• ಭಾಜಿ ಮಾರ್ಕೆಟ್‌ಗೆ ಬೀಗ, ಎಪಿಎಂಸಿಗೆ ಸಿಕ್ತು ವೇಗ

  ಬೆಳಗಾವಿ: ಪರ-ವಿರೋಧದ ಮಧ್ಯೆಯೂ ಸಗಟು ತರಕಾರಿ ಮಾರುಕಟ್ಟೆ ಕೊನೆಗೂ ಸ್ಥಳಾಂತರಗೊಂಡಿದ್ದು, ಹಳೆಯ ಮಾರುಕಟ್ಟೆಗೆ ತರಕಾರಿ ವಾಹನಗಳನ್ನು ಪ್ರವೇಶಿಸದಂತೆ ತಡೆದ ಪೊಲೀಸರು ಎಲ್ಲವನ್ನೂ ನೂತನ ಎಪಿಎಂಸಿ ತರಕಾರಿ ಮಾರುಕಟ್ಟೆಗೆ ಕಳುಹಿಸಿದರು. ಮೊದಲ ದಿನವೇ ನೂತನ ಮಾರುಕಟ್ಟೆಯಲ್ಲಿ ನಿರೀಕ್ಷೆಗಿಂತಲೂ ಹೆಚ್ಚಿನ ವ್ಯಾಪಾರ…

 • ಪೆಟ್ರೋಲ್‌ ಬಂಕ್‌ನಲ್ಲಿ ಮಲಗಿದ್ದ ಇಬ್ಬರ ಕತ್ತು ಸೀಳಿ ಬರ್ಬರ ಹತ್ಯೆ

  ಕಿತ್ತೂರು: ನಗರದ ಹೊರವಲಯದಪೆಟ್ರೋಲ್‌ ಬಂಕ್‌ನಲ್ಲಿ ಇಬ್ಬರನ್ನು ಕತ್ತುಸೀಳಿ ಬರ್ಬರವಾಗಿ ಹತ್ಯೆಗೈಯಲಾಗಿದೆ. ಹತ್ಯೆಗೀಡಾದವರು ಲಿಂಗದಹಳ್ಳಿ ನಿವಾಸಿ ಮಂಜುನಾಥ ಪಟ್ಟಣ(30) ಮತ್ತುತಿಗಡೆಹಳ್ಳಿ ನಿವಾಸಿ ಮುಷ್ತಾಕ್‌ ಬೀಡಿ (28) ಎಂದು ತಿಳಿದು ಬಂದಿದೆ. ರಾತ್ರಿ ಮಲಗಿದ್ದ ವೇಳೆ ಇಬ್ಬರ ಹತ್ಯೆಯಾಗಿದೆ.ಕಿತ್ತೂರು ಠಾಣಾ ಪೊಲೀಸರು…

 • ಇಂತಹ ಸರ್ಕಾರ ಇರೋದಕ್ಕಿಂತ ಚುನಾವಣೆ ಆದ್ರೆ ಒಳ್ಳೇದು: ಶಾಸಕ ಪಾಟೀಲ್

  ಬೆಳಗಾವಿ: ಕಾಂಗ್ರೆಸ್, ಜೆಡಿಎಸ್ ಕಿತ್ತಾಟದಿಂದ ರಾಜ್ಯದ ಜನರಿಗೆ ಅನ್ಯಾಯ ಆಗುತ್ತಿದೆ. ವಿಧಾನಸೌಧದಿಂದ ಆಡಳಿತ ನಡೆಯುತ್ತಿದೆಯೋ, ರೆಸಾರ್ಟ್ ನಿಂದ ಆಡಳಿತ ನಡೆಯುತ್ತಿದೆಯೋ ಗೊತ್ತಾಗುತ್ತಿಲ್ಲ. ಇಂತಹ ಸರ್ಕಾರ ಇರುವುದಕ್ಕಿಂತ ಚುನಾವಣೆ ಆದರೆ ಒಳ್ಳೆಯದು ಎಂದು ಬೆಳಗಾವಿ ದಕ್ಷಿಣ ಬಿಜೆಪಿ ಶಾಸಕ ಅಭಯ್…

 • ಮನೆ ಹಂಚಿಕೆಗೆ ನಿರಾಶ್ರಿತರ ಮನವಿ

  ಬೆಳಗಾವಿ: ಇಲ್ಲಿಯ ಶ್ರೀನಗರ ಬಳಿ ರಾಜು ಆವಾಸ್‌ ಯೋಜನೆಯಡಿ ನಿರ್ಮಿಸಿದ 272 ಬಹುಮಹಡಿ ಕಟ್ಟಡಗಳನ್ನು ವಂಟಮೂರಿ ಜೋಪಡಪಟ್ಟಿ ನಿರಾಶ್ರಿತರಿಗೆ ಹಂಚಿಕೆ ಮಾಡುವಂತೆ ಆಗ್ರಹಿಸಿ ನಿವಾಸಿಗಳು ಸೋಮವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ವಂಟಮೂರಿ ಕಾಲೋನಿ ಜೋಪಡಪಟ್ಟಿಯಲ್ಲಿ ಸುಮಾರು…

 • ತರಕಾರಿ ಮಾರುಕಟ್ಟೆ ಸ್ಥಳಾಂತರಕ್ಕೆ ಹೆಚ್ಚಿದ ವಿರೋಧ

  ಬೆಳಗಾವಿ: ಸುಮಾರು 30 ವರ್ಷಗಳಿಂದ ದಂಡು ಮಂಡಳಿ ಪ್ರದೇಶದಲ್ಲಿ ಸಗಟು ತರಕಾರಿ ಮಾರುಕಟ್ಟೆ ನಡೆಸುತ್ತಿರುವ ವ್ಯಾಪಾರಸ್ಥರನ್ನು ಸ್ಥಳಾಂತರ ಮಾಡುತ್ತಿರುವ ಕ್ರಮ ಖಂಡಿಸಿ ಜೈ ಕಿಸಾನ್‌ ಸಗಟು ತರಕಾರಿ ವ್ಯಾಪಾರಸ್ಥರ ಸಂಘದಿಂದ ಸೋಮವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು….

 • ಜಾತಿ ಲೆಕ್ಕಾಚಾರದಿಂದ ಕಾಂಗ್ರೆಸ್‌ ಬಲ ವೃದ್ಧಿ

  ಬೆಳಗಾವಿ: ಒಂದು ಕಡೆ ಕೃಷ್ಣಾ ನದಿ ಹಾಗೂ ಸಮೃದ್ಧ ಕೃಷಿ ಭೂಮಿ.ಇನ್ನೊಂದು ಕಡೆ ಬರಗಾಲದ ಸ್ಥಿತಿ ಅನುಭವಿಸುತ್ತಿರುವ ಕುಡಚಿ ವಿಧಾನಸಭಾ ಕ್ಷೇತ್ರದಲ್ಲಿ ಈಗ ಲೋಕಸಭಾ ಚುನಾವಣೆಯ ಫಲಿತಾಂಶದ ಲೆಕ್ಕಾಚಾರ ಬಹಳ ಜೋರಾಗಿ ನಡೆದಿದೆ. ಇಂಥವರೇ ಗೆಲ್ಲುತ್ತಾರೆ ಎಂದು ಖಚಿತವಾಗಿ…

 • ಕೃಷ್ಣಾ ನದಿಗೆ ನೀರು ಹರಿಸಲು ಆಗ್ರಹಿಸಿ ಪ್ರತಿಭಟನೆ

  ಉಗಾರ ಬಿಕೆ: ನಾಲ್ಕು ದಿನದಲ್ಲಿ ಕೃಷ್ಣಾ ನದಿಗೆ ನೀರು ಹರಿಸುವಂತೆ ಆಗ್ರಹಿಸಿ ಉಗಾರ ಬುದ್ರುಕ ಗ್ರಾಮದ ಮಹಾವೀರ ಸರ್ಕಲ್ದಲ್ಲಿ ಉಗಾರ ವಿಕಾಸ ವೇದಿಕೆ ಆಶ್ರಯದಲ್ಲಿ ರವಿವಾರ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಯುವ ಮುಖಂಡ ಶೀತಲ ಪಾಟೀಲ ಮಾತನಾಡಿ,…

 • ಬುದ್ನಿಖುರ್ದದಲ್ಲಿ ನೀರಿಗಾಗಿ ಹಾಹಾಕಾರ

  ರಾಮದುರ್ಗ: ತಾಲೂಕಿನ ತೊಂಡಿಕಟ್ಟಿ ಗ್ರಾಮ ಪಂಚಾಯತ ವ್ಯಾಪ್ತಿಯ ಬುದ್ನಿಖುರ್ದ ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ ಎದುರಾಗಿದೆ. ನೀರು ಸಂಗ್ರಹಣೆಗೆ ಮಹಿಳೆಯರು, ಮಕ್ಕಳು ದಿನವಿಡೀ ಪರದಾಡುವಂತಹ ಪರಿಸ್ಥಿತಿ ನಿರ್ಮಾಣಗೊಂಡಿದೆ. ಕೆಲವರು ಒಂದೂವರೆ ಕಿ.ಮೀ. ದೂರ ನಡೆದು ನೀರು ತರಬೇಕಿದೆ. ತೊಂಡಿಕಟ್ಟಿ…

 • ದೈಹಿಕ-ಮಾನಸಿಕ ಸದೃಢತೆಗೆ ಕ್ರೀಡೆಯಲ್ಲಿ ಪಾಲ್ಗೊಳ್ಳಿ

  ಬೆಳಗಾವಿ: ವಿದ್ಯಾರ್ಥಿ ದೆಸೆಯಲ್ಲಿಯೇ ದೈಹಿಕ ಸಧೃಡತೆ ಬೆಳೆಸಿಕೊಳ್ಳಲು ಪಠ್ಯದ ಜೊತೆಗೆ ಕಡ್ಡಾಯವಾಗಿ ಶಾಲಾ-ಕಾಲೇಜಿನ ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಂಡು, ಸಾಧನೆ ಮಾಡಿ ದೈಹಿಕ ಮತ್ತು ಮಾನಸಿಕ ಸಾಮರ್ಥ್ಯ ವೃದ್ಧಿಸಿಕೊಳ್ಳಬೇಕು ಎಂದು ಪ್ರಾಚಾರ್ಯ ಡಾ| ಸಂಜಯ ಪೂಜಾರಿ ಹೇಳಿದರು. ನಗರದ ಅಂಗಡಿ…

 • ಸೋಲು-ಗೆಲುವು ಸಮನಾಗಿ ಸ್ವೀಕರಿಸಿ

  ಚಿಕ್ಕೋಡಿ: ಸೋಲು-ಗೆಲುವು ಒಂದೆ ನಾಣ್ಯದ ಎರಡು ಮುಖಗಳಿದ್ದಂತೆ, ಎರಡನ್ನೂ ಸಮಾನಾಗಿ ಸ್ವೀಕರಿಸಬೇಕು ಎಂದು ಗೋಗಟೆ ತಾಂತ್ರಿಕ ಮಹಾವಿದ್ಯಾಲಯದ ದೈಹಿಕ ಶಿಕ್ಷಣ ನಿರ್ದೇಶಕ ಡಾ| ಪಿ.ವಿ. ಕಡಗಡಕಾಯಿ ಹೇಳಿದರು. ನಿಪ್ಪಾಣಿ ವಿ.ಎಸ್‌.ಎಂ. ಸೋಮಶೇಖರ ಆರ್‌. ಕೋಠಿವಾಲೆ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಜರುಗಿದ…

 • ತಂತ್ರಜ್ಞಾನದ‌ಲ್ಲಿ ತಾಂತ್ರಿಕ ಪದವೀಧರರಿಗೆ ವಿಪುಲ ಅವಕಾಶ

  ಬೆಳಗಾವಿ: ಸತ್ಯ, ಸೇವೆ, ಪಾರದರ್ಶಕತೆ ಹಾಗೂ ದೂರದರ್ಶಿತ್ವ ದ್ಯೇಯಗಳೊಂದಿಗೆ ಮನ್ನಡೆದಲ್ಲಿ ಇಂದಿನ ಸ್ಪರ್ಧಾತ್ಮಕ ಹಾಗೂ ತಂತ್ರಜ್ಞಾನದ ಜಗತ್ತಿನಲ್ಲಿ ತಾಂತ್ರಿಕ ಪದವೀಧರರಿಗೆ ಉದ್ಯೋಗ ಪಡೆಯಲು ಹೆಚ್ಚಿನ ಅವಕಾಶಗಳಿವೆ ಎಂದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಡಾ| ಕರಿಸಿದ್ದಪ್ಪ ಹೇಳಿದರು. ನಗರದ…

 • ಪ್ರಧಾನಿ ಪ್ರಭಾವವೇ ಕಮಲ ಪಡೆಗೆ ಆಸರೆ

  ಬೆಳಗಾವಿ: ಮುಳ್ಳೂರು ಘಾಟ್ ಪ್ರದೇಶದಲ್ಲಿ ಸ್ಥಾಪನೆಗೊಂಡಿರುವ ಬೃಹತ್‌ ಶಿವನ ಪ್ರತಿಮೆಯಿಂದ ಎಲ್ಲರ ಗಮನಸೆಳೆದಿರುವ ರಾಮದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ಈಗ ಲೋಕಸಭೆ ಚುನಾವಣೆಯ ಮುನ್ನಡೆ ಲೆಕ್ಕಾಚಾರ ಸುದ್ದಿಮಾಡುತ್ತಿದೆ. ಬೃಹದಾಕಾರದಲ್ಲಿ ನೆಲೆ ನಿಂತಿರುವ ಈಶ್ವರನ ಆಶೀರ್ವಾದ ಯಾರ ಮೇಲೆ ಎಂಬ ಚರ್ಚೆ…

 • ಹುಕ್ಕೇರಿ ಪ್ರಕಾಶಿಸಲು ಕೈ ಜೋಡಿಸಿದ ಸತೀಶ

  ಬೆಳಗಾವಿ: ಕಾಂಗ್ರೆಸ್‌ ಹಾಗೂ ಬಿಜೆಪಿ ಸಮಬಲದ ಪೈಪೋಟಿ ಕಾಣುತ್ತಿರುವ ಯಮಕನಮರಡಿ ವಿಧಾನಸಭಾ ಕ್ಷೇತ್ರದಲ್ಲಿ ಲೋಕಸಭೆ ಚುನಾವಣೆಯ ಮುನ್ನಡೆಯ ವಿಚಾರವಾಗಿ ಬಹಳ ಕುತೂಹಲದ ಚರ್ಚೆ ನಡೆದಿದೆ. ಎರಡೂ ಪಕ್ಷಗಳ ಕಾರ್ಯಕರ್ತರು ತಮ್ಮ ಪ್ರಚಾರ ಹಾಗೂ ಜನ ಬೆಂಬಲದ ಆಧಾರದ ಮೇಲೆ…

 • ಮಾರಾಮಾರಿ: ಆರೋಪಿಗಳಿಗೆ ಮಹಾರಾಷ್ಟ್ರದಲ್ಲಿ ಶೋಧ

  ಬೆಳಗಾವಿ: ಹಳೆಯ ವೈಮನಸ್ಸಿನಿಂದಾಗಿ ಎರಡು ಕುಟುಂಬಗಳ ಮಧ್ಯೆ ಗ್ಯಾಂಗ್‌ವಾಡಿಯಲ್ಲಿ ನಡೆದ ಮಾರಾಮಾರಿಗೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಆರೋಪಿಗಳ ಪತ್ತೆಗೆ ಪೊಲೀಸರ ತಂಡ ಶನಿವಾರ ಮಹಾರಾಷ್ಟ್ರಕ್ಕೆ ತೆರಳಿದೆ. ಗ್ಯಾಂಗ್‌ವಾಡಿಯ ಕಿರಣ ಚೌಗುಲೆ ಎಂಬವನನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ…

 • ತರಕಾರಿ ಮಾರುಕಟ್ಟೆ ಆರಂಭಕ್ಕೆ ಬಂತು ಮುಹೂರ್ತ

  ಬೆಳಗಾವಿ: ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ತರಕಾರಿ ಮಾರುಕಟ್ಟೆ ಉದ್ಘಾಟನೆಗೆ ಕಾಲ ಕೂಡಿ ಬಂದಿದ್ದು, ಕೊನೆಗೂ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಮಳಿಗೆಗಳಿಗೆ ಹಳೆಯ ಸಗಟು ತರಕಾರಿ ಮಾರುಕಟ್ಟೆಯ ಸ್ಥಳಾಂತರಿಸಲು ಒಪ್ಪಿಗೆ ಸಿಕ್ಕಿದೆ. ಹೀಗಾಗಿ ಮೇ 14ರಿಂದ ನೂತನ…

 • ನದಿ ಪಾತ್ರದಲ್ಲೇ ಬಾವಿ!

  ಚಿಕ್ಕೋಡಿ: ಮಳೆಗಾಲದಲ್ಲಿ ಮೈದುಂಬಿ ಹರಿದು ಲಕ್ಷಾಂತರ ಜನರ ದಾಹ ತೀರಿಸುವ ಕೃಷ್ಣಾ ನದಿ ಬಿರು ಬೇಸಿಗೆಯಲ್ಲಿ ಬತ್ತಿ ಬೆಂಗಾಡಾದಾಗ ಜನ ಅದರಲ್ಲಿಯೇ ಬಾವಿ ತೋಡಿ ನೀರು ಪಡೆಯುವ ವಿದ್ಯಮಾನ ಈಚೆಗೆ ನಡೆಯುತ್ತಿದೆ. ನದಿ ಬತ್ತಿ ಗುಟುಕು ನೀರಿಗೆ ಸಂಚಕಾರ…

 • ಜೆ ಬ್ರದರ್ಸ್‌ ಸರ್ಕಾರ ಪತನ ಪಟಾಕಿ

  ಬೆಳಗಾವಿ: ಲೊಕಸಭೆ ಚುನಾವಣೆಯ ಫಲಿತಾಂಶದ ನಂತರ ರಾಜ್ಯ ಸರಕಾರ ಪತನಕ್ಕೆ ಕ್ಷಣ ಗಣನೆ ಆರಂಭವಾಗಲಿದೆ ಎಂದು ಜಾರಕಿಹೊಳಿ ಸಹೋದರರು ಬಹಿರಂಗವಾಗಿ ಹೇಳುವ ಮೂಲಕ ಎರಡು ರಾಷ್ಟ್ರೀಯ ಪಕ್ಷಗಳ ಚಿತ್ತ ಮತ್ತೆ ಗಡಿನಾಡು ಬೆಳಗಾವಿಯ ಕಡೆ ತಿರುಗುವಂತೆ ಮಾಡಿದ್ದಾರೆ. ಹುಬ್ಬಳ್ಳಿಯಲ್ಲಿ…

 • ರೈತರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವಂತೆ ಆಗ್ರಹ

  ರಾಮದುರ್ಗ: ರೈತರ ವಿವಿಧ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕಾ ಘಟಕದಿಂದ ತಹಶೀಲ್ದಾರ್‌ಗೆ ಶುಕ್ರವಾರ ಮನವಿ ಸಲ್ಲಿಸಿದರು. ಈ ವೇಳೆ ರಾಜ್ಯ ಸಂಘಟನಾ ಕಾರ್ಯದರ್ಶಿ ಮಲ್ಲಿಕಾರ್ಜುನ ರಾಮದುರ್ಗ…

 • ಹಾಲು ಒಕ್ಕೂಟಕ್ಕೆ ವಿವೇಕರಾವ್‌ ಅಧ್ಯಕ್ಷ

  ಬೆಳಗಾವಿ: ಸಾಕಷ್ಟು ರಾಜಕೀಯ ಚರ್ಚೆಗೆ ಎಡೆಮಾಡಿಕೊಟ್ಟಿದ್ದ ಬೆಳಗಾವಿ ಹಾಲು ಒಕ್ಕೂಟದ ಅಧ್ಯಕ್ಷರಾಗಿ ವಿಧಾನಪರಿಷತ್‌ ಸದಸ್ಯ ಹಾಗೂ ಹಾಲಿ ಅಧ್ಯಕ್ಷ ವಿವೇಕರಾವ್‌ ಪಾಟೀಲ ಪುನರಾಯ್ಕೆಯಾಗಿದ್ದಾರೆ. ಶುಕ್ರವಾರ ನಡೆದ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ವಿವೇಕರಾವ್‌ ಪಾಟೀಲ ಅವಿರೋಧವಾಗಿ ಆಯ್ಕೆಯಾದರು. ಒಟ್ಟು 14…

 • ಅಥಣಿಯಲ್ಲಿ ಮೋದಿ-ಸವದಿ ಸವಾರಿ ಭರ್ಜರಿ

  ಚಿಕ್ಕೋಡಿ: ಕಳೆದ ಎರಡು ದಶಕದಿಂದ ಬಿಜೆಪಿ ಭದ್ರಕೋಟೆಯಾದ ಬಿಸಿಲು ನಾಡಿನ ಅಥಣಿ ವಿಧಾನಸಭೆ ಕ್ಷೇತ್ರ ಈಗ ಕಾಂಗ್ರೆಸ್‌ ಅಧೀನದಲ್ಲಿದೆ. ಆದರೆ ಈಗ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಲು ಹೊರಟಿದೆ. ಕ್ಷೇತ್ರದಲ್ಲಿ ಕಾಂಗ್ರೆಸ್‌ ಶಾಸಕರು ಇದ್ದರೂ ಬದಲಾದ ರಾಜಕೀಯ…

ಹೊಸ ಸೇರ್ಪಡೆ

 • ಬೆಂಗಳೂರು: ರಾಜ್ಯದ ಆಂತರಿಕ ಭದ್ರತಾ ವಿಭಾಗ (ಐಎಸ್‌ಡಿ) ಮತ್ತು ರಾಜ್ಯ ಗುಪ್ತಚರ ವಿಭಾಗ ಅಡಿ ಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಭಯೋತ್ಪಾದಕ ನಿಗ್ರಹ ವಿಭಾಗ...

 • ಬೆಂಗಳೂರು: ನಗರದ ಸುತ್ತ-ಮುತ್ತಲ ಪ್ರದೇಶಗಳಲ್ಲಿ ಜೆಎಂಬಿ(ಜಮಾತ್‌-ಉಲ್‌-ಮುಜಾಹಿದ್ದೀನ್‌) ಉಗ್ರರ ಅಡಗುತಾಣಗಳು ಪತ್ತೆಯಾಗಿವೆ ಎಂಬ ರಾಷ್ಟ್ರೀಯ ತನಿಖಾ ದಳ (ಎನ್‌ಐಎ)...

 • ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಡಿ ನನ್ನನ್ನು ಬಂಧಿಸಿರುವುದು ರಾಜಕೀಯ ಪಿತೂರಿ ಎಂದು ಮಾಜಿ ಸಚಿವ ಡಿ.ಕೆ. ಶಿವಕುಮಾರ್‌ ದೆಹಲಿ ಹೈಕೋರ್ಟ್‌ನಲ್ಲಿ ತಮ್ಮ...

 • ಬೆಂಗಳೂರು: ಸಾರ್ವಜನಿಕರ ಸಮಸ್ಯೆಗಳನ್ನು ಪರಿಹರಿಸುವ ಉದ್ದೇಶದಿಂದ ರೂಪಿಸಿರುವ "ಸಹಾಯ ಆ್ಯಪ್‌'ನಲ್ಲಿ ದಾಖಲಾಗುವ ದೂರುಗಳನ್ನು ಕಾಲಮಿತಿಯೊಳಗೆ ಬಗೆಹರಿಸುವುದಕ್ಕೆ...

 • ಬೆಂಗಳೂರು: ವೇತನ ಪರಿಷ್ಕರಣೆಗಾಗಿ ಎಚ್‌ಎಎಲ್‌ ನೌಕರರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ ಎರಡನೇ ದಿನ ತಾರಕ್ಕೇರಿದ್ದು, ನೌಕರರ ಸಂಘಟನೆ ಮತ್ತು ಆಡಳಿತ...