• ಬೆಟಗೇರಿ: ನಾಳೆಯಿಂದ ಓಕುಳಿ

  ಬೆಟಗೇರಿ: ಗ್ರಾಮದಲ್ಲಿ ಹನುಮಂತ ದೇವರ ಓಕುಳಿ ಜೂ. 7ರಿಂದ 11 ರವರೆಗೆ ನಡೆಯಲಿದೆ. ಇಷ್ಟಾರ್ಥ ಈಡೇರಿಸುವ ಜಾಗೃತ ಹನುಮಂತ ದೇವರ ಜಾತ್ರೆಗೆ ಗ್ರಾಮದ ಎಲ್ಲ ಸಮುದಾಯದ ಜನರು ವಂತಿಗೆ ಹಣ ಸಂಗ್ರಹಿಸಿ ಅದ್ಧೂರಿಯಾಗಿ ಓಕುಳಿ ಹಬ್ಬ ಆಚರಣೆ ಮಾಡುವ…

 • ಲಕ್ಷ್ಮೀಮೂರ್ತಿ ಪ್ರತಿಷ್ಠಾಪನೆ ಮುಂದೂಡಿಕೆ

  ಘಟಪ್ರಭಾ: ಮಲ್ಲಾಪುರ ಪಿ.ಜಿ ಪಟ್ಟಣದ ಗ್ರಾಮ ದೇವತೆ ಲಕ್ಷ್ಮಿದೇವಿಯ ಗುಡಿಯಲ್ಲಿ ನೂತನ ಲಕ್ಷ್ಮಿ ಮೂರ್ತಿ ಪ್ರತಿಷ್ಠಾಪನೆಯನ್ನು ಉಪ್ಪಾರ ಸಮಾಜದ ಮುಖಂಡರ ವಿರೋಧದಿಂದ ಕೈಬಿಡಲಾಗಿದೆ. ಗ್ರಾಮದಲ್ಲಿ ಮುರ್ತಿ ಪ್ರತಿಷ್ಠಾಪನೆ ಕುರಿತು ಲಿಂಗಾಯತ ಹಾಗೂ ಉಪ್ಪಾರ ಸಮಾಜದ ದೇವಿಯ ಭಕ್ತರ ನಡುವೆ…

 • ಮನೆಯಿಂದಲೇ ಪರಿಸರ ಜಾಗೃತಿ ಆರಂಭವಾಗಲಿ

  ಚಿಕ್ಕೋಡಿ: ಪರಿಸರ ರಕ್ಷಣೆಯ ಮಹತ್ವದ ಅರಿವು ಮೂಡಿಸುವ ಕಾರ್ಯ ಮನೆಯಿಂದಲೇ ಆರಂಭವಾದಾಗ ಮಾತ್ರ ಪರಿಸರ ಸಮತೋಲನ ಕಾಯ್ದುಕೊಳ್ಳಬಹುದು. ಮನೆಯ ಯಜಮಾನ ತನ್ನ ಕುಟುಂಬಕ್ಕೆ ಪರಿಸರದ ಸ್ವಚ್ಚತೆ ಬಗ್ಗೆ ಅರಿವು ಮೂಡಿಸಿದ ಮೇಲೆ ಉಳಿದ ಸಂಘ-ಸಂಸ್ಥೆಗಳು ಅದನ್ನು ನಿಭಾಯಿಸಿಕೊಂಡು ಹೋಗಲು…

 • ಸಡಗರದ ರಂಜಾನ್‌ ಆಚರಣೆ

  ಬೆಳಗಾವಿ: ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರು ಬುಧವಾರ ಪವಿತ್ರ ರಂಜಾನ್‌ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಣೆ ಮಾಡಿದರು. ಹಬ್ಬದ ಹಿನ್ನೆಲೆಯಲ್ಲಿ ಅಸಂಖ್ಯಾತ ಮುಸ್ಲಿಂ ಬಾಂಧವರು ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಇಸ್ಲಾಂ ಧರ್ಮಗುರುಗಳು ಕುರಾನ್‌ ಪಠಣ ಮಾಡಿದರು. ಬೆಳಗಾವಿಯಲ್ಲಿ…

 • ಏಕಾಏಕಿ ಶಾಲೆ ಸ್ಥಳಾಂತರ ತಂದ ಫ‌ಜೀತಿ

  ಈರನಗೌಡ ಪಾಟೀಲ ರಾಮದುರ್ಗ: ಏಕಾಏಕಿ ಪಟ್ಟಣದಲ್ಲಿದ್ದ ಆದರ್ಶ ವಿದ್ಯಾಲಯ ಸ್ಥಳಾಂತರ ಮಾಡಿದ್ದರಿಂದ ಕೆಲ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ. ಮೂಲ ಸೌಲಭ್ಯ ಕೊರತೆಯ ನೆಪವೊಡ್ಡಿ ಕೆಲ ಪಾಲಕರು ಮಕ್ಕಳನ್ನು ಶಾಲೆಗೆ ಕಳುಹಿಸಲು ಹಿಂದೇಟು ಹಾಕುತ್ತಿರುವುದರಿಂದ ಮಕ್ಕಳು ಶಿಕ್ಷಣ ವಂಚಿತರಾಗುವ ಪರಿಸ್ಥಿತಿ ನಿರ್ಮಾಣವಾಗಿದೆ….

 • ಅರಣ್ಯ ಇಲಾಖೆಯಿಂದ ಲಕ್ಷ ಸಸಿಗಳ ಪೋಷಣೆ

  ಚಿಕ್ಕೋಡಿ: ಪರಿಸರ ಸಂರಕ್ಷಣೆ ಹಾಗೂ ಸಮರ್ಪಕ ಮಳೆ ಆಗಲು ಪ್ರತಿಯೊಬ್ಬರು ಸಸಿಗಳನ್ನು ನೆಡಬೇಕೆನ್ನುವ ಉದ್ದೇಶದೊಂದಿಗೆ ಜೂನ್‌ ತಿಂಗಳಲ್ಲಿ ಆರಂಭವಾಗುವ ಮುಂಗಾರು ಹಂಗಾಮಿನಲ್ಲಿ ಸಸಿ ನೆಡಲು ಇಲ್ಲಿನ ಪ್ರಾದೇಶಿಕ ಅರಣ್ಯ ಇಲಾಖೆಯು ವಿವಿಧ ಜಾತಿಯ ಲಕ್ಷ ಸಸಿಗಳನ್ನು ಬೆಳೆಸಿ ಪೋಷಣೆ…

 • ಭರವಸೆ ಹುಸಿ; ಕಬ್ಬು ಬಾಕಿ ಮರೀಚಿಕೆ

  ಬೆಳಗಾವಿ: ರಾಜ್ಯದಲ್ಲಿ ಕಬ್ಬು ಬೆಳೆಗಾರರ ಬಾಕಿ ಹಣ ಹಾಗೂ ದರ ನಿಗದಿ ಸಂಘರ್ಷ ಎಂದಿಗೂ ಮುಗಿಯದ ಅಧ್ಯಾಯದಂತಾಗಿದೆ. ರಾಜ್ಯದ 67 ಸಕ್ಕರೆ ಕಾರ್ಖಾನೆಗಳಿಂದ ಸುಮಾರು 3000 ಕೋಟಿ ಬಾಕಿ ಹಣ ಕಬ್ಬು ಬೆಳೆಗಾರರಿಗೆ ಪಾವತಿಯಾಗಬೇಕಿದ್ದು, ಈ ಹಣ ರೈತರಿಗೆ…

 • ಶಿವು ಉಪ್ಪಾರ ಸಾವಿನ ತನಿಖೆಗೆ ಹೆಚ್ಚಿದ ಆಗ್ರಹ

  ಬೆಳಗಾವಿ: ಗೋರಕ್ಷಕ ಶಿವು ಉಪ್ಪಾರ ಹಿರೇಬಾಗೇವಾಡಿ ಗ್ರಾಮದ ಎಪಿಎಂಸಿಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದು ಈ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಶ್ರೀರಾಮಸೇನಾ ಹಿಂದೂಸ್ಥಾನ ಸಂಘಟನೆಯ ಕಾರ್ಯಕರ್ತರು ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು. ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ…

 • ಮಲೇರಿಯಾ ಮುಕ್ತಗೊಳಿಸಲು ಪ್ರತಿಯೊಬ್ಬರು ಕೈ ಜೋಡಿಸಿ

  ಬೆಳಗಾವಿ: ಭಾರತವನ್ನು 2022ರೊಳಗೆ ಮಲೇರಿಯಾ ಮುಕ್ತ ಮಾಡಬೇಕಾಗಿದ್ದು. ಇದಕ್ಕೆ ಎಲ್ಲರ ಸಹಕಾರ ಅಗತ್ಯವಾಗಿದೆ ಎಂದು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ| ಎಂ.ಎಸ್‌. ಪಲ್ಲೇದ ಹೇಳಿದರು. ಜಿಲ್ಲಾ ಮಟ್ಟದ ಮಲೇರಿಯಾ ಮಾಸಾಚರಣೆ ನಿಮಿತ್ತ ಮಲಪ್ರಭಾ ನಗರ ಹಾಗೂ…

 • ಕಾರ್ಮಿಕರ ಮೇಲೆ ಹಲ್ಲೆಗೆ ಖಂಡನೆ

  ಅಥಣಿ: ಪುರಸಭೆ ಮಾಜಿ ಉಪಾಧ್ಯಕ್ಷೆ ಹಾಗೂ ಮಾಜಿ ಸದಸ್ಯನ ಮಕ್ಕಳು ಪುರಸಭೆ ಕಾರ್ಮಿಕ ಮತ್ತು ಜಿಲ್ಲಾ ಕಾರ್ಮಿಕ ಸಂಘಟನೆಯ ಜಿಲ್ಲಾಧ್ಯಕ್ಷ ಬಸವರಾಜ ಕಾಂಬಳೆ ಮತ್ತು ಆನಂದ ಕಾಂಬಳೆ ಎಂಬುವರ ಮೇಲೆ ಹಲ್ಲೆ ಮಾಡಿ ಜೀವ ಬೇದರಿಕೆ ಹಾಕಿದ್ದನ್ನು ಖಂಡಿಸಿದ…

 • ಮಳೆ ಕೊರತೆಗೆ ಕೃಷಿ ಚಟುವಟಿಕೆಗೆ ಗರ

  ಬೆಳಗಾವಿ: ಸತತ ಭೀಕರ ಬರದಿಂದ ಕಂಗೆಟ್ಟಿರುವ ಗಡಿನಾಡು ಬೆಳಗಾವಿ ಜಿಲ್ಲೆಯಲ್ಲಿ ಈ ವರ್ಷ ಮುಂಗಾರು ಪೂರ್ವ ಮಳೆ ಸಹ ಆತಂಕ ತಂದಿಟ್ಟಿದೆ. ವಾಡಿಕೆಗಿಂತ ಪ್ರತಿಶತ 78 ರಷ್ಟು ಮಳೆಯ ಕೊರತೆ ಉಂಟಾಗಿರುವದು ಈ ಆತಂಕಕ್ಕೆ ಕಾರಣ. ಮಳೆಯ ತೀವ್ರ…

 • ನೀರಿನ ಸಮಸ್ಯೆಗೆ ಅಧಿಕಾರಿಗಳು ತಕ್ಷಣ ಸ್ಪಂದಿಸಿ

  ಮೂಡಲಗಿ: ತಾಲೂಕಿನಲ್ಲಿ ಕುಡಿಯುವ ನೀರಿನ ಪರಿಸ್ಥಿತಿ ತಲೆದೋರದಂತೆ ಅಧಿಕಾರಿಗಳು ಕರ್ತವ್ಯ ನಿರ್ವಹಿಸಬೇಕು. ಸಾರ್ವಜನಿಕರ ದೂರುಗಳಿಗೆ ತಕ್ಷಣವೇ ಸ್ಪಂದಿಸಬೇಕು. ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಲ್ಲಿಯ ಶಿವಬೋಧರಂಗ ಬ್ಯಾಂಕಿನ ಸಭಾಗೃಹದಲ್ಲಿ…

 • ಬಾಯಾರಿದ ಪಕ್ಷಿಗಳಿಗೆ ನೀರಿನ ಆಸರೆ

  ಚಿಕ್ಕೋಡಿ: ನಗರದಿಂದ ಒಂದು ಕಿಮೀ ಅಂತರದಲ್ಲಿರುವ ಬಾನಂತಿಕೋಡಿ ರಸ್ತೆಗೆ ಹೊಂದಿಕೊಂಡು ಕೆಎಲ್ಇ ಸಂಸ್ಥೆ ನಿರ್ಮಿಸಿರುವ ಅಭಿಯಾಂತ್ರಿಕ ಮತ್ತು ತಾಂತ್ರಿಕ ಮಹಾವಿದ್ಯಾಲಯ ಇದೀಗ ಪರಿಸರ ಸ್ನೇಹಿಯಾಗಿ ರೂಪುಗೊಂಡಿದೆ. ಕಾಲೇಜಿನ ಆವರಣದಲ್ಲಿ ಕಾಲಿಡುತ್ತಿದ್ದಂತೆಯೇ ಬಿಸಿಲಿನಿಂದ ಬಳಲಿ ಬರುವವರಿಗೆ ಹಸಿರಿನಿಂದ ಕಂಗೊಳಿಸುವ ಉದ್ಯಾನ…

 • ಪೊಲೀಸ್‌ ಕಣ್ಗಾವಲಲ್ಲಿ ಶುರುವಾಯ್ತು ಕಾಮಗಾರಿ

  ಬೆಳಗಾವಿ: ತಾಲೂಕಿನ ಹಲಗಾ ಗ್ರಾಮದ ಹೊರ ವಲಯದ ಜಮೀನಿನಲ್ಲಿ ನಗರ ಒಳಚರಂಡಿ ನೀರು ಶುದ್ಧೀಕರಣ ಘಟಕಕ್ಕಾಗಿ ಭೂಸ್ವಾಧೀನ ಪ್ರಕ್ರಿಯೆ ಶುಕ್ರವಾರ ಬಿಗಿ ಪೊಲೀಸ್‌ ಬಂದೋಬಸ್ತ್ನಲ್ಲಿ ನಡೆದಿದ್ದು, ಯಾವೊಬ್ಬ ರೈತರೂ ಜಮೀನಿನ ಒಳಗೆ ಬರದಂತೆ ಪೊಲೀಸರು ಕಣ್ಗಾವಲು ಹಾಕಿದ್ದಾರೆ. ಹಲಗಾ…

 • ಕುಡಿವ ನೀರಿಗಾಗಿ ಬೊಬ್ಬೆ ಚಳವಳಿ

  ಅಥಣಿ: ಕೃಷ್ಣಾ ನದಿ ನೀರಿನ ಶಾಶ್ವತ ಪರಿಹಾರಕ್ಕಾಗಿ ಆಗ್ರಹಿಸಿ ನಡೆಸುತ್ತಿರುವ ಕೃಷ್ಣಾ ಹೋರಾಟ ಸಮಿತಿ ಸದಸ್ಯರ ಅಹೋರಾತ್ರಿ ಧರಣಿ 12 ದಿನ ಪೂರೈಸಿದ್ದು, ಶುಕ್ರವಾರ ಬೊಬ್ಬೆ ಚಳವಳಿ ನಡೆಸಿ ಸರ್ಕಾರ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದರು. ಪ್ರತಿಭಟನೆಯಲ್ಲಿ ನ್ಯಾಯವಾದಿ…

 • 6ರಿಂದ ವಿಟಿಯುನಲ್ಲಿ ಗ್ರಂಥಾಲಯ ಸಮ್ಮೇಳನ

  ಬೆಳಗಾವಿ: ಗ್ರಂಥಾಲಯದಲ್ಲಿ ಆಳ ಅಧ್ಯಯನ ಹಾಗೂ ಸಂಶೋಧನೆ ಕೈಗೊಳ್ಳುವ ಉದ್ದೇಶದಿಂದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಂಗಳೂರಿನ ಎಲ್ಐಎಸ್‌ ಅಕಾಡೆಮಿ ಹಾಗೂ ಸಾರ್ವಜನಿಕ ಗ್ರಂಥಾಲಯ ಇಲಾಖೆ ವತಿಯಿಂದ ಜೂನ್‌ 6, 7 ಹಾಗೂ 8ರಂದು ರಾಷ್ಟ್ರ ಮಟ್ಟದ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ….

 • ಭೂಮಿಗಿಳಿದ ಜೆಸಿಬಿ; ಕಟ್ಟೆಯೊಡೆದ ಆಕ್ರೋಶ

  ಬೆಳಗಾವಿ: ಒಳಚರಂಡಿ ನೀರು ಶುದ್ಧೀಕರಣ ಘಟಕ ನಿರ್ಮಾಣಕ್ಕೆ ಫಲವತ್ತಾದ ಭೂಮಿ ಸ್ವಾಧೀನ ಪಡಿಸಿಕೊಳ್ಳುತ್ತಿರುವುದನ್ನು ಖಂಡಿಸಿ ತಾಲೂಕಿನ ಹಲಗಾ ಗ್ರಾಮದ ಹೊಲದಲ್ಲಿ ಅಧಿಕಾರಿಗಳಿಗಾಗಿ ಹಾಕಿದ್ದ ಕುರ್ಚಿಗಳನ್ನು ಮುರಿದು ರೈತರು ಜಿಲ್ಲಾಡಳಿತ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಹಲಗಾ ಹೊರವಲಯದ 19.20 ಎಕರೆ…

 • ಹತ್ತಾರು ನಿರೀಕ್ಷೆಗಳಿಗೆ ಮತ್ತೆ ಬಂತು ಹೊಸ ಜೀವ

  ಬೆಳಗಾವಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಸಂಪುಟದಲ್ಲಿ ಮೊದಲ ಬಾರಿಗೆ ಸಚಿವ ಸ್ಥಾನ ಪಡೆದುಕೊಂಡ ಬೆಳಗಾವಿ ಲೋಕಸಭಾ ಸಂಸದ ಸುರೇಶ ಅಂಗಡಿಗೆ ಮಹತ್ವದ ಖಾತೆಯೇ ಸಿಕ್ಕಿದೆ. ಈ ಭಾಗದಲ್ಲಿ ರೈಲ್ವೆ ಯೋಜನೆಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ಪ್ರಾಮುಖ್ಯತೆ ಸಿಕ್ಕಿಲ್ಲ ಎಂಬ ಕೂಗಿನ…

 • ಶಾಲಾ ಹಾಜರಾತಿಗೆ ಜಾಗೃತಿ ಜಾಥಾ

  ಬೈಲಹೊಂಗಲ: ಬೇಸಿಗೆ ರಜೆಯ ಮಜಾ ಸವಿದು ಈಗಾಗಲೇ ಶಾಲೆಗೆ ಮರಳಿರುವ ತಾಲೂಕಿನ ದೊಡವಾಡ ಗ್ರಾಮದ ಶಾಂತಿ ನಗರದ ಹೊಸ ಬಡಾವಣೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ಶಾಲೆಗೆ ಬಾರದೆ ಮನೆಯಲ್ಲಿ ಉಳಿದ ತಮ್ಮ ಸಹಪಾಠಿಗಳು, ಹೊಸದಾಗಿ ಒಂದನೇ…

 • ಬೋಧಕರಿಗೆ ಡಿಜಿಟಲ್ ತಂತ್ರಜ್ಞಾನ ಮಾಹಿತಿ ಅಗತ್ಯ

  ಬೆಳಗಾವಿ: ಉಪನ್ಯಾಸಕರಲ್ಲಿ ವೃತ್ತಿ ಬಗ್ಗೆ ಶಿಸ್ತು, ಬದ್ಧತೆ ಮತ್ತು ಪ್ರಾಮಾಣಿಕತೆ ಅಗತ್ಯ. ಶಿಕ್ಷಕ ವೃತ್ತಿಗೆ ನಿವೃತ್ತಿ ಎನ್ನುವುದು ಇಲ್ಲ. ಶಿಕ್ಷಕರು ತಮ್ಮ ನಿವೃತ್ತಿ ನಂತರವೂ ತಮ್ಮ ಜ್ಞಾನವನ್ನು ಇತರರಿಗೆ ನೀಡಬೇಕು ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ|…

ಹೊಸ ಸೇರ್ಪಡೆ