ಕಾರಿ ಸ್ವತ್ತು ಗಳ ಮೇಲೆ ಪ್ರಭಾವಿಗಳ ಕಣ್ಣು

  ನೆಲಮಂಗಲ: ನಕಲಿ ದಾಖಲೆಗಳು ಸೃಷ್ಟಿಸಿ ಪಟ್ಟಣ ಪುರಸಭೆ ವ್ಯಾಪ್ತಿಯ ಸರ್ಕಾರಿ ಪಾರ್ಕ್‌ಗೆ ಸೇರಿದ 5200 ಚದರ ಅಡಿ ವಿಸ್ತೀರ್ಣದ ಜಾಗ ಕಬಳಿಸಿದ್ದ ಖದೀಮರಿಂದ ಸರ್ಕಾರಿ ಸ್ವತ್ತನ್ನು ವಶಕ್ಕೆ ಪಡೆದ ಪುರಸಭೆ ಅಧಿಕಾರಿಗಳು ಪಾರ್ಕ್‌ ನಿರ್ಮಾಣಕ್ಕೆ ಮುಂದಾಗಿದ್ದಾರೆ. ಪಟ್ಟಣದ ಕುಣಿಗಲ್‌…

 • ಗಂಗರ ಕಾಲದ ಶಿಲಾ ಶಾಸನ ಪತ್ತೆ

  ದೇವನಹಳ್ಳಿ: ಕನ್ನಡ ನಾಡಿನ ಖ್ಯಾತ ರಾಜ ವಂಶ ಗಂಗ ಅರಸರ ಕಾಲದ್ದು ಎನ್ನಲಾದ ವೀರಗಲ್ಲು ಶಿಲಾ ಶಾಸನವು ತಾಲೂಕಿನ ವೆಂಕಟಗಿರಿ ಕೋಟೆಯ ಶ್ರೀನಿವಾಸಯ್ಯ ಅವರಿಗೆ ಸೇರಿದ ಖಾಲಿ ನಿವೇಶನದಲ್ಲಿ ಪತ್ತೆಯಾಗಿದೆ. ವೆಂಕಟಗಿರಿಯು ಸುಮಾರು ಎಂಟರಿಂದ ಹತ್ತನೇ ಶತಮಾನದಲ್ಲಿ ನೊಳಂಬರ…

 • ನಿತ್ಯ ಆತಂಕದಲ್ಲೇ ಹೆದ್ದಾರಿ ದಾಟುವ ವಿದ್ಯಾರ್ಥಿಗಳು

  ನೆಲಮಂಗಲ: ತಾಲೂಕಿನ ಶತಮಾನ ಕಂಡ ಟಿ.ಬೇಗೂರಿನ ಸರ್ಕಾರಿ ಶಾಲೆಗೆ ವಿದೇಶಿ ಪ್ರಜೆಗಳು ದೇಣಿಗೆ, ಅಗತ್ಯ ಪೀಠೊಪಕರಣಗಳು,ಪರಿಕರಗಳನ್ನುನೀಡುವುದರ ಮೂಲಕ ಶಾಲೆಗೆ ಉಳಿವಿಗೆ ಅನುಕೂಲ ಮಾಡಿಕೊಡುತ್ತಿದ್ದರೆ ಎನ್‌.ಹೆಚ್‌ 4 ಪಂಚಾಯಿತಿ ಅಧಿಕಾರಿಗಳು ಶಾಲೆಯ ಮಕ್ಕಳಲ್ಲಿ ಆತಂಕ ಸೃಷ್ಟಿಸಿದ್ದಾರೆ. 106 ವರ್ಷಗಳ ಇತಿಹಾಸ:…

ಹೊಸ ಸೇರ್ಪಡೆ