• 21ರಂದು ಅಂಬಿಗರ ಚೌಡಯ್ಯ ಜಯಂತಿ ಆಚರಣೆ

  ಅಥಣಿ: ಇಲ್ಲಿಯ ಮಿನಿ ವಿಧಾನಸೌಧದಲ್ಲಿ ದಿನಾಂಕ ಜ.21ರಂದು ನಿಜಶರಣ ಅಂಬಿಗರ ಚೌಡಯ್ಯ ಅವರ ಜಯಂತಿ ಆಚರಣೆ ಕುರಿತು ಪೂರ್ವಭಾವಿ ಸಿದ್ಧತೆಗಾಗಿ ಉಪ ತಹಶೀಲ್ದಾರರಾದ ರಾಜು ಬುರ್ಲಿ ಹಾಗೂ ಬಿರಾದಾರಪಾಟೀಲ ಅವರ ನೇತೃತ್ವದಲ್ಲಿ ಗಂಗಾಮತ(ತಳವಾರ) ಸಮಾಜದ ತಾಲೂಕಿನ ಹಿರಿಯ ಕಿರಿಯ…

 • ಜೈಲಿನಲ್ಲಿ ಪೇಪರ್‌ ಬ್ಯಾಗ್‌ ತಯಾರಿಕೆ ತರಬೇತಿ

  ಬೆಳಗಾವಿ: ಇಲ್ಲಿಯ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಮಹಿಳಾ ಕೈದಿಗಳಿಗೆ ಪೇಪರ್‌ ಬ್ಯಾಗ್‌ ತಯಾರಿಕಾ ತರಬೇತಿ ಶಿಬಿರವನ್ನು ಕೆಎಲ್‌ಇ ಸ್ವಶಕ್ತಿ ಮಹಿಳಾ ಸಬಲೀಕರಣ ಘಟಕ ಹಾಗೂ ಅಂಕುರ ವಿಶೇಷ ಮಕ್ಕಳ ಶಾಲೆ ಆಶ್ರಯದಲ್ಲಿ ಏರ್ಪಡಿಸಲಾಗಿತ್ತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಪ್ರೀತಿ…

 • ಮೋದಿ ಸಾಧನೆಗೆ ಜಗತ್ತೇ ಬೆರಗು: ಸೂಲಿಬೆಲೆ

  ಬೆಳಗಾವಿ: ಇಡೀ ಜಗತ್ತು ಈಗ ಭಾರತವನ್ನು ಗೌರವದಿಂದ ನೋಡುತ್ತಿದೆ ಎಂದರೆ ಅದಕ್ಕೆ ಪ್ರಧಾನಿ ನರೇಂದ್ರ ಮೋದಿಯವರ ಯೋಜನೆ ಹಾಗೂ ಕಾರ್ಯವೈಖರಿಯೇ ಕಾರಣ. ಹೀಗಾಗಿ ಅವರನ್ನೇ ಪುನಃ ಪ್ರಧಾನಿ ಮಾಡುವ ಉದ್ದೇಶದಿಂದ ನಾವು ಟೀಮ್‌ ಮೋದಿಯನ್ನು ಸ್ಥಾಪನೆ ಮಾಡಿದ್ದೇವೆ ಖ್ಯಾತ…

 • ಪ್ರಾಣಿ ಸಂಗ್ರಹಾಲಯ ಅಭಿವೃದ್ಧಿಗೆ ಹೆಚ್ಚು ಒತ್ತು

  ಬೆಳಗಾವಿ: ಭೂತರಾಮನಹಟ್ಟಿಯ ರಾಣಿ ಚನ್ನಮ್ಮ ಪ್ರಾಣಿ ಉದ್ಯಾನದಲ್ಲಿರುವ ಪ್ರಾಣಿ ಸಂಗ್ರಹಾಲಯವನ್ನು ಹಂತ ಹಂತವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಅರಣ್ಯ ಮತ್ತು ಪರಿಸರ ಸಚಿವ ಸತೀಶ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಭೂತರಾಮನಹಟ್ಟಿಯ ರಾಣಿ ಚನ್ನಮ್ಮ ಪ್ರಾಣಿ ಸಂಗ್ರಹಾಲಯದಲ್ಲಿ ಬೆಳಗಾವಿ ಮಹಾನಗರ ಪಾಲಿಕೆ…

 • ದೇಶದ ಪ್ರಗತಿಗೆ ರಸ್ತೆ-ಸೇತುವೆ ಬುನಾದಿ

  ಬೆಳಗಾವಿ: ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರ ಆಶಯದಂತೆ ಪ್ರಧಾನಿ ನರೇಂದ್ರ ಮೋದಿ ದೇಶದ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದು, ರಸ್ತೆಗಳು ಹಾಗೂ ಸೇತುವೆ ನಿರ್ಮಾಣ ಭಾರತದ ಪ್ರಗತಿಗೆ ಬುನಾದಿಯಾಗಿದೆ ಎಂದು ಸಂಸದ ಸುರೇಶ ಅಂಗಡಿ ಹೇಳಿದರು. ನಗರದ ಮೂರನೇ…

 • ಅಪಘಾತ: ಆರು ಮಂದಿ ದುರ್ಮರಣ

  ಚಿಕ್ಕೋಡಿ: ನಿಪ್ಪಾಣಿ ಪಟ್ಟಣದ ಹೊರವಲಯದ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-4ರಲ್ಲಿ ಶನಿವಾರ ಲಾರಿ ಮತ್ತು ಕಾರಿನ ಮಧ್ಯೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಒಂದೇ ಕುಟುಂಬದ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಪಕ್ಕದ ಮಹಾರಾಷ್ಟ್ರ ರಾಜ್ಯದ ಕೊಲ್ಲಾಪುರ…

 • ನೀರಿಗಾಗಿ ಬಾವಿಗಿಳಿದ ವಡ್ರಾಳ ಜನತೆ

  ಚಿಕ್ಕೋಡಿ: ಜನವರಿ ಆರಂಭವಾದರೆ ಸಾಕು ಚಿಕ್ಕೋಡಿ ತಾಲೂಕಿನ ಪೂರ್ವ ಭಾಗ ಮತ್ತು ದಕ್ಷಿಣ ಭಾಗದ ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಳ್ಳುತ್ತದೆ. ಕುಡಿಯುವ ನೀರಿನ ಸಮಸ್ಯೆ ಹೋಗಲಾಡಿಸಲು ರಾಜ್ಯ ಸರ್ಕಾರ ಎಷ್ಟೇ ಪ್ರಯತ್ನಿಸಿದರೂ ಸಹ ಮತ್ತೆ ಈ ವರ್ಷ…

 • ಯೋಜನೆ ಹೆಸರಲ್ಲಿ ಮಾಹಿತಿ ಕದಿವ ಗ್ಯಾಂಗ್‌!

  ಬೆಳಗಾವಿ: ಹೆಣ್ಣು ಮಕ್ಕಳನ್ನು ಸಶಕ್ತರನ್ನಾಗಿಸಲು ಪ್ರಧಾನಿ ನರೇಂದ್ರ ಮೋದಿ ಆಶಯದ ಬೇಟಿ ಬಚಾವೋ ಬೇಟಿ ಪಡಾವೋ ಮೂಲಕ 2 ಲಕ್ಷ ರೂ. ಕೊಡಿಸುವುದಾಗಿ ಜನರನ್ನು ವಂಚಿಸುತ್ತಿರುವ ಅಂತಾರಾಜ್ಯ ಗ್ಯಾಂಗ್‌ ಬೆಳಗಾವಿ ಮೂಲಕ ಕರ್ನಾಟಕವನ್ನು ಪ್ರವೇಶಿಸಿದ್ದು, ಬ್ಯಾಂಕ್‌ ಖಾತೆ ಹಾಗೂ…

 • ಕ್ಷಯ ತಡೆಗೆ ಜನರೂ ಕೈ ಜೋಡಿಸಲಿ

  ಬೆಳಗಾವಿ: ಕ್ಷಯರೋಗ ಒಂದು ಸಾಂಕ್ರಾಮಿಕವಾಗಿದ್ದು, ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಮಾಜದ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಮಹಾಪೌರ ಬಸಪ್ಪ ಚಿಕ್ಕಲದಿನ್ನಿ ಕರೆ ನೀಡಿದರು. ಭಾರತವನ್ನು ಕ್ಷಯ ಮುಕ್ತಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಕೈಗೊಂಡಿರುವ ಆಂದೋಲನಕ್ಕೆ ಇಲ್ಲಿಯ ರಾಮನಗರ…

 • ಮತ್ತೆ ಅಜ್ಞಾತ ಸ್ಥಳಕ್ಕೆ ರಮೇಶ ಜಾರಕಿಹೊಳಿ

  ಬೆಳಗಾವಿ: ಸಚಿವ ಸ್ಥಾನ ಕಳೆದುಕೊಂಡ ನಂತರ ಕಾಂಗ್ರೆಸ್‌ ನಾಯಕರ ವಿರುದ್ಧ ಮುನಿಸಿಕೊಂಡು ಕಳೆದ ಒಂದು ವಾರದಿಂದ ಯಾರ ಸಂಪರ್ಕಕ್ಕೂ ಸಿಗದೆ ಅಜ್ಞಾತ ಸ್ಥಳದಲ್ಲಿದ್ದ ಮಾಜಿ ಸಚಿವ ರಮೇಶ ಜಾರಕಿಹೊಳಿ ಕೊನೆಗೂ  ಗೋಕಾಕದಲ್ಲಿ ಕಾಣಿಸಿಕೊಂಡಿದ್ದಾರೆ. ಆದರೆ ಬುಧವಾರ ಬೆಳಗ್ಗೆ ಮತ್ತೆ…

 • ನವೀಕರಿಸಿದ ಕಟ್ಟಡದಲ್ಲಿ  ಸಿಸಿಬಿ ಠಾಣೆ ಆರಂಭ 

  ಬೆಳಗಾವಿ: ಮಹಾನಗರದ ಮಾರ್ಕೆಟ್‌ ಪೊಲೀಸ್‌ ಠಾಣೆ ಆವರಣದಲ್ಲಿ ಪಾಳು ಬಿದ್ದ ಕಟ್ಟಡವನ್ನೇ ಬಳಸಿಕೊಂಡು ಸಿಇಎನ್‌(ಸೈಬರ್‌, ಎಕನಾಮಿಕ್‌, ನಾರ್ಕೋಟಿಕ್‌) ವಿಶೇಷ ಪೊಲೀಸ್‌ ಠಾಣೆ ಆರಂಭಿಸಿ ಮಂಗಳವಾರ ಮಹಾನಗರ ಪೊಲೀಸ್‌ ಆಯುಕ್ತ ಡಾ| ಡಿ.ಸಿ. ರಾಜಪ್ಪ ಉದ್ಘಾಟಿಸಿದರು. ಇದಕ್ಕಿಂತ ಮುನ್ನ ನಗರ…

 • ಮೈತ್ರಿ ಸರ್ಕಾರ ಪತನಕ್ಕೆ ಸಿದ್ದು ಫ‌ಂಡಿಂಗ್‌: ಉಮೇಶ ಕತ್ತಿ

  ಹುಕ್ಕೇರಿ: ರಾಜ್ಯ ಸಮ್ಮಿಶ್ರ ಸರ್ಕಾರ ಜ.14ರೊಳಗೆ ಪತನವಾಗಲಿದೆ. ಕಾಂಗ್ರೆಸ್‌-ಜೆಡಿಎಸ್‌ ನಾಯಕರ ನಡುವಿನ ತಿಕ್ಕಾಟ ತಾರಕಕ್ಕೇರಿರುವುದೇ ಇದಕ್ಕೆ ಪ್ರಮುಖ ಕಾರಣ. ಸರ್ಕಾರ ಉರುಳಿಸಲು ಸಿದ್ದರಾಮಯ್ಯ ಫ‌ಂಡಿಂಗ್‌ ಮಾಡುತ್ತಿದ್ದಾರೆ ಎಂದು ಶಾಸಕ ಉಮೇಶ ಕತ್ತಿ ಆರೋಪಿಸಿದರು.  ಮಾಜಿ ಸಚಿವ ರಮೇಶ ಜಾರಕಿಹೊಳಿ…

 • ದೆಹಲಿಯಲ್ಲಿ ರಮೇಶ ಜತೆ ಬಾಲಚಂದ್ರ ಠಿಕಾಣಿ ?

  ಬೆಳಗಾವಿ: ರಮೇಶ ಜಾರಕಿಹೊಳಿ ಕಳೆದ ನಾಲ್ಕು ದಿನಗಳಿಂದ ಯಾರ ಸಂಪರ್ಕಕ್ಕೂ ಸಿಗದೆ ಅಜ್ಞಾತ ಸ್ಥಳದಲ್ಲಿರುವ ಬೆನ್ನಲ್ಲೇ ಅವರ ಸಹೋದರ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ ಎನ್ನಲಾಗಿದ್ದು ಇದು ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ಬಲ್ಲ…

 • ರಸ್ತೆ ಅಪಘಾತದಲ್ಲಿ ಮಾಜಿ ಶಾಸಕ ಹಕ್ಯಾಗೋಳ ಸಾವು

  ಚಿಕ್ಕೋಡಿ: ಸರಳ ಸಜ್ಜನ ರಾಜಕಾರಣಿ, ಚಿಕ್ಕೋಡಿ ವಿಧಾನಸಭೆ ಮತಕ್ಷೇತ್ರದ ಮಾಜಿ ಶಾಸಕ ದತ್ತು ಹಕ್ಯಾಗೋಳ(78) ಹುಕ್ಕೇರಿ ತಾಲೂಕಿನ ಕಣಗಲಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್‌ ಮತ್ತು ಲಾರಿ ಮಧ್ಯೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಶುಕ್ರವಾರ ನಿಧನರಾಗಿದ್ದಾರೆ. ಮೃತರು ಪತ್ನಿ, ಇಬ್ಬರು ಹೆಣ್ಣು ಮಕ್ಕಳು ಮತ್ತು ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಕೇರೂರ…

 • ಹೊಸ ವಿಷಯ ಅರಿತು ಪರಿಣಾಮಕಾರಿ ಬೋಧನೆ ಕೈಗೊಳ್ಳಿ 

  ಬೆಳಗಾವಿ: ನಗರದ ರಾಜಾ ಲಖಮಗೌಡ ವಿಜ್ಞಾನ ಸ್ವಾಯತ್ತ ಮಹಾವಿದ್ಯಾಲಯದಲ್ಲಿ ಗಣಿತಶಾಸ್ತ್ರ ಮತ್ತು ಸಂಖ್ಯಾಶಾಸ್ತ್ರ ವಿಭಾಗ, ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಮತ್ತು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಗುರುವಾರ ಗಣಿತಶಾಸ್ತ್ರದಲ್ಲಿ ಇತ್ತೀಚಿನ ಬೆಳವಣಿಗೆಗಳು ವಿಷಯ ಕುರಿತು ಅಂತಾರಾಷ್ಟ್ರೀಯ ಸಮ್ಮೇಳನ ನಡೆಯಿತು….

 • ಕೋರೆ, ಸುರೇಶ ಅಂಗಡಿ ಮಾತಿನ ಚಕಮಕಿ

  ಬೆಳಗಾವಿ: ರೈಲ್ವೆ ಮೇಲ್ಸೇತುವೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಂಸದ ಸುರೇಶ ಅಂಗಡಿ ಹಾಗೂ ರಾಜ್ಯಸಭಾ ಸದಸ್ಯ ಡಾ.ಪ್ರಭಾಕರ ಕೋರೆ ಅವರು ಸಚಿವ ಸತೀಶ ಜಾರಕಿಹೊಳಿ ಸೇರಿ ಎಲ್ಲರ ಸಮ್ಮುಖದಲ್ಲೇ ವಾಗ್ವಾದ ನಡೆಸಿದರು. ನಗರದ ಗೋಗಟೆ ವೃತ್ತದಲ್ಲಿ ನಿರ್ಮಾಣಗೊಂಡಿರುವ ರೈಲ್ವೆ ಮೇಲ್ಸೇ ತುವೆ ಉದ್ಘಾಟನಾ ಕಾರ್ಯಕ್ರಮಕ್ಕೆ ತಮಗೆ ಆಮಂತ್ರಣ ನೀಡಿಲ್ಲ…

ಹೊಸ ಸೇರ್ಪಡೆ