• ಚಂದ್ರಶೇಖರ ಶ್ರೀಗೆ ಕನ್ನಡ ದೀಪ ಪ್ರಶಸ್ತಿ

  ಬೆಟಗೇರಿ: ಭಾಗೋಜಿಕೊಪ್ಪದ ಮಣ್ಣಿಗೆ ಒಂದು ದಿವ್ಯ ಶಕ್ತಿಯಿದ್ದು, ಇಂತಹ ಪುಣ್ಯ ನೆಲದ ‘ಕನ್ನಡ ದೀಪ’ ಪ್ರಶಸ್ತಿ ನನಗೆ ದೊರೆತಿರುವುದು ನನ್ನ ಭಾಗ್ಯ ಎಂದು ಹುಕ್ಕೇರಿ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ಸಮೀಪದ ಭಾಗೋಜಿಕೊಪ್ಪದ ಶಿವಯೋಗೀಶ್ವರ ಹಿರೇಮಠದಲ್ಲಿ ನಡೆದ ‘ಕನ್ನಡ…

 • ಚುನಾವಣೆ ಯಶಸ್ಸಿಗೆ ಸಕಲ ಸಿದ್ಧತೆ

  ಬೈಲಹೊಂಗಲ: ಲೋಕಸಭಾ ಚುನಾವಣೆ ಕರ್ತವ್ಯಕ್ಕೆ ಹಾಜರಾದ ಮತಗಟ್ಟೆ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ಸೋಮವಾರ ತರಬೇತಿ ನೀಡಿ ಮತಗಟ್ಟೆಗಳಿಗೆ ಬೀಳ್ಕೊಡಲಾಯಿತು. ಪಟ್ಟಣದ ಧಾರವಾಡ ಬೈಪಾಸ್‌ ರಸ್ತೆಯಲ್ಲಿರುವ ನೀಲಕಂಠೇಶ್ವರ ವಿದ್ಯಾವರ್ಧಕ ಸಂಸ್ಥೆಯ ಐಟಿಐ ಕಾಲೇಜು ಆವರಣದಲ್ಲಿ ವಿವಿಧ ಭಾಗಗಳಿಂದ ಆಗಮಿಸಿದ್ದ ಚುನಾವಣಾ…

 • ಮತಗಟ್ಟೆಗೆ ತೆರಳಿದ ಸಿಬ್ಬಂದಿ

  ರಾಮದುರ್ಗ: ಬೆಳಗಾವಿ ಲೋಕಸಭಾ ಕ್ಷೇತ್ರದ ಚುನಾವಣೆಗೆ ರಾಮದುರ್ಗ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ 247 ಮತಗಟ್ಟೆಗಳಿಗೆ ಕರ್ತವ್ಯ ನಿರ್ವಹಿಸಲು ಚುನಾವಣಾ ಸಿಬ್ಬಂದಿ ಸೋಮವಾರ ಈರಮ್ಮ ಯಾದವಾಡ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಿಂದ ಮತಗಟ್ಟೆಗೆ ತೆರಳಿದರು. ಚುನಾವಣಾ ಕರ್ತವ್ಯ ನಿರ್ವಹಣೆಗಾಗಿ…

 • ಚೌಕಿದಾರನ ಸುತ್ತಲೂ ಇರೋರೆಲ್ಲ ಚೋರರು

  ರಾಯಬಾಗ: ರೈತ, ದಲಿತ, ಹಿಂದುಳಿದ ಹಾಗೂ ಅಲ್ಪಸಂಖ್ಯಾತರ ವಿರೋಧಿ ನರೇಂದ್ರ ಮೋದಿಯ ಬಿಜೆಪಿ ಕೋಮುವಾದಿ ಪಕ್ಷಕ್ಕೆ ಯಾರು ಕೂಡಾ ಮತ ನೀಡಬಾರದು. ಕೋಮುವಾದಿ ಬಿಜೆಪಿ ಪಕ್ಷವನ್ನು ಸೋಲಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಪಟ್ಟಣದ ಮಹಾವೀರ ಭವನದಲ್ಲಿ…

 • ದೇಶದಲ್ಲಿಯೇ ಇತಿಹಾಸ ನಿರ್ಮಿಸಿದ ಪಕ್ಷ ಕಾಂಗ್ರೆಸ್‌

  ರಾಮದುರ್ಗ: ಕಳೆದ 60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್‌ ಪಕ್ಷ, ದೇಶದ ಬಡವರಿಗಾಗಿ ಅನೇಕ ಯೋಜನೆಗಳನ್ನು ರೂಪಿಸಿದೆ. ಕೇವಲ ಚುನಾವಣೆಗಾಗಿ ಹುಟ್ಟಿಕೊಳ್ಳದೆ ದೇಶದಲ್ಲಿಯೇ ಇತಿಹಾಸ ನಿರ್ಮಿಸಿದ ಪಕ್ಷ ಇದಾಗಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್‌.ಜಿ. ನಂಜಯ್ಯಮಠ…

 • ಬಹಿರಂಗ ಪ್ರಚಾರಕ್ಕೆ ತೆರೆ

  ಬೆಳಗಾವಿ: ಲೋಕಸಭೆ ಚುನಾವಣೆ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದ ಅಭ್ಯರ್ಥಿಗಳ ಬಹಿರಂಗ ಪ್ರಚಾರ ತೆರೆ ಕಂಡಿದೆ. ಇನ್ನೇನಿದ್ದರೂ ಮನೆ ಮನೆಗೆ ತೆರಳಿ ಮತದಾರರನ್ನು ಓಲೈಸಿಕೊಳ್ಳಲು ಅಭ್ಯರ್ಥಿಗಳು ಕಸರತ್ತು ನಡೆಸಿದ್ದರೆ ಇನ್ನೊಂದೆಡೆ ತಮ್ಮ ಬೆಂಬಲಿಗರ ಮೂಲಕ ಕತ್ತಲ ರಾತ್ರಿಯ ಕರಾಳ ದಿನಗಳಲ್ಲಿ ಹಣ-ಹೆಂಡ…

 • ವಿಷಯಾಧಾರಿತಕ್ಕಿಂತ ಟೀಕೆಗಳಿಗೇ ಹೆಚ್ಚಿನ ಮಣೆ

  ಬೆಳಗಾವಿ: ಲೋಕಸಭೆಗೆ ಅದರದೇ ಆದ ಘನತೆ ಗೌರವ ಇದೆ. ಇದಕ್ಕೆ ಗೌರವದ ಆವರಣ ಇರಬೇಕಿತ್ತು. ಆದರೆ ಈ ಆವರಣವೇ ಕುಸಿದಿದೆ. ಪ್ರಮುಖ ಪಕ್ಷಗಳ ನಾಯಕರು ಹಾಗೂ ಅಭ್ಯರ್ಥಿಗಳು ಬಳಸಿದ ಶಬ್ದ, ಮಾಡಿದ ಟೀಕೆಗಳು ಸಾಮಾನ್ಯ ಜನರಿಗೆ ಜಿಗುಪ್ಸೆ ಬರುವಂತೆ…

 • ವಿದ್ಯುತ್‌ ಸಂಪರ್ಕ ಕಲ್ಪಿಸಲು ಆಗ್ರಹ

  ಸವದತ್ತಿ: ಮಲಪ್ರಭಾ ಹಿನ್ನೀರಿಗೆ ಪೈಪಲೈನ್‌ ಮೂಲಕ ನೀರು ಪಡೆದ ರೈತರ ಪಂಪ್‌ಸೆಟ್‌ಗಳ ವಿದ್ಯುತ್‌ ಸಂಪರ್ಕ ಕಡಿತಗೊಳಿಸಿದ್ದನ್ನು ಖಂಡಿಸಿದ ಸವದತ್ತಿ, ಉಗರಗೋಳದ ರೈತರು ವಿದ್ಯುತ್‌ ಸಂಪರ್ಕ ಕಲ್ಪಿಸುವಂತೆ ಪ್ರತಿಭಟನೆ ನಡೆಸಿದರು. ಇದಕ್ಕೂ ಮೊದಲು ರೈತರು 10 ಗಂಟೆವರಗೆ ಕಾಯ್ದರೂ ಯಾವ…

 • ಸಿದ್ದರಾಮಯ್ಯ ಮೋದಿ ಕ್ಷಮೆಯಾಚಿಸಲಿ

  ಚಿಕ್ಕೋಡಿ: ಪ್ರಧಾನಿ ನರೇಂದ್ರ ಮೋದಿ ಕಂಡರೆ ಕಾಂಗ್ರೆಸ್‌ ನಾಯಕರಿಗೆ ಭಯ ಶುರುವಾಗಿದೆ. ಹೀಗಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೋದಿಯವರ ಬಗ್ಗೆ ಹಗುರವಾಗಿ ಮಾತನಾಡಲು ಹೊರಟಿದ್ದಾರೆ. ಅವರು ಕೂಡಲೇ ಮೋದಿಯವರ ಕ್ಷಮೆ ಯಾಚನೆ ಮಾಡಬೇಕು ಎಂದು ಬಿಜೆಪಿ ನಾಯಕಿ ಶೋಭಾ…

 • ಚುನಾವಣೆಯಲ್ಲೂ ಕೃಷ್ಣೆಯ ಜಪ

  ಉಗಾರ ಬಿಕೆ: ರಾಷ್ಟ್ರದ ಭವಿಷ್ಯಕ್ಕೆ ದಿಕ್ಸೂಚಿಯಾಗಿರುವ ಲೋಕಸಭಾ ಚುನಾವಣೆಗೆ ಚಿಕ್ಕೋಡಿ ಲೋಕಸಭಾ ವ್ಯಾಪ್ತಿಯ ಗಡಿ ಭಾಗದ ಕಾಗವಾಡ ವಿಧಾನಸಭಾ ಕ್ಷೇತ್ರದಲ್ಲಿ ಆಖಾಡಾ ಸಿದ್ಧವಾಗಿದ್ದು ರಾಜಕೀಯ ಪಕ್ಷಗಳ ಪ್ರಚಾರ ಉರಿ ಬಿಸಿಲಿನ ನಡುವೆಯೂ ಜೋರಾಗಿ ನಡೆದಿದೆ. ಕಾಂಗ್ರೆಸ್‌ ಅಭ್ಯರ್ಥಿ ಪ್ರಕಾಶ…

 • ಕ್ಷೇತ್ರದ ಜನರಿಗೆ ಬದಲಾವಣೆ ಬೇಕಿದೆ

  ಪ್ರಶ್ನೆ; ಮೈತ್ರಿ ಬಿಕ್ಕಟ್ಟು ನಕಾರಾತ್ಮಕ ಪರಿಣಾಮ ಬೀರುವ ಸಾಧ್ಯತೆ ಇದೆಯೇ..? ಉತ್ತರ: ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಮೃತ್ರಿಕೂಟದ ನಾಯಕರು ಒಂದಾಗಿ ಕೆಲಸ ಮಾಡುತ್ತಿದ್ದೇವೆ. ನಮ್ಮಲ್ಲಿ ಯಾವುದೇ ಬಿಕ್ಕಟ್ಟು ಅಥವಾ ಭಿನ್ನಮತ ಇಲ್ಲ. ಎಲ್ಲರೂ ಒಂದಾಗಿ ಪ್ರಚಾರ ನಡೆಸಿದ್ದೇವೆ. ಮೈತ್ರಿಕೂಟದ…

 • ಮೈತ್ರಿ ಅಸ್ತಿತ್ವವೇ ಹಳ್ಳಿಗರಿಗೆ ಗೊತ್ತಿಲ್ಲ

  ಪ್ರಶ್ನೆ: ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಮುಂದೆ ಮೋದಿ ಅಲೆ ಕೈಹಿಡಿಯುತ್ತಾ ? ಉತ್ತರ: ಬೆಳಗಾವಿ ಜಿಲ್ಲೆಯಲ್ಲಿ ಅದರಲ್ಲೂ ನಮ್ಮ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮೈತ್ರಿಯ ವಾತಾವರಣವೇ ಕಾಣುತ್ತಿಲ್ಲ. ಈ ಭಾಗದಲ್ಲಿ ಜೆಡಿಎಸ್‌ ತನ್ನ ಅಸ್ತಿತ್ವವನ್ನೇ ಕಳೆದು ಕೊಂಡಿದೆ. ಕಾಂಗ್ರೆಸ್‌ ಹಾಗೂ…

 • ರೈತರ ಜಮೀನಿಗೆ ಕೈ ಹಾಕಿದ ಅಂಗಡಿ

  ಬೆಳಗಾವಿ: ಸಂಸದ ಸುರೇಶ ಅಂಗಡಿ ಬೆಳಗಾವಿ ಗ್ರಾಮಿಣ ಕ್ಷೇತ್ರದ ರೈತರ ಜಮೀನಿಗೆ ಕೈ ಹಾಕಿ ರಿಂಗ್‌ ರೋಡ್‌ ಯೋಜನೆ ತಂದಿದ್ದಾರೆ. ರೈತರ ಜಮೀನಿನ ಮೇಲೆ ಕಣ್ಣು ಹಾಕಿ ತಮ್ಮ ಸ್ವಂತದ ಜಮೀನು ರಕ್ಷಣೆ ಮಾಡಿಕೊಂಡಿದ್ದಾರೆ ಎಂದು ಬೆಳಗಾವಿ ಗ್ರಾಮೀಣ…

 • ಕಾಲೇಜು-ಕೈಗಾರಿಕೆ ಸ್ಥಾಪನೆಯೇ ಮರೀಚಿಕೆ

  ಹುಕ್ಕೇರಿ: ಲೋಕಸಭಾ ಚುನಾವಣೆ ಮತದಾನಕ್ಕೆ ಇನ್ನು ಕೆಲವು ದಿನಗಳು ಬಾಕಿ ಇದ್ದರೂ ಹುಕ್ಕೇರಿ ವಿಧಾನ ಸಭಾ ಕ್ಷೇತ್ರದಲ್ಲಿ ಚುನಾವಣೆಯ ಕಾವು ಮಾತ್ರ ಏರಿಲ್ಲ. ಚುನಾವಣೆಯ ಇದೇಯೋ ಇಲ್ಲವೋ ಎಂಬ ವಾತಾವರಣ ಕ್ಷೇತ್ರದಲ್ಲಿದೆ. ಲೋಕಸಭಾ ಚುನಾವಣೆಗೆ ಒಂದು ತಿಂಗಳಿನಿಂದಲೂ ನಡೆದ…

 • ದಶಕದಿಂದ ನೀರಾವರಿ ಯೋಜನೆ ನನೆಗುದಿಗೆ

  ಚಿಕ್ಕೋಡಿ: ಚಿಕ್ಕೋಡಿ ಲೋಕಸಭೆ ಮತಕ್ಷೇತ್ರದ ರಾಜಕೀಯ ಶಕ್ತಿ ಕೇಂದ್ರವಾಗಿ ಗುರುತಿಸಿಕೊಂಡಿದೆ. ಇದರಲ್ಲಿ ಚಿಕ್ಕೋಡಿ-ಸದಲಗಾ ವಿಧಾನಸಭೆ ಕ್ಷೇತ್ರ ಮಹತ್ವದ ಪಾತ್ರ ವಹಿಸಿದೆ. ಕೃಷ್ಣಾ, ದೂಧಗಂಗಾ ನದಿಗಳ ಬೀಡಾಗಿರುವ ಈ ಕ್ಷೇತ್ರದಲ್ಲಿ ಪಕ್ಷಕ್ಕಿಂತ ವೈಯಕ್ತಿಕ ವರ್ಚಸ್ಸು ಜೋರಾಗಿದೆ. ಪ್ರತಿ ಚುನಾವಣೆಯಲ್ಲಿ ಮುಗ್ಗರಿಸುತ್ತಿರುವ…

 • ವೈಯಕ್ತಿಕ ವಿಚಾರಗಳಿಗಿಂತ ದೇಶವೇ ಮೊದಲು: ತೇಜಸ್ವಿನಿ

  ಬೆಳಗಾವಿ: ದೇಶ ಮೊದಲು, ನಂತರ ಪಕ್ಷ ಹಾಗೂ ಕೊನೆಯದಾಗಿ ವೈಯಕ್ತಿಕ ವಿಚಾರಗಳು ಬರುತ್ತವೆ. ಹೀಗಾಗಿ ನಾನು ಮೊದಲಿನಿಂದಲೂ ದೇಶ ಮೊದಲು ಎಂಬ ಧೋರಣೆಯಿಂದ ಬೆಳೆದವಳು ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷೆ ತೇಜಸ್ವಿನಿ ಅನಂತಕುಮಾರ ಹೇಳಿದರು. ನಗರದ ಟಿಳಕವಾಡಿಯ ಮಿಲೇನಿಯಂ…

 • ವೈಯಕ್ತಿಕ ವಿಚಾರಗಳಿಗಿಂತ ದೇಶವೇ ಮೊದಲು: ತೇಜಸ್ವಿನಿ

  ಬೆಳಗಾವಿ: ದೇಶ ಮೊದಲು, ನಂತರ ಪಕ್ಷ ಹಾಗೂ ಕೊನೆಯದಾಗಿ ವೈಯಕ್ತಿಕ ವಿಚಾರಗಳು ಬರುತ್ತವೆ. ಹೀಗಾಗಿ ನಾನು ಮೊದಲಿನಿಂದಲೂ ದೇಶ ಮೊದಲು ಎಂಬ ಧೋರಣೆಯಿಂದ ಬೆಳೆದವಳು ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷೆ ತೇಜಸ್ವಿನಿ ಅನಂತಕುಮಾರ ಹೇಳಿದರು. ನಗರದ ಟಿಳಕವಾಡಿಯ ಮಿಲೇನಿಯಂ…

 • ಮಹದಾಯಿ ವಿಚಾರದಲ್ಲಿ ಮೋದಿ ನಿರಾಸಕ್ತಿ: ಎಚ್‌ಡಿಕೆ

  ಎಂ.ಕೆ.ಹುಬ್ಬಳ್ಳಿ: ಮಹದಾಯಿ ಕುರಿತ ತೀರ್ಪು ಈಗಾಗಲೇ ಬಂದಾಗಿದೆ. ಸಿಕ್ಕಿರುವ ನೀರು ಬಳಸುವ ಗೆಜೆಟ್‌ ನೋಟಿಫಿಕೇಶನ್‌ ಕೊಡಿ ಎಂದು ಈಗಾಗಲೇ ಮೋದಿ, ಗಡ್ಕರಿ ಅವರಲ್ಲಿ ಮನವಿ ಮಾಡಿಕೊಂಡರೂ, ಅವರು ನೋಟಿಫಿಕೇಶನ್‌ ಹೊರಡಿಸಿಲ್ಲ. ರಾಜ್ಯದ ಬಿಜೆಪಿ ಸಂದಸರು ಈ ಬಗ್ಗೆ ಸಂಸತ್‌ನಲ್ಲಿ…

 • ಗಡಿಯಲ್ಲಿ ಪ್ರಚಾರದ್ದೇ ಗಡಿಬಿಡಿ

  ಚಿಕ್ಕೋಡಿ: ಚಿಕ್ಕೋಡಿ ಲೋಕಸಭೆ ಮತಕ್ಷೇತ್ರದಲ್ಲಿ ಬರುವ ತಂಬಾಕು ನಾಡಿನ ನಿಪ್ಪಾಣಿ ವಿಧಾನಸಭೆ ಮತಕ್ಷೇತ್ರದಲ್ಲಿ ರಾಜಕೀಯ ರಂಗೇರುತ್ತಿದೆ. ನಿಪ್ಪಾಣಿ ಕ್ಷೇತ್ರ ನೆರೆಯ ಮಹಾರಾಷ್ಟ್ರದ ಗಡಿಗೆ ಹೊಂದಿಕೊಂಡಿದೆ. ಹೀಗಾಗಿ ಮರಾಠಿ ಭಾಷಿಕರು ಹೆಚ್ಚಾಗಿ ಇರುವುದರಿಂದ ಸ್ಥಳೀಯ ವಿಷಯಕ್ಕಿಂತ ರಾಷ್ಟ್ರೀಯ ವಿಷಯಗಳೇ ಹೆಚ್ಚು…

 • ಕಾಣ್ತಿಲ್ಲ ಕಾವು, ನಿರಾಸಕ್ತಿಯ ನೋವು

  ಬೆಳಗಾವಿ: ಲೋಕಸಭೆ ಚುನಾವಣೆಯ ದಿನ ಹತ್ತಿರವಾಗುತ್ತಿದ್ದರೂ ಅಥಣಿ ಕ್ಷೇತ್ರದಲ್ಲಿ ಪ್ರಚಾರದ ಕಾವು ಮತ್ತು ಚುನಾವಣೆಯ ಬಗ್ಗೆ ಅಂತಹ ಆಸಕ್ತಿ ಕಾಣುತ್ತಿಲ್ಲ. ಕ್ಷೇತ್ರದಲ್ಲಿ ನಕಾರಾತ್ಮಕ ಅಂಶಗಳು ಹಾಗೂ ಮುಖಂಡರಲ್ಲಿರುವ ಗೊಂದಲದಿಂದ ಕಾರ್ಯಕರ್ತರು ಸಹ ಉತ್ಸಾಹದಿಂದ ಕೆಲಸ ಮಾಡುತ್ತಿರುವುದು ಗೋಚರಿಸುತ್ತಿಲ್ಲ. ಈ…

ಹೊಸ ಸೇರ್ಪಡೆ